Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಜನನಾಯಗನ್’ ಸಿನಿಮಾ ರಿಲೀಸ್‌ಗೆ ಗ್ರೀನ್‌ ಸಿಗ್ನಲ್‌ – UA ಸರ್ಟಿಫಿಕೇಟ್‌ ನೀಡುವಂತೆ ಮದ್ರಾಸ್ ಹೈಕೋರ್ಟ್ ಆದೇಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ‘ಜನನಾಯಗನ್’ ಸಿನಿಮಾ ರಿಲೀಸ್‌ಗೆ ಗ್ರೀನ್‌ ಸಿಗ್ನಲ್‌ – UA ಸರ್ಟಿಫಿಕೇಟ್‌ ನೀಡುವಂತೆ ಮದ್ರಾಸ್ ಹೈಕೋರ್ಟ್ ಆದೇಶ

Cinema

‘ಜನನಾಯಗನ್’ ಸಿನಿಮಾ ರಿಲೀಸ್‌ಗೆ ಗ್ರೀನ್‌ ಸಿಗ್ನಲ್‌ – UA ಸರ್ಟಿಫಿಕೇಟ್‌ ನೀಡುವಂತೆ ಮದ್ರಾಸ್ ಹೈಕೋರ್ಟ್ ಆದೇಶ

Public TV
Last updated: January 9, 2026 2:48 pm
Public TV
Share
2 Min Read
Jana Nayagan
SHARE

ದಳಪತಿ ವಿಜಯ್ (Thalapathy Vijay) ಅವರ ಕೋಟ್ಯಂತರ ಅಭಿಮಾನಿಗಳು ಕುತೂಹಲದಿಂದ ನಿರೀಕ್ಷಿಸುತ್ತಿದ್ದ ʻಜನನಾಯಗನ್ʼ (Jana Nayagan) ಸಿನಿಮಾ ಬಿಡುಗಡೆಗೆ ಕೊನೆಗೂ ಗ್ರೀನ್‌ ಸಿಗ್ನಲ್‌ ಸಿಕ್ಕಿದೆ. ಮದ್ರಾಸ್‌ ಹೈಕೋರ್ಟ್‌ ಶುಕ್ರವಾರ (ಇಂದು) ʻಜನ ನಾಯಗನ್‌ʼ ಸಿನಿಮಾಕ್ಕೆ ಯುಎ ಪ್ರಮಾಣ ಪತ್ರ (UA Certificate) ನೀಡುವಂತೆ ಸೆನ್ಸಾರ್‌ ಮಂಡಳಿಗೆ ಆದೇಶಿಸಿದೆ.

ಬದಲಾವಣೆಗಳನ್ನು ಮಾಡಿದ ಬಳಿಕ ಪ್ರಮಾಣ ಪತ್ರ ನೀಡಬೇಕೆಂದು ಸೆನ್ಸಾರ್‌ ಮಂಡಳಿಗೆ (Censor Board) ಆದೇಶಿಸಿದೆ. ಮದ್ರಾಸ್‌ ಹೈಕೋರ್ಟ್‌ ಆದೇಶವು ಸೆನ್ಸಾರ್‌ ಸಂಕಷ್ಟಕ್ಕೆ ಸಿಲುಕಿದ್ದ ಸಿನಿ ತಂಡಕ್ಕೆ ಬಿಗ್‌ ರಿಲೀಫ್‌ ಸಿಕ್ಕಂತಾಗಿದೆ. ಇದನ್ನೂ ಓದಿ: ಐತಿಹಾಸಿಕ ಕ್ಷಣ – ಆಸ್ಕರ್ ಅಂಗಳಕ್ಕೆ ʻಕಾಂತಾರ: ಚಾಪ್ಟರ್ 1ʼ

Vijay

ಅಲ್ಲದೇ ಇಂತಹ ದೂರುಗಳಿಗೆ ಉತ್ತೇಜನ ನೀಡುವುದು ಅಪಾಯಕಾರಿ ಪ್ರವೃತ್ತಿ. ಜನನಾಯಗನ್‌ ವಿರುದ್ಧ ಸಿನಿಮಾ ವಿರುದ್ಧ ಮೊದಲು ದೂರು ನೀಡಿ, ನಂತರ ಚಿಂತನೆ ಮಾಡ್ತಿರುವಂತೆ ತೋರುತ್ತದೆ ಎಂದು ಸೆನ್ಸಾರ್‌ ಮಂಡಳಿಯನ್ನ ಹೈಕೋರ್ಟ್‌ ತರಾಟೆಗೆ ತೆಗೆದುಕೊಂಡಿತು.

