Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಜಿತ್‌ ಪವಾರ್‌ ಬಣದ 19 ಶಾಸಕರು ಶರದ್‌ ಪವಾರ್‌ ಬಣ ಸೇರ್ತಾರೆ: ಮಹಾ ಶಾಸಕ ರೋಹಿತ್ ಪವಾರ್ ಬಾಂಬ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಅಜಿತ್‌ ಪವಾರ್‌ ಬಣದ 19 ಶಾಸಕರು ಶರದ್‌ ಪವಾರ್‌ ಬಣ ಸೇರ್ತಾರೆ: ಮಹಾ ಶಾಸಕ ರೋಹಿತ್ ಪವಾರ್ ಬಾಂಬ್‌

Karnataka

ಅಜಿತ್‌ ಪವಾರ್‌ ಬಣದ 19 ಶಾಸಕರು ಶರದ್‌ ಪವಾರ್‌ ಬಣ ಸೇರ್ತಾರೆ: ಮಹಾ ಶಾಸಕ ರೋಹಿತ್ ಪವಾರ್ ಬಾಂಬ್‌

Public TV
Last updated: June 18, 2024 12:39 pm
Public TV
Share
1 Min Read
Rohit Pawar Sharad Pawar
SHARE

ಮುಂಬೈ: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ (Ajit Pawar) ನೇತೃತ್ವದ ಆಡಳಿತಾರೂಢ ಎನ್‌ಸಿಪಿಯ (NCP) 18 ​​ರಿಂದ 19 ಶಾಸಕರು ಮುಂಬರುವ ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನದ ನಂತರ ತಮ್ಮ ಪಕ್ಷವನ್ನು ಸೇರಲಿದ್ದಾರೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್‌ ಪವಾರ್‌ ಬಣ) ನಾಯಕ ರೋಹಿತ್ ಪವಾರ್ (Rohit Pawar) ಸೋಮವಾರ ಬಾಂಬ್‌ ಸಿಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅಹ್ಮದ್‌ನಗರ ಜಿಲ್ಲೆಯ ಕರ್ಜತ್-ಜಮಖೇಡ್‌ನ ಶಾಸಕ ರೋಹಿತ್ ಪವಾರ್, ಜುಲೈ 2023 ರಲ್ಲಿ ವಿಭಜನೆಯಾದ ನಂತರ ಪಕ್ಷದ ಸಂಸ್ಥಾಪಕ ಶರದ್ ಪವಾರ್ ಮತ್ತು ಇತರ ಹಿರಿಯ ನಾಯಕರ ವಿರುದ್ಧ ಎಂದಿಗೂ ಕೆಟ್ಟದಾಗಿ ಮಾತನಾಡದ ಹಲವಾರು ಎನ್‌ಸಿಪಿ ಶಾಸಕರು  ನಮ್ಮ ಜೊತೆ ಇದ್ದಾರೆ ಎಂದು ಹೇಳಿದರು.

Ajit Pawar

ಶಾಸಕರು ಶಾಸಕಾಂಗ ಅಧಿವೇಶನಕ್ಕೆ ಹಾಜರಾಗಬೇಕು ಮತ್ತು ತಮ್ಮ ಕ್ಷೇತ್ರಗಳಿಗೆ ಅಭಿವೃದ್ಧಿ ಹಣವನ್ನು ಪಡೆಯಬೇಕು. ಆದ್ದರಿಂದ ಶಾಸಕರು ಅಧಿವೇಶನ ಮುಗಿಯುವವರೆಗೆ ಕಾಯುತ್ತಾರೆ ಶರದ್ ಪವಾರ್ (Sharad Pawar) ಅವರ ಮೊಮ್ಮಗ ತಿಳಿಸಿದರು.

ಎನ್‌ಸಿಪಿಯ 18 ರಿಂದ 19 ಶಾಸಕರು ನಮ್ಮೊಂದಿಗೆ ಮತ್ತು ಪವಾರ್ ಸಾಹೇಬ್ ಅವರೊಂದಿಗೆ ಸಂಪರ್ಕದಲ್ಲಿದ್ದಾರೆ. ಮುಂಗಾರು ಅಧಿವೇಶನದ ನಂತರ ಅವರು ಶರದ್‌ ಪವಾರ್‌ ಬಣ ಸೇರುತ್ತಾರೆ ಎಂದರು.

ಶರದ್ ಪವಾರ್ ಮತ್ತು ಇತರ ನಾಯಕರು ಯಾರನ್ನು ಮರಳಿ ಪಕ್ಷಕ್ಕೆ ತೆಗೆದುಕೊಳ್ಳಬೇಕು ಎಂಬುದರ ಕುರಿತು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು. ಇದನ್ನೂ ಓದಿ: ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು – ಮೈಸೂರು, ಹಾಸನ ಜಿಲ್ಲೆಗೆ ಪ್ರವೇಶಿಸದಂತೆ ಷರತ್ತು

Sharad Pawar NCP 1

2019 ರ ಚುನಾವಣೆಯಲ್ಲಿ ಎನ್‌ಸಿಪಿ 54 ವಿಧಾನಸಭಾ ಸ್ಥಾನಗಳನ್ನು ಗೆದ್ದಿತ್ತು. ಜುಲೈ 2023 ರಲ್ಲಿ ಪಕ್ಷವು ವಿಭಜನೆಯಾದಾಗ, ಅಜಿತ್ ಪವಾರ್ ನೇತೃತ್ವದ ಬಣವು ಸುಮಾರು 40 ಶಾಸಕರ ಬೆಂಬಲವನ್ನು ಹೊಂದಿತ್ತು.

ವಿಧಾನಮಂಡಲದ ಮುಂಗಾರು ಅಧಿವೇಶನ ಜೂನ್ 27 ರಂದು ಆರಂಭವಾಗಿ ಜುಲೈ 12 ರಂದು ಕೊನೆಗೊಳ್ಳಲಿದ್ದು ಅಕ್ಟೋಬರ್‌ನಲ್ಲಿ ಮಹಾರಾಷ್ಟ್ರ ವಿಧಾನಸಭೆಗೆ ಚುನಾವಣೆ ನಡೆಯಲಿದೆ.

 

TAGGED:Ajit Pawarelectionmaharashtrarohit pawarsharad pawarಅಜಿತ್ ಪವಾರ್ಎನ್‍ಸಿಪಿಮಹಾರಾಷ್ಟ್ರರೋಹಿತ್‌ ಪವಾರ್‌ಶರದ್ ಪವಾರ್
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
6 minutes ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
24 minutes ago
gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
2 hours ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
3 hours ago
Vidhana Soudha
Bengaluru City

ನೇಮಕಾತಿಗಳಲ್ಲಿ ಒಳಮೀಸಲಾತಿ ಜಾರಿಗೊಳಿಸಿ ಸರ್ಕಾರ ಆದೇಶ

Public TV
By Public TV
3 hours ago
drone camera captures footage of people gambling in bhadravati forest 19 detained
Crime

ಪೊಲೀಸರ ಕಣ್ತಪ್ಪಿಸಿ ಕಾಡಲ್ಲಿ ಜೂಜು – ಡ್ರೋನ್‌ ಕಣ್ಣಲ್ಲಿ ಸಿಕ್ಕಿಬಿದ್ದ ಗ್ಯಾಂಗ್‌, 19 ಮಂದಿ ವಶಕ್ಕೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?