Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಮಗನಿಂದಲೇ ತಂದೆಯ ಬರ್ಬರ ಹತ್ಯೆ – ಸಹೋದರಿ ಮುಂದೆಯೇ ದೇಹ ಪೀಸ್‌ ಪೀಸ್‌ ಮಾಡಿದ ಪಾಪಿ
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಮಗನಿಂದಲೇ ತಂದೆಯ ಬರ್ಬರ ಹತ್ಯೆ – ಸಹೋದರಿ ಮುಂದೆಯೇ ದೇಹ ಪೀಸ್‌ ಪೀಸ್‌ ಮಾಡಿದ ಪಾಪಿ

Crime

ಮಗನಿಂದಲೇ ತಂದೆಯ ಬರ್ಬರ ಹತ್ಯೆ – ಸಹೋದರಿ ಮುಂದೆಯೇ ದೇಹ ಪೀಸ್‌ ಪೀಸ್‌ ಮಾಡಿದ ಪಾಪಿ

Public TV
Last updated: February 24, 2026 8:54 am
Public TV
Share
1 Min Read
Lucknow Murder
SHARE

ಲಕ್ನೋ: ಯುವಕನೊಬ್ಬ ತನ್ನ ತಂದೆಯನ್ನು ಭೀಕರವಾಗಿ ಹತ್ಯೆ ಮಾಡಿ ಬಂಧನಕ್ಕೆ ಒಳಗಾಗಿದ್ದಾನೆ. ತಂದೆಗೆ ಗುಂಡಿಕ್ಕಿ ಕೊಂದು, ತುಂಡು ಮಾಡಿ, ದೇಹದ ಭಾಗಗಳನ್ನು ವಿಲೇವಾರಿ ಮಾಡಿದ್ದ.

ಔಷಧ ಮತ್ತು ಮದ್ಯದ ವ್ಯವಹಾರ ನಡೆಸುತ್ತಿದ್ದ 49 ವರ್ಷದ ಮನ್ವೇಂದ್ರ ಸಿಂಗ್ ಶುಕ್ರವಾರದಿಂದ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿತ್ತು. ಅವರ ಮನೆಗೆ ಭೇಟಿ ನೀಡಿದ್ದ ಪೊಲೀಸರಿಗೆ ಬ್ಯಾರೆಲ್‌ನಲ್ಲಿ ವ್ಯಕ್ತಿಯ ದೇಹದ ಭಾಗಗಳು ಪತ್ತೆಯಾಗಿವೆ. ಪ್ರಕರಣ ಸಂಬಂಧ ಪುತ್ರನನ್ನು ವಿಚಾರಣೆಗೆ ಒಳಪಡಿಸಿದಾಗ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ತೀವ್ರ ವಿಚಾರಣೆಯ ನಂತರ ಅಕ್ಷತ್ ಕೊಲೆ ಮಾಡಿ, ಶವವನ್ನು ವಿಲೇವಾರಿ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮನ್ವೇಂದ್ರ ಸಿಂಗ್ ತನ್ನ ಮಗ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗಿ ವೈದ್ಯಕೀಯ ವೃತ್ತಿಯನ್ನು ಮುಂದುವರಿಸಬೇಕೆಂದು ಬಯಸಿದ್ದರು. ಆದರೆ, ಮಗ ಅದಕ್ಕೆ ವಿರೋಧಿಸಿದ್ದ. ಈ ಬಗ್ಗೆ ಇಬ್ಬರ ನಡುವೆ ಆಗಾಗ್ಗೆ ಜಗಳವಾಗುತ್ತಿತ್ತು. ಇದರಿಂದ ಬೇಸತ್ತು ಯುವಕ ಒಮ್ಮೆ ಮನೆಯಿಂದ ಓಡಿಹೋಗಿದ್ದ.

