Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೇತುಗ್ರಸ್ಥ ಚಂದ್ರಗ್ರಹಣ – ಮಂತ್ರಾಲಯ ರಾಯರ ಮಠದಲ್ಲಿ ಭಕ್ತರ ದರ್ಶನಕ್ಕಿಲ್ಲ ಅಡ್ಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕೇತುಗ್ರಸ್ಥ ಚಂದ್ರಗ್ರಹಣ – ಮಂತ್ರಾಲಯ ರಾಯರ ಮಠದಲ್ಲಿ ಭಕ್ತರ ದರ್ಶನಕ್ಕಿಲ್ಲ ಅಡ್ಡಿ

Districts

ಕೇತುಗ್ರಸ್ಥ ಚಂದ್ರಗ್ರಹಣ – ಮಂತ್ರಾಲಯ ರಾಯರ ಮಠದಲ್ಲಿ ಭಕ್ತರ ದರ್ಶನಕ್ಕಿಲ್ಲ ಅಡ್ಡಿ

Public TV
Last updated: March 3, 2026 11:54 am
Public TV
Share
1 Min Read
Raghavendra Swamy Matha
SHARE

ರಾಯಚೂರು: ಕೇತುಗ್ರಸ್ಥ ಚಂದ್ರಗ್ರಹಣ (Lunar Eclipse) ನಡುವೆಯೂ ಮಂತ್ರಾಲಯ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ (Raghavendra Swamy Matha) ರಾಯರ ದರ್ಶನಕ್ಕೆ ಯಾವುದೇ ನಿರ್ಬಂಧವಿಲ್ಲ. ಎಂದಿನಂತೆ ಭಕ್ತರು ರಾಯರ ವೃಂದಾವನ ದರ್ಶನ ಪಡೆಯುತ್ತಿದ್ದಾರೆ.

ಮಠದ ಯಾವುದೇ ಬಾಗಿಲು ಬಂದ್ ಮಾಡಿಲ್ಲ. ಆದ್ರೆ ಭಕ್ತರ ಸಂಖ್ಯೆಯಲ್ಲಿ ಭಾರೀ ಇಳಿಕೆಯಾಗಿದೆ. ಒಂದೆಡೆ ಹೋಳಿ ಹುಣ್ಣಿಮೆ ಹಾಗೂ ಇನ್ನೊಂದೆಡೆ ಚಂದ್ರ ಗ್ರಹಣ ಹಿನ್ನೆಲೆ ಭಕ್ತರ ಸಂಖ್ಯೆ ವಿರಳವಾಗಿದೆ. ಮಂತ್ರಾಲಯ ಮಠದಲ್ಲಿ (Mantralaya Matha) ಬೆಳಿಗ್ಗೆ ರಾಯರ ವೃಂದಾವನಕ್ಕೆ ಜಲಾಭಿಷೇಕ ಹೊರತು ಪಡಿಸಿ ಬೇರೆ ಪೂಜೆ, ನೈವೇದ್ಯ ಅಲಂಕಾರವನ್ನ ಮಾಡಲಾಗಿಲ್ಲ. ಗಂಧಧಾರಣೆ, ತುಳಸಿ ಮಣಿಯೊಂದಿಗೆ ಪೂಜೆ ಮುಗಿಸಲಾಗಿದ್ದು. ಬೆಳಿಗ್ಗೆಯಿಂದ ಗ್ರಹಣ ಮುಗಿಯುವವರೆಗೂ ತೀರ್ಥ, ಪ್ರಸಾದ ವಿತರಣೆ ನಿಲ್ಲಿಸಲಾಗಿದೆ.

Raghavendra Swamy Matha 2

ಗ್ರಹಣ ವೇಳೆ ಶಾಂತಿ ಹೋಮ, ಬಳಿಕ ಸ್ವಚ್ಛತಾ ಕಾರ್ಯ ಹಾಗೂ ಯತಿಗಳ ವೃಂದಾವನಗಳಿಗೆ ಜಲಾಭಿಷೇಕ ಮಾಡಲಾಗುತ್ತದೆ. ಅದಾದ ಬಳಿಕವಷ್ಟೆ ರಾತ್ರಿವೇಳೆ ಎಂದಿನಂತೆ ಪೂಜೆ, ತೀರ್ಥ, ಪ್ರಸಾದ ಉತ್ಸವ ಸೇವೆಗಳು ನಡೆಯಲಿವೆ.

