Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಾಕುವಿನಿಂದ ಇರಿದು ವಿವಾಹಿತ ಪ್ರಿಯತಮೆ ಕೊಂದ ಪ್ರಿಯಕರ – ಪುಟ್ಟ ಮಕ್ಕಳಿಬ್ಬರು ಅನಾಥ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ಚಾಕುವಿನಿಂದ ಇರಿದು ವಿವಾಹಿತ ಪ್ರಿಯತಮೆ ಕೊಂದ ಪ್ರಿಯಕರ – ಪುಟ್ಟ ಮಕ್ಕಳಿಬ್ಬರು ಅನಾಥ!

Chikkaballapur

ಚಾಕುವಿನಿಂದ ಇರಿದು ವಿವಾಹಿತ ಪ್ರಿಯತಮೆ ಕೊಂದ ಪ್ರಿಯಕರ – ಪುಟ್ಟ ಮಕ್ಕಳಿಬ್ಬರು ಅನಾಥ!

Public TV
Last updated: February 28, 2026 7:31 am
Public TV
Share
2 Min Read
Chikkaballapura Lover
SHARE

– ಚಿಕ್ಕಬಳ್ಳಾಪುರದಲ್ಲೊಂದು ಮನಕಲಕುವ ಘಟನೆ

ಚಿಕ್ಕಬಳ್ಳಾಪುರ: ಚಾಕುವಿನಿಂದ ಇರಿದು ವಿವಾಹಿತ ಪ್ರಿಯತಮೆಯನ್ನ (Lover) ಪ್ರಿಯಕರ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಆದ್ರೆ ಆಕೆಯ ಇಬ್ಬರು ಮಕ್ಕಳು ಈಗ ಅನಾಥರಾಗಿದ್ದು ಮನಕಲಕುವ ಘಟನೆಗೆ ಸಾಕ್ಷಿಯಾಗಿದೆ.

ಏನಿದು ಪ್ರಕರಣ?
ಚಿಕ್ಕಬಳ್ಳಾಪುರ ನಗರದ (Chikkaballapura City) ತೇಜಸ್ವೀನಿ ಎಂಬಾಕೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಗಂಡನನ್ನ ಬಿಟ್ಟು ತನ್ನಿಬ್ಬರು ಪುಟ್ಟ ಮಕ್ಕಳೊಂದಿಗೆ ಏಕಾಂಗಿಯಾಗಿ ಜೀವನ ನಡೆಸುತಿದ್ದಳು. ಹೋಟೆಲ್‌ ವೊಂದರಲ್ಲಿ ಕೆಲಸ ಮಾಡಿಕೊಂಡು ಹೋಟೆಲ್ (Hotel) ನವರೇ ಕೊಟ್ಟಿದ್ದ 1 ರೂಮಿನಲ್ಲಿ ಮಕ್ಕಳನ್ನ ಸಾಕಿ ಸಲುಹಿಕೊಂಡು ಜೀವನ ದೂಡುತ್ತಿದ್ದಳು. ಆದ್ರೆ ಅಲ್ಲಿ ಆಕೆಗೆ ಪರಿಚಯವಾದ ಸಂದೀಪ್ ಎಂಬ ಯುವಕನೊರ್ವ ಆಕೆಯ ಜೊತೆ ಅಕ್ರಮ ಸಂಬಂಧ ಬೆಳೆಸಿದ್ದಾನೆ. ಅವರಿಬ್ಬರ ನಡುವೆ ನಡೆದ ಜಗಳದಲ್ಲಿ ಆಕೆ ಕೊಲೆಯಾಗಿ ಹೋಗಿದ್ದಾಳೆ. ಇದ್ರಿಂದ ಲೋಕದ ಅರಿವೇ ಇಲ್ಲದ ಆಕೆಯ ಇಬ್ಬರು ಪುಟ್ಟ ಮಕ್ಕಳು ಅನಾಥರಾಗಿದ್ದಾರೆ. ಮಕ್ಕಳ ಪರಿಸ್ಥಿತಿ ನೋಡಿದ್ರೆ ಎಂತಹವರಿಗೂ ಕರುಳು ಚುರುಕ್ ಎನ್ನುವಂತಾಗಿದೆ.

