Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೆಇಎ ಕಾರ್ಯವೈಖರಿಗೆ ಮಹಾರಾಷ್ಟ್ರದ ಅಧಿಕಾರಿ ಸಮೀರ್ ಕುಮಾರ್ ಬಿಸ್ವಾಸ್ ಮೆಚ್ಚುಗೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೆಇಎ ಕಾರ್ಯವೈಖರಿಗೆ ಮಹಾರಾಷ್ಟ್ರದ ಅಧಿಕಾರಿ ಸಮೀರ್ ಕುಮಾರ್ ಬಿಸ್ವಾಸ್ ಮೆಚ್ಚುಗೆ

Bengaluru City

ಕೆಇಎ ಕಾರ್ಯವೈಖರಿಗೆ ಮಹಾರಾಷ್ಟ್ರದ ಅಧಿಕಾರಿ ಸಮೀರ್ ಕುಮಾರ್ ಬಿಸ್ವಾಸ್ ಮೆಚ್ಚುಗೆ

Public TV
Last updated: October 21, 2025 7:36 pm
Public TV
Share
2 Min Read
Maharastra Admissions Regulating Authority Chairman Samir Kumar Biswas Visits KEA
SHARE

– ಸೀಟು ಹಂಚಿಕೆ ಅಧ್ಯಯನಕ್ಕೆ 2ನೇ ಬಾರಿ ಭೇಟಿ

ಬೆಂಗಳೂರು: ಮಹಾರಾಷ್ಟ್ರ (Maharashtra) ಸರ್ಕಾರದ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶ ನಿಯಂತ್ರಣ ಪ್ರಾಧಿಕಾರದ ಅಧ್ಯಕ್ಷ ನಿವೃತ್ತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸಮೀರ್ ಕುಮಾರ್ ಬಿಸ್ವಾಸ್ (Samir Kumar Biswas) ಅವರು ಎರಡನೇ ಬಾರಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (KEA) ಮಂಗಳವಾರ (ಅ.21) ಭೇಟಿ ನೀಡಿದ್ದಾರೆ. ರಾಜ್ಯದಲ್ಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಮತ್ತು ಸೀಟು ಹಂಚಿಕೆ ಪ್ರಕ್ರಿಯೆ ಬಗ್ಗೆ ಪೂರ್ಣ ಮಾಹಿತಿ ಪಡೆದರು.

KEA Samir Kumar Biswas

ಪ್ರಾಧಿಕಾರದ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಅವರು ಪ್ರಾತ್ಯಕ್ಷಿಕೆ ಮೂಲಕ ಮಾಹಿತಿಯನ್ನು ನೀಡಿದರು. ವೈದ್ಯಕೀಯ, ಎಂಜಿನಿಯರಿಂಗ್, ಕೃಷಿ ವಿಜ್ಞಾನ, ನರ್ಸಿಂಗ್ ಹೀಗೆ ಒಟ್ಟು 21 ವಿವಿಧ ಬಗೆಯ ಕೋರ್ಸ್‌ಗಳಿಗೆ ಸೀಟು ಹಂಚಿಕೆಯನ್ನು ಕೆಇಎ ಏಕಕಾಲದಲ್ಲಿ ಮಾಡುತ್ತಿದ್ದು, ಅದರ ಪೂರ್ಣ ಮಾಹಿತಿಯನ್ನು ಗದ್ಯಾಳ ಅವರು ಬಿಸ್ವಾಸ್ ಅವರಿಗೆ ಎಳೆ ಎಳೆಯಾಗಿ ವಿವರಿಸಿದರು. ಇದನ್ನೂ ಓದಿ: PGCET: 2ನೇ ಸುತ್ತಿನ ಆಪ್ಷನ್ ಎಂಟ್ರಿ ಆರಂಭ – ಕೆಇಎ

#Maharastra Admissions Regulating Authority Chairman Visits #KEA.

ಮಹಾರಾಷ್ಟ್ರ ಸರ್ಕಾರದ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶ ನಿಯಂತ್ರಣ ಪ್ರಾಧಿಕಾರದ ಅಧ್ಯಕ್ಷರಾದ ನಿವೃತ್ತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸಮೀರ್ ಕುಮಾರ್ ಬಿಸ್ವಾಸ್ ಅವರು ಎರಡನೇ ಬಾರಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಮಂಗಳವಾರ ಭೇಟಿ ನೀಡಿ,… pic.twitter.com/6uKqOirYys

— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) October 21, 2025

ಬಿಸ್ವಾಸ್ ಅವರ ನೇತೃತ್ವದ ನಿಯೋಗ ಜೂನ್ 23ರಂದು ಕೂಡ ಕೆಇಎಗೆ ಭೇಟಿ ನೀಡಿ ಮಾಹಿತಿ ಪಡೆದಿತ್ತು. ಇವತ್ತಿನ ಭೇಟಿ ಎರಡನೇಯದಾಗಿದ್ದು ಅನೇಕ ಸಂದೇಹಗಳಿಗೆ ಪರಿಹಾರವನ್ನು ಬಿಸ್ವಾಸ್ ಅವರು ಪಡೆದರು.

