Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 6 ವರ್ಷ ಪ್ರೀತಿಸಿ, ದೈಹಿಕವಾಗಿ ಬಳಸಿಕೊಂಡು ಕೈ ಕೊಟ್ಟ ಪ್ರಿಯಕರ ಅರೆಸ್ಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | 6 ವರ್ಷ ಪ್ರೀತಿಸಿ, ದೈಹಿಕವಾಗಿ ಬಳಸಿಕೊಂಡು ಕೈ ಕೊಟ್ಟ ಪ್ರಿಯಕರ ಅರೆಸ್ಟ್

Belgaum

6 ವರ್ಷ ಪ್ರೀತಿಸಿ, ದೈಹಿಕವಾಗಿ ಬಳಸಿಕೊಂಡು ಕೈ ಕೊಟ್ಟ ಪ್ರಿಯಕರ ಅರೆಸ್ಟ್

Public TV
Last updated: June 13, 2019 10:54 am
Public TV
Share
1 Min Read
ckd 1
SHARE

ಚಿಕ್ಕೋಡಿ/ಬೆಳಗಾವಿ: ರಾಜ್ಯದಲ್ಲಿ ದಲಿತ ಯುವಕನನ್ನ ಬೆತ್ತಲು ಮಾಡಿ ಥಳಿಸಿರುವ ಘಟನೆ ಮಾಸುವ ಮುನ್ನವೇ ದಲಿತ ಯುವತಿಗೆ ಮದುವೆಯಾಗುವುದಾಗಿ ನಂಬಿಸಿ ಯುವಕನೊಬ್ಬ ಮೋಸ ಮಾಡಿರುವ ಘಟನೆ ಚಿಕ್ಕೋಡಿಯಲ್ಲಿ ಬೆಳಕಿಗೆ ಬಂದಿದೆ.

ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಯಮಕನಮರಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಯಮಕನಮರಡಿ ಗ್ರಾಮದ ಮಂಜುನಾಥ ರಜಪೂತ ಮೋಸ ಮಾಡಿದ ಯುವಕ. ಈತ ಯುವತಿಗೆ ಮದುವೆ ಆಗುವ ಭರವಸೆ ನೀಡಿ ಆರು ವರ್ಷ ಪ್ರೀತಿಸಿ ದೈಹಿಕವಾಗಿ ಅನುಭವಿಸಿ ಈಗ ಮದುವೆಯಾಗುವುದಿಲ್ಲ ಎಂದು ಹೇಳಿ ಮೋಸ ಮಾಡಿದ್ದಾನೆ.

12CKD01 LOVE SEX DHOKA 5

ಆರೋಪಿ ಮಂಜುನಾಥ ಸುಮಾರು ಆರು ವರ್ಷಗಳಿಂದ ಅದೇ ಗ್ರಾಮದ ದಲಿತ ಯುವತಿಯನ್ನು ಪ್ರೀತಿಸುತ್ತಿದ್ದನು. ಬಳಿಕ ಆಕೆಗೆ ಮದುವೆಯಾಗುವುದಾಗಿ ಭರವಸೆ ನೀಡಿ ವಿವಿಧ ಕಡೆಗಳಲ್ಲಿ ಸುತ್ತಾಡಿಸಿದ್ದಾನೆ. ಅಷ್ಟೇ ಅಲ್ಲದೇ ದೈಹಿಕವಾಗಿ ಸಂಪರ್ಕವನ್ನು ಹೊಂದಿದ್ದು, ಇದೀಗ ಯುವತಿ ದಲಿತ ಆಗಿರುವ ಕಾರಣ ಮನೆಯಲ್ಲಿ ಒಪ್ಪುತ್ತಿಲ್ಲ ಎಂದು ಹೇಳಿ ಕೈ ಕೊಟ್ಟಿದ್ದಾನೆ. ನಂತರ ಯುವತಿಯ ಮಂಜುನಾಥನ ಮನೆಗೆ ಹೋಗಿದ್ದಾಳೆ. ಆದರೆ ಅಲ್ಲಿ ಮನೆಯವರು ಆಕೆಯನ್ನು ಬೈಯ್ದು ವಾಪಸ್ ಕಳಿಸಿದ್ದಾರೆ.