Chikkaballapura Lover 2

ಇನ್ನೂ ಹೆತ್ತ ತಾಯಿ ಸತ್ತು ಹೆಣವಾಗಿ ಶವಾಗಾರ ಸೇರಿದ್ರೆ ಏನೂ ಅರಿಯದ ಅಕೆಯ 3 ವರ್ಷದ ಮಗು ಸಂಬಂಧಿಕರ ಮಡಿಲಲ್ಲಿ ಆಟವಾಡುತ್ತಿದೆ. 10 ವರ್ಷದ ಬಾಲಕ ಮಗು ಅಮ್ಮ ಸತ್ತಿರೋ ವಿಷಯ ತಿಳಿದು ಸಂಬಂಧಿಕರ ಮರೆಯಲ್ಲಿ ಬಿಕ್ಕಿ ಅಳುತ್ತಿದ್ದಾನೆ ಆಳ್ತಿದ್ದಾನೆ. ಈ ದೃಶ್ಯಗಳು ಕಟುಕರ ಕಣ್ಣಲ್ಲೂ ನೀರು ತರಿಸುವಂತಿದೆ.

26 ವರ್ಷದ ಮಹಿಳೆ ಜೊತೆಗೆ 20 ರ ಯುವಕ ಅಕ್ರಮ ಸಂಬಂಧ
ಅಂದಹಾಗೆ ಹೋಟಲ್‌ನಲ್ಲಿ ಕೆಲಸ ಮಾಡಿಕೊಂಡಿದ್ದ ತೇಜಸ್ವಿನಿಗೆ ಸಂದೀಪ್‌ನ ಪರಿಚಯವಾಗಿದೆ. ಕಳೆದ 1 ತಿಂಗಳ ಹಿಂದೆ ತೇಜಸ್ವಿನಿ ಹಾಗೂ ಸಂದೀಪ್ ಇಬ್ಬರು ಸೇರಿ ಬೇರೆ ಮನೆ ಮಾಡಿ ಹೊಸ ಜೀವನ ಶುರು ಮಾಡಿದ್ದರು. ಆದ್ರೆ ಇವರಿಬ್ಬರು ಕಳೆದ 2 ದಿನಗಳ ಹಿಂದೆ ತೇಜಸ್ವೀನಿ ಸ್ನೇಹಿತೆ ಅರುಣಾ ಅವರ ಮನೆಯಲ್ಲಿ ಉಳಿದುಕೊಂಡಿದ್ದಾಗ. ಅಲ್ಲಿ ಕುಡಿದು ಗಲಾಟೆ ಮಾಡಿಕೊಂಡಿದ್ದಾರಂತೆ. ಆಗ ಕುಡಿದ ಅಮಲಿನಲ್ಲಿ ಪ್ರಿಯಕರ ಸಂದೀಪ್ ಮೇಲೆ ತೇಜಸ್ವಿನಿ ಹಲ್ಲೆ ಮಾಡಿದ್ದು. ಆಗ ಸಂದೀಪ್ ಮದ್ಯದ ಪಾಕೆಟ್ ಕಟ್ ಮಾಡಲು ಇಟ್ಟುಕೊಂಡಿದ್ದ ಚಾಕುವಿನಿಂದ ತೇಜಸ್ವಿನಿ ಹೊಟ್ಟೆ ಕಡೆ ಬೀಸಿದ್ದಾನೆ. ಆಗ ಗಾಯವಾಗಿ ತೀವ್ರ ರಕ್ತಸ್ರಾವವೂ ಆಗಿದೆ. ಕೂಡಲೇ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದು ಹೊಲಿಗೆ ಸಹ ಹಾಕಿಸಿಕೊಂಡಿದ್ದಾರೆ. ಮತ್ತೆ ಮನೆಗೆ ಬಂದ ತೇಜಸ್ವಿನಿ ಮಾತ್ರೆ ಔಷಧಿ ತಗೊಳ್ಳೋ ಬದಲು ಮದ್ಯ ಸೇವಿಸಿ ಮಲಗಿ ಬಿಟ್ಟಿದ್ದಾಳಂತೆ. ಇದ್ರಿಂದ ಗಾಯ ಸೆಫ್ಟಿಕ್ ಆಗಿ ಹೊಟ್ಟೆಯೆಲ್ಲಾ ಇನ್ಫೆಕ್ಷನ್ ಆಗಿದೆ. ಇದ್ರಿಂದ ಆರೋಗ್ಯ ಸ್ಥಿತಿ ಗಂಭೀರ ಆಗಿ ಮರಳಿ ಬೆಳಗ್ಗೆ ಆಸ್ಪತ್ರೆಗೆ ದಾಖಲಿಸಿದ್ರೂ ಚಿಕಿತ್ಸೆ ಫಲಕಾರಿಯಾಗದೇ ಅಂಗಾಗ ವೈಫಲ್ಯದಿಂದ ಮೃತಪಟ್ಟಿದ್ದಾಳೆ.

