ಪ್ರಯಾಗ್‌ರಾಜ್: ಇಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿಂದು (Maha Kumbh Mela) 77 ದೇಶಗಳ ರಾಜತಾಂತ್ರಿಕರು (Diplomats) ಪುಣ್ಯ ಸ್ನಾನ ಮಾಡಿದ್ದಾರೆ.
ಕುಂಭಮೇಳದಲ್ಲಿ ಈವರೆಗೂ 30 ಕೋಟಿ ಭಕ್ತರು ಪವಿತ್ರಸ್ನಾನ ಮಾಡಿದ್ದಾರೆ. ಈ 19 ದಿನದಲ್ಲಿ ಒಂದು ಲಕ್ಷ ಮಂದಿ 650ಕ್ಕೂ ಹೆಚ್ಚು ವಿಮಾನಗಳಲ್ಲಿ ಪ್ರಯಾಗ್‌ರಾಜ್‌ಗೆ ಬಂದು ಹೋಗಿದ್ದಾರೆ. ಇದನ್ನೂ ಓದಿ: ದೆಹಲಿ ಚುನಾವಣೆಗೆ 4 ದಿನ ಇರುವಾಗಲೇ ಶಾಕ್ – ಆಪ್‌ನ 8 ಮಂದಿ ನಿರ್ಗಮಿತ ಶಾಸಕರು ಬಿಜೆಪಿ ಸೇರ್ಪಡೆ
Advertisement
Advertisement
ಕುಂಭಮೇಳದ ಕಾರಣ ಅಯೋಧ್ಯೆಗೆ 10 ದಿನದಲ್ಲಿ 70 ಲಕ್ಷಕ್ಕೂ ಅಧಿಕ ಭಕ್ತರು ಭೇಟಿ ನೀಡಿದ್ದಾರೆ. ನಿತ್ಯ ಸರಾಸರಿ 7 ಲಕ್ಷ ಮಂದಿ ಬಾಲರಾಮನ ದರ್ಶನ ಮಾಡಿದ್ದಾರೆ. ಇದನ್ನೂ ಓದಿ: ಕರ್ನಾಟಕಕ್ಕೆ ಎಲ್ಲಾ ಥರದಲ್ಲಿ ಅನ್ಯಾಯ ಆಗಿದೆ: ಡಿಕೆಶಿ
Advertisement