Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನೌಕಾಪಡೆಯ ಬೆಂಗಾವಲಿನೊಂದಿಗೆ ಹಾರ್ಮುಜ್ ಜಲಸಂಧಿ ದಾಟಿ ಭಾರತದತ್ತ ಬರುತ್ತಿದೆ ಎಲ್‌ಪಿಜಿ ಟ್ಯಾಂಕರ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನೌಕಾಪಡೆಯ ಬೆಂಗಾವಲಿನೊಂದಿಗೆ ಹಾರ್ಮುಜ್ ಜಲಸಂಧಿ ದಾಟಿ ಭಾರತದತ್ತ ಬರುತ್ತಿದೆ ಎಲ್‌ಪಿಜಿ ಟ್ಯಾಂಕರ್‌

Latest

ನೌಕಾಪಡೆಯ ಬೆಂಗಾವಲಿನೊಂದಿಗೆ ಹಾರ್ಮುಜ್ ಜಲಸಂಧಿ ದಾಟಿ ಭಾರತದತ್ತ ಬರುತ್ತಿದೆ ಎಲ್‌ಪಿಜಿ ಟ್ಯಾಂಕರ್‌

Public TV
Last updated: March 14, 2026 12:03 pm
Public TV
Share
2 Min Read
Shivalik LPG carrier 1
SHARE

ನವದೆಹಲಿ: ಭಾರತೀಯ ನೌಕಾ ಪಡೆಯ(Indian Navy) ಬೆಂಗಾವಲಿನೊಂದಿಗೆ 40,000 ಮೆಟ್ರಿಕ್ ಟನ್‌ಗಳಿಗೂ ಹೆಚ್ಚು ದ್ರವೀಕೃತ ಪೆಟ್ರೋಲಿಯಂ ಅನಿಲವನ್ನು (LPG) ಹೊತ್ತ ಭಾರತೀಯ ಶಿವಾಲಿಕ್ ಹಡಗು ಹಾರ್ಮುಜ್ ಜಲಸಂಧಿಯನ್ನು (Strait of Hormuz) ಯಶಸ್ವಿಯಾಗಿ ದಾಟಿದೆ.

ಇರಾನ್‌ ಬಂದ್‌ ಮಾಡಿರುವ ಹಾರ್ಮುಜ್ ಜಲಸಂಧಿಯಲ್ಲಿ ನೌಕಾಪಡೆಯ ಬೆಂಗಾವಲಿನಲ್ಲಿ ಶಿವಾಲಿಕ್‌(Shivalik) ಸಂಚರಿಸಿ ನಂತರ ಮುಕ್ತ ಸಮುದ್ರಕ್ಕೆ ಯಶಸ್ವಿಯಾಗಿ ಸಾಗಿದೆ ಎಂದು ವರದಿಯಾಗಿದೆ. ಈ ಹಡಗು ಎರಡು ದಿನಗಳ ಒಳಗಡೆ ಮುಂಬೈ ಅಥವಾ ಕಾಂಡ್ಲಾ ಬಂದರಿನಲ್ಲಿ ಡಾಕಿಂಗ್ ಆಗುವ ಸಾಧ್ಯತೆಯಿದೆ.

ಮತ್ತೊಂದು ಎಲ್‌ಪಿಜಿ ಹೊತ್ತ ಹಡಗು ನಂದಾದೇವಿಯೂ ನೌಕಾಪಡೆಯ ಬೆಂಗಾವಲಿನಲ್ಲಿ ಇಂದು ಬೆಳಗ್ಗೆ ಜಲಸಂಧಿಯಯನ್ನು ದಾಟಿದ್ದು ಎರಡು ದಿನದ ಒಳಗಡೆ ಭಾರತದ ಬಂದರು ತಲುಪುವ ಸಾಧ್ಯತೆಯಿದೆ. ಇದನ್ನೂ ಓದಿ: ದೊಡ್ಡ ರಾಜತಾಂತ್ರಿಕ ಗೆಲುವು – ಭಾರತದ ಹಡಗುಗಳ ಸಂಚಾರಕ್ಕೆ ಇರಾನ್‌ ಅನುಮತಿ

Had another conversation with Iranian FM @araghchi yesterday night.

Discussed bilateral matters as also BRICS related issues.

— Dr. S. Jaishankar (@DrSJaishankar) March 13, 2026

ಭಾರತೀಯ ಧ್ವಜ ಹೊಂದಿರುವ ಹಡಗುಗಳ ಸಂಚಾರಕ್ಕೆ ಹಾರ್ಮುಜ್ ಜಲಸಂಧಿಯನ್ನು ತೆರೆಯಬೇಕು ಎಂದು ಭಾರತ ಇರಾನಿಗೆ ಮನವಿ ಮಾಡಿತ್ತು. ಈ ಮನವಿಗೆ ಇರಾನ್‌ ಸ್ಪಂದಿಸಿದ್ದು ಭಾರತದ ಹಡುಗಳ ಸಂಚಾರಕ್ಕೆ ಅನುಮತಿ ನೀಡಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಹಡಗುಗಳು ಈ ದಾರಿಯ ಮೂಲಕ ಭಾರತಕ್ಕೆ ಬರಲಿದೆ ಎಂದು ಮೂಲಗಳು ತಿಳಿಸಿವೆ.

