Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಂಗಳವಾರ ರಕ್ತ ಚಂದ್ರಗ್ರಹಣ – ಕೊಡಗಿನ ಓಂಕಾರೇಶ್ವರ ದೇಗುಲದಲ್ಲಿ ಪೂಜಾ ಸಮಯ ಬದಲು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮಂಗಳವಾರ ರಕ್ತ ಚಂದ್ರಗ್ರಹಣ – ಕೊಡಗಿನ ಓಂಕಾರೇಶ್ವರ ದೇಗುಲದಲ್ಲಿ ಪೂಜಾ ಸಮಯ ಬದಲು

Districts

ಮಂಗಳವಾರ ರಕ್ತ ಚಂದ್ರಗ್ರಹಣ – ಕೊಡಗಿನ ಓಂಕಾರೇಶ್ವರ ದೇಗುಲದಲ್ಲಿ ಪೂಜಾ ಸಮಯ ಬದಲು

Public TV
Last updated: March 2, 2026 4:11 pm
Public TV
Share
1 Min Read
Omkareshwara Temple 2
SHARE

ಮಡಿಕೇರಿ: ವರ್ಷದ ಮೊದಲ ಚಂದ್ರಗ್ರಹಣ (Lunar Eclipse 2026) ಹೋಳಿ ಹುಣ್ಣಿಮೆಯ ದಿನದಂದು ಸಂಭವಿಸುತ್ತಿದೆ. ಈ ಹಿನ್ನೆಲೆ ರಾಜ್ಯದ ಹಲವು ದೇವಾಲಯಗಳ ಪೂಜಾ ಸಮಯದಲ್ಲಿ ಬದಲಾವಣೆ ಆಗಲಿದೆ.

ಈ ಗ್ರಹಣದ ನಂತರ ಹಲವು ರಾಶಿಗಳಲ್ಲಿ ಬಹುದೊಡ್ಡ ಬದಲಾವಣೆಗಳು ಆಗಲಿವೆ ಎಂದು ದೇವಾಲಯದ ಅರ್ಚಕರು ಹೇಳುತ್ತಿದ್ದಾರೆ. ಅದರಂತೆ ಮಡಿಕೇರಿ ಶ್ರೀ ಓಂಕಾರೇಶ್ವರ ದೇವಾಲಯದಲ್ಲೂ (Omkareshwara Temple) ಪೂಜಾ ಸಮಯದಲ್ಲಿ ಕೆಲವೊಂದು ಬದಲಾವಣೆ ಮಾಡಲಾಗಿದೆ.

Omkareshwara Temple

ಮಾರ್ಚ್‌ 3 ರಂದು ಬೆಳಗ್ಗೆ 9 ಗಂಟೆಯೊಳಗೆ ಗ್ರಹಣ ಕಾಲದ ಶುದ್ಧೀಕರಣ ಮತ್ತು ಸಂಪ್ರೋಕ್ಷಣೆ ನೆರವೇರಿಸಿ ಬಳಿಕ ಗರ್ಭಗುಡಿ ಬಾಗಿಲನ್ನ ಮುಚ್ಚಲಾಗುತ್ತದೆ. ಗ್ರಹಣ ಮುಗಿದ ಬಳಿಕ ಅಂದ್ರೆ ಸಂಜೆ 7 ಗಂಟೆ ಬಳಿಕ ದೇವಾಲಯದಲ್ಲಿ ಆಲಯಾರ್ಚನೆ, ಅಭಿಷೇಕ ಮತ್ತು ಸಂಪ್ರೋಕ್ಷಣೆ ಶಾಂತಿ ಕಾರ್ಯಗಳು ಜರುಗುತ್ತವೆ ಎಂದು ದೇವಾಲಯ ವ್ಯವಸ್ಥಾಪಮಾ ಸಮಿತಿಯ ಅಧ್ಯಕ್ಷ ಚುಮ್ಮಿ ದೇವಯ್ಯ ತಿಳಿಸಿದ್ದಾರೆ. ಇದನ್ನೂ ಓದಿ: ನಾಳೆ ರಕ್ತ ಚಂದ್ರಗ್ರಹಣ – ಬೆಂಗಳೂರಿನ ವಿವಿಧ ದೇವಾಲಯಗಳಲ್ಲಿ ಪೂಜಾ, ದರ್ಶನ ಸಮಯ ಬದಲು

