Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ ನೀಡಿ – ಲಕ್ಷ್ಮೇಶ್ವರದಲ್ಲಿ ತೀವ್ರಗೊಂಡ ರೈತರ ಪ್ರತಿಭಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ ನೀಡಿ – ಲಕ್ಷ್ಮೇಶ್ವರದಲ್ಲಿ ತೀವ್ರಗೊಂಡ ರೈತರ ಪ್ರತಿಭಟನೆ

Districts

ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ ನೀಡಿ – ಲಕ್ಷ್ಮೇಶ್ವರದಲ್ಲಿ ತೀವ್ರಗೊಂಡ ರೈತರ ಪ್ರತಿಭಟನೆ

Public TV
Last updated: December 1, 2025 8:50 pm
Public TV
Share
1 Min Read
Maize growers stage protests in Laxmeshwar Gadag 2
SHARE

ಗದಗ: ಮೆಕ್ಕೆಜೋಳ (Maize) ಬೆಂಬಲ ಬೆಲೆ ಹಾಗೂ ಖರೀದಿ ಕೇಂದ್ರ ಆರಂಭಿಸುವಂತೆ ಆಗ್ರಹಿಸಿ ಗದಗ ಜಿಲ್ಲೆಯ ಲಕ್ಷ್ಮೇಶ್ವರ (Laxmeshwar) ಪಟ್ಟಣದಲ್ಲಿ ರೈತರ ಪ್ರತಿಭಟನೆ (Farmers Protest) ತೀವ್ರಗೊಂಡಿದೆ.

ಕಳೆದ 18 ದಿನಗಳಿಂದ ಸಮಗ್ರ ರೈತ ಸಂಘಟನೆಗಳ ಒಕ್ಕೂಟದಿಂದ ರೈತರು ಹೋರಾಟ ನಡೆಸುತ್ತಿದ್ದಾರೆ. ಇಂದು ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಟಯರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ನಡು ರಸ್ತೆಯಲ್ಲಿ ಟಯರ್ ಗೆ ಬೆಂಕಿ ಹಚ್ಚಿದ್ದರಿಂದ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತವಾಯಿತು. ಪ್ರಯಾಣಿಕರು ಪರದಾಡಿದರು.

Maize growers stage protests in Laxmeshwar Gadag 1

ಶೀಘ್ರದಲ್ಲೆ ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ, ಖರೀದಿ ಕೇಂದ್ರ ಪ್ರಾರಂಭಿಸದಿದ್ದರೆ ಉಗ್ರವಾದ ಹೋರಾಟ ಮಾಡುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಸ್ಥಳಕ್ಕೆ ಗದಗ ಎಸ್ಪಿ ರೋಹನ್ ಜಗದೀಶ್ ಆಗಮಿಸಿ ಅನ್ನದಾತರನ್ನು ಮನವೊಲಿಸಲು ಮುಂದಾದರು. ಇದನ್ನೂ ಓದಿ:  ರಾಜ್ಯದ ಐದು ಜಿಲ್ಲೆಗಳಲ್ಲಿ ಅಂತರ್ಜಲದ ವಿಪರೀತ ಬಳಕೆ

ಕಳೆದ ಮೂರು ದಿನಗಳಿಂದ ಉಪವಾಸ ಸತ್ಯಾಗ್ರಹಕ್ಕೆ ಮುಂದಾದ ಗವಿಮಠದ ಕುಮಾರ ಮಹಾರಾಜ್ ಸ್ವಾಮಿಜಿ ಅಸ್ವಸ್ಥರಾಗಿದ್ದಾರೆ. ಹೋರಾಟದ ವೇದಿಕೆಯಲ್ಲಿ ಮಲಗಿ ವಿಶ್ರಾಂತಿ ಪಡೆಯುತ್ತಿದ್ದಾರೆ. ನನ್ನ ಪ್ರಾಣ ಹೋದರೂ ಪರವಾಗಿಲ್ಲ ಹೋರಾಟ ವೇದಿಕೆಯಿಂದ ಕದಲುವುದಿಲ್ಲ. ರೈತರಿಗೆ ನ್ಯಾಯ ಸಿಗುವವರೆಗೆ ವೇದಿಕೆಯಿಂದ ತೆರಳುವುದಿಲ್ಲ. ಚಿಕಿತ್ಸೆ ಸಹ ಪಡೆಯುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

TAGGED:Farmers protestgadagLaxmeshwarmaizeಗದಗರೈತರ ಪ್ರತಿಭಟನೆಲಕ್ಷ್ಮೇಶ್ವರ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Yemen Missile
Latest

ಇಸ್ರೇಲ್‌ – ಅಮೆರಿಕ Vs ಇರಾನ್‌ ಯುದ್ಧಕ್ಕೆ ಯೆಮನ್‌ ಎಂಟ್ರಿ – ಇಸ್ರೇಲ್‌ ಮೇಲೆ ಫಸ್ಟ್‌ ಟೈಂ ಮಿಸೈಲ್‌ ದಾಳಿ

Public TV
By Public TV
5 minutes ago
Bengaluru Police
Bengaluru City

ಬೆಂಗಳೂರಿಂದ ತಿರುಪತಿಗೆ ಹೊರಟಿದ್ದ ಕಾರು ಅಪಘಾತ; ಅಪ್ಪ-ಅಮ್ಮ, 4 ವರ್ಷದ ಮಗು ಸ್ಥಳದಲ್ಲೇ ಸಾವು

Public TV
By Public TV
25 minutes ago
Ramanagara Accident
Crime

ಲಾರಿಗೆ ಬೈಕ್ ಡಿಕ್ಕಿ – ಸ್ಥಳದಲ್ಲೇ ಇಬ್ಬರು ವಿದ್ಯಾರ್ಥಿಗಳು ದುರ್ಮರಣ

Public TV
By Public TV
31 minutes ago
MS Dhoni
Cricket

CSK ಫ್ಯಾನ್ಸ್‌ಗೆ ಶಾಕ್‌ – ಐಪಿಎಲ್ 2026ರ ಮೊದಲೆರಡು ವಾರಗಳಲ್ಲಿ ಧೋನಿ ಆಡೋದು ಡೌಟ್

Public TV
By Public TV
43 minutes ago
NAMMA METRO 4
Bengaluru City

IPL ಪಂದ್ಯದ ದಿನ ತಡರಾತ್ರಿ 2ರವರೆಗೆ ಸಂಚಾರ ಅವಧಿ ವಿಸ್ತರಿಸಿದ ʻನಮ್ಮ ಮೆಟ್ರೋʼ

Public TV
By Public TV
2 hours ago
Udupi Fishing 2
Districts

ಮೀನುಗಾರಿಕೆಗೂ ತಟ್ಟಿದ ಮಧ್ಯಪ್ರಾಚ್ಯ ಯುದ್ಧದ ಬಿಸಿ; ಇಂಧನ ಸಂಕಷ್ಟ, ಆಳ ಸಮುದ್ರ ಮೀನುಗಾರಿಕೆಗೆ ಆತಂಕ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?