Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಾಮರಾಜನಗರ| ಲವ್, ಸೆಕ್ಸ್, ದೋಖಾ – ಗಂಡನ ಬಿಟ್ಟು ಬಂದವಳ ಜೊತೆ ಲೈಂಗಿಕ ಸಂಪರ್ಕ; 3 ಬಾರಿ ಗರ್ಭಪಾತ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chamarajanagar | ಚಾಮರಾಜನಗರ| ಲವ್, ಸೆಕ್ಸ್, ದೋಖಾ – ಗಂಡನ ಬಿಟ್ಟು ಬಂದವಳ ಜೊತೆ ಲೈಂಗಿಕ ಸಂಪರ್ಕ; 3 ಬಾರಿ ಗರ್ಭಪಾತ

Chamarajanagar

ಚಾಮರಾಜನಗರ| ಲವ್, ಸೆಕ್ಸ್, ದೋಖಾ – ಗಂಡನ ಬಿಟ್ಟು ಬಂದವಳ ಜೊತೆ ಲೈಂಗಿಕ ಸಂಪರ್ಕ; 3 ಬಾರಿ ಗರ್ಭಪಾತ

Public TV
Last updated: February 15, 2025 12:10 pm
Public TV
Share
2 Min Read
chamarajanagara love sex dhokha
SHARE

– ರಿಜಿಸ್ಟರ್ ಮ್ಯಾರೇಜ್ ವೇಳೆ ಫೋನ್ ಸ್ವಿಚ್ ಆಫ್ ಮಾಡಿಕೊಂಡು ಆರೋಪಿ ಎಸ್ಕೇಪ್

ಚಾಮರಾಜನಗರ: ಗಡಿನಾಡು ಚಾಮರಾಜನಗರದಲ್ಲಿ ಲವ್, ಸೆಕ್ಸ್, ದೋಖಾ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪ್ರೀತಿ ಹೆಸರಲ್ಲಿ ಮಹಿಳೆ ಜೊತೆ ಲೈಂಗಿಕ ಸಂಪರ್ಕ ಬೆಳೆಸಿ ಮೋಸ ಮಾಡಿ ಆರೋಪ ಪರಾರಿಯಾಗಿದ್ದಾರೆ.

ತನಗೆ ಮೋಸ ಮಾಡಿರುವ ಕೊಳ್ಳೇಗಾಲದ ಕ್ಲಿಂಟನ್ ವಿರುದ್ಧ ಸಂತ್ರಸ್ತ ಮಹಿಳೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ರಾಮಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪ್ರಕರಣ ಏನು?
ಪ್ರೀತ್ಸೆ ಪ್ರೀತ್ಸೆ ಅಂತ ಹಿಂದೆ ಬಿದ್ದು ಪ್ರಿಯತಮೆಯ ಬಾಳನ್ನೆ ಆರೋಪಿ ನರಕ ಮಾಡಿದ್ದಾನೆ. ಪ್ರೀತಿ-ಪ್ರೇಮ ಅಂತ ಹೇಳಿ ಮೂರು ಬಾರಿ ಪ್ರಿಯತಮೆಗೆ ಗರ್ಭಪಾತ ಮಾಡಿಸಿದ್ದಾನೆ. ವಿಚಿತ್ರ ಹಾಗೂ ವಿಲಕ್ಷಣ ಪ್ರೇಮ್ ಕಹಾನಿಗೆ ಬಲಿಯಾಗಿ ಪ್ರಿಯತಮೆ ಹಾಗೂ ಕುಟುಂಬಸ್ಥರು ಕಣ್ಣೀರು ಹಾಕಿದ್ದಾರೆ.

2021 ರಲ್ಲಿ ನರ್ಸಿಂಗ್ ಕೋರ್ಸ್ ಮಾಡುವ ವೇಳೆ ಕ್ಲಿಂಟನ್ ಎಂಬಾತನ ಜೊತೆ ಮಹಿಳೆ ಸ್ನೇಹ ಹೊಂದಿದ್ದರು. ಇಬ್ಬರು ಸಹ ಹಲವೆಡೆ ಸುತ್ತಾಟ ನಡೆಸಿದ್ದರು. ಇವರಿಬ್ಬರ ಪ್ರೀತಿ-ಪ್ರೇಮದ ಬಗ್ಗೆ ಮನೆಯವರಿಗೂ ಗೊತ್ತಾಗಿತ್ತು. ವಿಚಾರ ತಿಳಿದ ಪ್ರೇಯಸಿ ಕುಟುಂಬಸ್ಥರು ಕ್ಲಿಂಟನ್‌ನ ಮನೆಯವರಿಗೆ ವಿಚಾರ ತಿಳಿಸಿದ್ದರು. ಆದರೆ, ಕ್ಲಿಂಟನ್‌ಗೆ ಸಹೋದರಿ ಇದ್ದ ಕಾರಣ ಆಕೆಯ ವಿವಾಹ ಆಗುವವರೆಗೂ ಮದುವೆಗೆ ಕುಟುಂಬಸ್ಥರು ನಿರಾಕರಿಸಿದ್ದರು.

