Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಕ್ಫ್‌, ಅಬಕಾರಿ ಸೇರಿ ಸುನೇತ್ರಾ ಪವಾರ್‌ಗೆ 4 ಖಾತೆ ಹಂಚಿಕೆ – ಹಣಕಾಸು ತಮ್ಮಲ್ಲೇ ಇಟ್ಟುಕೊಂಡ ಫಡ್ನವಿಸ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ವಕ್ಫ್‌, ಅಬಕಾರಿ ಸೇರಿ ಸುನೇತ್ರಾ ಪವಾರ್‌ಗೆ 4 ಖಾತೆ ಹಂಚಿಕೆ – ಹಣಕಾಸು ತಮ್ಮಲ್ಲೇ ಇಟ್ಟುಕೊಂಡ ಫಡ್ನವಿಸ್‌

Latest

ವಕ್ಫ್‌, ಅಬಕಾರಿ ಸೇರಿ ಸುನೇತ್ರಾ ಪವಾರ್‌ಗೆ 4 ಖಾತೆ ಹಂಚಿಕೆ – ಹಣಕಾಸು ತಮ್ಮಲ್ಲೇ ಇಟ್ಟುಕೊಂಡ ಫಡ್ನವಿಸ್‌

Public TV
Last updated: February 3, 2026 1:53 pm
Public TV
Share
1 Min Read
Sunetra Pawar
SHARE

ಮುಂಬೈ: ಅಜಿತ್ ಪವಾರ್ (Ajit Pawar) ಅವರ ನಿಧನದ ನಂತರ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸುನೇತ್ರಾ ಪವಾರ್ (Sunetra Pawar) ಅವರಿಗೆ ರಾಜ್ಯ ಅಬಕಾರಿ (ಎಕ್ಸೈಸ್), ಕ್ರೀಡೆ ಮತ್ತು ಯುವ ಕಲ್ಯಾಣ, ಅಲ್ಪಸಂಖ್ಯಾತರ ವ್ಯವಹಾರಗಳು ಮತ್ತು ವಕ್ಫ್ ಇಲಾಖೆಗಳ ಜವಾಬ್ದಾರಿ ನೀಡಲಾಗಿದೆ.

ಅಜಿತ್ ಪವಾರ್ ಅವರು ಹಿಂದೆ ಹೊಂದಿದ್ದ ಹಣಕಾಸು ಮತ್ತು ಯೋಜನಾ ಇಲಾಖೆಗಳನ್ನ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರೇ ಉಳಿಸಿಕೊಂಡಿದ್ದಾರೆ. ಮುಂದಿನ ತಿಂಗಳು ನಡೆಯಲಿರುವ ಬಜೆಟ್ ಸಭೆಯಲ್ಲಿ ದೇವೇಂದ್ರ ಫಡ್ನವೀಸ್ (Devendra Fadnavis) ಅವರೇ ಬಜೆಟ್ ಪ್ರಸ್ತುತಪಡಿಸಲಿದ್ದಾರೆ.

Sunetra Pawar 2

ಪತಿ ಬಳಸುತ್ತಿದ್ದ ಕಚೇರಿಯೆ ನಿಗದಿ
‘ದೇವಗಿರಿ’ ಸರ್ಕಾರಿ ನಿವಾಸವೂ (Devagiri Government House) ಸುನೇತ್ರಾ ಪವಾರ್‌ಗೆ ಮಲಾಬಾರ್ ಹಿಲ್‌ನಲ್ಲಿರುವ ‘ದೇವಗಿರಿ’ ಸರ್ಕಾರಿ ನಿವಾಸವನ್ನ ಸಹ ಸುನೇತ್ರಾ ಪವಾರ್ ಅವರಿಗೆ ನೀಡುವ ಸಾಧ್ಯತೆಯಿದೆ ಎನ್ನಲಾಗಿದೆ. ಮೂಲಗಳ ಪ್ರಕಾರ, ಈ ವಾರದ ಅಂತ್ಯದ ವೇಳೆಗೆ ಸುನೇತ್ರಾ ಪವಾರ್ ಅವರು ಔಪಚಾರಿಕವಾಗಿ ತಮ್ಮ ಕಚೇರಿಯ ಅಧಿಕಾರ ವಹಿಸಿಕೊಳ್ಳಬಹುದು.

ಸುನೇತ್ರಾ ಪವಾರ್ ಅವರಿಗೆ ರಾಜ್ಯ ಕಾರ್ಯಾಲಯದಲ್ಲಿ (ಸೆಕ್ರೆಟೇರಿಯಟ್) ಅವರ ದಿವಂಗತ ಪತಿ ಅಜಿತ್ ಪವಾರ್ ಅವರು ಬಳಸುತ್ತಿದ್ದ ಅದೇ ಕ್ಯಾಬಿನ್‌ಗಳನ್ನು ನೀಡಲಾಗಿದೆ. ರಾಜ್ಯ ಸರ್ಕಾರ ಈ ಕುರಿತು ನಿರ್ಣಯ ತೆಗೆದುಕೊಂಡಿದ್ದು, ಸಾಮಾನ್ಯ ಆಡಳಿತ ಇಲಾಖೆ (ಜಿಎಡಿ) ಸರ್ಕಾರಿ ಆದೇಶ ಹೊರಡಿಸಿದೆ.

