Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಾಸನ ಜಿಲ್ಲೆಯಲ್ಲಿ ಪ್ರಮುಖ ರೈಲುಗಳ ಸಂಚಾರ ರದ್ದು – ಸುಬ್ರಹ್ಮಣ್ಯ, ಮಂಗಳೂರು, ಕಾರವಾರಕ್ಕೆ ಸಂಚಾರದಲ್ಲಿ ವ್ಯತ್ಯಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಹಾಸನ ಜಿಲ್ಲೆಯಲ್ಲಿ ಪ್ರಮುಖ ರೈಲುಗಳ ಸಂಚಾರ ರದ್ದು – ಸುಬ್ರಹ್ಮಣ್ಯ, ಮಂಗಳೂರು, ಕಾರವಾರಕ್ಕೆ ಸಂಚಾರದಲ್ಲಿ ವ್ಯತ್ಯಯ

Dakshina Kannada

ಹಾಸನ ಜಿಲ್ಲೆಯಲ್ಲಿ ಪ್ರಮುಖ ರೈಲುಗಳ ಸಂಚಾರ ರದ್ದು – ಸುಬ್ರಹ್ಮಣ್ಯ, ಮಂಗಳೂರು, ಕಾರವಾರಕ್ಕೆ ಸಂಚಾರದಲ್ಲಿ ವ್ಯತ್ಯಯ

Public TV
Last updated: May 17, 2025 2:16 pm
Public TV
Share
1 Min Read
Train
SHARE

ಹಾಸನ: ಸುರಕ್ಷತೆ ಮತ್ತು ವಿದ್ಯುದ್ದೀಕರಣ ಕಾಮಗಾರಿ ಹಿನ್ನೆಲೆಯಲ್ಲಿ ಹಾಸನ (Hassan) ಜಿಲ್ಲೆಯಲ್ಲಿ ಓಡಾಡುವ ಪ್ರಮುಖ ರೈಲುಗಳ ಸಂಚಾರವನ್ನು ಕೆಲ ದಿನಗಳ ಕಾಲ ರದ್ದು ಮಾಡಿ ರೈಲ್ವೆ ಇಲಾಖೆ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಸಕಲೇಶಪುರ-ಸುಬ್ರಹ್ಮಣ್ಯ ಮಾರ್ಗದಲ್ಲಿ ಜೂನ್ 1 ರಿಂದ ನವೆಂಬರ್ 1 ರವರೆಗೆ ಬಂದ್ ಆಗಲಿದ್ದು, ಮೇ 31 ರಿಂದ ನವೆಂಬರ್ 1 ರವರೆಗೆ ಪ್ರತಿ ಶನಿವಾರ ಸಂಚರಿಸುವ ಯಶವಂತಪುರ-ಮಂಗಳೂರು ಎಕ್ಸ್ಪ್ರೆಸ್ ಸಂಚಾರವನ್ನು (ರೈಲು ಸಂಖ್ಯೆ 16539) ರದ್ದು ಮಾಡಲಾಗಿದೆ. ಜೂನ್ 1 ರಿಂದ ನವೆಂಬರ್ 2 ರವರೆಗೆ ಪ್ರತಿ ಭಾನುವಾರ ಮಂಗಳೂರು-ಯಶವಂತಪುರ ಸಾಪ್ತಾಹಿಕ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16540), ಜೂನ್ 1 ರಿಂದ ಅಕ್ಟೋಬರ್ 30 ರವರೆಗೆ ಮಂಗಳವಾರ, ಗುರುವಾರ ಮತ್ತು ಭಾನುವಾರ ಸಂಚರಿಸುವ ಯಶವಂತಪುರ-ಮಂಗಳೂರು ಜಂಕ್ಷನ್ ಟ್ರೈ-ವೀಕ್ಲಿ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16575) ಮತ್ತು ಜೂನ್ 2 ರಿಂದ ಅಕ್ಟೋಬರ್ 31 ರವರೆಗೆ ಸೋಮವಾರ, ಬುಧವಾರ ಮತ್ತು ಶುಕ್ರವಾರ ಸಂಚರಿಸುವ ಮಂಗಳೂರು-ಯಶವಂತಪುರ ಟ್ರೈ-ವೀಕ್ಲಿ ಎಕ್ಸ್ಪ್ರೆಸ್ ಕೂಡ ತುರ್ತು ಕಾಮಗಾರಿಗಾಗಿ (ರೈಲು ಸಂಖ್ಯೆ 16576) ರದ್ದು ಮಾಡಲಾಗಿದೆ. ಇದನ್ನೂ ಓದಿ: ಇಂದಿನಿಂದ 5 ದಿನ 3 ಗಂಟೆಗಳ ಕಾಲ ಹೆಬ್ಬಾಳ ಫ್ಲೈಓವರ್ ಬಂದ್

