Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷದ ನಾಯಕರಿಗೆ ಒಳ್ಳೆ ಬುದ್ಧಿ ಬರಲೆಂದು ಹುಬ್ಬಳ್ಳಿಯಲ್ಲಿ ಹೋಮ ಹವನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dharwad | ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷದ ನಾಯಕರಿಗೆ ಒಳ್ಳೆ ಬುದ್ಧಿ ಬರಲೆಂದು ಹುಬ್ಬಳ್ಳಿಯಲ್ಲಿ ಹೋಮ ಹವನ

Dharwad

ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷದ ನಾಯಕರಿಗೆ ಒಳ್ಳೆ ಬುದ್ಧಿ ಬರಲೆಂದು ಹುಬ್ಬಳ್ಳಿಯಲ್ಲಿ ಹೋಮ ಹವನ

Public TV
Last updated: December 27, 2017 1:20 pm
Public TV
Share
3 Min Read
hbl protest
SHARE

-10 ರೂ.ಗೆ ಮೋದಿ, ಬಿಎಸ್‍ವೈ, ಅಮಿತ್ ಶಾ, ಪರಿಕ್ಕರ್ ಹರಾಜು ಹಾಕಿ ಆಕ್ರೋಶ

ಹುಬ್ಬಳ್ಳಿ: ಮಹದಾಯಿ ಹೋರಾಟದ ಹಿನ್ನೆಲೆಯಲ್ಲಿ ಇಂದು ಉತ್ತರ ಕರ್ನಾಟಕದಲ್ಲಿ ಬಂದ್ ಆಚರಿಸಲಾಗ್ತಿದೆ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್, ಪಕ್ಷದ ನಾಯಕರಿಗೆ ಒಳ್ಳೆ ಬುದ್ಧಿ ಬರಲೆಂದು ಹುಬ್ಬಳ್ಳಿಯಲ್ಲಿ ಹೋಮ ಹವನ ಮಾಡಿದ್ದಾರೆ.

hbl protest 9

ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಹೋರಾಟಗಾರು ಸಕಲ ವಿಧಿವಿಧಾನದ ಪ್ರಕಾರ ನಡುರಸ್ತೆಯಲ್ಲಿ ಹೋಮ ನೆರವೇರಿಸಿದ್ರು. ರಾಜಕೀಯ ಪಕ್ಷದ ನಾಯಕರು ರಾಜಕೀಯ ಬಿಟ್ಟು ನೀರು ಕೊಡಲು ಮುಂದಾಗಲಿ ಎಂದು ಹೋಮ ಹವನ ಮಾಡಿದ್ರು. ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಮಧ್ಯಸ್ಥಿಕೆಗೆ ಒತ್ತಾಯಿಸಿದ ಪ್ರತಿಭಟನಾಕಾರರು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ರು.

hbl protest 26

ಪ್ರತಿಭಟನಾಕಾರರು ನರೇಂದ್ರ ಮೋದಿ, ಬಿಎಸ್‍ವೈ, ಅಮಿತ್ ಶಾ ಹಾಗೂ ಪರಿಕ್ಕರ್ ಅವರನ್ನು ಕೇವಲ ಹತ್ತು ರೂಪಾಯಿಗೆ ಹರಾಜು ಹಾಕುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ರು. ಹುಬ್ಬಳ್ಳಿ ಹೊಸೂರಿನ ಬಳಿ ಕಾಂಕ್ರೀಟ್ ಮಿಕ್ಸರ್ ವಾಹನ ತಡೆದು ಪ್ರತಿಭಟನೆ ನಡೆಸಲಾಯ್ತು. ಲಾರಿ ಮೇಲೇರಿ ಮಹದಾಯಿ ಹೋರಾಟಗಾರರು ಘೋಷಣೆ ಕೂಗಿದ್ರು. ಪ್ರತಿಭಟನೆ ಹಿನ್ನೆಲೆಯಲ್ಲಿ ಹುಬ್ಬಳ್ಳಿ- ಧಾರವಾಡ ಮಧ್ಯೆ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡ ಕಾರಣ ಡಿಸಿಪಿ ರೇಣುಕಾ ಸುಕುಮಾರ ಸ್ಥಳಕ್ಕೆ ದೌಡಾಯಿಸಿ ಹೋರಾಟಗಾರರನ್ನು ನಿಯಂತ್ರಿಸುವ ಪ್ರಯತ್ನ ಮಾಡಿದ್ರು.

