Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಮದುವೆ’ ನಂತರ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್ ಆದ ಮಹಾಲಕ್ಷ್ಮಿ ರವೀಂದರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ‘ಮದುವೆ’ ನಂತರ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್ ಆದ ಮಹಾಲಕ್ಷ್ಮಿ ರವೀಂದರ್

Cinema

‘ಮದುವೆ’ ನಂತರ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್ ಆದ ಮಹಾಲಕ್ಷ್ಮಿ ರವೀಂದರ್

Public TV
Last updated: September 14, 2022 11:55 am
Public TV
Share
1 Min Read
FotoJet 54
SHARE

ನಟಿ ಮಹಾಲಕ್ಷ್ಮಿ (Mahalakshmi) ಮತ್ತು ನಿರ್ಮಾಪಕ ರವೀಂದರ್ ಚಂದ್ರಶೇಖರನ್ ಮದುವೆಯ (Marriage) ನಂತರ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟಿವ್ ಆಗಿದ್ದಾರೆ. ಇನ್ಸ್ಟಾ ಮತ್ತು ಫೇಸ್ ಬುಕ್ ಸೇರಿದಂತೆ ಸೋಷಿಯಲ್ ಖಾತೆಗಳಲ್ಲಿ ಅವರು ನಿತ್ಯವೂ ಪೋಸ್ಟ್ ಗಳನ್ನು ಹಾಕುತ್ತಿದ್ದಾರೆ. ಒಬ್ಬರಿಗೊಬ್ಬರು ಹೊಗಳುವ ಮತ್ತು ಟ್ರಾವೆಲ್ ಮಾಡುತ್ತಿರುವ ಫೋಟೋಗಳನ್ನೂ ಅಪ್ ಲೋಡ್ ಮಾಡುವ ಮೂಲಕ ಅಭಿಮಾನಿಗಳ ಜೊತೆ ಸಂವಾದಿಸುತ್ತಿದ್ದಾರೆ. ಅಲ್ಲದೇ, ತಾವು ಹೊಸ ಬದುಕನ್ನು ಎಂಜಾಯ್ ಮಾಡುತ್ತಿರುವುದಾಗಿಯೂ ತಿಳಿಸಿದ್ದಾರೆ.

ravindra mahalakshmi 4

ಈ ನಡುವೆ, ನನ್ನ ಪತಿ ದಪ್ಪ ಇದ್ದಾರೆ. ಹಾಗಂತ ಅವರನ್ನು ಅವಮಾನ ಮಾಡಬೇಡಿ ಎಂದು ನಟಿ ಮಹಾಲಕ್ಷ್ಮಿ ಸೋಷಿಯಲ್ ಮೀಡಿಯಾದಲ್ಲಿ ಲೈವ್‍ ಗೆ ಬಂದು ಮನವಿ ಮಾಡಿಕೊಂಡಿದ್ದಾರೆ. ದಪ್ಪ ಇದ್ದಾರೆ ಅನ್ನುವ ಕಾರಣಕ್ಕೆ ಟ್ರೋಲ್ ಮಾಡುತ್ತಿದ್ದೀರಿ. ಕೆಟ್ಟದ್ದಾಗಿ ಕಾಮೆಂಟ್ ಮಾಡಲಾಗುತ್ತಿದೆ. ಇದರಿಂದಾಗಿ ಅವರಿಗೆ ನೋವಾಗುತ್ತದೆ. ನಮ್ಮ ಪಾಡಿಗೆ ನಮ್ಮನ್ನು ನೆಮ್ಮದಿಯಾಗಿ ಇರುವುದಕ್ಕೆ ಬಿಡಿ ಎಂದು ಮಹಾಲಕ್ಷ್ಮಿ ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ:ಪ್ರೀತಿಯಿಂದ ಆಯ್ಕೆ ಮಾಡಿದ ಸೋನು ಮಾತಿನಿಂದ ಜಯಶ್ರೀಗೆ ಬೇಸರ – ಎಲ್ಲರೂ ದಂಗಾಗುವಂತೆ ಕಿರುಚಿದ್ಯಾಕೆ ಜಯಶ್ರೀ

