Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸೊರಬದ ಅತಿ ಎತ್ತರದ ಗಣೇಶ ʻಕುಬಟೂರು ಮಹಾರಾಜʼನಿಗೆ ವಿಶೇಷ ಪೂಜೆ ಸಲ್ಲಿಸಿದ ಮಧು ಬಂಗಾರಪ್ಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಸೊರಬದ ಅತಿ ಎತ್ತರದ ಗಣೇಶ ʻಕುಬಟೂರು ಮಹಾರಾಜʼನಿಗೆ ವಿಶೇಷ ಪೂಜೆ ಸಲ್ಲಿಸಿದ ಮಧು ಬಂಗಾರಪ್ಪ

Districts

ಸೊರಬದ ಅತಿ ಎತ್ತರದ ಗಣೇಶ ʻಕುಬಟೂರು ಮಹಾರಾಜʼನಿಗೆ ವಿಶೇಷ ಪೂಜೆ ಸಲ್ಲಿಸಿದ ಮಧು ಬಂಗಾರಪ್ಪ

Public TV
Last updated: September 1, 2025 3:58 pm
Public TV
Share
1 Min Read
Madhu Bangarappa
SHARE

ಶಿವಮೊಗ್ಗ: ಶಿಕ್ಷಣ ಸಚಿವರ ಸ್ವಗ್ರಾಮ ಕುಬಟೂರಿನಲ್ಲಿ ಪ್ರತಿಷ್ಠಾಪಿಸಿರುವ 16 ಅಡಿ ಎತ್ತರದ ಗಣೇಶ ಮೂರ್ತಿಗೆ ಮಧು ಬಂಗಾರಪ್ಪ (Madhu Bangarappa)ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಗ್ರಾಮಸ್ಥರು ಜೊತೆ ಗಣೇಶನ ಎದುರು ನಿಂತು ಫೋಟೋ ಕ್ಲಿಕ್ಕಿಸಿಕೊಂಡರು.

ಈ ಗಣೇಶನನ್ನು (Ganesha) ರಾಜಧಾನಿ ಬೆಂಗಳೂರಿನಿಂದ (Bengaluru) ಬರಮಾಡಿಕೊಳ್ಳಲಾಗಿದ್ದು, ಸೊರಬ (Sorab) ತಾಲೂಕಿನಲ್ಲಿಯೇ ಇದು ಅತೀ ಎತ್ತರದ ಗಣೇಶ ಮೂರ್ತಿಯಾಗಿದೆ. ಈ ಎತ್ತರದ ಗಣಪ ಭಕ್ತರ ಆಕರ್ಷಣೆಯ ಕೇಂದ್ರವಾಗಿದೆ. ಇದನ್ನೂ ಓದಿ: ಧರ್ಮಸ್ಥಳದ ವಿರುದ್ಧ ಪಿತೂರಿಗೆ ವಿದೇಶದಿಂದ ಫಂಡಿಂಗ್‌ – ಎನ್‌ಐಎ ತನಿಖೆಗೆ ಬಿವೈವಿ ಒತ್ತಾಯ

ಸಾವಿರಾರು ರೂಪಾಯಿ ವೆಚ್ಚದಲ್ಲಿ ಆಕರ್ಷಕವಾಗಿ ನಿರ್ಮಿಸಿರುವ ಮಂಟಪದಲ್ಲಿ, ರಾಜಗಾಂಭೀರ್ಯದಿಂದ ಸಿಂಹಾಸನದ ಮೇಲೆ ಕೂತು, ವಿವಿಧ ಕಲಾಕೃತಿಗಳಿಂದ ಕಂಗೊಳಿಸುತ್ತಿರುವ ಈ ಗಣೇಶನನ್ನು ನೋಡಲು ಅಕ್ಕ- ಪಕ್ಕದ ತಾಲೂಕು ಹಾಗೂ ಗ್ರಾಮಗಳಿಂದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ.

