Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿ 40 ಪರ್ಸೆಂಟ್ ಕೊಚ್ಚೆಯಲ್ಲಿ ಉರುಳಾಡುತ್ತಿದೆ, ಕರ್ನಾಟಕ `ಕಮಿಷನ್ ರಾಜ್ಯ’ವಾಗಿದೆ- HDK
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಜೆಪಿ 40 ಪರ್ಸೆಂಟ್ ಕೊಚ್ಚೆಯಲ್ಲಿ ಉರುಳಾಡುತ್ತಿದೆ, ಕರ್ನಾಟಕ `ಕಮಿಷನ್ ರಾಜ್ಯ’ವಾಗಿದೆ- HDK

Bengaluru City

ಬಿಜೆಪಿ 40 ಪರ್ಸೆಂಟ್ ಕೊಚ್ಚೆಯಲ್ಲಿ ಉರುಳಾಡುತ್ತಿದೆ, ಕರ್ನಾಟಕ `ಕಮಿಷನ್ ರಾಜ್ಯ’ವಾಗಿದೆ- HDK

Public TV
Last updated: March 3, 2023 2:05 pm
Public TV
Share
3 Min Read
HD Kumaraswamy
SHARE

ಬೆಂಗಳೂರು: ಡಬಲ್ ಎಂಜಿನ್ ಬಿಜೆಪಿ (BJP) ಸರ್ಕಾರ 40 ಪರ್ಸೆಂಟ್ ಕೊಚ್ಚೆಯಲ್ಲಿ ಉರುಳಾಡುತ್ತಿದೆ ಎನ್ನುವುದಕ್ಕೆ ಇದಕ್ಕಿಂತ ತಾಜಾ ಉದಾಹರಣೆ ಬೇಕಾ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (HD Kumaraswamy), ಅಮಿತ್ ಶಾ (Amit Shah) ಅವರಿಗೆ ಕುಟುಕಿದ್ದಾರೆ.

ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ (Maadal Virupakshappa) ಅವರ ಪುತ್ರನ ಮನೆಯಲ್ಲಿ 7.62 ಕೋಟಿ ರೂ. ನಗದು ಪತ್ತೆಯಾದ ವಿಚಾರಕ್ಕೆ ಸಿಡಿಮಿಡಿಗೊಂಡ ಹೆಚ್‌ಡಿಕೆ ಸರಣಿ ಟ್ವೀಟ್ ಮೂಲಕ ಟೀಕಿಸಿದ್ದಾರೆ. ಇದನ್ನೂ ಓದಿ: 40 ಲಕ್ಷ ಲಂಚ ಪ್ರಕರಣ – ಕೆಎಸ್‌ಡಿಎಲ್‌ ಅಧ್ಯಕ್ಷ ಸ್ಥಾನಕ್ಕೆ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ರಾಜೀನಾಮೆ

Money

ಹೆಚ್‌ಡಿಕೆ ಟ್ವೀಟ್‌ನಲ್ಲಿ ಏನಿದೆ?
ರಾಜ್ಯಕ್ಕೆ ಮತ್ತೆ ಹಾರಿ ಬಂದ ಅಮಿತ್ ಶಾ ಅವರಿಗೆ ಹಾರ್ದಿಕ ಸ್ವಾಗತ.. ಸುಸ್ವಾಗತ. ನಿಮ್ಮ ಡಬಲ್ ಎಂಜಿನ್ ಬಿಜೆಪಿ ಸರ್ಕಾರ ಭರ್ತಿ 40 ಪರ್ಸೆಂಟ್ ಕಮಿಷನ್ ಉಡಾಯಿಸುತ್ತಿದೆ ಎನ್ನುವುದಕ್ಕೆ ನಿಮ್ಮ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಪುತ್ರನ ಕಂತೆ ಕಂತೆಗಳ ಪುರಾಣವೇ ದೊಡ್ಡ ಪುರಾವೆ.

ಕಾಂಗ್ರೆಸ್‌ 20%, ಬಿಜೆಪಿ 40%.
ಕರ್ನಾಟಕವನ್ನು ‘ಕಮೀಷನ್‌ ರಾಜ್ಯ’ ಮಾಡಿದ ಪಾಪ ಈ ರಾಷ್ಟ್ರೀಯ ಪಕ್ಷಗಳದ್ದು, ಇಂಥ ಪಾಪದ ದುಡ್ಡಿನಿಂದಲೇ ಚುನಾವಣೆ ನಡೆಸುವ ಕಮೀಷನ್‌ʼಗೇಡಿ ಪಕ್ಷಗಳ ಅಸಲಿ ಮುಖವನ್ನು ಕನ್ನಡಿಗರು ಅರ್ಥ ಮಾಡಿಕೊಳ್ಳಬೇಕು. ಇಲ್ಲವಾದರೆ ಕರ್ನಾಟಕಕ್ಕೆ ʼಕಮೀಷನ್‌ ರಾಜ್ಯʼ ಎಂಬ ಹಣೆಪಟ್ಟಿ ಶಾಶ್ವತವಾಗುವ ಅಪಾಯವಿದೆ. 7/9

