Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cricket

ಧೋನಿಯ ಆ ಒಂದು ಮಾತಿನಿಂದ ನನ್ನ ಕ್ರಿಕೆಟ್ ಜೀವನ ಬದಲಾಯಿತು: ಪಾಂಡ್ಯ

Public TV
Last updated: June 18, 2022 5:25 pm
Public TV
Share
1 Min Read
HARDIK PANDYA AND DHONI
SHARE

ಮುಂಬೈ: ಟೀಂ ಇಂಡಿಯಾದ ಆಲ್‍ರೌಂಡರ್ ಹಾರ್ದಿಕ್ ಪಾಂಡ್ಯ ಐಪಿಎಲ್‍ನಲ್ಲಿ ಉತ್ತಮ ಪ್ರದರ್ಶನ ನೀಡಿ ಟೀಂ ಇಂಡಿಯಾಗೆ ಕಂಬ್ಯಾಕ್ ಮಾಡಿದ್ದಾರೆ. ಇದೀಗ ತಮ್ಮ ಉತ್ತಮ ಪ್ರದರ್ಶನಕ್ಕೆ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ನೀಡಿದ ಆ ಒಂದು ಸಲಹೆ ನೆರವಾಗಿದೆ ಎಂದು ಪಾಂಡ್ಯ ಸ್ಮರಿಸಿಕೊಂಡಿದ್ದಾರೆ.

HARDIK PANDYA

ನಾನು ಧೋನಿ ಬಳಿ ಕೇಳಿದೆ ನೀವು ಒತ್ತಡದ ಸಮಯದಲ್ಲಿ ಯಾವ ರೀತಿ ಆ ಒತ್ತಡವನ್ನು ನಿಭಾಯಿಸುತ್ತಿರಿ. ಈ ಪ್ರಶ್ನೆಗೆ ಉತ್ತರಿಸಿದ ಧೋನಿ, ನಾವು ನಮ್ಮ ಸ್ಕೋರ್ ಬಗ್ಗೆ ಚಿಂತಿಸಬಾರದು ತಂಡಕ್ಕೆ ಎಷ್ಟು ಸ್ಕೋರ್ ಅವಶ್ಯಕತೆ ಇದೆ ಅದರತ್ತ ಗಮನ ಹರಿಸಬೇಕು ಎಂದಿದ್ದರು. ಈ ಮಾತು ನನಗೆ ಸ್ಪೂರ್ತಿ ನೀಡಿತು ಎಂದಿದ್ದಾರೆ. ಇದನ್ನೂ ಓದಿ: ನಾಳೆ IND Vs SA ಹೈ ಓಲ್ಟೇಜ್ ಮ್ಯಾಚ್ – ಬೆಂಗ್ಳೂರಿನತ್ತ ಎಲ್ಲರ ಚಿತ್ತ

HARDIK PANDYA AND DHONI 1

ಪಾಂಡ್ಯ 2021ರ ಟಿ20 ವಿಶ್ವಕಪ್ ಬಳಿಕ ಫಿಟ್‍ನೆಸ್ ಸಮಸ್ಯೆಯಿಂದ ಟೀಂ ಇಂಡಿಯಾದಿಂದ ಹೊರಗುಳಿದಿದ್ದರು. ಆ ಬಳಿಕ ಐಪಿಎಲ್‍ನಲ್ಲಿ ಭರ್ಜರಿ ಪ್ರದರ್ಶನ ತೋರಿ ನಾಯಕನಾಗಿ ಗುಜರಾತ್ ತಂಡವನ್ನು ಚಾಂಪಿಯನ್ ಪಟ್ಟಕ್ಕೆ ಏರಿಸಿದ್ದರು. ನಂತರ ಭಾರತ ತಂಡಕ್ಕೆ ಮರು ಆಯ್ಕೆಗೊಂಡ ಪಾಂಡ್ಯ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ 4 ಪಂದ್ಯಗಳಿಂದ ಕ್ರಮವಾಗಿ 31, 9, 31, 46 ಸೇರಿ ಒಟ್ಟು 117 ರನ್ ಬಾರಿಸಿ ತಂಡಕ್ಕೆ ಅಗತ್ಯ ಬಿದ್ದಾಗ ರನ್ ಏರಿಸುವ ಮೂಲಕ ನೆರವಾಗಿ ಭರ್ಜರಿ ಕಂಬ್ಯಾಕ್ ಮಾಡಿದ್ದಾರೆ. ಇದನ್ನೂ ಓದಿ: 2026ರ ಫಿಫಾ ವಿಶ್ವಕಪ್‌ಗೆ ಮೂರು ರಾಷ್ಟ್ರಗಳ ಆತಿಥ್ಯ – 32 ರಾಷ್ಟ್ರಗಳ 48 ತಂಡಗಳು ಭಾಗಿ