CRIME

ಪ್ರಿಯಕರ ಸಂದೀಪ್ ವಶ; ವಿಚಾರಣೆ.
ಇನ್ನೂ ಪ್ರಕರಣ ಸಂಬಂಧ ಚಿಕ್ಕಬಳ್ಳಾಪುರ ಪೊಲೀಸರು ಪ್ರಿಯಕರ ಸಂದೀಪ್ ನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ನಡೆದ ಘಟನೆಯನ್ನ ಬಾಯ್ಬಿಟ್ಟಿದ್ದು, ತೇಜಸ್ವಿನಿ ಹಣ ಹಾಗೂ ಮದ್ಯಕ್ಕಾಗಿ ಪೀಡಿಸುತ್ತಿದ್ದಳು. ಇದೇ ವಿಚಾರಕ್ಕೆ ಗಲಾಟೆಯಾಗಿ ಆಕಸ್ಮಿಕವಾಗಿ ಚಾಕು ತಗುಲಿದೆ ಅಂತ ಪೊಲೀಸರ ಮುಂದೆ ಹೇಳಿಕೊಂಡಿದ್ದಾನೆ. ಅದೇನೆ ಆದ್ರೂ ಇವರಿಬ್ಬರು ಮಾಡಿದ ತಪ್ಪಿಗೆ ಏನೂ ಆರಿಯದ ಇಬ್ಬರು ಕಂದಮ್ಮಗಳು ಅನಾಥವಾಗಿರೋದು ಹೃದಯವಿದ್ರಾವಕ ಘಟನೆ.

TAGGED:ChikkaballapuraChikkaballapura Policecrimeloversಅಪರಾಧಚಿಕ್ಕಬಳ್ಳಾಪುರಚಿಕ್ಕಬಳ್ಳಾಪುರ ಪೊಲೀಸ್ಪ್ರೇಮಿಗಳು
Share This Article
Facebook Whatsapp Whatsapp Telegram

Cinema news

Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories

You Might Also Like

Donald Trump pak pm
Latest

ಅಫ್ಘಾನ್‌-ಪಾಕ್‌ ಯುದ್ಧದಲ್ಲಿ ಅಮೆರಿಕ ಮಧ್ಯಪ್ರದೇಶ – ಷರೀಫ್‌, ಅಸಿಮ್ ಮುನೀರ್ ಶ್ರೇಷ್ಠ ನಾಯಕರು ಎಂದ ಟ್ರಂಪ್‌

Public TV
By Public TV
32 seconds ago
Nelamangala Suicide
Bengaluru City

ಅಲ್ಪಾಯುಷಿ ಎಂದು ಭವಿಷ್ಯ ನುಡಿದಿದ್ದಕ್ಕೆ ಹೆದರಿ ನೇಣಿಗೆ ಕೊರಳೊಡ್ಡಿದ್ರಾ ಟೆಕ್ಕಿ?

Public TV
By Public TV
4 minutes ago
PUC Exam
Bagalkot

All The Best Students – ಇಂದಿನಿಂದ ದ್ವಿತೀಯ PUC ಪರೀಕ್ಷೆ; ಅಕ್ರಮ ತಡೆಗೆ ಕಟ್ಟೆಚ್ಚರ

Public TV
By Public TV
31 minutes ago
Blood Moon
Bengaluru City

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Public TV
By Public TV
1 hour ago
Raichur Accident
Crime

ರಾಯಚೂರಿನಲ್ಲಿ ಭೀಕರ ಅಪಘಾತ – ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

Public TV
By Public TV
1 hour ago
daily horoscope dina bhavishya
Astrology

ದಿನ ಭವಿಷ್ಯ: 28-02-2026

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?