Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 3 ಫೋಟೋ ಮದ್ವೆ ಪ್ರಕರಣಕ್ಕೆ ಟ್ವಿಸ್ಟ್ – ಪೂರ್ವನಿಯೋಜಿತವೆಂದ್ರು ವರನ ಕುಟುಂಬಸ್ಥರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | 3 ಫೋಟೋ ಮದ್ವೆ ಪ್ರಕರಣಕ್ಕೆ ಟ್ವಿಸ್ಟ್ – ಪೂರ್ವನಿಯೋಜಿತವೆಂದ್ರು ವರನ ಕುಟುಂಬಸ್ಥರು

Districts

3 ಫೋಟೋ ಮದ್ವೆ ಪ್ರಕರಣಕ್ಕೆ ಟ್ವಿಸ್ಟ್ – ಪೂರ್ವನಿಯೋಜಿತವೆಂದ್ರು ವರನ ಕುಟುಂಬಸ್ಥರು

Public TV
Last updated: November 30, 2018 11:24 am
Public TV
Share
1 Min Read
HSN TWIST copy
SHARE

ಹಾಸನ: ಮೂರು ಫೋಟೋ ಮೂಲಕ ಮದುವೆ ನಿಂತು ಹೋಗಿದ್ದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಇದು ಪೂರ್ವನಿಯೋಜಿತ ಅಂತ ವರ ತಾರೇಶ್ ಕುಟುಂಬಸ್ಥರು ಆರೋಪ ಮಾಡಿದ್ದಾರೆ.

ಶೃತಿ ಮತ್ತು ಅಭಿಲಾಷ್ ಪರಸ್ಪರ ಪ್ರೀತಿ ಮಾಡುತ್ತಿದ್ದರು. ಆದರೆ ಅಷ್ಟೊತ್ತಿಗೆ ಶೃತಿಗೆ ಮದುವೆ ನಿಗದಿಯಾಗಿತ್ತು. ಇದರಿಂದ ಹೇಗಾದರೂ ಮಾಡಿ ಈ ಮದುವೆ ತಪ್ಪಿಸಬೇಕೆನ್ನುವ ಉದ್ದೇಶದಿಂದ ವರ ತಾರೇಶ್‍ಗೆ ಇಬ್ಬರು ಜೊತೆಯಲ್ಲಿರುವ ಫೋಟೋ ಸೆಂಡ್ ಮಾಡಿದ್ದಾರೆ. ಇದರಿಂದ ಮದುವೆ ಮುರಿದು ಹೋಗಿದ್ದು, ಅವರೇ ಇಷ್ಟಪಟ್ಟಂತೆ ಮದುವೆಯಾಗಿದ್ದಾರೆ ಎಂದು ವರ ತಾರೇಶ್ ಕುಟುಂಬ ಸದಸ್ಯರು ಆರೋಪ ಮಾಡಿದ್ದಾರೆ.

HSN MARRAGE AV NEW 8 copy

ಅಷ್ಟೇ ಅಲ್ಲದೇ ಇದರಿಂದ ನಮಗೆ ಅನ್ಯಾಯ ಆಗಿದೆ. ಹೀಗಾಗಿ ನಮಗೆ ನ್ಯಾಯ ಕೊಡಿಸಿ ಎಂದು ಅಲವತ್ತುಕೊಂಡಿದ್ದಾರೆ. ಗುರುವಾರ ಶೃತಿ ಹಾಗೂ ತಾರೇಶ್ ವಿವಾಹ ನಿಗದಿಯಾಗಿತ್ತು. ಆದ್ದರಿಂದ ಬುಧವಾರ ಸಂಜೆಯೇ ವಧು-ವರರ ಸಂಬಂಧಿಕರು ಮದುವೆ ಛತ್ರಕ್ಕೆ ಬಂದು ಶಾಸ್ತ್ರ ಸಂಪ್ರದಾಯವನ್ನು ನೆರವೇರಿಸಿದ್ದರು. ಮರುದಿನ ಮದುವೆ ನಡೆಯಲಿದ್ದು, ಅದೇ ದಿನ ಮುಂಜಾನೆ ವರ ತಾರೇಶ್ ಮೊಬೈಲಿಗೆ ಅಪರಿಚಿತರು ಮೂರು ಫೋಟೋವನ್ನು ಕಳುಹಿಸಿದ್ದರು.

ತನ್ನ ಮೊಬೈಲಿಗೆ ಬಂದ ಫೋಟೋಗಳನ್ನು ನೋಡಿದ ತಕ್ಷಣ ವರ ತಾರೇಶ್, ವಧುವಿಗೆ ಬೇರೊಬ್ಬರ ಜೊತೆ ಸಂಬಂಧ ಇರುವುದಾಗಿ ಆರೋಪ ಮಾಡಿದ್ದನು. ಅಷ್ಟೇ ಅಲ್ಲದೇ ತಾಳಿ ಕಟ್ಟಲು ಇನ್ನೂ ಎರಡು ಗಂಟೆ ಮುಂಚೆ ಮದುವೆ ಬೇಡವೆಂದು ವರ ತಾರೇಶ್ ಹಠ ಹಿಡಿದ್ದಿದ್ದನು. ಕೊನೆಗೆ ಮದುವೆ ಮನೆಯಲ್ಲಿ ಗಲಾಟೆ ಶುರುವಾಗಿತ್ತು.