ಪಾಂಡ್ಯ ಆಫ್ರಿಕಾ ಸರಣಿಯಲ್ಲಿ ಮಿಂಚುತ್ತಿದ್ದಂತೆ ಇದೀಗ ಮುಂದಿನ ಐರ್ಲೆಂಡ್ ಸರಣಿಗೆ ಭಾರತ ತಂಡದ ನಾಯಕತ್ವವನ್ನು ನೀಡಲಾಗಿದೆ. ಈ ಮೂಲಕ ಪಾಂಡ್ಯ ತಂಡದ ಶಕ್ತಿಯಾಗಿ ರೂಪುಗೊಳ್ಳುತ್ತಿದ್ದಾರೆ.

Live Tv

TAGGED:cricketerHardik Pandyams dhoniTeam indiaಟೀಂ ಇಂಡಿಯಾಮಹೇಂದ್ರ ಸಿಂಗ್ ಧೋನಿಹಾರ್ದಿಕ್ ಪಾಂಡ್ಯ
Share This Article
Facebook Whatsapp Whatsapp Telegram

You Might Also Like

Man washed away in Cauvery river while taking a photo Srirangapatna 2
Karnataka

ಫೋಟೋ ತೆಗೆದುಕೊಳ್ಳುವಾಗ ಜಾರಿ ಬಿದ್ದು ಕಾವೇರಿ ನದಿಯಲ್ಲಿ ಕೊಚ್ಚಿ ಹೋದ ವ್ಯಕ್ತಿ

Public TV
By Public TV
19 minutes ago
Queens Premier League Ramya QPL
Cinema

ಕ್ವೀನ್ ಪ್ರಿಮಿಯರ್ ಲೀಗ್‌ಗೆ ರಮ್ಯಾ ಅಂಬಾಸಿಡರ್ : ಲೋಗೋ ಲಾಂಚ್ ಮಾಡಿದ ಸ್ಯಾಂಡಲ್ವುಡ್ ಕ್ವೀನ್

Public TV
By Public TV
30 minutes ago
Nidhi Subbaiah
Cinema

ರಶ್ಮಿಕಾ ಹೇಳಿದ್ರೆ ಅದು ನಿಜ ಆಗೋಲ್ಲ – ನಿಧಿ ಸುಬ್ಬಯ್ಯ ಕೌಂಟರ್

Public TV
By Public TV
39 minutes ago
A.R Rahaman
Cinema

ʻಕಿಲ್ಲರ್‌ʼ ಚಿತ್ರಕ್ಕೆ ರೆಹಮಾನ್‌ ಮ್ಯೂಸಿಕ್‌ – ಗನ್‌ ಮಾದರಿಯ ಗಿಟಾರ್‌ ಹಿಡಿದು ಪೋಸ್‌ ಕೊಟ್ಟ ಸಂಗೀತ ದಿಗ್ಗಜ!

Public TV
By Public TV
1 hour ago
Nelamangala
Bengaluru City

ಮಾಜಿ ಲವ್ವರ್‌ಗೆ ಅಶ್ಲೀಲ ಸಂದೇಶ – ರೇಣುಕಾಸ್ವಾಮಿ ಕೊಲೆ ಕೇಸ್‌ ಉಲ್ಲೇಖಿಸಿ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಗ್ಯಾಂಗ್‌

Public TV
By Public TV
4 hours ago
Mysuru
Crime

ಮೈಸೂರಿನಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ; ಇಬ್ಬರು ಮಹಿಳೆಯರು ಸೇರಿ 6 ಜನ ವಶಕ್ಕೆ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?