ಕ್ಲಿಂಟರ್ ಕುಟುಂಬಸ್ಥರು ವಿವಾಹಕ್ಕೆ ನಿರಾಕರಿಸಿದ್ದ ಕಾರಣ 2022 ರಲ್ಲಿ ತಮಿಳುನಾಡು ಮೂಲದ ಸ್ಟೀಫನ್ ರಾಜ್ ಜೊತೆ ಈಕೆಯ ವಿವಾಹ ನಡೆದಿತ್ತು. ವಿವಾಹದ ಬಳಿಕ ಮಾಜಿ ಪ್ರಿಯಕರ ಕ್ಲಿಂಟನ್, ಆಕೆಯ ಪ್ರೈವೇಟ್ ಫೋಟೊ ಇಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿದ್ದ. ಆಕೆಯ ಪತಿಗೂ ಫೋಟೊ ಕಳುಹಿಸಿ ಕಿರುಕುಳ ನೀಡಿದ್ದ.

ಪತ್ನಿಯ ಲವ್ ವಿಚಾರ ತಿಳಿದು ಆಕೆಯನ್ನು ಪತಿ ಮನೆಯಿಂದ ಆಚೆ ಹಾಕಿದ್ದ. ಈ ವೇಳೆ, ನಿನ್ನ ಪತಿಗೆ ವಿಚ್ಛೇದನ ನೀಡಿ ಬಾ ನಾನು ಮದ್ವೆ ಆಗುತ್ತೇನೆ ಪ್ರಿಯಕರ ಕ್ಲಿಂಟನ್ ಹೇಳಿದ್ದ. ವಿಚ್ಛೇದನ ಬಳಿಕ ಮದುವೆ ಆಗದೇ ಪ್ರೇಯಸಿ ಜೊತೆ 10 ತಿಂಗಳ ಸಂಸಾರ ನಡೆಸಿದ್ದ. ಆಕೆ ಜೊತೆ ಲೈಂಗಿಕ ಸಂಪರ್ಕ ಬೆಳೆಸಿ 3 ಬಾರಿ ಅಬಾರ್ಷನ್ ಮಾಡಿಸಿದ್ದ. ಇದೆ ಫೆ.12 ರಂದು ಕೊಳ್ಳೇಗಾಲದಲ್ಲಿ ಕ್ಲಿಂಟನ್ ಹಾಗೂ ಆತನ ಪ್ರೇಯಸಿಯ ರಿಜಿಸ್ಟರ್ ಮ್ಯಾರೇಜ್ ಫಿಕ್ಸ್ ಆಗಿತ್ತು.

ಆದರೆ, ರಿಜಿಸ್ಟರ್ ಮ್ಯಾರೇಜ್‌ಗೆ ಬಾರದೇ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಕ್ಲಿಂಟನ್ ಎಸ್ಕೇಪ್ ಆಗಿದ್ದಾನೆ. ಪರಾರಿಯಾದ ಕ್ಲಿಂಟನ್‌ನ ಹುಡುಕಿಕೊಡಿ ಎಂದು ನೊಂದ ಪ್ರಿಯತಮೆ ಕಣ್ಣೀರಿಟ್ಟಿದ್ದಾಳೆ. ರಾಮಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆಯಾಗಿದೆ.

TAGGED:Chamarajanagaraloveಚಾಮರಾಜನಗರಪ್ರೀತಿ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories
Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories
Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories

You Might Also Like

Om birla Justice yashwant varma
Latest

ನ್ಯಾ. ವರ್ಮಾ ಪ್ರಕರಣ ತನಿಖಾ ಸಮಿತಿ ಮರುರಚಿಸಿದ ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ

Public TV
By Public TV
13 minutes ago
Auto Rickshaw Topples Due To A Monkey In Koratagere Tumakuru
Districts

ಕೋತಿ ರಕ್ಷಿಸಲು ಸಡನ್‌ ಬ್ರೇಕ್‌ – ಆಟೋ ಚಾಲಕ‌‌ ಸಾವು

Public TV
By Public TV
19 minutes ago
Gruhalakshmi Scheme
Bengaluru City

Exclusive | ಸತ್ತವರ ಖಾತೆಗೆ 79 ಕೋಟಿ ಗೃಹಲಕ್ಷ್ಮಿ ಹಣ ಜಮೆ – 2.30 ಲಕ್ಷ ಫಲಾನುಭವಿಗಳ ಅಕೌಂಟ್ ಬ್ಲಾಕ್‌!

Public TV
By Public TV
23 minutes ago
siddaramaiah
Bengaluru City

ನಾಯಕತ್ವದ ಬದಲಾವಣೆ ಚರ್ಚೆ ಹೊತ್ತಲ್ಲೇ ನವೀಕರಣ ದಾಳ ಪ್ರಯೋಗಿಸಿದ ಸಿಎಂ

Public TV
By Public TV
24 minutes ago
IT Raid BSP MLA Umshankar Singh
Latest

ಬಿಎಸ್‌ಪಿ ಶಾಸಕ ಉಮಾಶಂಕರ್ ಮನೆ ಮೇಲೆ ಐಟಿ ದಾಳಿ – 10 ಕೋಟಿ ರೂ. ನಗದು ಪತ್ತೆ

Public TV
By Public TV
31 minutes ago
Director Aneesh
Bengaluru City

ನಿರ್ದೇಶಕನ ಕಿಡ್ನ್ಯಾಪ್ ಕೇಸ್‌ – ಭೀಮಾ ಸಿನಿಮಾ ನಟಿ ಸೇರಿ 11 ಜನ ಅರೆಸ್ಟ್‌

Public TV
By Public TV
47 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?