Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉದ್ಧವ್ ಠಾಕ್ರೆ ಸರ್ಕಾರ ಬಹುತೇಕ ಪತನ – ಸುಪ್ರೀಂ ಕೋರ್ಟ್‍ನಲ್ಲಿ ಬಹುಮತ ಕಳೆದುಕೊಂಡಿದೆ ಎಂದ ಬಂಡಾಯ ಶಾಸಕರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಉದ್ಧವ್ ಠಾಕ್ರೆ ಸರ್ಕಾರ ಬಹುತೇಕ ಪತನ – ಸುಪ್ರೀಂ ಕೋರ್ಟ್‍ನಲ್ಲಿ ಬಹುಮತ ಕಳೆದುಕೊಂಡಿದೆ ಎಂದ ಬಂಡಾಯ ಶಾಸಕರು

Latest

ಉದ್ಧವ್ ಠಾಕ್ರೆ ಸರ್ಕಾರ ಬಹುತೇಕ ಪತನ – ಸುಪ್ರೀಂ ಕೋರ್ಟ್‍ನಲ್ಲಿ ಬಹುಮತ ಕಳೆದುಕೊಂಡಿದೆ ಎಂದ ಬಂಡಾಯ ಶಾಸಕರು

Public TV
Last updated: June 27, 2022 1:55 pm
Public TV
Share
2 Min Read
Uddhav Thackeray
SHARE

ಮುಂಬೈ: ಮಹಾರಾಷ್ಟ್ರದಲ್ಲಿ ಕಳೆದೊಂದು ವಾರದಿಂದ ನಡೆಯುತ್ತಿದ್ದ ರಾಜಕೀಯ ಹೈಡ್ರಾಮಾ ಇಂದು ಸುಪ್ರೀಂ ಕೋರ್ಟ್ ಅಂಗಳದಲ್ಲಿ ವಿಚಾರಣೆಗೆ ಒಳಪಟ್ಟಿದೆ. ಈ ವೇಳೆ ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರ ಬಹುಮತ ಕಳೆದುಕೊಂಡಿದೆ. ಉದ್ಧವ್ ಸರ್ಕಾರಕ್ಕೆ ನಮ್ಮ ಬೆಂಬಲವಿಲ್ಲ ಎಂದು ಬಂಡಾಯ ಶಾಸಕರ ನಾಯಕ ಏಕನಾಥ್ ಶಿಂಧೆ ತಿಳಿಸಿದ್ದಾರೆ.

maharashtra REBEL MLA Eknath Shinde

ಮೂರು ಪ್ರಮುಖ ಬೇಡಿಕೆಗಳೊಂದಿಗೆ ಏಕನಾಥ್ ಶಿಂಧೆ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದು ತುರ್ತು ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿದ್ದರು. ಈ ಮನವಿಯನ್ನು ಪುರಸ್ಕರಿಸಿ ತುರ್ತು ವಿಚಾರಣೆಗೆ ಒಪ್ಪಿದ ಸುಪ್ರೀಂ ಕೋರ್ಟ್, ನ್ಯಾ. ಸೂರ್ಯಕಾಂತ್ ನೇತೃತ್ವದ ದ್ವಿಸದಸ್ಯ ಪೀಠದಲ್ಲಿ ವಿಚಾರಣೆ ಆರಂಭಿಸಿದೆ. ಈ ವೇಳೆ ಬಂಡಾಯ ಶಾಸಕರು ಉದ್ಧವ್ ಠಾಕ್ರೆ ಸರ್ಕಾರ 3ನೇ ಎರಡರಷ್ಟು ಬೆಂಬಲ ಕಳೆದುಕೊಂಡಿದೆ. ಉದ್ಧವ್ ಠಾಕ್ರೆ ಸರ್ಕಾರಕ್ಕೆ ನಮ್ಮ ಬೆಂಬಲವಿಲ್ಲ. ನಾವು 39 ಶಾಸಕರು ಸರ್ಕಾರದಿಂದ ಹೊರ ಬಂದಿದ್ದು ಬೆಂಬಲ ಹಿಂಪಡೆದಿದ್ದೇವೆ ಎಂದಿದ್ದಾರೆ. ಇದೀಗ ವಿಚಾರಣೆ ಮುಂದುವರಿಯುತ್ತಿದೆ. ಇದನ್ನೂ ಓದಿ: ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿನ ಮಧ್ಯೆ ಸಂಜಯ್ ರಾವತ್‍ಗೆ ಇಡಿ ಸಮನ್ಸ್- ನಾಳೆ ವಿಚಾರಣೆ

