Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅನುಯಾಯಿಗಳಿಗೆ ಬೆತ್ತದಿಂದ ಹೊಡೆದು, ಮೂತ್ರ ಕುಡಿಸಿದ ಸ್ವಯಂಘೋಷಿತ ಬಾಬಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಅನುಯಾಯಿಗಳಿಗೆ ಬೆತ್ತದಿಂದ ಹೊಡೆದು, ಮೂತ್ರ ಕುಡಿಸಿದ ಸ್ವಯಂಘೋಷಿತ ಬಾಬಾ

Latest

ಅನುಯಾಯಿಗಳಿಗೆ ಬೆತ್ತದಿಂದ ಹೊಡೆದು, ಮೂತ್ರ ಕುಡಿಸಿದ ಸ್ವಯಂಘೋಷಿತ ಬಾಬಾ

Public TV
Last updated: July 20, 2025 1:49 pm
Public TV
Share
1 Min Read
Self Styled Baba
SHARE

ಮುಂಬೈ: ಮಹಾರಾಷ್ಟ್ರದಲ್ಲಿ (Maharashtra) ಸ್ವಯಂಘೋಷಿತ ಬಾಬಾವೊಬ್ಬ ತನ್ನ ಅನುಯಾಯಿಗಳಿಗೆ ಬೆತ್ತದಿಂದ ಹೊಡೆದು, ಮೂತ್ರ ಕುಡಿಸುವ ಆಕ್ಷೇಪಾರ್ಹ ಆಚರಣೆ ನಡೆಸುತ್ತಿರುವುದು ಬಹಿರಂಗಗೊಂಡಿದೆ.

ಸಂಭಾಜಿನಗರ ಜಿಲ್ಲೆಯ ಶಿಯೂರ್‌ ಗ್ರಾಮದ ದೇವಾಲಯದಲ್ಲಿ ಈ ಬಾಬಾ ಕಾರ್ಯನಿರ್ವಹಿಸುತ್ತಿದ್ದಾರೆ. ಯಾವುದೇ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವುದಾಗಿ ಜನರನ್ನು ನಂಬಿಸಿ, ನಿಂದನೀಯ ಆಚರಣೆಗೆ ಒಳಪಡಿಸುವ ಕೆಲಸ ಮಾಡುತ್ತಿದ್ದಾರೆ. ಇದನ್ನೂ ಓದಿ: ಕೋಲ್ಕತ್ತಾ | ಬಾಯ್ಸ್ ಹಾಸ್ಟೆಲ್‌ನಲ್ಲಿ ಯುವತಿಯ ರೇಪ್ ಕೇಸ್ – ಬಾಗಲಕೋಟೆ ಆರೋಪಿಗೆ ಜಾಮೀನು

ಸಂಜಯ್ ಪಗರೆ ಹೆಸರಿನ ಬಾಬಾ, ಗ್ರಾಮಸ್ಥರಿಗೆ ತಾನು ಆತ್ಮಗಳನ್ನು ಭೂತೋಚ್ಚಾಟನೆ ಮಾಡುತ್ತೇನೆ, ಅವಿವಾಹಿತರಿಗೆ ಕಂಕಣ ಭಾಗ್ಯ ಕೂಡಿಬರುವಂತೆ ಮಾಡುತ್ತೇನೆ, ದಂಪತಿಗೆ ತನ್ನ ‘ಆಘೋರಿ’ ಆಚರಣೆಗಳ ಮೂಲಕ ಮಕ್ಕಳನ್ನು ಹೊಂದುವಂತೆ ಮಾಡುತ್ತೇನೆಂದು ನಂಬಿಸಿದ್ದಾರೆ.

