Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮದುವೆಯಾಗುವಂತೆ ಕೇಳಿದ್ದೇ ತಪ್ಪಾಯ್ತಾ? – ಯುವತಿ ಮೇಲೆ ಪೆಟ್ರೋಲ್ ಸುರಿದು ಹತ್ಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮದುವೆಯಾಗುವಂತೆ ಕೇಳಿದ್ದೇ ತಪ್ಪಾಯ್ತಾ? – ಯುವತಿ ಮೇಲೆ ಪೆಟ್ರೋಲ್ ಸುರಿದು ಹತ್ಯೆ

Bengaluru City

ಮದುವೆಯಾಗುವಂತೆ ಕೇಳಿದ್ದೇ ತಪ್ಪಾಯ್ತಾ? – ಯುವತಿ ಮೇಲೆ ಪೆಟ್ರೋಲ್ ಸುರಿದು ಹತ್ಯೆ

Public TV
Last updated: March 18, 2022 12:03 pm
Public TV
Share
2 Min Read
electronic cityLOVE 1
SHARE

ಬೆಂಗಳೂರು: ಮದುವೆಯಾಗುವಂತೆ ಕೇಳಿದ್ದಕ್ಕೆ ಯುವತಿ ಮೇಲೆ ಪ್ರಿಯಕರ ಪೆಟ್ರೋಲ್ ಸುರಿದು ಹತ್ಯೆಗೈದಿರುವ ಘಟನೆ ನಗರದ ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದಿದೆ.

ಮೃತ ದುರ್ದೈವಿಯನ್ನು ದಾನೇಶ್ವರಿ (23) ಎಂದು ಗುರುತಿಸಲಾಗಿದೆ. ಎಂಜಿನಿಯರಿಂಗ್ ಓದುವ ವೇಳೆ ದಾನೇಶ್ವರಿ ಅವರು ಎಲೆಕ್ಟ್ರಾನಿಕ್ ಸಿಟಿ ಬಳಿಯ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಶಿವಕುಮಾರ್‍ನನ್ನು ಪ್ರೀತಿಸುತ್ತಿದ್ದರು. ಇತ್ತೀಚಿಗಷ್ಟೇ ದಾನೇಶ್ವರಿ ಅವರು ಪ್ರಿಯಕರ ಶಿವಕುಮಾರ್‍ನನ್ನು ಮದುವೆಯಾಗುವಂತೆ ಕೇಳಿದ್ದಾರೆ. ಆದರೆ ಜಾತಿ ಕಾರಣ ನೀಡಿ ಮದುವೆಯಾಗಲು ಶಿವಕುಮಾರ್ ನಿರಾಕರಿಸಿದ್ದಾನೆ. ಅಲ್ಲದೆ ಮದುವೆಯಾಗಲ್ಲ, ಬೇಕಿದ್ದರೆ ನಿನ್ನನ್ನು ಸಾಯಿಸುತ್ತೇನೆ ಎಂದು ಬೆದರಿಕೆಯೊಡ್ಡಿದ್ದಾನೆ.

electronic city

ಮದುವೆ ವಿಚಾರವಾಗಿ ಇಬ್ಬರ ನಡುವೆ ಗಲಾಟೆ ನಡೆದಿದ್ದು, ಈ ವೇಳೆ ಮೂವರು ಯುವಕರು ಹಿಂದಿನಿಂದ ಬಂದು ದಾನೇಶ್ವರಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಕೂಡಲೇ ಗಾಯಗೊಂಡ ದಾನೇಶ್ವರಿ ಅವರನ್ನು ಕೂಡ್ಲು ಬಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ದಾನೇಶ್ವರಿ ಸಾವನ್ನಪ್ಪಿದ್ದಾರೆ. ಇದೀಗ ಈ ಬಗ್ಗೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಎಸ್‍ಸಿ, ಎಸ್‍ಟಿ ಕಾಯ್ದೆ, IPC ಸೆಕ್ಷನ್ 302 ಅಡಿಯಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ. ಇದನ್ನೂ ಓದಿ: ದಿ ಕಾಶ್ಮೀರ್ ಫೈಲ್ಸ್ – ಎಲ್ಲ ಮುಸಲ್ಮಾನರು ಕೆಟ್ಟವರಲ್ಲ, ಎಲ್ಲ ಹಿಂದೂಗಳು ಒಳ್ಳೆಯವರಲ್ಲ: ಸೋಮಣ್ಣ

electronic cityLOVE 2

ಈ ಘಟನೆಗೆ ಸಂಬಂಧಿಸಿದಂತೆ ಮಾತನಾಡಿದ ಯುವತಿ ತಂದೆ ಅಶೋಕ್ ಶರ್ಮ, ದಾನೇಶ್ವರಿಗೆ ಮದುವೆ ಮಾಡಲು ಸಿದ್ದತೆ ನಡೆಸಿದ್ದೆವು. ಆದರೆ ಈ ವೇಳೆ ತನ್ನ ಪ್ರೇಮದ ವಿಚಾರ ಹೇಳಿದಳು. ಇಬ್ಬರು ಒಂದೇ ಕಾಲೇಜಿನಲ್ಲಿ ಓದುವಾಗ ಪ್ರೀತಿ ಮಾಡಿದ್ದಾರೆ. ನಾನು ಅವನನ್ನೇ ಮದುವೆಯಾಗುತ್ತೇನೆ, ಆದರೆ ಅವನು ಒಪ್ಪುತ್ತಿಲ್ಲ. ಮದುವೆಯಾಗಲು ಕೇಳಿದಾಗ ಜಾತಿ ವಿಚಾರ ಹೇಳಿದ್ದಾನೆ. ಹುಡುಗ ಶಿವಕುಮಾರ್ ಬಾದಾಮಿ ಮೂಲದವನು. ನಿನ್ನ ಮದುವೆಯಾದರೆ ನನ್ನ ತಾಯಿ ತಂದೆ ಸೇರಿಸುವುದಿಲ್ಲ ಅಂತ ಹೇಳಿದ್ದಾನೆ ಎಂದು ತಿಳಿಸಿದ್ದಳು ಎಂದರು. ಇದನ್ನೂ ಓದಿ:  ಗುಜರಾತ್ ಶಾಲಾ, ಕಾಲೇಜ್‍ಗಳಲ್ಲಿ ಭಗವದ್ಗೀತೆ ಕಡ್ಡಾಯ