Lunar Eclipse 1

ಮರುದಿನ ಬೆಳಗ್ಗೆ 6 ಗಂಟೆಯಿಂದಲೇ ದೇವಾಲಯದಲ್ಲಿ ಶುದ್ಧಿ ಕಾರ್ಯಗಳು ಹಾಗೂ ಶಾಂತಿ ಪೂಜೆಗಳು ನೇರವೇರುತ್ತವೆ, ಭಕ್ತರ ದರ್ಶನಕ್ಕೂ ಅವಕಾಶ ಇರಲಿದೆ. ಇದನ್ನೂ ಓದಿ: ಭಾರತದಲ್ಲೂ ಹಿಂಸಾಚಾರ ಸಂಭವಿಸುವ ಸಾಧ್ಯತೆಯಿದೆ – ಎಲ್ಲಾ ರಾಜ್ಯಗಳಿಗೆ ಗೃಹ ಸಚಿವಾಲಯ ಎಚ್ಚರಿಕೆ

TAGGED:KodaguLunar Eclipse 2026madikeriOmkareshwara Templeಕೊಡಗುಚಂದ್ರ ಗ್ರಹಣಮಡಿಕೇರಿಶ್ರೀ ಓಂಕಾರೇಶ್ವರ ದೇವಾಲಯ
Share This Article
Facebook Whatsapp Whatsapp Telegram

Cinema news

Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories
Ramya 2
ನಟಿ ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್‌ ಪ್ರಕರಣ – ಉಳಿದ 29 ಆರೋಪಿಗಳ ಬಲೆ ಬೀಸಿದ ಸಿಸಿಬಿ ಪೊಲೀಸ್‌
Bengaluru City Cinema Crime Districts Karnataka Latest Main Post
Asha Bhosle 2
10ನೇ ವಯಸ್ಸಿನಲ್ಲಿ ಶುರುವಾದ ಗಾಯನದ ಬದುಕು – `ಸ್ವರʼ ನಿಲ್ಲಿಸಿದ ಆಶಾ ಭೋಸ್ಲೆ
Cinema Latest Main Post National
Actor Harish
ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ – ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು
Cinema Crime Karnataka Kodagu Latest Sandalwood Top Stories

You Might Also Like

Benjamin Netanyahu
Latest

ಅಮೆರಿಕ-ಇರಾನ್‌ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯಾಹು 1 ಫೋನ್ ಕಾಲ್‌ ಎಲ್ಲವನ್ನ ಹಾಳುಮಾಡಿತು: ಇರಾನ್‌ ಹೊಸ ಬಾಂಬ್‌

Public TV
By Public TV
6 minutes ago
GS Patil
Districts

4 ಬಾರಿ ಆಯ್ಕೆ ಆಗಿದ್ದೇನೆ, ನನಗೂ ಸಚಿವ ಸ್ಥಾನ ಬೇಕು – ದೆಹಲಿಗೆ ಹಾರಿದ ರೋಣ ಶಾಸಕ ಜಿ.ಎಸ್ ಪಾಟೀಲ

Public TV
By Public TV
33 minutes ago
adarsh nagar PSI
Districts

ಲಂಚ ಪಡೆಯುವಂತೆ PSI ಒತ್ತಡ – ಕಿರುಕುಳಕ್ಕೆ ಬೇಸತ್ತು ದಯಾಮರಣ ಕೋರಿ ಸಿಎಂ, ಗೃಹ ಸಚಿವರಿಗೆ ಠಾಣೆಯ ಅಧಿಕಾರಿಗಳ ಪತ್ರ

Public TV
By Public TV
45 minutes ago
Delhi Dehradun Expressway
Latest

ನಾಳೆ ಪ್ರಧಾನಿಗಳಿಂದ ಉದ್ಘಾಟನೆ ಆಗಬೇಕಿರುವ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಸರಣಿ ಅಪಘಾತ – ತಪ್ಪಿದ ದುರಂತ

Public TV
By Public TV
1 hour ago
trump crude oil
Latest

ಇರಾನ್‌ ಜೊತೆಗಿನ ಮಾತುಕತೆ ವಿಫಲವಾದ ಬೆನ್ನಲ್ಲೇ ಕಚ್ಚಾ ತೈಲ ಬೆಲೆ ಶೇ.11 ರಷ್ಟು ಏರಿಕೆ

Public TV
By Public TV
2 hours ago
summer
Bagalkot

ಮನೆಯಿಂದಾಚೆ ಬರೋ ಮುನ್ನ ಎಚ್ಚರ – ಬೆಂಗಳೂರು ಸೇರಿ ವಿವಿಧ ಜಿಲ್ಲೆಗಳಿಗೆ ತಾಪಮಾನ ಏರಿಕೆ ಎಚ್ಚರಿಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?