Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅನಾರೋಗ್ಯಕ್ಕೀಡಾದ ತಂದೆಯ ಮುಖವನ್ನು ಕಲ್ಲಿನಿಂದ ಜಜ್ಜಿ, ಕತ್ತು ಸೀಳಿ ಕೊಲೆಗೈದ ಮಗ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಅನಾರೋಗ್ಯಕ್ಕೀಡಾದ ತಂದೆಯ ಮುಖವನ್ನು ಕಲ್ಲಿನಿಂದ ಜಜ್ಜಿ, ಕತ್ತು ಸೀಳಿ ಕೊಲೆಗೈದ ಮಗ!

Crime

ಅನಾರೋಗ್ಯಕ್ಕೀಡಾದ ತಂದೆಯ ಮುಖವನ್ನು ಕಲ್ಲಿನಿಂದ ಜಜ್ಜಿ, ಕತ್ತು ಸೀಳಿ ಕೊಲೆಗೈದ ಮಗ!

Public TV
Last updated: February 24, 2023 11:23 am
Public TV
Share
1 Min Read
MAHARSTRA SON
SHARE

ಮುಂಬೈ: ಪಾಪಿ ಮಗನೊಬ್ಬ ಅನಾರೋಗ್ಯಕ್ಕೀಡಾದ ತನ್ನ ತಂದೆಯನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಮಹಾರಾಷ್ಟ್ರ (Maharastra) ದ ದೊಂಬಿವ್ಲಿಯಲ್ಲಿ ನಡೆದಿದೆ.

21 ವರ್ಷದ ಯುವಕ ತೇಜಸ್ ಶಿಂಧೆ ಅನಾರೋಗ್ಯಕ್ಕೀಡಾದ ತನ್ನ 68 ವರ್ಷದ ತಂದೆ ಶ್ಯಾಮ್ ಸುಂದರ್ ಶಿಂಧೆಯನ್ನು ಹತ್ಯೆ ಮಾಡಿದ್ದಾನೆ. ಶ್ಯಾಮ್ ಸುಂದರ್ ಮಲಗಿದ್ದ ಸಂದರ್ಭದಲ್ಲಿ ಅವರ ತಲೆಗೆ ತೇಜಸ್ ಮೊದಲು ಕಲ್ಲು ತೂರಿದ್ದಾನೆ. ನಂತರ ಚಾಕುವಿನಿಂದ ಕತ್ತು ಸೀಳಿದ್ದಾನೆ. ಕೊಲೆಯ ಬಳಿಕ ತಾನೇ ಪೊಲೀಸರಿಗೆ ಕರೆ ಮಾಡಿ ತಂದೆಯನ್ನು ಕೊಲೆ ಮಾಡಿರುವುದಾಗಿ ತಿಳಿಸಿದ್ದಾನೆ.

police jeep 1

ಶ್ಯಾಮ್ ಸುಂದರ್ ಶಿಂಧೆ (Shyamsundar Shinde) ಅವರು ದೊಂಬಿವ್ಲಿಯಲ್ಲಿ ತನ್ನ ಪತ್ನಿ ಹಾಗೂ ಮಗ ತೇಜಸ್ (Tejas Shinde) ನೊಂದಿಗೆ ವಾಸವಾಗಿದ್ದರು. ತೇಜಸ್ ಕಾಲೇಜಿನಲ್ಲಿ ಓದುತ್ತಿದ್ದರೆ ಆತನ ತಂದೆ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್‍ನಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು. ಇದನ್ನೂ ಓದಿ: ರಷ್ಯಾ, ಉಕ್ರೇನ್ ಯುದ್ಧಕ್ಕೆ 1 ವರ್ಷ – ಮತದಾನದಿಂದ ದೂರ ಉಳಿದ ಭಾರತ

