ಬೆಂಗಳೂರು: ಕೆಪಿಸಿಸಿ ಓಬಿಸಿ ಘಟಕದ ಅಧ್ಯಕ್ಷರಾಗಿ (KPCC OBC Department President) ಮಧು ಬಂಗಾರಪ್ಪ (Madhu Bangarappa) ಅವರನ್ನು ನೇಮಿಸಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಅಧಿಕೃತ ಆದೇಶ ಹೊರಡಿಸಿದೆ.
ಅಲ್ಲದೇ ಕೆಪಿಸಿಸಿ ಐಟಿ ಸೆಲ್ ಅಧ್ಯಕ್ಷರಾಗಿ ರಘುನಂದನ್ ರಾಮಣ್ಣ (Raghunandan Ramanna) ಅವರನ್ನು ನೇಮಿಸಿ ಎಐಸಿಸಿ ಆದೇಶಿಸಿದೆ. ಇದನ್ನೂ ಓದಿ: ಹೈದರಾಬಾದ್ ಕರ್ನಾಟಕಕ್ಕೆ ಹಣ ಇಟ್ಟಿರುವುದು ಅವರಿಗೆ ಇಷ್ಟವಿಲ್ಲವೇನೋ: ಖರ್ಗೆಗೆ ಸಿಎಂ ತಿರುಗೇಟು
ಸೊರಬ ಕ್ಷೇತ್ರದ ಮಾಜಿ ಜೆಡಿಎಸ್ ಶಾಸಕರಾಗಿದ್ದ ಮಧು ಬಂಗಾರಪ್ಪ ಜೆಡಿಎಸ್ ತೊರೆದು ಕಳೆದ 2021 ಜುಲೈನಲ್ಲಿ ಕಾಂಗ್ರೆಸ್ (Congress) ಸೇರಿದ್ದರು.