maharashtra REBEL MLA Eknath Shinde 1

ಏಕನಾಥ್ ಶಿಂಧೆ ಬಂಡಾಯ ಎದ್ದ ಬಳಿಕ ಅವರನ್ನು ಶಾಸಕಾಂಗ ಪಕ್ಷದ ನಾಯಕ ಸ್ಥಾನದಿಂದ ವಜಾಗೊಳಿಸಿ ಅಜಯ್ ಚೌಧರಿ ಹೊಸ ಶಾಸಕಾಂಗ ಪಕ್ಷದ ನಾಯಕರಾಗಿ ಶಿವಸೇನೆ ನೇಮಕ ಮಾಡಲಾಗಿತ್ತು. ಇದನ್ನು ಡೆಪ್ಯುಟಿ ಸ್ಪೀಕರ್ ನರಹರಿ ಸೀತಾರಾಮ್ ಝಿರವಾಲ್ ಅನುಮೋದಿಸಿದ್ದರು. ಈ ಎರಡು ಕ್ರಮಗಳನ್ನು ಅರ್ಜಿಯನ್ನು ಬಂಡಾಯ ಶಾಸಕರು ಸುಪ್ರೀಂ ಕೋರ್ಟ್‍ನಲ್ಲಿ ಪ್ರಶ್ನಿಸಿದ್ದಾರೆ. 3ನೇ ಎರಡರಷ್ಟು ಭಾಗದಷ್ಟು ಶಾಸಕರು ಏಕನಾಥ್ ಶಿಂಧೆ ಪರವಾಗಿದ್ದು ಅವರನ್ನು ನಾಯಕ ಎಂದು ಘೋಷಿಸಿದ್ದೇವೆ, ಅಜಯ್ ಚೌಧರಿ ನೇಮಕ ಕಾನೂನು ಬಾಹಿರ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದೆ. ಎರಡನೇ ಪ್ರಮುಖ ಬೇಡಿಕೆಯಲ್ಲಿ ಡೆಪ್ಯುಟಿ ಸ್ಪೀಕರ್ ವಿರುದ್ಧ ಸಲ್ಲಿಸಿರುವ ಅವಿಶ್ವಾಸ ನಿರ್ಣಯ ಬಗೆಹರಿಯುವರೆಗೂ ಶಿವಸೇನೆ ಸಲ್ಲಿಸಿರುವ ಅನರ್ಹತೆ ಅರ್ಜಿ ಕುರಿತು ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ಡೆಪ್ಯುಟಿ ಸ್ಪೀಕರ್ ಗೆ ಸೂಚಿಸಲು ಮನವಿ ಮಾಡಿದ್ದಾರೆ. ಮೂರನೇ ಮನವಿಯಲ್ಲಿ ತಮ್ಮಗೂ ತಮ್ಮ ಕುಟುಂಬಕ್ಕೂ ಭದ್ರತೆ ನೀಡಲು ಅತೃಪ್ತ ಶಾಸಕರು ಸುಪ್ರೀಂಕೋರ್ಟ್‍ಗೆ ಮನವಿ ಮಾಡಿದ್ದಾರೆ. ಈ ಎಲ್ಲದರ ನಡುವೆ ಉದ್ಧವ್ ಠಾಕ್ರೆ ಸರ್ಕಾರ ಬಹುತೇಕ ಪತನಗೊಳ್ಳುವ ಸಾಧ್ಯತೆ ಹೆಚ್ಚಿದೆ.

Live Tv

TAGGED:Eknath Shindemaharashtra political crisisSupreme CourtUddhav Thackerayಉದ್ಧವ್ ಠಾಕ್ರೆಏಕನಾಥ್ ಶಿಂಧೆಮಹಾರಾಷ್ಟ್ರಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Vinay Kulkarni 1 1
Bengaluru City

ಯೋಗೀಶ್‌ ಗೌಡ ಕೊಲೆ ಕೇಸ್‌ – ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Public TV
By Public TV
1 minute ago
Rahul Gandhi
Latest

ಮಹಿಳಾ ಸಬಲೀಕರಣ ಅಲ್ಲ, ಭಾರತದ ಚುನಾವಣಾ ನಕ್ಷೆ ಬದಲಿಸುವ ಬಿಲ್: ರಾಹುಲ್ ಗಾಂಧಿ ಆರೋಪ

Public TV
By Public TV
34 minutes ago
pm modi parliament
Latest

ಸೂಕ್ಷ್ಮ ನಿರ್ಧಾರ ತೆಗೆದುಕೊಳ್ಳಿ, ತಿದ್ದುಪಡಿಗಳನ್ನು ಬೆಂಬಲಿಸಿ: ಮಹಿಳಾ ಮೀಸಲಾತಿ ಕಾನೂನು ಬೆಂಬಲಕ್ಕೆ ಮೋದಿ ಮನವಿ

Public TV
By Public TV
34 minutes ago
Yadagiri Bus Fire
Bengaluru City

ಮುಖಾಮುಖಿ ಡಿಕ್ಕಿಯಾಗಿ ಧಗಧಗನೆ ಹೊತ್ತಿಯುರಿದ ಖಾಸಗಿ ಬಸ್‌, ಕಾರು – 7 ಮಂದಿ ಸಜೀವ ದಹನ

Public TV
By Public TV
56 minutes ago
Dharmasthala Temple
Dakshina Kannada

ಧರ್ಮಸ್ಥಳ ದೇವರ ದರ್ಶನ ಸಮಯದಲ್ಲಿ ಬದಲಾವಣೆ

Public TV
By Public TV
59 minutes ago
Bengaluru Sarjapura Murder
Bengaluru City

ಕುಡಿದ ಮತ್ತಲ್ಲಿ ಕಿರಿಕ್ – ತಲೆ ಮೇಲೆ ಕಲ್ಲು ಎತ್ತಿಹಾಕಿ ಸ್ನೇಹಿತನ ಕೊಲೆ

Public TV
By Public TV
59 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?