ಚಂದ್ರಗ್ರಹಣ ಹಿನ್ನೆಲೆ ಮಂತ್ರಾಲಯದಲ್ಲಿ ಭಕ್ತರು ರಾಯರ ವೃಂದಾವನ ದರ್ಶನ ಎರಡೆರಡು ಬಾರಿ ಪಡೆಯುವ ಮೂಲಕ ಖುಷಿ ವ್ಯಕ್ತಪಡಿಸುತ್ತಿದ್ದಾರೆ. ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ದರ್ಶನಕ್ಕೆ ಯಾವುದೇ ನಿರ್ಬಂಧ ಇರದಿದ್ದರು ಭಕ್ತರ ಸಂಖ್ಯೆ ಕಡಿಮೆ ಇರುವ ಹಿನ್ನೆಲೆ ಭಕ್ತರು ಎಂದಿಗಿಂತ ಸುಲಭವಾಗಿ ದರ್ಶನ ಪಡೆಯುತ್ತಿದ್ದಾರೆ.

ಗ್ರಹಣದ ಹಿನ್ನೆಲೆ ಭಕ್ತರ ಸಂಖ್ಯೆ ಇಳಿಕೆಯಾಗಿದ್ದು, ಮಠಕ್ಕೆ ಬಂದ ಭಕ್ತರು ಸುಲಭವಾಗಿ ದರ್ಶನ ಪಡೆಯುತ್ತಿದ್ದಾರೆ. ಒಮ್ಮೆ ಸಮಾಧಾನವಾಗದ ಭಕ್ತರು ಎರಡೆರಡು ಬಾರಿ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ.

TAGGED:Lunar eclipseMantralayaRaghavendra Swamy MatharaichurRaichur Templeಚಂದ್ರಗ್ರಹಣಮಂತ್ರಾಲಯರಾಯಚೂರುರಾಯರ ಮಠ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ಅಪಮಾನ – ಕೇಸ್ ರದ್ದಿಗೆ ರಣವೀರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾ.9ಕ್ಕೆ ಮುಂದೂಡಿಕೆ
Cinema Latest Top Stories
Rashmika Mandanna Vijay Deverakonda
ತೆಲಂಗಾಣದ ಹೊಸ ಮನೆಯಲ್ಲಿ ಸತ್ಯನಾರಾಯಣ ಪೂಜೆ ನೆರವೇರಿಸಿದ ವಿಜಯ್‌-ರಶ್ಮಿಕಾ
Cinema Latest South cinema Top Stories
Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood

You Might Also Like

Iran Strike In Dubai
Latest

ದುಬೈ ಮೇಲೆ ಡಬಲ್‌ ಸ್ಟ್ರೈಕ್‌ – ಯುಎಸ್ ಸೇನಾ ಕಟ್ಟಡ, ಆಸ್ಟ್ರೇಲಿಯಾದ ಬೇಸ್ ಮೇಲೆ ಇರಾನ್ ದಾಳಿ

Public TV
By Public TV
9 minutes ago
g.parameshwara 2
Bengaluru City

ಕೊಲ್ಲಿ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಕರೆತರಲು ಕೇಂದ್ರಕ್ಕೆ ಪತ್ರ: ಪರಮೇಶ್ವರ್‌

Public TV
By Public TV
38 minutes ago
Earthquake
Latest

ಇಂಡೋನೇಷ್ಯಾದ ಸುಮಾತ್ರ ದ್ವೀಪದಲ್ಲಿ 6.1 ತೀವ್ರತೆಯ ಪ್ರಬಲ ಭೂಕಂಪನ

Public TV
By Public TV
57 minutes ago
Kerela Accused
Bengaluru City

ಬೆಂಗಳೂರಿನ ಅಪಾರ್ಟ್ಮೆಂಟ್‌ನಲ್ಲಿ 10 ಕೋಟಿ ಮೌಲ್ಯದ ಡ್ರಗ್ಸ್ ಸೀಜ್; ಕೇರಳ ಮೂಲದ ಇಬ್ಬರು ಅರೆಸ್ಟ್‌

Public TV
By Public TV
1 hour ago
sonia gandhi Ayatollah Ali Khamenei
Latest

ಖಮೇನಿ ಹತ್ಯೆಗೆ ಭಾರತ ಮೌನ – ಕೇಂದ್ರದ ನಡೆಗೆ ಸೋನಿಯಾ ಗಾಂಧಿ ಖಂಡನೆ

Public TV
By Public TV
1 hour ago
Emirates Flight
Bengaluru City

Iran Israel War | ದುಬೈಗೆ ಹೊರಟಿದ್ದ ವಿಮಾನ ಬೆಂಗಳೂರಿಗೆ ವಾಪಸ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?