Police Jeep

ಕಳೆದ ಕೆಲ ತಿಂಗಳುಗಳಿಂದ ಶ್ಯಾಮ್ ಸುಂದರ್ ಆರೋಗ್ಯದಲ್ಲಿ ಏರುಪೇರಾಗಿದೆ. ದಿನದಿಂದದಿನಕ್ಕೆ ಅವರ ಆರೋಗ್ಯ ಕ್ಷೀಣಿಸುತ್ತಾ ಬರುತ್ತಿತ್ತು. ಈ ಮಧ್ಯೆ ಆರೋಗ್ಯದ ಕುರಿತಾಗಿ ಅಪ್ಪ-ಮಗನ ನಡುವೆ ದಿನನಿತ್ಯ ಜಗಳಗಳಾಗುತ್ತಿತ್ತು. ಅಂತೆಯೇ ತಾಯಿ ಕೆಲಸದ ನಿಮಿತ್ತ ಮನೆಯಿಂದ ಹೊರಗಡೆ ತೆರಳಿದ್ದ ಸಮಯದಲ್ಲಿಯೂ ತಂದೆ-ಮಗನ ಮಧ್ಯೆ ವಾಗ್ವಾದ ನಡೆಯುತ್ತಿತ್ತು. ಜೋರಾಗಿ ಜಗಳ ನಡೆದ ಬಳಿಕ ಶ್ಯಾಮ್ ಸುಂದರ್ ಹೋಗಿ ಮಲಗಿಕೊಂಡಿದ್ದಾರೆ. ಇತ್ತ ತಂದೆ ಮೇಲೆ ಸಿಟ್ಟಿಗೆದ್ದ ಮಗ ಅವರ ತಲೆಯನ್ನು ಕಲ್ಲಿನಿಂದ ಜಜ್ಜಿದ್ದಾನೆ. ಬಳಿಕ ಚಾಕುವಿನಿಂದ ಕತ್ತು ಸೀಳಿ ಕೊಲೆ ಮಾಡಿದ್ದಾನೆ.

ತನ್ನ ಕೈಯಾರೆ ತಂದೆಯನ್ನು ಕೊಂದ ಬಳಿಕ ತಿಲಕ್ ನಗರ ಪೊಲೀಸ್ ಠಾಣೆಗೆ ಕರೆ ಮಾಡಿ ಹತ್ಯೆ ಮಾಡಿರುವ ವಿಚಾರ ತಿಳಿಸಿದ್ದಾನೆ. ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ತೇಜಸ್‍ನನ್ನು ಬಂಧಿಸಿ ಕರೆದೊಯ್ದಿದ್ದಾರೆ.

LIVE TV
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:fathermaharastrasonತಂದೆಮಂಗಮಹಾರಾಷ್ಟ್ರ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

g.parameshwar
Crime

ಹುಬ್ಬಳ್ಳಿ ಪ್ರಕರಣ – ಜಿಮ್ ಟ್ರೈನರ್ ವಿರುದ್ಧ ಕ್ರಮಕ್ಕೆ ಸೂಚಿಸಿದ ಪರಮೇಶ್ವರ್‌

Public TV
By Public TV
7 minutes ago
Auto Driver
Bengaluru City

ಬೆಂಗಳೂರು ಜೀವನಾಡಿ ಸಾರಥಿಗಳಿಗೆ ಸಂಕಷ್ಟ – ನಸುಕಿನಲ್ಲೇ ಕ್ಯೂ ನಿಂತ್ರೂ ಸಿಗ್ತಿಲ್ಲ ಆಟೋ ಗ್ಯಾಸ್

Public TV
By Public TV
23 minutes ago
INS Aridhaman
Latest

ನ್ಯೂಕ್ಲಿಯರ್ ಸಾಮರ್ಥ್ಯದ 3ನೇ ಜಲಾಂತರ್ಗಾಮಿ ನೌಕೆ ಐಎನ್‌ಎಸ್ ಅರಿದಮನ್ ಭಾರತೀಯ ಸೇನೆಗೆ ಸೇರ್ಪಡೆ

Public TV
By Public TV
41 minutes ago
Russia India
Latest

ಭಾರತಕ್ಕೆ ಬೇಕಾದ ತೈಲ, ಎಲ್‌ಎನ್‌ಜಿ ಪೂರೈಕೆಗೆ ಉತ್ಪಾದನೆ ಜಾಸ್ತಿ ಮಾಡಲು ಸಿದ್ಧ: ಭಾರತಕ್ಕೆ ರಷ್ಯಾ ಭರವಸೆ

Public TV
By Public TV
51 minutes ago
Oman Tankers
Latest

ಇರಾನ್‌ ಸಮುದ್ರ ಬಳಸದೇ ಹಾರ್ಮುಜ್ ಜಲಸಂಧಿ ಪ್ರವೇಶಿಸಿದ ಮೂರು ಒಮಾನ್ ಹಡಗುಗಳು

Public TV
By Public TV
1 hour ago
Justice Santosh Hegde
Bengaluru City

ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಸ್ವಸ್ಥ – ಆಸ್ಪತ್ರೆಗೆ ದಾಖಲು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?