HSN MARRAGE AV NEW 1 copy

ಈ ಬಗ್ಗೆ ವಿಷಯ ತಿಳಿದು ಮದುವೆ ಮಂಟಪಕ್ಕೆ ಫೋಟೋದಲ್ಲಿದ್ದ ಯುವಕ ಅಭಿಲಾಷ್ ಬಂದಿದ್ದನು. ಇತ್ತ ಮಾಹಿತಿ ತಿಳಿದು ಸ್ಥಳಕ್ಕೆ ಸಕಲೇಶಪುರ ನಗರ ಪೊಲೀಸರು ಬಂದಿದ್ದಾರೆ. ಆಗ ಮಾತುಕತೆ ನಡೆಸಿ ವಧುವಿನ ಹೇಳಿಕೆಯನ್ನು ಪಡೆದುಕೊಂಡಿದ್ದು, ಕೊನೆಗೆ ತನ್ನಿಂದ ಯುವತಿ ಮದುವೆ ನಿಲ್ಲುವುದು ಬೇಡೆಂದು ಶೃತಿಯನ್ನು ಅಭಿಲಾಷ್ ಮದುವೆಯಾಗಿದ್ದನು. ಪೊಲೀಸರ ಸಮ್ಮುಖದಲ್ಲಿ ಶೃತಿ ಮತ್ತು ಅಭಿಲಾಷ್ ವಿವಾಹ ನಡೆದಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

TAGGED:bridegroomhassanlovemarriagephotopolicePublic TVಪಬ್ಲಿಕ್ ಟಿವಿಪೊಲೀಸ್ಪ್ರೀತಿಫೋಟೋಮದುವೆವಧುವರಹಾಸನ
Share This Article
Facebook Whatsapp Whatsapp Telegram

Cinema news

ಕಾಂತಾರ ಚಾಪ್ಟರ್‌ 1 ಶೂಟಿಂಗ್‌ನಲ್ಲಿ ರಿಷಬ್‌ ಶೆಟ್ಟಿ
ಅಧ್ಯಾಯ 2 ಇಲ್ಲಿಂದ ಶುರು – ಯುಗಾದಿಯಂದೇ ಅಭಿಮಾನಿಗಳ ತಲೆಗೆ ಹುಳ ಬಿಟ್ಟ ರಿಷಬ್‌
Cinema Latest Main Post Sandalwood
Nora Fatehi 1
`ಸರ್ಸೆ ಸೆರಗ ಸರ್ಸೆ’ ಹಿಂದಿ ಹಾಡು ವಿವಾದ – ನಟಿ ನೋರಾ ಫತೇಹಿ ವಿರುದ್ಧ ಫತ್ವಾ
Cinema Latest National Top Stories
Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood
Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post

You Might Also Like

Kim Jong Un
Latest

ಕಿಮ್‌ ಪರ 99.93% ಮತ ಬಿದ್ದರೂ 0.07% ಹೋಗಿದ್ದು ಯಾರಿಗೆ – ವಿಶ್ವಾದ್ಯಂತ ಭಾರೀ ಸದ್ದು ಮಾಡಿದ ಪ್ರಶ್ನೆಗೆ ಸಿಕ್ತು ಉತ್ತರ

Public TV
By Public TV
53 minutes ago
CJ Roy 1 3
Bengaluru City

ಮುಕ್ತಾಯ ಹಂತಕ್ಕೆ ತಲುಪಿದ ರಾಯ್ ಆತ್ಮಹತ್ಯೆ ಕೇಸ್ ತನಿಖೆ – ಮುಂದಿನ ವಾರ ವರದಿ ಸಲ್ಲಿಕೆ

Public TV
By Public TV
2 hours ago
Bengaluru BMTC
Bengaluru City

ಕುಡಿದು ಬಿಎಂಟಿಸಿ ಬಸ್‌ ಚಾಲನೆ – ಪ್ರಶ್ನಿಸಿದ ಮಹಿಳೆ ಜೊತೆ ಚಾಲಕನ ರಂಪಾಟ

Public TV
By Public TV
2 hours ago
Kalabairaveshwara Temple kalasa 1
Chikkamagaluru

ಯುಗಾದಿ ದಿನವೇ ಕಾಲಭೈರವನ ಸನ್ನಿಧಿ ಮುಂದೆ ವಾಮಾಚಾರ – ಸ್ಥಳೀಯರ ಆತಂಕ

Public TV
By Public TV
2 hours ago
atanu chakraborty hdfc bank
Latest

ಜಸ್ಟ್‌ ಒಂದು ರಾಜೀನಾಮೆಗೆ ಕರಗಿತು 1 ಲಕ್ಷ ಕೋಟಿ!

Public TV
By Public TV
2 hours ago
Yadagiri murder case
Crime

ಮಗನಿಂದ್ಲೇ ತಂದೆ ಹತ್ಯೆ ಕೇಸ್‌ಗೆ ಟ್ವಿಸ್ಟ್‌ – 75 ವಯಸ್ಸಾಗಿದ್ರೂ ಕಾಮದಾಟಕ್ಕೆ ಮಹಿಳೆಯರ ಜೊತೆ ಸಂಬಂಧ, ಐವರು ಅರೆಸ್ಟ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?