ಇಡೀ ಗ್ರಾಮದ ಜನರು ಎಲ್ಲ ಜಾತಿ, ಜನಾಂಗದವರು ಪಾಲ್ಗೊಂಡು ಒಟ್ಟಿಗೆ ಸೇರಿ ಸಂತೋಷದಿಂದ ಹಬ್ಬದ ಆಚರಣೆಯಲ್ಲಿ ತೊಡಗಿದ್ದಾರೆ. ಭಕ್ತಾದಿಗಳ ಅಪೇಕ್ಷೆಯಂತೆ ಇನ್ನೂ ಸ್ವಲ್ಪ ದಿನಗಳ ಕಾಲ ಗಣೇಶನನ್ನು ಪೂಜಿಸಿ, ಸೆಪ್ಟೆಂಬರ್ 12 ರಂದು ಅನ್ನ ಸಂತರ್ಪಣಾ ಕಾರ್ಯಕ್ರಮವನ್ನು ಆಯೋಜಿಸಿದ್ದು, ಸೆಪ್ಟೆಂಬರ್ 13 ವಿವಿಧ ಸಾಂಸ್ಕೃತಿಕ ಮೆರವಣಿಗೆಗಳೊಂದಿಗೆ “ಕುಬಟೂರು ಮಹಾರಾಜ” ಗಣೇಶನನ್ನು ವಿಸರ್ಜಿಸಲಿದ್ದಾರೆ ಎಂದು ಗಣೇಶ ಮಂಡಳಿಯವರು ತಿಳಿಸಿದ್ದಾರೆ. ಇದನ್ನೂ ಓದಿ: ವಿಜಯೇಂದ್ರನಿಗೆ ಬೇರೆ ಬಂಡವಾಳವಿಲ್ಲ, ಧರ್ಮಸ್ಥಳ ವಿಚಾರದಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಯತ್ನಿಸ್ತಿದ್ದಾನೆ – ಎಂ.ಬಿ ಪಾಟೀಲ್

TAGGED:congressganesha festivalmadhu bangarappashivamoggaSorab
Share This Article
Facebook Whatsapp Whatsapp Telegram

Cinema news

Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World

You Might Also Like

ಸಾಂದರ್ಭಿಕ ಚಿತ್ರ
Chikkaballapur

ಗ್ಯಾಸ್ ಅಭಾವದ ಮಧ್ಯೆ ಚಿಕ್ಕಬಳ್ಳಾಪುರದಲ್ಲಿ 249 ಸಿಲಿಂಡರ್ ಜಪ್ತಿ

Public TV
By Public TV
31 seconds ago
Iran Israel
Latest

`ಆಪರೇಷನ್ ಟ್ರೂ ಪ್ರಾಮಿಸ್-4′ – ಕದನ ವಿರಾಮ ಮಾತುಕತೆ ನಡುವೆ ಹೊಸ ದಾಳಿ ಆರಂಭಿಸಿದ ಇರಾನ್

Public TV
By Public TV
17 minutes ago
Eshwar Khandre
Bengaluru City

ಜಾರಕಬಂಡೆ ಕಾವಲ್‌ನಲ್ಲಿ ವಾಯುಪಡೆ ವಶದಲ್ಲಿರುವ 444 ಎಕರೆ ಅರಣ್ಯ ಭೂಮಿ – ಮರುವಶಕ್ಕೆ 64ಎ ಪ್ರಕ್ರಿಯೆ: ಖಂಡ್ರೆ ಸೂಚನೆ

Public TV
By Public TV
39 minutes ago
US Israel Joint Strike
Latest

ಇಸ್ರೇಲ್‌ – ಅಮೆರಿಕ vs ಇರಾನ್‌ ದಾಳಿ – ಪ್ರತಿದಾಳಿ; ಒಟ್ಟು 19 ಮಂದಿ ಬಲಿ

Public TV
By Public TV
42 minutes ago
DK Shivakumar
Bengaluru City

ತೈಲ ಬೆಲೆ ಏರಿಸುತ್ತಿದೆ, ಕೇಂದ್ರ ಸರ್ಕಾರ ನಮ್ಮನ್ನ ಕೊಲೆ ಮಾಡ್ತಿದೆ: ಡಿಕೆಶಿ ಕಳವಳ

Public TV
By Public TV
1 hour ago
Ship
Latest

ಗುಜರಾತ್‌ಗೆ ಬಂತು 47,600 ಮೆಟ್ರಿಕ್ ಟನ್ LPG ಹೊತ್ತ `ಜಗ್ ವಸಂತ್’ ಹಡಗು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?