ಪೊಂಗಲ್ ಹಬ್ಬಕ್ಕೆ ಒಂದು ವಾರದ ಮುನ್ನಾ ದಿನವಾದ ಜನವರಿ 9ರಂದು (ಇಂದು), ವಿಶ್ವದಾದ್ಯಂತ ಜನನಾಯಗನ್ ಸಿನಿಮಾ ಬಿಡುಗಡೆಯಾಗಬೇಕಿತ್ತು. ತಮಿಳು ಚಿತ್ರಗಳನ್ನು ಹೆಚ್ಚುಹೆಚ್ಚು ಪ್ರದರ್ಶಿಸುವ ಬೆಂಗಳೂರಿನ ಚಿತ್ರಮಂದಿರಗಳಲ್ಲಿ ವಿಜಯ್ ಕಟೌಟ್ ರಾರಾಜಿಸುತ್ತಿದ್ದವು. ಆದ್ರೆ ಸೆನ್ಸಾರ್‌ ಮಂಡಳಿಯ ನಿರ್ಧಾರವು ಅಭಿಮಾನಿಗಳ ಆಸೆಗೆ ತಣ್ಣೀರು ಎರಚಿತ್ತು. ಇದನ್ನೂ ಓದಿ: Toxic Teaser | ಡ್ಯಾಡಿ ಈಸ್ ಹೋಮ್ – ಯಶ್ ʻಟಾಕ್ಸಿಕ್ʼ ಕಿಕ್ ಅಬ್ಬಬ್ಬಾ!

Vijay 3

ದಳಪತಿಯ ಕೊನೆಯ ಸಿನಿಮಾ
ಇನ್ನೂ ʻಜನನಾಯಗನ್ʼ ತಮ್ಮ ಕೊನೆಯ ಸಿನಿಮಾ ಎಂದು ಈಗಾಗಲೇ ವಿಜಯ್‌ ಮಲೇಷ್ಯಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹೇಳಿದ್ದರು. ಹಾಗಾಗಿ, ಫ್ಯಾನ್ಸ್‌ ಈ ಸಿನಿಮಾದ ಮೇಲೆ ಬಹಳಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಮತ್ತೊಂದು ಕಡೆ ಕೇಂದ್ರ ಸರ್ಕಾರದ ದ್ವೇಷದ ರಾಜಕಾರಣ ಇದು ಅನ್ನೋ ಕೂಗು ವಿಜಯ್‌ ಅಭಿಮಾನಿಗಳ ಕಡೆಯಿಂದ ಕೇಳಿಬಂದಿದೆ.

ಬ್ರಿಟನ್ ನಲ್ಲಿ ಸುಮಾರು 260 ಕ್ಕೂ ಹೆಚ್ಚು ಶೋಗಳನ್ನು ಜನನಾಯಗನ್ ಚಿತ್ರಕ್ಕೆ ನೀಡಲಾಗಿತ್ತು. ಇದುವರೆಗೆ, ಸುಮಾರು 65 ಸಾವಿರಕ್ಕೂ ಹೆಚ್ಚು ಟಿಕೆಟ್’ಗಳು ಮಾರಾಟವಾಗಿದ್ದವು. ಇದನ್ನೂ ಓದಿ: ದಂಪತಿ ಏಕಾಂತದಲ್ಲಿದ್ದಾಗ ಮಾಸ್ಟರ್ ಕೀ ಬಳಸಿ ರೂಮ್‌ಗೆ ನುಗ್ಗಿದ ಸಿಬ್ಬಂದಿ; ಲೀಲಾ ಪ್ಯಾಲೇಸ್ ಹೋಟೆಲ್‌ಗೆ 10 ಲಕ್ಷ ದಂಡ

TAGGED:censor boardmadras high courtThalapathy VijayUA certificate
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

ಸಾಂದರ್ಭಿಕ ಚಿತ್ರ
Latest

ದಿವಾಳಿ ಪಾಕ್‌ನಿಂದ ಮತ್ತೆ ಶಾಕ್‌ – ಎಮ್ಮೆ ಸಾಕಿದವರಿಗೆ ಸೆಗಣಿ ತೆರಿಗೆ

Public TV
By Public TV
6 minutes ago
Khawaja Asif
Latest

ಆರ್‌ಎಸ್‌ಎಸ್‌ ಶಿಬಿರಗಳ ಮೇಲೆ ಪಾಕಿಸ್ತಾನ ದಾಳಿ ಬೆದರಿಕೆ – ಖವಾಜಾ ಬಹಿರಂಗ ಹೇಳಿಕೆ

Public TV
By Public TV
11 minutes ago
Punjab Kings
Cricket

ತವರಲ್ಲಿ ಚೊಚ್ಚಲ ಗೆಲುವಿನ ನಿರೀಕ್ಷೆಯಲ್ಲಿದ್ದ ಚೆನ್ನೈಗೆ ಮುಖಭಂಗ – ಪಂಜಾಬ್‌ಗೆ 5 ವಿಕೆಟ್‌ಗಳ ಜಯ

Public TV
By Public TV
8 hours ago
HE x TIaUAE4IKr
Bengaluru City

ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮನ

Public TV
By Public TV
8 hours ago
Earthquake
Latest

ಅಫ್ಘಾನಿಸ್ತಾನದಲ್ಲಿ 5.9 ತೀವ್ರತೆಯ ಭೂಕಂಪ; ದೆಹಲಿ-ಎನ್‌ಸಿಆರ್‌ನಲ್ಲೂ ಕಂಪನದ ಅನುಭವ

Public TV
By Public TV
8 hours ago
AI Image
Latest

ಅಮೆರಿಕದ ಎಫ್-35 ಸೇರಿ ಜೆಟ್, ಕಾಪ್ಟರ್ ಉಡೀಸ್ – ಓರ್ವ ಪೈಲಟ್ ಸೆರೆ ಅಂತಿದೆ ಇರಾನ್

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?