ನಮ್ಮ ಹುಡುಗಿ ಕೆಲಸಕ್ಕೆ ಸೇರಲು ಕೋರ್ಸ್ ಮಾಡುತ್ತಿದ್ದಳು. ಹಾಗಾಗಿ ಬಿಟಿಎಂ ಲೇಔಟ್‍ನ ಪಿಜಿಯಲ್ಲಿ ವಾಸವಿದ್ದಳು. ಇದೇ ತಿಂಗಳ 16ರಂದು ರಾತ್ರಿ ಈ ಘಟನೆ ವಿಚಾರ ನಮಗೆ ತಿಳಿದುಬಂದಿತು. ಅಲ್ಲಿಂದ ಕೂಡಲೇ ಆಸ್ಪತ್ರೆಗೆ ದುಡ್ಡು ಕಳಿಸಿ ಚಿಕಿತ್ಸೆ ನೀಡಲು ತಿಳಿಸಿದ್ದೆ. ಪೊಲೀಸರು ಆಕೆನೇ ಪೆಟ್ರೋಲ್ ಹಾಕಿಕೊಂಡಿದ್ದಾಳೆ ಎಂದು ಹೇಳುತ್ತಿದ್ದಾರೆ. ಆದರೆ ಶಿವಕುಮಾರ್ ಮೈನ್ ರೋಡ್ ಖಾಲಿ ಜಾಗದಲ್ಲಿ ಪೆಟ್ರೋಲ್ ಹಾಕಿದ್ದಾನೆ. ಅವನೇ ಬಂದು ಆಸ್ಪತ್ರೆಗೆ ಸೇರಿಸಿ ನಮ್ಮ ನಂಬರ್ ಕೊಟ್ಟಿದ್ದಾನೆ ಎಂದು ಯುವತಿಯ ತಂದೆ ಆರೋಪಿಸಿದ್ದಾರೆ.

TAGGED:electronic cityfatherpetrolyoung manyoung womanಎಲೆಕ್ಟ್ರಾನಿಕ್ ಸಿಟಿತಂದೆಪೆಟ್ರೋಲ್ಯುವಕಯುವತಿ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

IPL match Rain
Cricket

IPL 2026 | ರಾಜಸ್ಥಾನ ರಾಯಲ್ಸ್‌ Vs ಮುಂಬೈ ಇಂಡಿಯನ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ

Public TV
By Public TV
7 minutes ago
JD Vance
Latest

ಇರಾನ್‌ ಮೇಲೆ ಪರಮಾಣು ದಾಳಿಯಾಗುತ್ತಾ?- ವ್ಯಾನ್ಸ್‌ ಹೇಳಿಕೆಯಿಂದ ಬಿಸಿ ಬಿಸಿ ಚರ್ಚೆ

Public TV
By Public TV
28 minutes ago
Bandipura Vulture
Chamarajanagar

ಬಂಡೀಪುರದಲ್ಲಿ ಸಫಾರಿ ಹೋಗಿದ್ದ ಪ್ರವಾಸಿಗರಿಗೆ ರಣಹದ್ದುಗಳ ದರ್ಶನ – ಸಂತತಿ ಹೆಚ್ಚಳ

Public TV
By Public TV
30 minutes ago
Mallikarjun kharge
Latest

RSS, BJP ಕಾರ್ಯಕರ್ತರನ್ನು ಕೊಲ್ಲಲು ಮುಸ್ಲಿಮರಿಗೆ ಮಲ್ಲಿಕಾರ್ಜುನ ಖರ್ಗೆ ಕರೆ ಆರೋಪ – ಬೆಂಗ್ಳೂರಲ್ಲಿ ದೂರು ದಾಖಲು

Public TV
By Public TV
1 hour ago
Supreme Court 1
Latest

ಶಬರಿಮಲೆ ಕೇಸ್‌ | 7 ಪ್ರಮುಖ ಪ್ರಶ್ನೆ ಎತ್ತಿ ವಿಚಾರಣೆ ಆರಂಭಿಸಿದ ಸುಪ್ರೀಂ

Public TV
By Public TV
2 hours ago
Capsule in private part gold worth Rs 5 crores was found five arrested Bengaluru Airport
Bengaluru City

ಖಾಸಗಿ ಭಾಗದಲ್ಲಿ ಕ್ಯಾಪ್ಸುಲ್ – ತೆರೆದಾಗ ಇತ್ತು 5 ಕೋಟಿ ಮೌಲ್ಯದ ಚಿನ್ನ, ಐವರು ಅರೆಸ್ಟ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?