Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತುಂಗಾಭದ್ರ ನದಿಗೆ ಹಾರಿ ಅತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು – ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ತುಂಗಾಭದ್ರ ನದಿಗೆ ಹಾರಿ ಅತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು – ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

Crime

ತುಂಗಾಭದ್ರ ನದಿಗೆ ಹಾರಿ ಅತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು – ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

Public TV
Last updated: March 10, 2026 1:04 pm
Public TV
Share
1 Min Read
lovers attempt suicide by jumping into tungabhadra river rescued
SHARE

ದಾವಣಗೆರೆ: ತುಂಗಾಭದ್ರ ನದಿಗೆ ಹಾರಿ ಪ್ರೇಮಿಗಳು (Lovers) ಅತ್ಮಹತ್ಯೆಗೆ ಯತ್ನಿಸಿದ ಘಟನೆ ಹೊನ್ನಾಳಿ (Honnali) ಪಟ್ಟಣದಲ್ಲಿ ನಡೆದಿದೆ.

ತುಂಗಾಭದ್ರ ಬ್ರಿಡ್ಜ್ ಮೇಲಿಂದ ದಾವಣಗೆರೆ ಮೂಲದ ಪ್ರೇಮಿಗಳು ನದಿಗೆ ಜಿಗಿದಿದ್ದಾರೆ. ಇದನ್ನು ಕಂಡ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ನದಿಯಲ್ಲಿ ನೀರಿನ ಮಟ್ಟ ಕಡಿಮೆ ಇದ್ದಿದ್ದರಿಂದ ಜೀವಕ್ಕೆ ಹಾನಿಯಾಗಿಲ್ಲ. ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಕಾರಿಗೆ ಗುದ್ದಿದ ಕಂಟೇನರ್ ಚಾಲಕ – ಮಗು ಸಾವು

ಮನೆಯಲ್ಲಿ ಇಬ್ಬರ ಮದುವೆಗೆ ಒಪ್ಪಿಗೆ ನೀಡದ ಹಿನ್ನಲೆ ಅತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದು ಬಂದಿದೆ. ಕಳೆದ ಕೆಲ ದಿನಗಳ ಹಿಂದೆಯೇ ಇಬ್ಬರು ಮನೆ ತೊರೆದಿದ್ದರು ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಒಬ್ಬಳಿಗಾಗಿ ಸ್ನೇಹಿತರ ಮಧ್ಯೆ ಕಿತ್ತಾಟ – ಚಾಕು ಇರಿದು ಕೊಂದೇ ಬಿಟ್ಟ!

TAGGED:crimedavanagereloversದಾವಣಗೆರೆ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

TB Dam
Bellary

ತುಂಗಭದ್ರಾ ಜಲಾಶಯದ 15 ಕ್ರಸ್ಟ್ ಗೇಟ್‌ಗಳ ಅಳವಡಿಕೆ ಕಾರ್ಯ ಪೂರ್ಣ

Public TV
By Public TV
6 minutes ago
T20 India Team India champion
Cricket

ಟಿ20 ವಿಶ್ವಕಪ್‌ ಗೆದ್ದ ಟೀಂ ಇಂಡಿಯಾಗೆ ಬಂಪರ್‌; 131 ಕೋಟಿ ಬಹುಮಾನ ಘೋಷಿಸಿದ BCCI

Public TV
By Public TV
21 minutes ago
Donald Trump 1
Latest

ಇರಾನ್ ಹಡಗುಗಳನ್ನು ವಶಪಡಿಸಿಕೊಳ್ಳೋದಕ್ಕಿಂತ ಮುಳುಗಿಸೋದೆ ನಮ್ಮ ಸೇನೆಗೆ ಮಜಾ: ಟ್ರಂಪ್‌

Public TV
By Public TV
40 minutes ago
United Airlines flight
Bengaluru City

ಇರಾನ್-ಇಸ್ರೇಲ್ ಯುದ್ಧ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ 17 ವಿಮಾನಗಳ ಹಾರಾಟ ರದ್ದು

Public TV
By Public TV
58 minutes ago
LPG
Latest

LPG ಕೊರತೆಯಿಂದ ಮುಂಬೈನ ಶೇ.20ರಷ್ಟು ಹೋಟೆಲ್, ರೆಸ್ಟೋರೆಂಟ್‌ಗಳು ಬಂದ್

Public TV
By Public TV
1 hour ago
fire accident at cable factory in chikkaballapur
Chikkaballapur

ದೊಡ್ಡಬಳ್ಳಾಪುರ | ಕೇಬಲ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ – 15 ಗಂಟೆ ಕಳೆದ್ರೂ ಆರದ ಬೆಂಕಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?