ಮತ್ತೆ ಮನೆಗೆ ವಾಪಸ್‌ ಬಂದಾಗ, ತಂದೆ ಮತ್ತು ಮಗನ ನಡುವೆ ಮತ್ತೆ ಜಗಳವಾಗಿದೆ. ಈ ವೇಳೆ ಅಕ್ಷತ್ ತನ್ನ ತಂದೆಗೆ ರೈಫಲ್‌ನಿಂದ ಗುಂಡು ಹಾರಿಸಿ ಹತ್ಯೆ ಮಾಡಿದ್ದಾನೆ. ನಂತರ ಶವವನ್ನು ಮೂರನೇ ಮಹಡಿಯಿಂದ ನೆಲ ಮಹಡಿಗೆ ಕೊಂಡೊಯ್ದು, ಖಾಲಿ ಕೋಣೆಯಲ್ಲಿ ತುಂಡರಿಸಿದ್ದಾರೆ.

ಸಹೋದರಿ ಮುಂದೆಯೇ ತಂದೆಯ ದೇಹವನ್ನು ತುಂಡರಿಸಿದ್ದಾರೆ. ವಿಚಾರವನ್ನು ಯಾರಿಗೂ ಹೇಳದಂತೆ ಸಹೋದರಿಗೆ ಬೆದರಿಕೆ ಹಾಕಿದ್ದ. ಬಳಿಕ ದೇಹದ ಭಾಗಗಳನ್ನು ಪ್ಲಾಸ್ಟಿಕ್‌ನಲ್ಲಿ ಪ್ಯಾಕ್‌ ಮಾಡಿ ವಿಲೇವಾರಿ ಮಾಡಿದ್ದ. ಮುಂಡ ಸೇರಿದಂತೆ ಕೆಲವು ಭಾಗಗಳನ್ನು ಮೊನೆಯೊಳಗೆ ಇಟ್ಟಿದ್ದ ನೀಲಿ ಡ್ರಮ್‌ನಲ್ಲಿ ಹಾಕಿದ್ದ.

TAGGED:lucknowMurderಕೊಲೆಲಕ್ನೋ
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

Mamata Banerjee West Bengal Suvendu Adhikari
Latest

ಮಮತಾಗೆ 15,000ಕ್ಕೂ ಹೆಚ್ಚು ಮತಗಳಿಂದ ಹೀನಾಯ ಸೋಲು – ಸುವೆಂದು ಅಧಿಕಾರಿಗೆ ಜಯ

Public TV
ByPublic TV
4 minutes ago
Pinarayi Vijayan
Latest

ಕೇರಳ‌ ಸಿಎಂ ಪಿಣರಾಯಿ ವಿಜಯನ್ ರಾಜೀನಾಮೆ

Public TV
ByPublic TV
28 minutes ago
Ratna Debnath Mother Of RG Kar Victim
Latest

West Bengal: ಬಿಜೆಪಿಯಿಂದ ಕಣಕ್ಕಿಳಿದಿದ್ದ ಆರ್‌ಜಿ ಕರ್‌ ಅತ್ಯಾಚಾರ ಸಂತ್ರಸ್ತೆ ತಾಯಿಗೆ ಜಯ

Public TV
ByPublic TV
35 minutes ago
Modi 1
Latest

ಸಂತ್ತಿನಲ್ಲಿ ಮೀಸಲಾತಿ ವಿರೋಧಿಸಿದ ವಿಪಕ್ಷಗಳನ್ನ ಮಹಿಳೆಯರು ಚುನಾವಣೆಯಲ್ಲಿ ಶಿಕ್ಷಿಸಿದ್ದಾರೆ: ಮೋದಿ ಸಿಡಿಮಿಡಿ

Public TV
ByPublic TV
43 minutes ago
Vijay Rahul Gandhi
Latest

ತಮಿಳುನಾಡಿನಲ್ಲಿ ಟಿವಿಕೆ ಗೆಲುವು – ವಿಜಯ್‌ಗೆ ಶುಭಹಾರೈಸಿದ ರಾಹುಲ್ ಗಾಂಧಿ

Public TV
ByPublic TV
54 minutes ago
ಸಾಂದರ್ಭಿಕ ಚಿತ್ರ
Latest

ಬಂಗಾಳದಲ್ಲಿ ಕೇಸರಿ ಸುನಾಮಿ – ಮಮತಾ ಆಡಳಿತಕ್ಕೆ ಅಂತ್ಯ ಹಾಡಲು ಆರ್‌ಎಸ್‌ಎಸ್ ‘ಸೈಲೆಂಟ್ ಆಪರೇಷನ್’ ಯಶಸ್ವಿ!

Public TV
ByPublic TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?