Sunetra Pawar

ಸರ್ಕಾರಿ ಆದೇಶದ ಪ್ರಕಾರ, ಮುಖ್ಯ ಸೆಕ್ರೆಟೇರಿಯಟ್ ಕಟ್ಟಡದ 5, 6 ಮತ್ತು 7ನೇ ಮಹಡಿಗಳಲ್ಲಿರುವ ಕ್ಯಾಬಿನ್‌ಗಳನ್ನ ಉಪಮುಖ್ಯಮಂತ್ರಿ ಸುನೇತ್ರಾ ಪವಾರ್ ಅವರಿಗೆ ನಿಯೋಜಿಸಲಾಗಿದೆ. ಇದರಲ್ಲಿ 6ನೇ ಮಹಡಿಯ ಉತ್ತರ ಭಾಗದ ಕಚೇರಿ ಸ್ಥಳ, 7ನೇ ಮಹಡಿಯ ಪೂರ್ವ ಭಾಗದ ಕ್ಯಾಬಿನ್‌ಗಳು, ಚೇಂಬರ್ ಸಂಖ್ಯೆ 717, 722 ಮತ್ತು 723 ಕ್ಯಾಬಿನ್‌ಗಳು ಹಾಗೂ 5ನೇ ಮಹಡಿಯ ಉತ್ತರ ಭಾಗದ 503 ಕ್ಯಾಬಿನ್ ಸೇರಿವೆ. ಸುನೇತ್ರಾ ಪವಾರ್ ಅವರು ಈ ವಾರದ ಅಂತ್ಯದೊಳಗೆ ತಮ್ಮ ಕಚೇರಿಯ ಔಪಚಾರಿಕ ಹೊಣೆಗಾರಿಕೆಯನ್ನ ಸ್ವೀಕರಿಸುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.

TAGGED:Ajit PawarAjit Pawar Cabindevendra fadnavisDevgirimaharashtraSunetra Pawarದೇವೇಂದ್ರ ಫಡ್ನವಿಸ್ಮಹಾರಾಷ್ಟ್ರಮುಂಬೈಸುನೇತ್ರಾ ಪವಾರ್‌
Share This Article
Facebook Whatsapp Whatsapp Telegram

Cinema news

Darshan 6
ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ಜಡ್ಜ್‌ಗೆ ಥ್ಯಾಂಕ್ಸ್‌ ಹೇಳಿ ನೇರ ಕೋರ್ಟ್ ವಿಚಾರಣೆಗೆ ದರ್ಶನ್‌ ಮನವಿ
Cinema Crime Karnataka Latest Main Post
Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories

You Might Also Like

daily horoscope dina bhavishya
Astrology

ದಿನ ಭವಿಷ್ಯ 24-02-2026

Public TV
By Public TV
14 minutes ago
Jharkhand Ranchi Air Ambulence Crash
Latest

ಜಾರ್ಖಂಡ್‌ನ ರಾಂಚಿಯಲ್ಲಿ ಏರ್ ಅಂಬುಲೆನ್ಸ್ ಪತನ

Public TV
By Public TV
8 hours ago
ICC Mens T20 World Cup West Indies vs Zimbabwe West Indies won by 107 runs
Cricket

ಸಿಕ್ಸರ್‌, ಬೌಂಡರಿಯಿಂದಲೇ ವಿಂಡೀಸ್‌ಗೆ 178 ರನ್‌ – ಜಿಂಬಾಬ್ವೆ ವಿರುದ್ಧ 107 ರನ್‌ಗಳ ಭರ್ಜರಿ ಜಯ

Public TV
By Public TV
8 hours ago
Double Decker Bus Overturns In Lucknow
Crime

ಲಕ್ನೋದಲ್ಲಿ ಡಬಲ್ ಡೆಕ್ಕರ್ ಬಸ್ ಪಲ್ಟಿ – ಐವರು ದುರ್ಮರಣ, 16 ಮಂದಿಗೆ ಗಾಯ

Public TV
By Public TV
9 hours ago
ಸಾಂದರ್ಭಿಕ ಚಿತ್ರ
Bengaluru City

ಜಕ್ಕೂರಿನಲ್ಲಿ ಸಿಎಂ, ಡಿಸಿಎಂ ಜೊತೆ ಸುರ್ಜೇವಾಲಾ ಕ್ಲೋಸ್‌ ಡೋರ್‌ ಮೀಟಿಂಗ್‌

Public TV
By Public TV
9 hours ago
Baldota Factory
Districts

ಬಲ್ಡೋಟಾ ಕಾರ್ಖಾನೆ ವಿಸ್ತರಣೆ ವಿರೋಧಿಸಿ ಕೊಪ್ಪಳ ಬಂದ್ – ಮಂಗಳವಾರ ಖಾಸಗಿ ಶಾಲೆಗಳಿಗೆ ರಜೆ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?