Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮತ್ತೆ ಹೊಸ ವರಸೆ ಶುರು ಮಾಡಿದ ಮಹಾರಾಷ್ಟ್ರ ಸಿಎಂ, ಗಡಿ ವಿವಾದ ಮಾತುಕತೆಯಿಂದ ಬಗೆಹರಿಯಲಿ: ಏಕನಾಥ ಶಿಂಧೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಮತ್ತೆ ಹೊಸ ವರಸೆ ಶುರು ಮಾಡಿದ ಮಹಾರಾಷ್ಟ್ರ ಸಿಎಂ, ಗಡಿ ವಿವಾದ ಮಾತುಕತೆಯಿಂದ ಬಗೆಹರಿಯಲಿ: ಏಕನಾಥ ಶಿಂಧೆ

Belgaum

ಮತ್ತೆ ಹೊಸ ವರಸೆ ಶುರು ಮಾಡಿದ ಮಹಾರಾಷ್ಟ್ರ ಸಿಎಂ, ಗಡಿ ವಿವಾದ ಮಾತುಕತೆಯಿಂದ ಬಗೆಹರಿಯಲಿ: ಏಕನಾಥ ಶಿಂಧೆ

Public TV
Last updated: November 24, 2022 12:27 pm
Public TV
Share
1 Min Read
eknath shinde 3
SHARE

ಬೆಳಗಾವಿ: ಗಡಿ ವಿವಾದದ ಬಗ್ಗೆ ಸುಪ್ರೀಂಕೋರ್ಟ್‍ನಲ್ಲಿ (Supreme Court) ತಾನೇ ಧಾವೆ ಹೂಡಿರುವ ಮಹಾರಾಷ್ಟ್ರ ಸರ್ಕಾರ ಇದೀಗ ಮತ್ತೆ ಹೊಸ ವರಸೆ ಶುರು ಮಾಡಿದ್ದು ಮಾತುಕತೆ ಮೂಲಕ ಬಗೆಹರಿಯಬೇಕು ಎಂದು ವಾದ ಮಂಡಿಸುತ್ತಿದೆ.

SUPREME COURT 1

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಮಹಾರಾಷ್ಟ್ರ (Maharashtra) ಸಿಎಂ ಏಕನಾಥ ಶಿಂಧೆ (Eknath Shinde) ಅವರು, ಗಡಿ ವಿವಾದ ಕುರಿತು ನಾವು ಈಗಾಗಲೇ ಸಭೆ ನಡೆಸಿದ್ದೇವೆ. ಈ ಹಳೆಯ ವಾದವೇನಿದೆ ಅದು ನ್ಯಾಯಾಲಯದ ಮುಂದಿದೆ. ಸುಪ್ರೀಂಕೋರ್ಟ್‍ನಲ್ಲಿ ಕಾನೂನು ಹೋರಾಟ ನಡೆಯುತ್ತಿದೆ. ಆದರೆ ಇದರ ಜೊತೆಗೆ ಈ ವಿಷಯ ಮಾತುಕತೆ ಮೂಲಕ ಬಗೆಹರಿಯಬೇಕು. ಇದು ಮಹಾರಾಷ್ಟ್ರ ಸರ್ಕಾರದ ನಿಲುವಾಗಿದೆ. ಎರಡೂ ರಾಜ್ಯಗಳ ರಾಜ್ಯಪಾಲರ ಸಭೆಯಾಗಿದೆ. ಕೇಂದ್ರ ಸರ್ಕಾರ ಸಹ ಸಕಾರಾತ್ಮಕ ನಿಲುವು ವ್ಯಕ್ತಪಡಿಸಬೇಕಿದೆ. ಈ ವಿವಾದ ಸರ್ವ ಸಮ್ಮತಿ ಮೂಲಕ ಬಗೆಹರಿಯಬೇಕೆಂಬುದು ನಮ್ಮ ನಿಲುವಾಗಿದೆ. ಈ ನಿಟ್ಟಿನಲ್ಲಿ ನಾವು ಸಭೆಯನ್ನು ಸಹ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.  ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಪಕ್ಷ ಬಿಡಲ್ಲ, ಭವಿಷ್ಯ ಬಿಜೆಪಿಯಲ್ಲೇ ಇದೆ: ಯತ್ನಾಳ್