hbl protest 24

ನಗರದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನಾಕಾರರು ಟಯರ್‍ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ರು. ಹುಬ್ಬಳ್ಳಿಯ ರೈಲು ನಿಲ್ದಾಣದ ಮುಂದೆ ಕನ್ನಡಪರ ಸಂಘನೆಗಳು ಹೋರಾಟ ನಡೆಸಿದವು. ರೈಲ್ವೆ ನಿಲ್ದಾಣದೆದರು ಸಂಗ್ರಾಮ ಸೇನೆಯಿಂದ ಪ್ರತಿಭಟನೆ ನಡೆಯಿತು. ರೈಲ್ವೆ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಹೊರಟಿದ್ದ ಹೋರಾಟಗಾರರಿಗೆ ಪೊಲೀಸರು ಅಡ್ಡಿಪಡಿಸಿದ್ರು.

hbl protest 2

ರಕ್ತ ಹರಿಸಿ ಪ್ರತಿಭಟನೆ: ರೈಲು ಬಂದ್ ಮಾಡಲು ಹೊರಟಿದ್ದ ಕರವೇ ಕಾರ್ಯಕರ್ತರ ಬಂಧನ ಖಂಡಿಸಿ ಹೋರಾಟಗಾರರು ಪೆÇಲೀಸ್ ವಾಹನದ ಮುಂದೆ ಕುಳಿದು ಪ್ರತಿಭಟನೆ ಮಾಡಿದ್ರು. ಈ ಮಧ್ಯೆ ಕೆಲವು ಹೋರಾಟಗಾರರು ಪೊಲೀಸರ ವರ್ತನೆ ಖಂಡಿಸಿ ಬ್ಲೇಡ್ ನಿಂದ ಕೈ ಕುಯ್ದುಕೊಂಡು ಆಕ್ರೋಶ ವ್ಯಕ್ತಪಡಿಸಿದ್ರು. ರಕ್ತ ಚೆಲ್ಲುತ್ತೇವೆ, ಹೋರಾಟ ನಿಲ್ಲಿಸೋದಿಲ್ಲ ಎಂಬ ಘೋಷಣೆ ಕೂಗಿದ್ರು.

hbl protest 1

ಗಬ್ಬೂರು ಬಳಿಯ ಟೋಲ್ ಗೇಟ್‍ನಲ್ಲಿ ಜಯ ಕರ್ನಾಟಕ ಸಂಘಟನೆಯ ನೂರಾರು ಕಾರ್ಯಕರ್ತರು ಟೋಲ್ ಮೂಲಕ ಬರುತ್ತಿದ್ದ ವಾಹನಗಳನ್ನ ತಡೆದು ಪ್ರತಿಭಟನೆ ನಡೆಸಿದ್ರು ಅಂಗಡಿ ಮುಂಗಟ್ಟುಗಳನ್ನ ಬಂದ್ ಮಾಡಿಸಿದ ಹೋರಾಟಗಾರರು, ಮಾಲೀಕರಿಗೆ ಹೋರಾಟದಲ್ಲಿ ಭಾಗಿಯಾಗುವಂತೆ ಮನವಿ ಮಾಡಿದ್ರು. ಹೋಟೆಲ್ ಗೆ ಮುತ್ತಿಗೆ ಹಾಕಿ, ಹೋಟೆಲ್‍ನಲ್ಲಿದ್ದ ತಿಂಡಿ ತಿನಿಸುಗಳನ್ನ ಹೊರಗಿಟ್ಟು, ಅದೇ ತಿಂಡಿ ತಿನಿಸುಗಳನ್ನ ಸಾರ್ವಜನಿಕರಿಗೆ ಕೊಟ್ಟು ಆಕ್ರೋಶ ಹೊರಹಾಕಿದ್ರು. ನಗರದಲ್ಲಿ ವಾಹನಗಳು ತಡೆದು ಬಂದ್ ಸಹಕಾರ ನೀಡುವಂತೆ ಮನವಿ ಮಾಡಿದ್ರು.