ಇದಲ್ಲದೇ ಜೂನ್ 2 ರಿಂದ ಅಕ್ಟೋಬರ್ 31 ರವರೆಗೆ ಸೋಮವಾರ, ಬುಧವಾರ ಮತ್ತು ಶುಕ್ರವಾರ ಸಂಚರಿಸುವ ಯಶವಂತಪುರ-ಕಾರವಾರ ಟ್ರೈ-ವೀಕ್ಲಿ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16515) ರೈಲು ಮತ್ತು ಜೂನ್ 3 ರಿಂದ ನವೆಂಬರ್ 1, ರವರೆಗೆ ಮಂಗಳವಾರ, ಗುರುವಾರ ಮತ್ತು ಶನಿವಾರ ಸಂಚರಿಸುವ ಕಾರವಾರ-ಯಶವಂತಪುರ ಟ್ರೈ-ವೀಕ್ಲಿ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16516) ರೈಲುಗಳ ಸಂಚಾರವನ್ನು ರದ್ದು ಮಾಡಲಾಗಿದೆ.

TAGGED:hassankarwarMangalurutrainಕಾರವಾರಮಂಗಳೂರುರೈಲುಹಾಸನ
Share This Article
Facebook Whatsapp Whatsapp Telegram

Cinema news

Singer Mangli
ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? – ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ; FIR ದಾಖಲು
Bengaluru City Cinema Crime Latest Top Stories
Duniya Vijay 1
ನಟ ದುನಿಯಾ ವಿಜಯ್ ಸೇರಿ 20 ಮಂದಿಗೆ ಬಾಗಲೂರು ಪೊಲೀಸರಿಂದ ನೋಟಿಸ್‌?
Cinema Latest Main Post Sandalwood
high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema

You Might Also Like

Siddaramaiah 1
Bidar

ನಮ್ಮ ಸರ್ಕಾರದ ಪರವಾಗಿ ಬರೆಯಿರಿ ಅಂತ ಈವರೆಗೂ ನಾನು ಯಾರನ್ನೂ ಕೇಳಿಲ್ಲ‌: ಸಿಎಂ

Public TV
By Public TV
15 minutes ago
Modi Rahul Gandhi
Latest

ಅಪರೂಪದ ಕ್ಷಣ; ಮೋದಿ-ರಾಹುಲ್‌ ಮುಖಾಮುಖಿ, ಕುತೂಹಲ ಹೆಚ್ಚಿಸಿದ ಮಾತುಕತೆ

Public TV
By Public TV
23 minutes ago
HD Kumaraswamy 2
Bengaluru City

ಒಂದು ಬಾರಿ ಅಧಿಕಾರ ಕೊಟ್ಟರೆ ರಾಜ್ಯಕ್ಕೆ ಹಿಡಿದಿರೋ ಗ್ರಹಣ ಮುಕ್ತ ಮಾಡ್ತೇನೆ: ಕುಮಾರಸ್ವಾಮಿ

Public TV
By Public TV
52 minutes ago
Iran Flight
Latest

ವಿಮಾನದ ಸೀಟಲ್ಲಿ ಮೃತ ವಿದ್ಯಾರ್ಥಿಗಳ ಫೋಟೋ, ರಕ್ತದಲ್ಲಿ ಮಿಂದ ಬ್ಯಾಗ್‌ನೊಂದಿಗೆ ಇಸ್ಲಾಮಾಬಾದ್‌ಗೆ ಬಂದ ಇರಾನ್‌ ನಿಯೋಗ

Public TV
By Public TV
1 hour ago
Vaibhav Sooryavanshi and virat kohli
Cricket

RCB ವಿರುದ್ಧ ಅಬ್ಬರದ ಬ್ಯಾಟಿಂಗ್ – ವೈಭವ್ ಆಟಕ್ಕೆ ವಿರಾಟ್ ಕೊಹ್ಲಿ ಮೆಚ್ಚುಗೆ

Public TV
By Public TV
2 hours ago
Digital Arrest
Belgaum

ಬೆಳಗಾವಿ ಉದ್ಯಮಿಗೆ ಡಿಜಿಟಲ್‌ ಅರೆಸ್ಟ್‌ – 15 ಕೋಟಿ ವಂಚಿಸಿದ್ದ ಇಬ್ಬರು ಅರೆಸ್ಟ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?