CKD

ಇದರಿಂದ ನೊಂದ ಯುವತಿ ಯಮಕನಮರಡಿ ಪೋಲಿಸ್ ಠಾಣೆಗೆ ಹೋಗಿ ಪ್ರಕರಣ ದಾಖಲಿಸಿದ್ದಾಳೆ. ಮಂಜುನಾಥ, ಆತನ ತಾಯಿ ಮತ್ತು ಸಹೋದರರ ಮೇಲೆ ದೂರು ದಾಖಲಿಸಿದ್ದಳು. ಯುವತಿಯ ನೀಡಿದ ದೂರಿನ ಮೇರೆಗೆ ಪೊಲೀಸರು ಲವ್ ಸೆಕ್ಸ್ ದೋಖಾ ಮಾಡಿರುವ ಯುವಕನನ್ನ ಬಂಧಿಸಿ ಹಿಂಡಲಗಾ ಜೈಲಿನಲ್ಲಿ ಕಂಬಿ ಎಣಿಸುವಂತೆ ಮಾಡಿದ್ದಾರೆ. ಇನ್ನೂ ಯುವಕನ ತಾಯಿ ಹಾಗೂ ಸಹೋದರರಿಗಾಗಿ ಪೊಲೀಸರು ಹುಡುಕಾಟ ಮುಂದುವರಿಸಿದ್ದಾರೆ.

TAGGED:arrestCheatchikkodilovemarriagepolicePublic TVಅರೆಸ್ಟ್ಚಿಕ್ಕೋಡಿಪಬ್ಲಿಕ್ ಟಿವಿಪೊಲೀಸ್ಮದುವೆಮೋಸಲವ್
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Benjamin Netanyahu 1
Latest

ಪಾಕಿಗೆ ಮುಖಭಂಗ – ಲೆಬನಾನ್‌ ಮೇಲೆ ದಾಳಿ ಮುಂದುವರಿಯಲಿದೆ ಎಂದ ಇಸ್ರೇಲ್‌

Public TV
By Public TV
50 minutes ago
10th student from Kerala Missing In Chikkamagaluru Mullayanagiri
Chikkamagaluru

ಕೇರಳದಿಂದ ಪ್ರವಾಸ ಬಂದಿದ್ದ 10ನೇ ತರಗತಿ ವಿದ್ಯಾರ್ಥಿನಿ ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ನಾಪತ್ತೆ

Public TV
By Public TV
2 hours ago
Bengaluru Mallathahalli Wife Kills Husband
Bengaluru City

ಚಾಕುವಿನಿಂದ ಇರಿದು ಹೆಂಡತಿಯಿಂದಲೇ ಗಂಡನ ಕೊಲೆ

Public TV
By Public TV
2 hours ago
Pakistan PM Shehbaz Sharif gets trolled over post on US Iran ceasefire Donald Trump
Latest

ಕದನ ವಿರಾಮ ಘೋಷಣೆಯಲ್ಲೂ ಎಡವಟ್ಟು – ಈಗ ಪಾಕ್‌ ಪ್ರಧಾನಿ ಫುಲ್‌ ಟ್ರೋಲ್‌

Public TV
By Public TV
2 hours ago
Tehran Ceasefire Victory
Latest

ಕದನ ವಿರಾಮ ಘೋಷಣೆ – ಟೆಹ್ರಾನ್‌ನ ಪ್ರಮುಖ ಬೀದಿಗಳಲ್ಲಿ ರಾಷ್ಟ್ರಧ್ವಜ ಹಿಡಿದು ವಿಜಯೋತ್ಸವ ಆಚರಣೆ

Public TV
By Public TV
3 hours ago
oil price fall
Latest

ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಕಚ್ಚಾ ತೈಲ ದರ ದಿಢೀರ್‌ ಭಾರೀ ಕುಸಿತ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?