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) March 3, 2023

ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹಾಗೂ ಸರ್ ಎಂ.ವಿಶ್ವೇಶ್ವರಯ್ಯನವರ ಕನಸಿನ ಕೂಸಾದ ಸಾಬೂನು ಕಾರ್ಖಾನೆಯನ್ನು ಸ್ವಚ್ಚಗೊಳಿಸುವುದು ಎಂದರೆ ಇದೇನಾ? ನಿಮ್ಮ `ಸ್ವಚ್ಚ ಭಾರತ್’ ಪರಿಕಲ್ಪನೆಯೇ ಅದ್ಭುತ!! ವಾರೆವ್ಹಾ.. ಅಮಿತ್ ಶಾ ಅವರೇ!! ಇದನ್ನೂ ಓದಿ: ಲೋಕಾಯುಕ್ತ ದಾಳಿ ವೇಳೆ ಬಿಜೆಪಿ ಶಾಸಕನ ಪುತ್ರನ ಮನೆಯಲ್ಲಿ ಸಿಕ್ಕಿದ್ದು ಬರೋಬ್ಬರಿ 6 ಕೋಟಿ!

ಅಮಿತ್ ಶಾ ಅವರೇ ಈಗ ಹೇಳಿ.. ಕರ್ನಾಟಕ ಯಾರ ಎಟಿಎಂ? ರಾಜ್ಯವನ್ನು ಭ್ರಷ್ಟಾಚಾರ ಮುಕ್ತ ಮಾಡುತ್ತೇವೆ ಎಂದು ನೀವು ಹೇಳಿದ್ದು ಈ ಅರ್ಥದಲ್ಲಿಯಾ? ಭ್ರಷ್ಟಾಚಾರ ಮುಕ್ತ ಮಾಡುವುದು ಎಂದರೆ ಅಪ್ಪನ ಪರವಾಗಿ ಪುತ್ರರತ್ನ ಕಂತೆ-ಕಂತೆ ಕಟ್ಟುಗಳನ್ನು ಸ್ವಂತ ಎಟಿಎಂಗೆ ಇಳಿಸುವುದಾ? ಸಾಬೂನು ಕಾರ್ಖಾನೆಯನ್ನು ಸಖತ್ತಾಗಿ ಸಾರಿಸಿ ಗುಂಡಾಂತರ ಮಾಡುವುದಾ?

ನಿಮ್ಮ ಡಬಲ್ ಎಂಜಿನ್ @BJP4Karnataka ಸರಕಾರ 40% ಕೊಚ್ಚೆಯಲ್ಲಿ ಉರುಳಾಡುತ್ತಿದೆ ಎನ್ನುವುದಕ್ಕೆ ಇದಕ್ಕಿಂತ ತಾಜಾ ಉದಾಹರಣೆ ಬೇಕಾ? ಕನ್ನಡಿಗರ ಹೆಮ್ಮೆಯ ಪ್ರತೀಕ ಸಾಬೂನು ಕಾರ್ಖಾನೆಯನ್ನು 40% ಕಮೀಷನ್ ಸೋಪಿನಿಂದ ಭರ್ಜರಿಯಾಗಿ ತೊಳೆಯುತ್ತಿರುವ @BJP4Karnataka ಪಕ್ಷದ ಶಾಸಕರ ಬೆನ್ನು ತಟ್ಟುವಿರೋ ಅಥವಾ ಪಕ್ಷದಿಂದ ಹೊರಗಟ್ಟುವಿರೋ? 4/9

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) March 3, 2023

ನಿಮ್ಮ ಡಬಲ್ ಎಂಜಿನ್ ಬಿಜೆಪಿ ಸರ್ಕಾರ 40 ಪರ್ಸೆಂಟ್ ಕೊಚ್ಚೆಯಲ್ಲಿ ಉರುಳಾಡುತ್ತಿದೆ ಎನ್ನುವುದಕ್ಕೆ ಇದಕ್ಕಿಂತ ತಾಜಾ ಉದಾಹರಣೆ ಬೇಕಾ? ಕನ್ನಡಿಗರ ಹೆಮ್ಮೆಯ ಪ್ರತೀಕ ಸಾಬೂನು ಕಾರ್ಖಾನೆಯನ್ನು 40 ಪರ್ಸೆಂಟ್ ಕಮಿಷನ್ ಸೋಪಿನಿಂದ ಭರ್ಜರಿಯಾಗಿ ತೊಳೆಯುತ್ತಿರುವ ಬಿಜೆಪಿ ಪಕ್ಷದ ಶಾಸಕರ ಬೆನ್ನು ತಟ್ಟುವಿರೋ ಅಥವಾ ಪಕ್ಷದಿಂದ ಹೊರಗಟ್ಟುವಿರೋ?

