Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಹಾರಾಷ್ಟ್ರ ಪೊಲೀಸರಿಂದ ಬೆಂಗ್ಳೂರಲ್ಲಿ ಮಾದಕ ವಸ್ತು ಸೀಜ್ – ಸರ್ಕಾರದ ವಿರುದ್ಧ ಹೋರಾಟ: ನಿಖಿಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಹಾರಾಷ್ಟ್ರ ಪೊಲೀಸರಿಂದ ಬೆಂಗ್ಳೂರಲ್ಲಿ ಮಾದಕ ವಸ್ತು ಸೀಜ್ – ಸರ್ಕಾರದ ವಿರುದ್ಧ ಹೋರಾಟ: ನಿಖಿಲ್

Bengaluru City

ಮಹಾರಾಷ್ಟ್ರ ಪೊಲೀಸರಿಂದ ಬೆಂಗ್ಳೂರಲ್ಲಿ ಮಾದಕ ವಸ್ತು ಸೀಜ್ – ಸರ್ಕಾರದ ವಿರುದ್ಧ ಹೋರಾಟ: ನಿಖಿಲ್

Public TV
Last updated: December 29, 2025 1:19 pm
Public TV
Share
2 Min Read
Nikhil Kumaraswamy
SHARE

ಬೆಂಗಳೂರು: ಮಹಾರಾಷ್ಟ್ರ ಪೊಲೀಸರಿಂದ ಬೆಂಗಳೂರಿನಲ್ಲಿ ಕೋಟ್ಯಾಂತರ ರೂಪಾಯಿ ಡ್ರಗ್ಸ್ ಸೀಜ್ ಮಾಡಿರುವ ವಿಚಾರಕ್ಕೆ ಸರ್ಕಾರದ ವಿರುದ್ಧ ಹೋರಾಟ ಮಾಡುವುದಾಗಿ ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumarswamy) ವಾಗ್ದಾಳಿ ನಡೆಸಿದ್ದಾರೆ.

ಎಕ್ಸ್‌ನಲ್ಲಿ (X) ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಿಖಿಲ್ ಕುಮಾರಸ್ವಾಮಿ ಅವರು, ಸರ್ಕಾರದ ವಿರುದ್ದ ಹೋರಾಟದ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಉನ್ನವೋ ರೇಪ್‌ ಕೇಸ್‌ – ಸೆಂಗಾರ್‌ ಜಾಮೀನು ಆದೇಶಕ್ಕೆ ಸುಪ್ರೀಂ ತಡೆ

ಎಕ್ಸ್‌ನಲ್ಲಿ ಏನಿದೆ?
ರಾಜ್ಯದಲ್ಲಿ ನಡೆಯುತ್ತಿರುವ ಡ್ರಗ್ಸ್ ದಂಧೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ (Congress Govt) ದಂಧೆಕೋರರನ್ನ ಬೆಂಬಲಿಸುತ್ತಿದೆ. ಕಳೆದ ಜುಲೈನಲ್ಲಿ ಮೈಸೂರಿನಲ್ಲಿ ಡ್ರಗ್ಸ್ ತಯಾರಿಕಾ ಘಟಕ ಪತ್ತೆ ಹಚ್ಚಿ, ಸುಮಾರು 390 ಕೋಟಿ ರೂ. ಮೌಲ್ಯದ 192 ಕೆ.ಜಿ. ಮೆಫೆಡ್ರೋನ್ ಡ್ರಗ್ಸ್‌ನ್ನು ಮಹಾರಾಷ್ಟ್ರ ಪೊಲೀಸರು (Maharashtra Police) ವಶಪಡಿಸಿಕೊಂಡಿದ್ದರು. ಇದೀಗ ಮತ್ತೆ ಬೆಂಗಳೂರಿನ 3 ಡ್ರಗ್ಸ್ ಫ್ಯಾಕ್ಟರಿ ಮೇಲೆ ದಾಳಿ ನಡೆಸಿ 56 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ.

ರಾಜ್ಯದಲ್ಲಿ ನಡೆಯಿತ್ತಿರುವ ಡ್ರಗ್ಸ್ ದಂಧೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಡ್ರಗ್ಸ್ ದಂಧೆಕೋರರನ್ನ ಬೆಂಬಲಿಸುತ್ತಿದೆ.

