Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಹಾಶಿವರಾತ್ರಿ: ಯಶವಂತಪುರ – ಕಲಬುರಗಿ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಹಾಶಿವರಾತ್ರಿ: ಯಶವಂತಪುರ – ಕಲಬುರಗಿ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರ

Bengaluru City

ಮಹಾಶಿವರಾತ್ರಿ: ಯಶವಂತಪುರ – ಕಲಬುರಗಿ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರ

Public TV
Last updated: February 12, 2026 7:50 pm
Public TV
Share
1 Min Read
Train
SHARE

ಬೆಂಗಳೂರು: ಮಹಾಶಿವರಾತ್ರಿ (Maha Shivaratri) ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸಲು ನೈಋತ್ಯ ರೈಲ್ವೆಯು ಬೆಂಗಳೂರಿನ ಯಶವಂತಪುರ ಮತ್ತು ಕಲಬುರಗಿ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು ಓಡಿಸಲು ನಿರ್ಧರಿಸಿದೆ.

ಫೆಬ್ರವರಿ 13ರಂದು ರೈಲು ಸಂಖ್ಯೆ 06209 ಯಶವಂತಪುರ–ಕಲಬುರಗಿ ವಿಶೇಷ ಎಕ್ಸ್‌ಪ್ರೆಸ್ ರೈಲು ಯಶವಂತಪುರದಿಂದ ರಾತ್ರಿ 10:40ಕ್ಕೆ ಹೊರಟು, ಮರುದಿನ ಬೆಳಿಗ್ಗೆ 9:15ಕ್ಕೆ ಕಲಬುರಗಿ ತಲುಪಲಿದೆ. ಇದನ್ನೂ ಓದಿ: ಮಲೆ ಮಹದೇಶ್ವರ ದರ್ಶನಕ್ಕೆ ಪಾದಯಾತ್ರೆ; ಪೊಲೀಸ್, ಅರಣ್ಯ ಸಿಬ್ಬಂದಿ ಸೇರಿ 18 ತಂಡ ರಚನೆ

ಹಿಂದಿರುಗುವ ಪ್ರಯಾಣದಲ್ಲಿ ಫೆಬ್ರವರಿ 14ರಂದು ರೈಲು ಸಂಖ್ಯೆ 06210 ಕಲಬುರಗಿ-ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್ ರೈಲು ಕಲಬುರಗಿಯಿಂದ ಬೆಳಿಗ್ಗೆ 10:15ಕ್ಕೆ ಹೊರಟು, ಅದೇ ದಿನ ರಾತ್ರಿ 9:40ಕ್ಕೆ ಯಶವಂತಪುರ ತಲುಪಲಿದೆ.

ಈ ವಿಶೇಷ ಎರಡೂ ಮಾರ್ಗಗಳಲ್ಲಿ ಯಲಹಂಕ, ಹಿಂದೂಪುರ, ಧರ್ಮಾವರಂ, ಅನಂತಪುರ, ಗುಂತಕಲ್, ಆದೋನಿ, ಮಂತ್ರಾಲಯಂ ರೋಡ್, ರಾಯಚೂರು, ಕೃಷ್ಣ, ಯಾದಗಿರಿ ಹಾಗೂ ಶಹಾಬಾದ್ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿದೆ. ಇದನ್ನೂ ಓದಿ: ರಾಜ್ಯದ ಕೈಗಾರಿಕೆಗಳಿಗೆ ಸಿಹಿ ಸುದ್ದಿ| ಭೂಮಿ ಬಳಕೆಗೆ ಇದ್ದ ಹಲವು ನಿರ್ಬಂಧ ಸಡಿಲ – ಹಿಂದೆ ಎಷ್ಟು? ಈಗ ಏನು ಬದಲಾವಣೆ?

ಈ ವಿಶೇಷ ರೈಲು ಒಟ್ಟು 20 ಬೋಗಿಗಳನ್ನು ಒಳಗೊಂಡಿರಲಿದೆ. ಇದರಲ್ಲಿ ಒಂದು ಪ್ರಥಮ ದರ್ಜೆ ಎಸಿ ಹಾಗೂ ಎಸಿ-2 ಟೈರ್ (ಸಂಯೋಜಿತ), ಎರಡು ಎಸಿ-3 ಟೈರ್, 10 ಸ್ಲೀಪರ್ ಕ್ಲಾಸ್, 5 ಸಾಮಾನ್ಯ ದ್ವಿತೀಯ ದರ್ಜೆ ಹಾಗೂ ಎರಡು ಎಸ್ಎಲ್ಆರ್ ಬೋಗಿಗಳು ಇರಲಿವೆ.

TAGGED:maha shivaratritrainYeshwanthpur to Kalaburagiಮಹಾ ಶಿವರಾತ್ರಿಯಶವಂತಪುರ-ಕಲಬುರಗಿರೈಲು
Share This Article
Facebook Whatsapp Whatsapp Telegram

Cinema news

Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World

You Might Also Like

GBA Budget
Bengaluru City

ಬೆಂಗಳೂರು ಪೂರ್ವ ನಗರ ಪಾಲಿಕೆಯಿಂದ 3,889 ಕೋಟಿ ಗಾತ್ರದ ಬಜೆಟ್ ಮಂಡನೆ – 1,500 ಕೋಟಿ ಆಸ್ತಿ ತೆರಿಗೆ ಸಂಗ್ರಹ ಗುರಿ

Public TV
By Public TV
13 minutes ago
Ballary Bear Captured
Bellary

Automatic Mobile App Based Cage locking System ಬಳಿಸಿ ಜಿಂದಾಲ್‌ನಲ್ಲಿದ್ದ ಮೂರು ಕರಡಿ ಸೆರೆ

Public TV
By Public TV
46 minutes ago
ಸಾಂದರ್ಭಿಕ ಚಿತ್ರ
Latest

ಕೇಂದ್ರ ಸರ್ಕಾರದಿಂದ ಗುಡ್‌ ನ್ಯೂಸ್‌ – ಪೆಟ್ರೋಲ್‌, ಡೀಸೆಲ್‌ ಮೇಲಿನ ಅಬಕಾರಿ ಸುಂಕ ಭಾರೀ ಇಳಿಕೆ!

Public TV
By Public TV
1 hour ago
pm modi mann ki baat
Bengaluru City

ಮಧ್ಯಪ್ರಾಚ್ಯ ಬಿಕ್ಕಟ್ಟು: ಇಂದು ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಿ ಸಭೆ

Public TV
By Public TV
2 hours ago
Kurubarahalli Accident
Bengaluru City

ಸ್ಟೀಲ್ ಸಾಗಿಸ್ತಿದ್ದ ಲಾರಿ ಕಾರಿಗೆ ಡಿಕ್ಕಿ – ಗುದ್ದಿದ ರಭಸಕ್ಕೆ ಗುಜರಿ ಗೋಡೌನ್ ಬೆಂಕಿಗಾಹುತಿ, ವ್ಯಕ್ತಿ ಸಾವು

Public TV
By Public TV
2 hours ago
Shivamogga
Districts

ಆಗುಂಬೆ ಘಾಟ್‌ನಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಮರ: ಸಂಚಾರ ಬಂದ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?