ಶಾಸಕರ ಪುತ್ರರತ್ನ ಪಸಂದಾಗಿರಿಸಿದ್ದ ಕಂತೆಗಳು ಯಾರ ಹುಂಡಿಗೆ? ಶಾಸಕರ ಮನೆಯಲ್ಲೇ 6 ಕೋಟಿ ಸಿಕ್ಕರೆ, ಇನ್ನು 40 ಪರ್ಸೆಂಟ್ ಚರಂಡಿಯಲ್ಲಿ ತೆವಳುತಿರುವ ಸಚಿವರ ಮನೆಗಳಲ್ಲಿ ಇನ್ನೆಷ್ಟು ಸಿಗಬಹುದು? ರಾಮರಾಜ್ಯ ಮಾಡುತ್ತೇವೆಂದು ಹೇಳಿ ಕರ್ನಾಟಕವನ್ನು `ಕಮಿಷನ್ ರಾಜ್ಯ’ ಮಾಡಿದ್ದೀರಿ. ಹೌದಲ್ಲವೇ ಅಮಿತ್ ಶಾ ಅವರೇ?

PRASHANTH MADAL

ಮೈಸೂರಿನಲ್ಲಿ ನಿನ್ನೆ ನಾನು ಹೇಳಿದ್ದೆ. ಈ ರೀತಿ ಪರ್ಸೆಂಟ್ ವ್ಯವಹಾರ ಮುಂದುವರಿದರೆ ಮುಂದೆ 10 ಪರಪ್ಪನ ಅಗ್ರಹಾರ ಜೈಲುಗಳಾನ್ನಾದರೂ ಕಟ್ಟಿಸಬೇಕಾಗುತ್ತದೆ ಎಂದು. ಕಳೆದ ಮೂರೂವರೆ ವರ್ಷದಿಂದ ಕಮಿಷನ್ ಕೊಚ್ಚೆಯಲ್ಲಿ ಉರುಳಾಡಿದ್ದ ಬಿಜೆಪಿ ಸರ್ಕಾರ, ಈಗ ನೋಟಿನ ಕಂತೆಗಳೊಂದಿಗೆ ಆ ಅಸಹ್ಯದ ಪರಾಕಾಷ್ಠೆಯನ್ನು ದರ್ಶನ ಮಾಡಿಸಿದೆ.

ಕಾಂಗ್ರೆಸ್ (Congress) 20 ಪರ್ಸೆಂಟ್, ಬಿಜೆಪಿ 40 ಪರ್ಸೆಂಟ್. ಕರ್ನಾಟಕವನ್ನು `ಕಮಿಷನ್ ರಾಜ್ಯ’ ಮಾಡಿದ ಪಾಪ ಈ ರಾಷ್ಟ್ರೀಯ ಪಕ್ಷಗಳದ್ದು, ಇಂಥ ಪಾಪದ ದುಡ್ಡಿನಿಂದಲೇ ಚುನಾವಣೆ ನಡೆಸುವ ಕಮಿಷನ್’ಗೇಡಿ ಪಕ್ಷಗಳ ಅಸಲಿ ಮುಖವನ್ನು ಕನ್ನಡಿಗರು ಅರ್ಥ ಮಾಡಿಕೊಳ್ಳಬೇಕು. ಇಲ್ಲವಾದರೆ ಕರ್ನಾಟಕಕ್ಕೆ `ಕಮಿಷನ್ ರಾಜ್ಯ’ ಎಂಬ ಹಣೆಪಟ್ಟಿ ಶಾಶ್ವತವಾಗುವ ಅಪಾಯವಿದೆ.

mada virupakshappa

ಇಂಥ ಪ್ರಕರಣಗಳೆಲ್ಲ ಕೊನೆಗೆ ಏನಾದವು ಎನ್ನುವುದು ಜನರಿಗೆ ಚೆನ್ನಾಗಿ ಗೊತ್ತು. ಸಾಂವಿಧಾನಿಕ ಸಂಸ್ಥೆಗಳನ್ನು ಹೇಗೆಲ್ಲಾ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಅವು ತನಿಖೆ ನಡೆಸುತ್ತಿರುವ ಪ್ರಕರಣಗಳು ಯಾವ ರೀತಿ ಹಳ್ಳ ಹಿಡಿದು ಹೋಗಿವೆ ಎನ್ನುವುದು ಈಗಾಗಲೇ ಜಗಜ್ಜಾಹೀರಾಗಿರುವ ಸತ್ಯ.

