Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತಿಂಗ್ಳ ಹಿಂದೆ ಮದ್ವೆಯಾಗಿದ್ದ ಪ್ರಿಯಕರನ ಜೊತೆ ಸೇರಿ ಸೈನೆಡ್ ನುಂಗಿದ್ಳು..!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ತಿಂಗ್ಳ ಹಿಂದೆ ಮದ್ವೆಯಾಗಿದ್ದ ಪ್ರಿಯಕರನ ಜೊತೆ ಸೇರಿ ಸೈನೆಡ್ ನುಂಗಿದ್ಳು..!

Districts

ತಿಂಗ್ಳ ಹಿಂದೆ ಮದ್ವೆಯಾಗಿದ್ದ ಪ್ರಿಯಕರನ ಜೊತೆ ಸೇರಿ ಸೈನೆಡ್ ನುಂಗಿದ್ಳು..!

Public TV
Last updated: February 22, 2019 11:30 am
Public TV
Share
1 Min Read
TMK LOVE SUICIDE copy
SHARE

ತುಮಕೂರು: ಪ್ರೇಮ ವಿವಾಹಕ್ಕೆ ಮನೆಯವರಿಂದ ಅಡ್ಡಿಯಾದ ಹಿನ್ನೆಲೆಯಲ್ಲಿ ಮನನೊಂದ ಪ್ರೇಮಿಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಶಿರಾ ತಾಲೂಕಿನ ಭೂವನಹಳ್ಳಿಯಲ್ಲಿ ನಡೆದಿದೆ.

ಚೇತನ್ (25) ಮತ್ತು ನಿವೇದಿತಾ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು. ಮೃತ ಚೇತನ್ ಭೂವನಹಳ್ಳಿ ನಿವಾಸಿಯಾಗಿದ್ದು, ಯುವತಿ ಶಿರಾದ ಮಾಗೋಡು ಗ್ರಾಮದವಳು ಎಂದು ತಿಳಿದುಬಂದಿದೆ. ಇಬ್ಬರು ಗುರುವಾರ ರಾತ್ರಿ ಸೈನೆಡ್ ನುಂಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಚೇತನ್ ಮತ್ತು ನಿವೇದಿತಾ ಇಬ್ಬರು ಸುಮಾರು 3-4 ವರ್ಷಗಳಿಂದ ಪ್ರೀತಿ ಮಾಡುತ್ತಿದ್ದರು. ಇವರಿಬ್ಬರ ಪ್ರೀತಿ ವಿಚಾರ ಮನೆಯವರಿಗೆ ಗೊತ್ತಾಗಿದೆ. ಆದರೆ ಎರಡು ಕುಟುಂಬದವರೂ ಇವರ ಮದುವೆಗೆ ನಿರಾಕರಿಸಿದ್ದಾರೆ. ಅಷ್ಟೆ ಅಲ್ಲದೆ ಒಂದೂವರೆ ತಿಂಗಳ ಹಿಂದೆಯಷ್ಟೆ ಬೇರೊಬ್ಬ ಯುವತಿಯ ಜೊತೆಗೆ ಬಲವಂತವಾಗಿ ಮೃತ ಚೇತನ್ ಮದುವೆ ಮಾಡಿಸಿದ್ದಾರೆ.

love complaint 1

ಪ್ರೇಮಿಗಳು ತಾವು ಬೇರೆ ಬೇರೆಯಾಗಲು ಸಾಧ್ಯವಿಲ್ಲ ಎಂದು ರಾತ್ರಿ ಭೂವನಹಳ್ಳಿಯ ಹೊಲಕ್ಕೆ ಬಂದು ಇಬ್ಬರು ಸೈನೆಡ್ ನುಂಗಿದ್ದಾರೆ. ಮುಂಜಾನೆ ಜನರು ಹೊಲದ ಬಳಿ ಹೋದಾಗ ನೋಡಿ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಮಾಹಿತಿ ತಿಳಿದು ಶಿರಾ ನಗರ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ ಇಬ್ಬರ ಮೃತದೇಹವನ್ನು ತುಮಕೂರಿನ ಶಿರಾ ಸರ್ಕಾರಿ ಆಸ್ಪತ್ರೆ ಶವಾಗಾರಕ್ಕೆ ರವಾನಿಸಿದ್ದಾರೆ.

ಈ ಘಟನೆ ಶಿರಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:deathhospitalloversmarriagepolicePublic TVsuicidetumkurಆತ್ಮಹತ್ಯೆಆಸ್ಪತ್ರೆತುಮಕೂರುಪಬ್ಲಿಕ್ ಟಿವಿಪೊಲೀಸ್ಪ್ರೇಮಿಗಳುಮದುವೆಸಾವು
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

Donald Trump Angry
Latest

ಮದ್ದುಗುಂಡುಗಳನ್ನ ಯುದ್ಧನೌಕೆಗೆ ತುಂಬಿಸ್ತಿದ್ದೇವೆ – ಮಾತುಕತೆಗೆ ಒಪ್ಪದಿದ್ರೆ ಇರಾನ್‌ ಮೇಲೆ ಭೀಕರ ದಾಳಿ: ಟ್ರಂಪ್‌ ಕೊನೇ ವಾರ್ನಿಂಗ್‌

Public TV
By Public TV
5 minutes ago
01 9
Big Bulletin

ಬಿಗ್‌ ಬುಲೆಟಿನ್‌ 10 April 2026 ಭಾಗ-1

Public TV
By Public TV
23 minutes ago
02 9
Big Bulletin

ಬಿಗ್‌ ಬುಲೆಟಿನ್‌ 10 April 2026 ಭಾಗ-2

Public TV
By Public TV
25 minutes ago
03 8
Big Bulletin

ಬಿಗ್‌ ಬುಲೆಟಿನ್‌ 10 April 2026 ಭಾಗ-3

Public TV
By Public TV
26 minutes ago
Artemis 2 Crew
Latest

5 ದಶಕಗಳ ಬಳಿಕ ಚಂದ್ರಯಾನ ಕೈಗೊಂಡಿದ್ದ ಆರ್ಟೆಮಿಸ್-2 ತಂಡ ಶನಿವಾರ ಭೂಮಿಗೆ

Public TV
By Public TV
1 hour ago
andhra girl death
Latest

ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಮೂವರು ಸಾವು – ಕ್ಯಾಮೆರಾ ಮುಂದೆಯೇ ಪ್ರಾಣಬಿಟ್ಟ ಯುವತಿಯರು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?