Public TV - Latest Kannada News, Public TV Kannada Live, Public TV News
  • Home
  • State
  • Live
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Facebook Twitter Youtube
Aa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • Live
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Food
  • Videos
Search
  • Home
  • State
  • Live
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US

Home - Sports - ಬೌಲರ್‌ಗಳ ಆಟದಲ್ಲಿ ತಿಣುಕಾಡಿ ಗೆದ್ದ ಭಾರತ

Sports

ಬೌಲರ್‌ಗಳ ಆಟದಲ್ಲಿ ತಿಣುಕಾಡಿ ಗೆದ್ದ ಭಾರತ

Public TV
Last updated: 2023/01/29 at 11:01 PM
Public TV
Share
2 Min Read
SHARE

ಲಕ್ನೋ: ಬೌಲರ್‌ಗಳ ಆಟದಲ್ಲಿ ಭಾರತ (Team India) ಇನ್ನು ಒಂದು ಎಸೆತ ಇರುವಂತೆಯೇ ನ್ಯೂಜಿಲೆಂಡ್‌ (New Zealand) ವಿರುದ್ಧ ತಿಣುಕಾಡಿ ರೋಚಕ 6 ವಿಕೆಟ್‌ಗಳ ಜಯ ಸಾಧಿಸಿದೆ.

ಟಾಸ್‌ ಗೆದ್ದು ಮೊದಲ ಬ್ಯಾಟಿಂಗ್‌ ಮಾಡಿದ ನ್ಯೂಜಿಲೆಂಡ್‌ 8 ವಿಕೆಟ್‌ ನಷ್ಟಕ್ಕೆ 99 ರನ್‌ ಗಳಿಸಿತು. ಈ ಅಲ್ಪ ಮೊತ್ತವನ್ನು ಬೆನ್ನಟ್ಟಿದ ಭಾರತ 19.5 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 101 ರನ್‌ ಗಳಿಸಿ ಗೆಲುವಿನ ನಗೆ ಬೀರಿತು. ಈ ಮೂಲಕ ಮೂರು T20 ಪಂದ್ಯಗಳ ಸರಣಿ 1-1ರಲ್ಲಿ ಸಮವಾಗಿದೆ.

ಕೊನೆಯ 18 ಎಸೆತಗಳಲ್ಲಿ ಗೆಲುವಿಗೆ 18 ರನ್‌ ಬೇಕಿತ್ತು. 18ನೇ ಓವರ್‌ನಲ್ಲಿ 5 ರನ್‌ ಬಂದರೆ 19ನೇ ಓವರ್‌ನಲ್ಲಿ 7 ರನ್‌ ಬಂತು. ಕೊನೆಯ ಓವರ್‌ನಲ್ಲಿ 6 ರನ್‌ ಬೇಕಿತ್ತು.

ಕೊನೆಯ ಓವರ್‌ ಹೇಗಿತ್ತು?
ಟಿಕ್ನರ್ ಎಸೆದ ಮೊದಲ ಎಸೆತದಲ್ಲಿ ಹಾರ್ದಿಕ್‌ ಪಾಂಡ್ಯ (Hardik Pandya) 1 ರನ್‌ ತೆಗೆದರೆ ಎರಡನೇ ಎಸೆತದಲ್ಲಿ ಯಾವುದೇ ರನ್‌ ಬಂದಿರಲಿಲ್ಲ. ಮೂರನೇ ಎಸೆತದಲ್ಲಿ ಸೂರ್ಯಕುಮಾರ್‌ (Suryakumar Yadav) ಕ್ಯಾಚ್‌ ಔಟ್‌ ಆಗುವ ಸಾಧ್ಯತೆ ಇತ್ತು. ಆದರೆ ವೇಗವಾಗಿ ಬಂದಿದ್ದ ಚೆಂಡನ್ನು ಹಿಡಿಯಲು ಟಿಕ್ನರ್‌ ವಿಫಲರಾದರು.

4ನೇ ಎಸೆತದಲ್ಲಿ ಪಾಂಡ್ಯ ಒಂದು ರನ್‌ ಓಡಿದರು. ಈ ವೇಳೆ ಪಾಂಡ್ಯ ರನೌಟ್‌ ಆಗುವ ಸಾಧ್ಯತೆ ಇತ್ತು. ನೇರವಾಗಿ ವಿಕೆಟ್‌ಗೆ ಚೆಂಡು ಬಡಿಯುತ್ತಿದ್ದರೆ ಪಾಂಡ್ಯ ಪೆವಿಲಿಯನ್‌ ಸೇರಬೇಕಿತ್ತು. 5ನೇ ಎಸೆತದಲ್ಲಿ ಸೂರ್ಯಕುಮಾರ್‌ ಮಿಡ್‌ ಆಫ್‌ ಕಡೆ ಬೌಂಡರಿ ಹೊಡೆದು ತಂಡಕ್ಕೆ ಜಯವನ್ನು ತಂದುಕೊಟ್ಟರು.

ಸೂರ್ಯಕುಮಾರ್‌ ಯಾದವ್‌ ಔಟಾಗದೇ 26 ರನ್‌(31 ಎಸೆತ, 1 ಬೌಂಡರಿ) ಇಶನ್‌ ಕಿಶನ್‌ 19 ರನ್‌(32 ಎಸೆತ, 2 ಬೌಂಡರಿ) ಹಾರ್ದಿಕ್‌ ಪಾಂಡ್ಯ ಔಟಾಗದೇ 15 ರನ್‌ (20 ಎಸೆತ, 1 ಬೌಂಡರಿ) ಹೊಡೆದರು. ಈ ಪಂದ್ಯದಲ್ಲಿ ಭಾರತದ ಪರ ಒಂದು ಸಿಕ್ಸ್‌ ಸಿಡಿಯದೇ ಇರುವುದು ವಿಶೇಷ.

ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ನ್ಯೂಜಿಲೆಂಡ್‌ ಆರಂಭದಿಂದಲೇ ವಿಕೆಟ್‌ ಕಳೆದುಕೊಳ್ಳುತ್ತಾ ಸಾಗಿತು. ನಾಯಕ ಮಿಚೆಲ್‌ ಸ್ಯಾಂಟ್ನರ್‌ ಔಟಾಗದೇ 19 ರನ್‌ ಹೊಡೆದದ್ದೇ ಗರಿಷ್ಟ ಸ್ಕೋರ್.‌

ಅರ್ಶ್‌ದೀಪ್‌ ಸಿಂಗ್ 2 ವಿಕೆಟ್‌ ಪಡೆದರೆ ಪಾಂಡ್ಯ, ವಾಷಿಂಗ್ಟನ್‌ ಸುಂದರ್‌, ಯಜುವೇಂದ್ರ ಚಹಲ್‌, ದೀಪಕ್‌ ಹೂಡಾ, ಕುಲದೀಪ್‌ ಯಾದವ್‌ ತಲಾ ಒಂದೊಂದು ವಿಕೆಟ್‌ ಪಡೆದರು.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED: cricket, india, Suryakumar Yadav, Team india, ಕ್ರಿಕೆಟ್, ನ್ಯೂಜಿಲೆಂಡ್, ಭಾರತ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ
Share this Article
Facebook Twitter Whatsapp Whatsapp Telegram
Share

Latest News

ಬಿಜೆಪಿಯ ಮತ್ತೊಂದು ವಿಕೆಟ್ ಪತನ- ಎಂಎಲ್‍ಸಿ ಸ್ಥಾನಕ್ಕೆ ಚಿಂಚನಸೂರ್ ರಾಜೀನಾಮೆ
By Public TV
ಡ್ಯಾನ್ಸ್ ಮಾಡುತ್ತಿದ್ದಂತೆ ಕುಸಿದು ಬಿದ್ದು ಸರ್ಕಾರಿ ನೌಕರ ಸಾವು
By Public TV
ಮಹಾ ಎಡವಟ್ಟು; ರೈಲು ನಿಲ್ದಾಣದಲ್ಲಿ ʻಬ್ಲೂ ಫಿಲ್ಮ್‌ʼ ಪ್ರದರ್ಶನ – ತಬ್ಬಿಬ್ಬಾದ ಜನ!
By Public TV
WPL 2023: ಮುಂಬೈ ಇಂಡಿಯನ್ಸ್‌ಗೆ ಹೀನಾಯ ಸೋಲು – ಅಗ್ರಸ್ಥಾನಕ್ಕೇರಿದ ಡೆಲ್ಲಿ ಕ್ಯಾಪಿಟಲ್ಸ್‌
By Public TV
ರಾಜಸ್ಥಾನದಲ್ಲಿ ಘೋಷಿಸಿದ 3,500 ರೂ. ಭತ್ಯೆಯನ್ನೇ ಇನ್ನೂ ಕೊಟ್ಟಿಲ್ಲ – ಕಾಂಗ್ರೆಸ್ ಗ್ಯಾರಂಟಿಗೆ ಬಿಜೆಪಿ ಕಿಡಿ
By Public TV
ಸಿಎಂ ಇಬ್ರಾಹಿಂಗೆ ದೃಷ್ಠಿ ತೆಗೆದು ನೋಟಿನ ಸುರಿಮಳೆ ಸುರಿಸಿದ ಯುವಕ!
By Public TV

You Might Also Like

Karnataka Election 2023

ಬಿಜೆಪಿಯ ಮತ್ತೊಂದು ವಿಕೆಟ್ ಪತನ- ಎಂಎಲ್‍ಸಿ ಸ್ಥಾನಕ್ಕೆ ಚಿಂಚನಸೂರ್ ರಾಜೀನಾಮೆ

Public TV By Public TV 2 hours ago
Crime

ಡ್ಯಾನ್ಸ್ ಮಾಡುತ್ತಿದ್ದಂತೆ ಕುಸಿದು ಬಿದ್ದು ಸರ್ಕಾರಿ ನೌಕರ ಸಾವು

Public TV By Public TV 2 hours ago
Crime

ಮಹಾ ಎಡವಟ್ಟು; ರೈಲು ನಿಲ್ದಾಣದಲ್ಲಿ ʻಬ್ಲೂ ಫಿಲ್ಮ್‌ʼ ಪ್ರದರ್ಶನ – ತಬ್ಬಿಬ್ಬಾದ ಜನ!

Public TV By Public TV 2 hours ago
Latest

WPL 2023: ಮುಂಬೈ ಇಂಡಿಯನ್ಸ್‌ಗೆ ಹೀನಾಯ ಸೋಲು – ಅಗ್ರಸ್ಥಾನಕ್ಕೇರಿದ ಡೆಲ್ಲಿ ಕ್ಯಾಪಿಟಲ್ಸ್‌

Public TV By Public TV 2 hours ago
Follow US
Go to mobile version
Welcome Back!

Sign in to your account

Lost your password?