Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊಲ್ಲಿ ಯುದ್ಧದ ನಡುವೆ ಭಾರತಕ್ಕೆ 45,000 ಮೆಟ್ರಿಕ್ ಟನ್ ಎಲ್‌ಪಿಜಿ ಹೊತ್ತು ತಂದ ಶಿವಾಲಿಕ್‌ ಹಡಗು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕೊಲ್ಲಿ ಯುದ್ಧದ ನಡುವೆ ಭಾರತಕ್ಕೆ 45,000 ಮೆಟ್ರಿಕ್ ಟನ್ ಎಲ್‌ಪಿಜಿ ಹೊತ್ತು ತಂದ ಶಿವಾಲಿಕ್‌ ಹಡಗು

Latest

ಕೊಲ್ಲಿ ಯುದ್ಧದ ನಡುವೆ ಭಾರತಕ್ಕೆ 45,000 ಮೆಟ್ರಿಕ್ ಟನ್ ಎಲ್‌ಪಿಜಿ ಹೊತ್ತು ತಂದ ಶಿವಾಲಿಕ್‌ ಹಡಗು

Public TV
Last updated: March 16, 2026 5:30 pm
Public TV
Share
1 Min Read
Shivalik Ship
SHARE

ಗಾಂಧಿನಗರ: 45,000 ಮೆಟ್ರಿಕ್ ಟನ್ ಎಲ್‌ಪಿಜಿ (LPG) ಹೊತ್ತ ಶಿವಾಲಿಕ್ ಹಡಗು (Shivalik Ship) ಗುಜರಾತ್‌ನ ಮುಂದ್ರಾ ಬಂದರು (Mundra Port) ತಲುಪಿದೆ.

ಈ ಬಗ್ಗೆ ಮಾಹಿತಿ ನೀಡಿದ್ದ ಬಂದರು, ಹಡಗು ಮತ್ತು ಜಲಮಾರ್ಗಗಳ ಸಚಿವಾಲಯ, ಸುಮಾರು 92,700 ಮೆಟ್ರಿಕ್ ಟನ್ ಎಲ್‌ಪಿಜಿ ಹೊತ್ತ ನಂದಾ ದೇವಿ ಮತ್ತು ಶಿವಾಲಿಕ್ ಎಂಬ ಎರಡು ಹಡಗುಗಳು ಹಾರ್ಮುಜ್ ಜಲಸಂಧಿಯನ್ನು ದಾಟಿ ಭಾರತಕ್ಕೆ ಬರುತ್ತಿವೆ. ಶಿವಾಲಿಕ್ ಮಾರ್ಚ್ 16 ರಂದು ಮತ್ತು ನಂದಾ ದೇವಿ ಮಾರ್ಚ್ 17 ರಂದು ಆಗಮಿಸುವ ನಿರೀಕ್ಷೆಯಿದೆ ಎಂದು ತಿಳಿಸಿತ್ತು. ಈಗ ಆ ನಿರೀಕ್ಷೆಯಂತೆ ಇಂದು ಮಾ.16 ರಂದು ಶಿವಾಲಿಕ್‌ ಹಡಗು ಭಾರತಕ್ಕೆ ಬಂದು ತಲುಪಿದೆ. ಇದನ್ನೂ ಓದಿ: ಮಧ್ಯಪ್ರಾಚ್ಯದಲ್ಲಿ ಸಂಘರ್ಷ: ನೇಪಾಳದಲ್ಲೀಗ ಲೀಟರ್‌ ಪೆಟ್ರೋಲ್‌ಗೆ 188 ರೂ., ಡೀಸೆಲ್‌ಗೆ 196 ರೂ.