hbl protest 8

ಮಹದಾಯಿ ಹೋರಾಟಕ್ಕೆ ಹಿರಿಯ ಸಾಹಿತಿ ಪಾಟೀಲ್ ಪುಟ್ಟಪ್ಪ ಸಾಥ್ ನೀಡಿದ್ದು, ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನಾಕಾರರ ಜೊತೆಯಲ್ಲಿ ಕುಳಿತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ರು. ಈ ವೇಳೆ ಮಾತನಾಡಿದ ಅವರು, ಯಾವ ಪಕ್ಷದ ನಾಯಕರು ಮಹದಾಯಿ ವಿವಾದ ಬಗೆಹರಿಸಲು ಸಾಧ್ಯವಿಲ್ಲ. ಕೇವಲ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಂದ ಮಾತ್ರ ಸಾಧ್ಯ. ಕೂಡಲೇ ಮೋದಿ ಮಧ್ಯಪ್ರವೇಶ ಮಾಡಿ ಸಮಸ್ಯೆ ಬಗೆಹರಿಸಬೇಕು. ಕರ್ನಾಟಕ ಬೇರೆ ದೇಶದಲ್ಲಿ ಇಲ್ಲ. ನಮ್ಮ ರಾಜ್ಯ ಇದೇ ದೇಶದಲ್ಲಿ ಇದೆ. ಮಹದಾಯಿ ಸಮಸ್ಯೆ ಬಗೆಹರಿಸಿ ಅದರ ಶ್ರೇಯಸ್ಸು ಬೇಕಿದ್ದರೆ ಅವರೇ ತೆಗೆದುಕೊಳ್ಳಲಿ ಎಂದರು.

hbl protest 6

ಮಹದಾಯಿ ಬಂದ್ ಬಿಸಿ ಕಿಮ್ಸ್ ಆಸ್ಪತ್ರೆಗೂ ತಟ್ಟಿದೆ. ಹುಬ್ಬಳ್ಳಿ ನಗರ ಬೆಳಿಗ್ಗೆ 6 ಗಂಟೆಯಿಂದ ಬಂದ್ ಆಗಿರೋ ಪರಿಣಾಮ ಯಾವುದೇ ಬಸ್ ಇಲ್ಲದೆ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರ ಪರಿಣಾಮ ಆಸ್ಪತ್ರೆಯಿಂದ ಬಿಡುಗಡೆಯಾದ ರೋಗಿಗಳು ಮನೆ ಸೇರುವುದು ಹೇಗೆ ಎನ್ನುವ ಸ್ಥಿತಿ ಕಿಮ್ಸ್ ನಲ್ಲಿದೆ.

hbl protest 30

hbl protest 3

hbl protest 4

hbl protest 7

hbl protest 10

hbl protest 12

hbl protest 15

hbl protest 16

hbl protest 17

hbl protest 18

hbl protest 19

hbl protest 20

hbl protest 21

hbl protest 23

hbl protest 25

hbl protest 28

hbl protest 29

TAGGED:hublimahadayiprotestPublic TVuttara karnataka bandhಉತ್ತರ ಕರ್ನಾಟಕ ಬಂದ್ಪಬ್ಲಿಕ್ ಟಿವಿಬಂದ್ಮಹದಾಯಿಹರಾಜುಹುಬ್ಬಳ್ಳಿಹೋಮ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

DK Shivakumar 11
Latest

ಮುಸ್ಲಿಂ ನಾಯಕರಿಗೆ ಕಾಂಗ್ರೆಸ್‌ ಸಹಾಯ ಮಾಡಿದಷ್ಟು ಯಾರೂ ಮಾಡಿಲ್ಲ, ಮಾಡೋದಿಲ್ಲ: ಡಿಕೆಶಿ

Public TV
By Public TV
18 minutes ago
DK Shivakumar 1 1
Latest

ವಿನಯ್ ಕುಲಕರ್ಣಿ ತಪ್ಪು ಮಾಡಿಲ್ಲ ಅಂತ ಭಾವಿಸಿದ್ದೇನೆ: ಡಿಕೆಶಿ

Public TV
By Public TV
22 minutes ago
SR Mahesh
Districts

ಸ್ಥಳೀಯ ಸಂಸ್ಥೆ ಚುನಾವಣೆ ಮಾಡಲು ರಾಜ್ಯ ಸರ್ಕಾರಕ್ಕೆ ಭಯ: ಸಾರಾ ಮಹೇಶ್

Public TV
By Public TV
48 minutes ago
Vinay Kulkarni 2
Bengaluru City

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ – ಶಾಸಕ ಸ್ಥಾನ ರದ್ದು

Public TV
By Public TV
1 hour ago
Raichur 1
Districts

ರಾಯಚೂರಿನಲ್ಲಿ ಬಿಸಿಲಿನ ಬೇಗೆ – 44.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲು

Public TV
By Public TV
2 hours ago
Vinay Kulkarni 1 1
Bengaluru City

ಯೋಗೀಶ್‌ ಗೌಡ ಕೊಲೆ ಕೇಸ್‌ – ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?