ಸರ್ಕಾರಿ ಮೂಲಗಳು ಹೇಳುವಂತೆ ಅಧಿಕಾರಿಗಳು ಹಡಗುಗಳ ಚಲನವಲನವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಭಾರತೀಯ ಹಡಗುಗಳು ಹೆಚ್ಚಿನ ಅಪಾಯದ ವಲಯದಿಂದ ಸುರಕ್ಷಿತವಾಗಿ ನಿರ್ಗಮಿಸುವವರೆಗೆ ಈ ಪ್ರದೇಶದಲ್ಲಿ ಸಂಚರಿಸಲು ನೌಕಾ ಬೆಂಗಾವಲು ಮುಂದುವರಿಯಲಿದೆ.

ಹಾರ್ಮುಜ್ ಜಲಸಂಧಿಯು ವಿಶ್ವದ ಪ್ರಮುಖ ಕಡಲ ಚಾಕ್‌ಪಾಯಿಂಟ್‌ಗಳಲ್ಲಿ ಒಂದಾಗಿದೆ, ಇದು ಜಾಗತಿಕ ತೈಲ ಮತ್ತು ಅನಿಲ ಸಾಗಣೆಯ ಸರಿಸುಮಾರು 20 ಪ್ರತಿಶತವನ್ನು ನಿರ್ವಹಿಸುತ್ತದೆ.  ಇದನ್ನೂ ಓದಿ: ಹಾರ್ಮುಜ್ ಜಲಸಂಧಿಯಲ್ಲಿ ಅದೃಶ್ಯವಾಗಿ ಭಾರತಕ್ಕೆ ಬಂತು ಕಚ್ಚಾ ತೈಲ ಹೊತ್ತ ಹಡಗು

ಅಮೆರಿಕ, ಇಸ್ರೇಲ್‌ ಮತ್ತು ಈ ದೇಶಗಳಿಗೆ ಬೆಂಬಲ ನೀಡುವ ಯಾವುದೇ ಹಡಗುಗಳು ಹಾರ್ಮುಜ್ ಜಲಸಂಧಿಯ ಪ್ರವೇಶಿಸಿದರೆ  ಹೊಡೆದು ಹಾಕುತ್ತೇವೆ ಎಂದು ಇರಾನ್‌ ಎಚ್ಚರಿಕೆ ನೀಡಿದೆ. ಸದ್ಯ ಇರಾನ್‌ ಭಾರತ ಸೇರಿದಂತೆ  ರಷ್ಯಾ, ಚೀನಾ, ಟರ್ಕಿ, ಪಾಕಿಸ್ತಾನದ ಕಂಟೈನರ್‌ ಹಡಗುಗಳ ಸಂಚಾರಕ್ಕೆ ಮಾತ್ರ ಅನುಮತಿ ನೀಡಿದೆ.

TAGGED:indiaindian navylpgShivalikStrait of Hormuzಭಾರತಭಾರತೀಯ ನೌಕಾಪಡೆ
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

Hassan Crime
Crime

ದಾರಿ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ – ಮಹಿಳೆಯನ್ನ ಬೆತ್ತಲುಗೊಳಿಸಿ ಹಲ್ಲೆಗೆ ಯತ್ನ

Public TV
By Public TV
17 minutes ago
General Randy George
Latest

General Randy George| ಸೇನಾ ಮುಖ್ಯಸ್ಥನನ್ನೇ ಕಿತ್ತು ಹಾಕಿದ ಟ್ರಂಪ್‌ ಸರ್ಕಾರ – ರಾಜೀನಾಮೆಗೆ ಸೂಚನೆ

Public TV
By Public TV
21 minutes ago
I would have banned him IPL founder Lalit Modi slams LSG owner Sanjiv Goenka over animated exchange with captain Rishabh Pant and coach after defeat
Cricket

ನಾನು ಐಪಿಎಲ್‌ ಅಧ್ಯಕ್ಷನಾಗಿದ್ದರೆ ಗೋಯೆಂಕಾ ಬ್ಯಾನ್‌ – ಲಲಿತ್‌ ಮೋದಿ ಕೆಂಡಾಮಂಡಲ

Public TV
By Public TV
40 minutes ago
Love
Latest

ಪ್ರತಿ ಮಳೆಗೂ ನೀನಿಟ್ಟ ನೆನಪು ಅದೆಷ್ಟು ಶಾಶ್ವತ..!

Public TV
By Public TV
48 minutes ago
BRT Fire
Chamarajanagar

ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯಕ್ಕೆ ಮತ್ತೆ ಬೆಂಕಿ – 25ಕ್ಕೂ ಹೆಚ್ಚು ಎಕರೆ ಅಗ್ನಿಗಾಹುತಿ

Public TV
By Public TV
48 minutes ago
Mount Everest 2
Crime

ವಿಮೆ ಹಣಕ್ಕೆ ಎವರೆಸ್ಟ್ ಚಾರಣಿಗರಿಗೆ ಶೆರ್ಪಾಗಳಿಂದ `ವಿಷ’

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?