ಕಳೆದ ಜುಲೈನಲ್ಲಿ ಮೈಸೂರಿನಲ್ಲಿ ಡ್ರಗ್ಸ್‌ ತಯಾರಿಕಾ ಘಟಕ ಪತ್ತೆ ಹಚ್ಚಿ, ಸುಮಾರು 390 ಕೋಟಿ ರೂ. ಮೌಲ್ಯದ 192 ಕೆ.ಜಿ. ಮೆಫೆಡ್ರೋನ್ ಡ್ರಗ್ಸ್ ವಶಪಡಿಸಿಕೊಂಡಿದ್ದ ಮಹಾರಾಷ್ಟ್ರ ಪೊಲೀಸರು ಬೆಂಗಳೂರಿನ 3 ಡ್ರಗ್ಸ್…

— Nikhil Kumar (@Nikhil_Kumar_k) December 29, 2025

ರಾಜ್ಯದಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಡ್ರಗ್ಸ್ ದಂಧೆಗೆ ಕಡಿವಾಣ ಹಾಕುವಲ್ಲಿ ಕರ್ನಾಟಕ ಪೊಲೀಸ್ ಇಲಾಖೆ ಸಂಪೂರ್ಣ ವಿಫಲವಾಗಿದೆ. ಈ ದಂಧೆಕೋರರನ್ನು ಪತ್ತೆ ಹಚ್ಚಲು ಮಹಾರಾಷ್ಟ ಪೊಲೀಸರು ಬರಬೇಕಾದರೆ, ಕರ್ನಾಟಕದ ಪೊಲೀಸ್ ಇಲಾಖೆ ಏನು ಮಾಡುತ್ತಿದೆ? ರಾಜ್ಯ ಗೃಹ ಇಲಾಖೆ, ಸಿಎಂ ಮತ್ತು ಡಿಸಿಎಂ ಭೋಜನ ಕೂಟಕ್ಕೆ ಮಾತ್ರ ಸೀಮಿತವಾಗಿದಿಯೇ? ಸರ್ಕಾರ ಈ ಕೂಡಲೇ ಯುವ ಜನಾಂಗಕ್ಕೆ ಮಾರಕವಾಗಿರುವ ಈ ಡ್ರಗ್ಸ್ ಮಾಫಿಯವನ್ನು ಗಂಭೀರವಾಗಿ ಪರಿಗಣಿಸಿ ಕಡಿವಾಣ ಹಾಕಬೇಕು. ಇಲ್ಲದಿದ್ದರೆ ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆ ನೀಡುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.ಇದನ್ನೂ ಓದಿ: ಹೊಸ ವರ್ಷಾಚರಣೆ ಹೊಸ್ತಿಲಲ್ಲೇ ಭರ್ಜರಿ ಬೇಟೆ; ಬೆಂಗಳೂರಲ್ಲಿ 55.88 ಕೋಟಿ ಮೌಲ್ಯದ ಡ್ರಗ್ಸ್ ಸೀಜ್

TAGGED:congress govtkarnatakaMaharashtra Policenikhil kumaraswamyಕಾಂಗ್ರೆಸ್ ಸರ್ಕಾರಜೆಡಿಎಸ್ನಿಖಿಲ್ ಕುಮಾರಸ್ವಾಮಿಬೆಂಗಳೂರುಮಹಾರಾಷ್ಟ್ರ ಪೊಲೀಸರು
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

Bengaluru 2
Bengaluru City

ಫಾರಿನ್ ಸ್ಟೈಲಲ್ಲಿ ಪ್ರಪೋಸ್‌ ಮಾಡ್ತೀನಿ ಅಂತ ಸೀಮೆ ಎಣ್ಣೆ ಸುರಿದು ಪ್ರಿಯಕರನಿಗೆ ಬೆಂಕಿ ಹಚ್ಚಿ ಕೊಂದ ಪ್ರೇಯಸಿ..!

Public TV
By Public TV
39 seconds ago
Pappu Yadav
Latest

90% ಮಹಿಳೆಯರ ರಾಜಕಾರಣ ನಾಯಕರ ಬೆಡ್‌ರೂಮ್‌ನಿಂದ ಪ್ರಾರಂಭವಾಗುತ್ತೆ – ಸಂಸದ ಪಪ್ಪು ಯಾದವ್

Public TV
By Public TV
1 minute ago
Belagavi Heat Stroke Death
Bengaluru City

ರಾಜ್ಯದಲ್ಲಿ ಹಿಟ್ ಸ್ಟ್ರೋಕ್‌ಗೆ ಎರಡನೇ ಬಲಿ – ಬಿಸಿಲ ತಾಪಕ್ಕೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸಾವು

Public TV
By Public TV
29 minutes ago
Grenade Case
Bengaluru City

ಬೆಂಗ್ಳೂರಲ್ಲಿ ಜೀವಂತ ಗ್ರೆನೇಡ್ ಪತ್ತೆ ಕೇಸ್ – 7 ಅಪರಾಧಿಗಳಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದ ಎನ್‌ಐಎ ಕೋರ್ಟ್

Public TV
By Public TV
38 minutes ago
G Parameshwar
Bengaluru City

ಗೃಹ ಸಚಿವ ಪರಮೇಶ್ವರ್ ವಿರುದ್ಧ ಎಫ್‌ಐಆರ್‌ಗೆ ಕೋರ್ಟ್‌ ಆದೇಶ

Public TV
By Public TV
43 minutes ago
Kerala Blast
Latest

ಕೇರಳ | ತ್ರಿಶೂರ್ ಪೂರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಸ್ಥಳದಲ್ಲಿ ಭಾರೀ ಸ್ಫೋಟ – 13 ಮಂದಿ ಸಾವು

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?