ಮಹಾರಾಷ್ಟ್ರ ಸರ್ಕಾರದ ಯೋಜನೆಯ ಲಾಭ ಗಡಿಭಾಗದ ಮರಾಠಿಗರಿಗೆ ಏನು ಸಿಗುತ್ತಿತ್ತೋ ಅದನ್ನು ಹೆಚ್ಚಿಸಿದ್ದೇವೆ. ಸ್ವಾತಂತ್ರ್ಯ ಹೋರಾಟಗಾರರ ಪಿಂಚಣಿ ಹತ್ತು ಸಾವಿರ ರೂಪಾಯಿ 20 ಸಾವಿರಕ್ಕೆ ಹೆಚ್ಚಳವಾಗಿದೆ. ಮುಖ್ಯಮಂತ್ರಿ ಧರ್ಮಾದಾಯ ಸಹಾಯ ನಿಧಿ ಯೋಜನೆಯ ಲಾಭ ಬಂದ್ ಆಗಿತ್ತು. ಅದನ್ನು ಶುರು ಮಾಡಿದ್ದೇವೆ. ಗಡಿಭಾಗದ ಮರಾಠಿಗರಿಗೆ ಆರೋಗ್ಯ ಸೌಲಭ್ಯ ನೀಡಲು ಮಹಾತ್ಮ ಜ್ಯೋತಿಬಾ ಪುಲೆ ಯೋಜನೆ ನೀಡಲು ನಿರ್ಣಯ ತೆಗೆದುಕೊಳ್ಳಲಾಗಿದೆ. ಗಡಿ ಭಾಗದ ಮರಾಠಿಗರಿಗೆ ಮಹಾರಾಷ್ಟ್ರ ಸರ್ಕಾರದಿಂದ ಸಿಗುವ ಯೋಜನೆಗಳ ಲಾಭ ಹೆಚ್ಚಿಸಿದ್ದೇವೆ. ಈ ವಿಷಯ ಮಾತುಕತೆ ಮೂಲಕ ಬಗೆಹರಿಯಬೇಕು ಎಂಬುದು ನಮ್ಮ ನಿಲುವು. ಮತ್ಯಾರೋ ವಾದ ಸೃಷ್ಟಿಸಿ ಮತ್ತಷ್ಟು ಜಟಿಲಗೊಳಿಸಬಾರದು. ನಾವು ಸಭೆ ನಡೆಸಿದಾಗ ಸಾಕಷ್ಟು ಸಲಹೆಗಳು ಬಂದಿವೆ ಎಂದಿದ್ದಾರೆ. ಇದನ್ನೂ ಓದಿ: ಎಲ್ಲಾ ಮುಸ್ಲಿಮರನ್ನ ಕೊಂದು ಹಿಂದೂ ರಾಷ್ಟ್ರ ನಿರ್ಮಾಣ ಮಾಡಿ: ಖಾಲಿದ್ ಆಕ್ರೋಶ

Live Tv
[brid partner=56869869 player=32851 video=960834 autoplay=true]

TAGGED:BelgaviEknath ShindemaharashtraSupreme Courtಏಕನಾಥ ಶಿಂಧೆಬೆಳಗಾವಿಮಹಾರಾಷ್ಟ್ರಸುಪ್ರೀಂಕೋರ್ಟ್
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

rain with thunder and lightning in many parts of kodagu
Districts

ಕೊಡಗಿನ ಹಲವೆಡೆ ಗುಡುಗು ಸಹಿತ ಮಳೆ – ಸಿಡಿಲಿಗೆ ಹೊತ್ತಿ ಉರಿದ ತೆಂಗಿನ ಮರ

Public TV
By Public TV
29 minutes ago
Take It Back It Is Not Mine UP Womans Honesty Wins Praise After Bank Error Credits Rs 10 Crore
Latest

ಇದು ನನ್ನದಲ್ಲ, ವಾಪಸ್‌ ತೆಗೆದುಕೊಳ್ಳಿ – ತಪ್ಪಾಗಿ ಜಮೆಯಾದ 10 ಕೋಟಿ ಮರಳಿ ಪಡೆಯುವಂತೆ ಬ್ಯಾಂಕ್‌ಗೆ ಮಹಿಳೆಯ ಮನವಿ

Public TV
By Public TV
1 hour ago
Basavaraj Bommai
Bagalkot

ಉಪ ಚುನಾವಣೆಯಲ್ಲಿ ಸೋಲಿಸಿದರೆ ರಾಜ್ಯದಲ್ಲಿ ಕಾಂಗ್ರೆಸ್‌ ಧೂಳಿಪಟವಾಗಲಿದೆ: ಬೊಮ್ಮಾಯಿ

Public TV
By Public TV
1 hour ago
Jacob Duffy
Cricket

ಡಫಿ ಮಿಂಚು| ಆರ್‌ಸಿಬಿ ಕ್ಯಾಪ್‌ ಧರಿಸಿದ ಮೊದಲ ಪಂದ್ಯದಲ್ಲೇ ಭರ್ಜರಿ ಬೌಲಿಂಗ್‌

Public TV
By Public TV
2 hours ago
Lightning
Districts

ಸಕಲೇಶಪುರದಲ್ಲಿ ಭಾರೀ ಮಳೆ – ಸಿಡಿಲು ಬಡಿದು ಮೂವರು ಮಹಿಳೆಯರಿಗೆ ಗಾಯ, ಓರ್ವಳ ಸ್ಥಿತಿ ಗಂಭೀರ

Public TV
By Public TV
2 hours ago
auto gas
Bengaluru City

ಹಲವೆಡೆ ಆಟೋ ಗ್ಯಾಸ್ ಬಂಕ್‌ಗಳು ಬಂದ್‌ – ಲೀಟರ್‌ಗೆ 100 ರೂ. ಏರಿಸಿದ್ದಕ್ಕೆ ಆಕ್ರೋಶ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?