Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು- ಚಿಕಿತ್ಸೆ ಫಲಿಸದೇ ಪ್ರಿಯಕರ ಸಾವು!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು- ಚಿಕಿತ್ಸೆ ಫಲಿಸದೇ ಪ್ರಿಯಕರ ಸಾವು!

Latest

ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು- ಚಿಕಿತ್ಸೆ ಫಲಿಸದೇ ಪ್ರಿಯಕರ ಸಾವು!

Public TV
Last updated: November 9, 2021 10:16 pm
Public TV
Share
1 Min Read
attempt suicide
SHARE

ಶಿವಮೊಗ್ಗ: ತಮ್ಮ 4 ವರ್ಷದ ಪ್ರೀತಿಗೆ ಜಾತಿ ಅಡ್ಡಿಯಾಗಬಹುದು ಎಂಬ ಭಯದಿಂದ ಪ್ರೇಮಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಚಿಕಿತ್ಸೆ ಫಲಿಸದೇ ಪ್ರಿಯಕರ ಸಾವಿಗೀಡಾಗಿರುವ ಘಟನೆ ಇಲ್ಲಿನ ಹೆಗ್ಗನಕೆರೆ ಅರಣ್ಯ ಪ್ರದೇಶದ ಬಳಿ ನಡೆದಿದೆ.

ಶಿವಮೊಗ್ಗದ ರಾಮನಗರ ನಿವಾಸಿಗಳಾದ ಶ್ರೀನಿವಾಸ್ (23) ಹಾಗೂ ಆತನ ಪ್ರೇಯಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಇದನ್ನೂ ಓದಿ: ನ್ಯೂಜಿಲೆಂಡ್ ವಿರುದ್ಧ ಟಿ20 ಸರಣಿ – ರೋಹಿತ್ ಶರ್ಮಾಗೆ ನಾಯಕ ಪಟ್ಟ

youth died

ಶ್ರೀನಿವಾಸ್ ಹಾಗೂ ಯುವತಿ ಕಳೆದ 4 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇಬ್ಬರು ಸಹ ಅನ್ಯಜಾತಿಗೆ ಸೇರಿದವರಾಗಿದ್ದರು. ಆದರೆ ಇಬ್ಬರ ಪ್ರೀತಿಯ ವಿಷಯ ಎರಡು ಮನೆಯ ಕುಟುಂಬಸ್ಥರಿಗೆ ತಿಳಿದಿರಲಿಲ್ಲ. ನಮ್ಮ ಮುಂದಿನ ಜೀವನಕ್ಕೆ ಜಾತಿ ಅಡ್ಡಿಯಾಗಬಹುದು ಎಂದು ಹೆದರಿ ಪ್ರೇಮಿಗಳು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇದನ್ನೂ ಓದಿ: ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡು ಪರಸ್ಪರರನ್ನು ಹಾಡಿ ಹೊಗಳಿಕೊಂಡ ಸಿದ್ದು-ಜಿಟಿಡಿ

POLICE JEEP

ವಿಷ ಸೇವಿಸಿದ ನಂತರ ನೋವನ್ನು ತಾಳಲಾರದೇ ಪ್ರಿಯಕರ ಶ್ರೀನಿವಾಸ್, ವಿಷ ಸೇವಿಸಿರುವ ಬಗ್ಗೆ ಸ್ನೇಹಿತರಿಗೆ ಫೋನ್ ಕರೆ ಮಾಡಿ ತಿಳಿಸಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಆತನ ಸ್ನೇಹಿತರು ಹಾಗು ಕುಟುಂಬಸ್ಥರು, ತಕ್ಷಣವೇ ಇಬ್ಬರನ್ನೂ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಶ್ರೀನಿವಾಸ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಯುವತಿಗೆ ವೈದ್ಯರು ಚಿಕಿತ್ಸೆ ಮುಂದುವರಿಸಿದ್ದಾರೆ. ಈ ಸಂಬಂಧ ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TAGGED:loversPublic TVshivamoggasuicide attemptಆತ್ಮಹತ್ಯೆಗೆ ಯತ್ನಪಬ್ಲಿಕ್ ಟಿವಿಪ್ರೇಮಿಗಳುಶಿವಮೊಗ್ಗ
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

Sangamesh
Davanagere

ಪೈಲ್ವಾನ್ ಬಳಿಕ ಮತ್ತೊಬ್ಬ ಪಕ್ಷೇತರ ಅಭ್ಯರ್ಥಿ ಮನವೊಲಿಕೆಗೆ `ಕೈ’ ಕಸರತ್ತು

Public TV
By Public TV
19 minutes ago
Artemis II 1
Latest

ಆರ್ಟೆಮಿಸ್-2 ಪಯಣಕ್ಕೆ ಕೌಂಟ್‌ಡೌನ್ – ಉಡಾವಣೆಗೂ ಮುನ್ನ ಸೂರ್ಯನ ಮೇಲೆ ನಾಸಾ ಕಣ್ಣಿಟ್ಟಿದ್ದು ಯಾಕೆ? ಮಿಷನ್‌ ಉದ್ದೇಶ ಏನು?

Public TV
By Public TV
20 minutes ago
Bengaluru Kempegowda International Airport 3
Bengaluru City

ಬೆಂಗ್ಳೂರು ಏರ್‌ಪೋರ್ಟ್‌ನಲ್ಲಿ 50 ಲಕ್ಷ ಮೌಲ್ಯದ ನಕಲಿ ಸಿಗರೇಟ್ ಸೀಜ್ – ಐವರು ಅರೆಸ್ಟ್

Public TV
By Public TV
41 minutes ago
R Ashok 1
Bengaluru City

ಡಿಕೆಶಿಯಿಂದ ಕುರ್ಚಿ ಉಳಿಸಿಕೊಳ್ಳೋಕೆ ಸಿಎಂ ಐದೈದು ದಿನ ಉಪಚುನಾವಣೆ ಪ್ರಚಾರ ಮಾಡ್ತಿದ್ದಾರೆ – ಅಶೋಕ್

Public TV
By Public TV
1 hour ago
DK Shivakumar KSCA IPL
Cricket

ಗೋಗರೆದಿದ್ದ ಶಾಸಕರಿಗೆ ಸಿಗುತ್ತೆ 3 ಟಿಕೆಟ್‌ – ಚಿನ್ನಸ್ವಾಮಿಯಲ್ಲಿ 55 ಸಾವಿರ ಸೀಟ್‌ ಸಾಧ್ಯವಾಗುತ್ತಾ?

Public TV
By Public TV
1 hour ago
Vinay Kulkarni
Dharwad

ಮಾತು ಬಾರದ ವೃದ್ಧೆ ಜೊತೆ ಕೈ ಸನ್ನೆಯಲ್ಲೇ ಸಂಭಾಷಣೆ ನಡೆಸಿದ ವಿನಯ್‌ ಕುಲಕರ್ಣಿ -‌ ವೀಡಿಯೋ ವೈರಲ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?