ravindra mahalakshmi 3

ನಟಿ ಮಹಾಲಕ್ಷ್ಮಿ ಅವರನ್ನು ನಿರ್ಮಾಪಕ ರವೀಂದರ್ ಚಂದ್ರಶೇಖರನ್ (Ravinder Chandrasekhar) ಮದುವೆಯಾದ ನಂತರ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್ ಆಗಿದ್ದಾರೆ. ಪ್ರತಿಯೊಂದು ಸಂಗತಿಯನ್ನೂ ಅವರು ಅಭಿಮಾನಿಗಳ ಜೊತೆ ಹಂಚಿಕೊಳ್ಳುತ್ತಿದ್ದಾರೆ. ಪ್ರೈವೆಟ್ ಜಟ್ ನಲ್ಲಿ ಹನಿಮೂನಿಗೆ (Honeymoon) ಹೋಗುವ ಮುನ್ನ ಅವರು ಮನೆದೇವರ ಗುಡಿಗೆ ಹೋಗಿ ಆಶೀರ್ವಾದ ಪಡೆದಿದ್ದಾರೆ. ಆ ಫೋಟೋವನ್ನೂ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

ravindra mahalakshmi 2

ಮಿಸ್ ಮ್ಯಾಚ್ ಜೋಡಿ ಎಂದೇ ಟ್ರೋಲ್ ಆಗುತ್ತಿರುವ ನಟಿ ಮಹಾಲಕ್ಷ್ಮಿ ಹಾಗೂ ನಿರ್ಮಾಪಕ ರವೀಂದರ್ ಜೋಡಿಯ ಹನಿಮೂನ್ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಮದುವೆಯಾಗಿ ಅಚ್ಚರಿ ಮೂಡಿಸಿದ್ದ ಈ ಜೋಡಿ, ಮದುವೆಯಾದ ಮೂರನೇ ದಿನಕ್ಕೆ ಹನಿಮೂನ್ ಟೂರ್ ಮಾಡಿದ್ದಾರೆ. ಹನಿಮೂನ್ ಸ್ಪಾಟ್‍ ನಿಂದಲೇ ಅವರು ಫೋಟೋಗಳನ್ನು ಶೇರ್ ಮಾಡಿದ್ದಾರೆ. ಆ ಫೋಟೋ ಸಖತ್ ವೈರಲ್ ಕೂಡ ಆಗಿವೆ.

Live Tv
[brid partner=56869869 player=32851 video=960834 autoplay=true]

TAGGED:HoneymoonMahalakshmimarriageRavinder ChandrasekharTrollಟ್ರೋಲ್ಮದುವೆಮಹಾಲಕ್ಷ್ಮಿರವೀಂದರ್ ಚಂದ್ರಶೇಖರ್ಹನಿಮೂನ್
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Robert Vadra
Districts

ಉಡುಪಿ ಶ್ರೀ ಕೃಷ್ಣನ ದರ್ಶನ ಪಡೆದ ರಾಬರ್ಟ್ ವಾದ್ರಾ

Public TV
By Public TV
9 minutes ago
Jitendra Shelke
Latest

ನಾಸಿಕ್‌ ಸ್ವಯಂಘೋಷಿತ ದೇವಮಾನವನ ಆಪ್ತ ಸಹಾಯಕ, ಆತನ ಪತ್ನಿ ಅಪಘಾತದಲ್ಲಿ ದುರ್ಮರಣ

Public TV
By Public TV
16 minutes ago
arch collapses on people in manvi two children dead four women seriously injured
Crime

ನಾಟಕ ನೋಡುತ್ತಿದ್ದವರ ಮೇಲೆ ಕುಸಿದು ಬಿದ್ದ ಕಮಾನು – ಇಬ್ಬರು ಮಕ್ಕಳು ಸಾವು, ನಾಲ್ವರು ಮಹಿಳೆಯರಿಗೆ ಗಂಭೀರ ಗಾಯ

Public TV
By Public TV
20 minutes ago
Beluru Elephant
Districts

ಮೂರು ದಿನಗಳ ಆಪರೇಷನ್‌ ಯಶಸ್ವಿ – ನರಹಂತಕ ಕಾಡಾನೆ ಸೆರೆ

Public TV
By Public TV
56 minutes ago
Vinay Kulkarni Darshan
Bengaluru City

ಪರಪ್ಪನ ಅಗ್ರಹಾರದ ಕ್ವಾರಂಟೈನ್ ಸೆಲ್‌ನಲ್ಲಿ ವಿನಯ್ ಕುಲಕರ್ಣಿ, ಗ್ಯಾಂಗ್ – ದರ್ಶನ್ ಸೆಲ್‌ನ ಕೂಗಳತೆ ದೂರದಲ್ಲೇ ಇರೋ ಕೈದಿಗಳು

Public TV
By Public TV
58 minutes ago
Hyderbad Bus Fire
Latest

ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ಏಕಾಏಕಿ ಬೆಂಕಿ – ಸಿಬ್ಬಂದಿ ಸಮಯ ಪ್ರಜ್ಞೆಯಿಂದ ಬದುಕುಳಿದ 18ಕ್ಕೂ ಅಧಿಕ ಪ್ರಯಾಣಿಕರು

Public TV
By Public TV
58 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?