ಜನತಾ ನ್ಯಾಯಾಲಯದಲ್ಲೇ ಇಂಥ ನಿರ್ಲಜ್ಜ ಪ್ರಕರಣಗಳಿಗೆ ಮುಕ್ತಿ ಕಾಣಿಸಬೇಕು. ಜನರದ್ದೇ ಅಂತಿಮ ತೀರ್ಪು ಹಾಗೂ ಜನರೇ ಪ್ರಜಾಪ್ರಭುತ್ವ ಉಳಿಸಬೇಕು ಎನ್ನುವುದು ನನ್ನ ಅಭಿಪ್ರಾಯ. 2023ಕ್ಕೆ ಆರೂವರೆ ಕೋಟಿ ಕನ್ನಡಿಗರು ನೀಡುವ ಜನಾದೇಶ ಈ ದಿಕ್ಕಿನಲ್ಲೇ ಇರುತ್ತದೆ ಎಂಬ ವಿಶ್ವಾಸ ನನ್ನದು ಎಂದು ಹೇಳಿದ್ದಾರೆ.

TAGGED:AmitShahbjphd kumaraswamyJustice BS PatilKarnataka LokayuktaMaadal Virupakshappaಅಮಿತ್ ಶಾಕರ್ನಾಟಕ ಲೋಕಾಯುಕ್ತಬಿಜೆಪಿಮಾಡಾಳ್ ವಿರೂಪಾಕ್ಷಪ್ಪಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

R Ashok 1
Bengaluru City

ಡಿಕೆಶಿಯಿಂದ ಕುರ್ಚಿ ಉಳಿಸಿಕೊಳ್ಳೋಕೆ ಸಿಎಂ ಐದೈದು ದಿನ ಉಪಚುನಾವಣೆ ಪ್ರಚಾರ ಮಾಡ್ತಿದ್ದಾರೆ – ಅಶೋಕ್

Public TV
By Public TV
7 minutes ago
DK Shivakumar KSCA IPL
Cricket

ಗೋಗರೆದಿದ್ದ ಶಾಸಕರಿಗೆ ಸಿಗುತ್ತೆ 3 ಟಿಕೆಟ್‌ – ಚಿನ್ನಸ್ವಾಮಿಯಲ್ಲಿ 55 ಸಾವಿರ ಸೀಟ್‌ ಸಾಧ್ಯವಾಗುತ್ತಾ?

Public TV
By Public TV
29 minutes ago
Vinay Kulkarni
Dharwad

ಮಾತು ಬಾರದ ವೃದ್ಧೆ ಜೊತೆ ಕೈ ಸನ್ನೆಯಲ್ಲೇ ಸಂಭಾಷಣೆ ನಡೆಸಿದ ವಿನಯ್‌ ಕುಲಕರ್ಣಿ -‌ ವೀಡಿಯೋ ವೈರಲ್

Public TV
By Public TV
45 minutes ago
lashkar terror Shabbir Ahmed Lone arrest
Latest

ಬಾಂಗ್ಲಾದಿಂದ ಭಾರತ ಮೇಲೆ ದಾಳಿಗೆ ಸಂಚು – ಗಡಿಯಲ್ಲಿ ಲಷ್ಕರ್ ಉಗ್ರ ಅರೆಸ್ಟ್‌

Public TV
By Public TV
49 minutes ago
Donald Trump Angry
Latest

ಹಾರ್ಮುಜ್ ತೆರೆಯದಿದ್ರೆ ಎಲ್ಲಾ ತೈಲ ಬಾವಿಗಳು, ವಿದ್ಯುತ್‌ ಸ್ಥಾವರ ಸ್ಫೋಟ: ಇರಾನ್‌ಗೆ ಟ್ರಂಪ್‌ ಲಾಸ್ಟ್‌ ವಾರ್ನಿಂಗ್‌

Public TV
By Public TV
2 hours ago
A young man committed suicide in Tarikere Chikkamagaluru
Chikkamagaluru

ಭದ್ರಾ ಮೇಲ್ದಂಡೆ ಯೋಜನೆ ಸೂಪ್ರವೈಸರ್‌ ನಾಲೆಗೆ ಹಾರಿ ಆತ್ಮಹತ್ಯೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?