Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಕ್ಕಳು ಇಷ್ಟಪಟ್ಟು ತಿನ್ನುವ ರೆಸಿಪಿ – ಕಾರ್ನ್ ಚೀಸ್ ಸ್ಯಾಂಡ್‌ವಿಚ್ ಮಾಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Food | ಮಕ್ಕಳು ಇಷ್ಟಪಟ್ಟು ತಿನ್ನುವ ರೆಸಿಪಿ – ಕಾರ್ನ್ ಚೀಸ್ ಸ್ಯಾಂಡ್‌ವಿಚ್ ಮಾಡಿ

Food

ಮಕ್ಕಳು ಇಷ್ಟಪಟ್ಟು ತಿನ್ನುವ ರೆಸಿಪಿ – ಕಾರ್ನ್ ಚೀಸ್ ಸ್ಯಾಂಡ್‌ವಿಚ್ ಮಾಡಿ

Public TV
Last updated: April 27, 2023 8:19 am
Public TV
Share
2 Min Read
Corn Cheese Sandwich 2
SHARE

ಇದೀಗ ಬೇಸಿಗೆ ರಜೆಯ ಕಾಲ. ಮಕ್ಕಳು ಯಾವಾಗಲೂ ಮನೆಯಲ್ಲೇ ಇರುವಾಗ ರುಚಿರುಚಿಯಾದ ಅಡುಗೆಗಳಿಗೆ ಹಠ ಹಿಡಿಯುತ್ತಲೇ ಇರುತ್ತಾರೆ. ಇಂತಹ ಸಂದರ್ಭದಲ್ಲಿ ಹೊಸ ಹೊಸ ಅಡುಗೆಗಳನ್ನು ಮಾಡಿ ಮಕ್ಕಳನ್ನು ತೃಪ್ತಿಪಡಿಸುವುದು ಪೋಷಕರಿಗಂತೂ ಸವಾಲೇ ಸರಿ. ನಾವಿಂದು ಹೇಳಿಕೊಡುತ್ತಿರುವ ರೆಸಿಪಿಯನ್ನು ಮಕ್ಕಳು ಇಷ್ಟಪಟ್ಟು ಸವಿಯುತ್ತಾರೆ. ಇಂದಿನ ರೆಸಿಪಿ ಕಾರ್ನ್ ಚೀಸ್ ಸ್ಯಾಂಡ್‌ವಿಚ್ (Corn Cheese Sandwich) ಆಗಿದ್ದು, ಇದನ್ನು ಕೇವಲ ಮಕ್ಕಳೇ ಏಕೆ? ಮನೆಯ ಎಲ್ಲಾ ಸದಸ್ಯರಿಗೂ ಮಾಡಿ ಬಡಿಸಿ. ಎಲ್ಲರೂ ಇದನ್ನು ಖಂಡಿತಾ ಇಷ್ಟಪಡುತ್ತಾರೆ. ಹಾಗಿದ್ದರೆ ಕಾರ್ನ್ ಚೀಸ್ ಸ್ಯಾಂಡ್‌ವಿಚ್ ಮಾಡೋದು ಹೇಗೆಂದು ನೋಡಿಕೊಂಡು ಬರೋಣ.

Corn Cheese Sandwich

ಬೇಕಾಗುವ ಪದಾರ್ಥಗಳು:
ಬ್ರೆಡ್ ಸ್ಲೈಸ್ – 6
ಪುದೀನಾ ಚಟ್ನಿ – ಅಗತ್ಯಕ್ಕೆ ತಕ್ಕಂತೆ
ಬೆಣ್ಣೆ – ಅಗತ್ಯಕ್ಕೆ ತಕ್ಕಂತೆ
ತುರಿದ ಚೀಸ್ – ಅಗತ್ಯಕ್ಕೆ ತಕ್ಕಂತೆ (ಕ್ರೀಮ್ ಚೀಸ್, ಸ್ಯಾಂಡ್‌ವಿಚ್ ಸ್ಪ್ರೆಡ್, ಮೆಯೋನೀಸ್ ಬಳಸಬಹುದು)
ಸ್ಲೈಸ್ ಚೀಸ್ – 6
ಬೇಯಿಸಿದ ಸ್ವೀಟ್ ಕಾರ್ನ್ – ಮುಕ್ಕಾಲು ಕಪ್
ಸಣ್ಣಗೆ ಹೆಚ್ಚಿದ ಈರುಳ್ಳಿ – ಕಾಲು ಕಪ್
ಸಣ್ಣಗೆ ಹೆಚ್ಚಿದ ಕ್ಯಾಪ್ಸಿಕಮ್ – 2-3 ಟೀಸ್ಪೂನ್
ಟೊಮೆಟೊ ಕೆಚಪ್ – 1-2 ಟೀಸ್ಪೂನ್
ಕರಿಮೆಣಸಿನ ಪುಡಿ – ಅರ್ಧ ಟೀಸ್ಪೂನ್
ಉಪ್ಪು – ರುಚಿಗೆ ತಕ್ಕಷ್ಟು ಇದನ್ನೂ ಓದಿ: ಉಳಿದ ಇಡ್ಲಿಗಳಿಂದ ಮಾಡಿ ಇಡ್ಲಿ ಮಂಚೂರಿಯನ್