ಅಮೆರಿಕ – ಇರಾನ್‌ ಯುದ್ಧದಿಂದ ಅಡುಗೆ ಅನಿಲ ಪೂರೈಕೆಯಲ್ಲಿ ಉಂಟಾದ ವ್ಯತ್ಯಯ ಹಲವಾರು ವಲಯಗಳ ಮೇಲೆ ಪರಿಣಾಮ ಬೀರುತ್ತಿದೆ. ರೆಸ್ಟೋರೆಂಟ್‌ಗಳು, ಹಾಸ್ಟೆಲ್‌ಗಳು ಮತ್ತು ಕೆಲವು ಕಂಪನಿಗಳು, ಮನೆಗಳು ಮತ್ತು ಹೋಟೆಲ್‌ಗಳಲ್ಲಿ ಭಾರೀ ಸಮಸ್ಯೆ ಎದುರಾಗಿದೆ. ಎಲ್‌ಪಿಜಿ ಸರಬರಾಜಲ್ಲಿ ವಿಳಂಬವಾದರೆ ಮತ್ತಷ್ಟು ಸೇವೆಗಳ ಮೇಲೆ ಪರಿಣಾಮ ಬೀರಬಹುದು. ಇದರ ನಡುವೆ ಶಿವಾಲಿಕ್‌ ಹಡಗು ಭಾರತ ತಲುಪಿದೆ. ಮತ್ತೊಂದು ಹಡಗು ನಂದಾ ದೇವಿ ಮಾರ್ಚ್ 17 ರಂದು ಕಾಂಡ್ಲಾ ಬಂದರಿಗೆ ಆಗಮಿಸಲಿದೆ. ಇದರಿಂದ ಗ್ಯಾಸ್‌ ಸಮಸ್ಯೆಗೆ ಕೊಂಚ ರಿಲೀಫ್‌ ಸಿಗಲಿದೆ.

ಡಾ. ಎಸ್. ಜೈಶಂಕರ್ ಮತ್ತು ಇರಾನಿನ ವಿದೇಶಾಂಗ ಸಚಿವರ ನಡುವಿನ ಚರ್ಚೆಗಳ ನಂತರ ಈ ಬೆಳವಣಿಗೆ ನಡೆದಿದೆ. ಈ ಮಾತುಕತೆ ಬಳಿಕ ಭಾರತದ ಹಡಗುಗಳಿಗೆ ಹಾರ್ಮೋಜ್ ಮಾರ್ಗವನ್ನು ಸುರಕ್ಷಿತವಾಗಿ ದಾಟಲು ಅನುಮತಿ ದೊರೆತಿತ್ತು. ಇದನ್ನೂ ಓದಿ: ದುಬೈ ಏರ್‌ಪೋರ್ಟ್‌ ಬಳಿ ಇರಾನ್ ಡ್ರೋನ್‌ ದಾಳಿ – ವಿಮಾನಗಳ ಹಾರಾಟ ಸ್ಥಗಿತ

TAGGED:lpgMundra PortShivalik Shipಎಲ್‍ಪಿಜಿಗುಜರಾತ್ಮುಂದ್ರಾ ಬಂದರುಶಿವಾಲಿಕ್ ಹಡಗು
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Young man arrested for pursuing her in the name of love Bengaluru
Bengaluru City

ತರಬೇತಿ ನಿರತ ಗಗನಸಖಿಗೆ ಕಿರುಕುಳ: ಪ್ರೀತಿ ಹೆಸರಲ್ಲಿ ಬೆನ್ನಟ್ಟಿದ್ದ ಕಾಮುಕ ಅರೆಸ್ಟ್‌

Public TV
By Public TV
18 minutes ago
Mother dies trying to save drowning children in Chintamani Murugamalla Dargah Lake
Chikkaballapur

ಕೆರೆಯಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಲು ಹೋಗಿ ತಾಯಿ ಸಾವು

Public TV
By Public TV
49 minutes ago
West Bengal exit poll sparks alarm in Dhaka Bangladesh MP Akhter Hossen fears refugee crisis if BJP wins
Latest

ಬಂಗಾಳದಲ್ಲಿ ಬಿಜೆಪಿಗೆ ಗೆಲುವಿನ ಮುನ್ಸೂಚನೆ – ದೊಡ್ಡ ಚಿಂತೆಯ ವಿಷಯ ಎಂದ ಬಾಂಗ್ಲಾ ಸಂಸದ

Public TV
By Public TV
2 hours ago
Untitled 1 copy
Districts

ದಂತ ಕಳೆದುಕೊಂಡ ಬಳಿಕ ಮತ್ತೆ ಕ್ಯಾಪ್ಟನ್‌ ಜೊತೆ ಕಾಳಗಕ್ಕೆ ಸಜ್ಜಾದ ಭೀಮಾ

Public TV
By Public TV
2 hours ago
vlcsnap 2026 05 01 08h09m37s328
Districts

ಅಕಾಲಿಕ ಮಳೆಗೆ ಎಕರೆಗಟ್ಟಲೆ ಬಾಳೆ ಬೆಳೆ ನಾಶ – ರೈತರ ಕಣ್ಣೀರು

Public TV
By Public TV
2 hours ago
silver worth crores of rupees looted after breaking through wall of MB Jewellers shop in Dasarahalli bengaluru
Bengaluru City

ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂತರ ರೂ.ಮೌಲ್ಯದ ಬೆಳ್ಳಿ ಲೂಟಿ!

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?