ಅನುಯಾಯಿಗಳಿಗೆ ಬೆತ್ತದಿಂದ ಹೊಡೆಯುವುದು, ತನ್ನ ಬೂಟುಗಳನ್ನು ಅವರ ಬಾಯಿಯಲ್ಲಿ ಇಡುವುದು ಮಾಡಿದ್ದಾರೆ. ಹೀಗೆ ಹಲವಾರು ನಿಂದನೀಯ ಆಚರಣೆಗಳಿಗೆ ಒಳಪಡಿಸುತ್ತಿದ್ದಾರೆ. ಅಷ್ಟೇ ಅಲ್ಲ, ಆಧ್ಯಾತ್ಮಿಕ ಆಚರಣೆ ಭಾಗ ಎಂದು ಅನುಯಾಯಿಗಳಿಗೆ ತನ್ನ ಮೂತ್ರ ಕುಡಿಸಿರುವ ಘಟನೆಯೂ ನಡೆದಿದೆ ಎನ್ನಲಾಗಿದೆ. ಇದನ್ನೂ ಓದಿ: ಒಂದೇ ವಧುವನ್ನು ಮದುವೆಯಾದ ಸಹೋದರರು!

ಇಂತಹ ಆಚರಣೆಗಳನ್ನು ವಿರೋಧಿಸುವವರು ಸೀಕ್ರೆಟ್‌ ಕ್ಯಾಮೆರಾಗಳನ್ನು ಬಳಸಿಕೊಂಡು, ಬಾಬಾ ಆಚರಣೆಗಳನ್ನು ವೀಡಿಯೋ ಮಾಡಿದ್ದಾರೆ. ಬಾಬಾ ವಿರುದ್ಧ ಪೊಲೀಸ್‌ ಠಾಣೆಗೆ ದೂರು ನೀಡಲಾಗಿದೆ. ಭಾರತೀಯ ದಂಡ ಸಂಹಿತೆಯಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

TAGGED:maharashtraSelf Styled Babaಮಹಾರಾಷ್ಟ್ರಸ್ವಯಂಘೋಷಿತ ಬಾಬಾ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Yadagiri Bus Fire
Bengaluru City

ಮುಖಾಮುಖಿ ಡಿಕ್ಕಿಯಾಗಿ ಧಗಧಗನೆ ಹೊತ್ತಿಯುರಿದ ಖಾಸಗಿ ಬಸ್‌, ಕಾರು – 7 ಮಂದಿ ಸಜೀವ ದಹನ

Public TV
By Public TV
7 minutes ago
Dharmasthala Temple
Dakshina Kannada

ಧರ್ಮಸ್ಥಳ ದೇವರ ದರ್ಶನ ಸಮಯದಲ್ಲಿ ಬದಲಾವಣೆ

Public TV
By Public TV
10 minutes ago
Bengaluru Sarjapura Murder
Bengaluru City

ಕುಡಿದ ಮತ್ತಲ್ಲಿ ಕಿರಿಕ್ – ತಲೆ ಮೇಲೆ ಕಲ್ಲು ಎತ್ತಿಹಾಕಿ ಸ್ನೇಹಿತನ ಕೊಲೆ

Public TV
By Public TV
10 minutes ago
karnataka trekking SOP
Bengaluru City

ರಾಜ್ಯದಲ್ಲಿ ಟ್ರೆಕ್ಕಿಂಗ್‌ಗೆ ಹೊಸ ಗೈಡ್‌ಲೈನ್ಸ್ – ಚಾರಣಿಗರ ಮೊಬೈಲ್‌ಗೆ ಟ್ರ್ಯಾಕಿಂಗ್ ಆ್ಯಪ್ ಕಡ್ಡಾಯ: ಈಶ್ವರ್ ಖಂಡ್ರೆ

Public TV
By Public TV
23 minutes ago
Weather 1
Bengaluru City

ಉರಿಬಿಸಿಲಿನ ಮಧ್ಯೆಯೂ ಏ.21ರವರೆಗೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

Public TV
By Public TV
38 minutes ago
Channapatna Wild Elephant Attack
Districts

ರಾತ್ರಿವೇಳೆ ಮನೆ ಬಾಗಿಲಿಗೆ ಬಂದ ಕಾಡಾನೆಗಳು – ಬೆಚ್ಚಿಬಿದ್ದ ಮನೆ ಮಾಲೀಕ

Public TV
By Public TV
47 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?