ಮಹಾರಾಷ್ಟ್ರದಲ್ಲಿ ಒಟ್ಟು 61 ವಿವಿಧ ರೀತಿಯ ಕೋರ್ಸ್‌ಗಳಿಗೆ ಪ್ರತ್ಯೇಕವಾಗಿ ಪ್ರವೇಶ ಪರೀಕ್ಷೆ ಮತ್ತು ಸೀಟು ಹಂಚಿಕೆ ಪ್ರಕ್ರಿಯೆ ನಡೆಯುತ್ತಿದೆ. ಇದು ಅನಗತ್ಯ ವಿಳಂಬ ಹಾಗೂ ಗೊಂದಲಕ್ಕೂ ಕಾರಣವಾಗುತ್ತಿದೆ ಎನ್ನುವ ಕಾರಣಕ್ಕೆ ಕೆಇಎ ಮಾದರಿಯನ್ನು ಅಧ್ಯಯನ ನಡೆಸಲು ಬಿಸ್ವಾಸ್ ಅವರು ಬಂದಿದ್ದಾರೆ.

ಸೀಟು ಹಂಚಿಕೆ ಪ್ರಕ್ರಿಯೆ ಮಾತ್ರವಲ್ಲದೆ, ಸೀಟು ಸಿಕ್ಕ ನಂತರವೂ ಕಾಲೇಜುಗಳಿಗೆ ವರದಿ ಮಾಡಿಕೊಳ್ಳದ ಅಭ್ಯರ್ಥಿಗಳಿಗೆ ಏನೆಲ್ಲ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ? ದಾಖಲೆ ಪರಿಶೀಲನೆ ಹಾಗೂ ಛಾಯ್ಸ್ ದಾಖಲು ಇತ್ಯಾದಿ ಅಂಶಗಳ ಬಗ್ಗೆ ಬಿಸ್ವಾಸ್ ಅವರು ಮಾಹಿತಿ ಪಡೆದರು. ಅಲ್ಲದೇ, ಈ ಕುರಿತ ಸರ್ಕಾರಿ ಅಧಿಸೂಚನೆಗಳನ್ನೂ ಅವರು ಪಡೆದರು. ಕಾಲಕಾಲಕ್ಕೆ ಅಭ್ಯರ್ಥಿಗಳ ಹಿತದೃಷ್ಟಿಯಿಂದ ಕೈಗೊಂಡ ಕ್ರಮಗಳು ವಿನೂತನವಾಗಿವೆ ಎಂದು ಪ್ರಾಧಿಕಾರದ ಬಗ್ಗೆ ಬಿಸ್ವಾಸ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಇದನ್ನೂ ಓದಿ: ಬಿ.ಎಸ್ಸಿ. ನರ್ಸಿಂಗ್, ಬಿ.ಫಾರ್ಮ, ಫಾರ್ಮ-ಡಿ ಅಂತಿಮ ಸುತ್ತಿನ ಸೀಟು ಹಂಚಿಕೆಗೆ ಆಪ್ಷನ್ ಎಂಟ್ರಿಗೆ ಅವಕಾಶ- ಕೆಇಎ

TAGGED:KEAmaharashtraSamir Kumar Biswas
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

Vaibhav Sooryavanshi
Cricket

ಗುವಾಹಟಿಯಲ್ಲಿ ಸರಿಸಾಟಿಯಿಲ್ಲದ ವೈಭವ್‌ ಪ್ರದರ್ಶನ – ಆರ್‌ಸಿಬಿ ʻಜೋಶ್‌ʼಗೆ ಸೋಲಿನ ಪೆಟ್ಟು, ರಾಜಸ್ಥಾನ್‌ಗೆ 6 ವಿಕೆಟ್‌ ಜಯ

Public TV
By Public TV
5 hours ago
Bidar Eshwar Khandre
Bidar

ಬೀದರ್‌ನ ವಿವಿಧ ಮಠಗಳಿಗೆ ಸರ್ಕಾರದ ದೇಣಿಗೆ ವಿತರಿಸಿದ ಈಶ್ವರ್‌ ಖಂಡ್ರೆ‌‌

Public TV
By Public TV
6 hours ago
Dharwad 1
Dharwad

ಧಾರವಾಡ | ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆ

Public TV
By Public TV
6 hours ago
Donald Trump Angry
Latest

ಮದ್ದುಗುಂಡುಗಳನ್ನ ಯುದ್ಧನೌಕೆಗೆ ತುಂಬಿಸ್ತಿದ್ದೇವೆ – ಮಾತುಕತೆಗೆ ಒಪ್ಪದಿದ್ರೆ ಇರಾನ್‌ ಮೇಲೆ ಭೀಕರ ದಾಳಿ: ಟ್ರಂಪ್‌ ಕೊನೇ ವಾರ್ನಿಂಗ್‌

Public TV
By Public TV
6 hours ago
Artemis 2 Crew
Latest

5 ದಶಕಗಳ ಬಳಿಕ ಚಂದ್ರಯಾನ ಕೈಗೊಂಡಿದ್ದ ಆರ್ಟೆಮಿಸ್-2 ತಂಡ ಶನಿವಾರ ಭೂಮಿಗೆ

Public TV
By Public TV
7 hours ago
andhra girl death
Latest

ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಮೂವರು ಸಾವು – ಕ್ಯಾಮೆರಾ ಮುಂದೆಯೇ ಪ್ರಾಣಬಿಟ್ಟ ಯುವತಿಯರು

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?