Corn Cheese Sandwich 1

ಮಾಡುವ ವಿಧಾನ:
* ಮೊದಲಿಗೆ ಒಂದು ಮಿಕ್ಸಿಂಗ್ ಬೌಲ್‌ನಲ್ಲಿ ಬೇಯಿಸಿ ತಣ್ಣಗಾಗಿಸಿದ ಸ್ವೀಟ್ ಕಾರ್ನ್ ತೆಗೆದುಕೊಳ್ಳಿ. ಅದಕ್ಕೆ ಕ್ಯಾಪ್ಸಿಕಮ್ ಹಾಗೂ ಈರುಳ್ಳಿ ಹಾಕಿ ಮಿಶ್ರಣ ಮಾಡಿ.
* ಅದಕ್ಕೆ ತುರಿದ ಚೀಸ್, ಟೊಮೆಟೊ ಕೆಚಪ್, ಕರಿ ಮೆಣಸಿನಪುಡಿ ಹಾಗೂ ಉಪ್ಪು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ. ಈ ಸ್ಟಫಿಂಗ್ ಅನ್ನು ಪಕ್ಕಕ್ಕಿಡಿ.
* ಈಗ ಬ್ರೆಡ್ ಸ್ಲೈಸ್‌ಗಳನ್ನು ತೆಗೆದುಕೊಂಡು, ಅದರ ಒಂದು ಬದಿಯಲ್ಲಿ ಒಂದೊಂದು ಟೀಸ್ಪೂನ್‌ನಷ್ಟು ಪುದೀನಾ ಚಟ್ನಿಯನ್ನು ಚೆನ್ನಾಗಿ ಹರಡಿಕೊಳ್ಳಿ.
* ಈಗ 3 ಬ್ರೆಡ್‌ಗಳನ್ನು ಪಕ್ಕಕ್ಕಿರಿಸಿ, ಉಳಿದ 3 ಬ್ರೆಡ್‌ಗಳ ಮೇಲೆ ಒಂದೊಂದೇ ಸ್ಲೈಸ್ ಚೀಸ್ ಅನ್ನು ಇರಿಸಿ.
* ಈಗ ತಯಾರಿಸಿಟ್ಟಿರುವ ಸ್ಟಫಿಂಗ್ ಮಿಶ್ರಣವನ್ನು ಒಂದೆರಡು ಟೀಸ್ಪೂನ್‌ಗಳಷ್ಟು ಬ್ರೆಡ್ ಸ್ಲೈಸ್‌ಗಳ ಮೇಲೆ ಹರಡಿ.
* ಅವುಗಳ ಮೇಲೆ ಉಳಿದ ಸ್ಲೈಸ್ ಚೀಸ್‌ಗಳನ್ನಿರಿಸಿ, ಪಕ್ಕಕ್ಕಿಟ್ಟಿದ್ದ ಬ್ರೆಡ್‌ಗಳನ್ನು ಅವುಗಳ ಮೇಲಿಸಿ.
* ಈಗ ಪ್ಯಾನ್ ಅನ್ನು ಬಿಸಿ ಮಾಡಿ ಅದರಲ್ಲಿ ಬೆಣ್ಣೆ ಹಾಕಿ, ಅವುಗಳ ಮೇಲೆ ಸ್ಯಾಂಡ್‌ವಿಚ್‌ಗಳನ್ನು ಇರಿಸಿ ಎರಡೂ ಬದಿ ರೋಸ್ಟ್ ಮಾಡಿಕೊಳ್ಳಿ.
* ಸ್ಯಾಂಡ್‌ವಿಚ್‌ಗಳು ಗೋಲ್ಡನ್ ಬ್ರೌನ್ ಬಣ್ಣ ಬಂದ ಬಳಿಕ ಅವುಗಳನ್ನು ತವಾದಿಂದ ತೆಗೆದು ಚಾಕುವಿನ ಸಹಾಯದಿಂದ ಅರ್ಧಕ್ಕೆ ಕತ್ತರಿಸಿ.
* ಇದೀಗ ಕಾರ್ನ್ ಚೀಸ್ ಸ್ಯಾಂಡ್‌ವಿಚ್ ತಯಾರಾಗಿದ್ದು, ಟೊಮೆಟೊ ಕೆಚಪ್‌ನೊಂದಿಗೆ ಸವಿಯಲು ಮಕ್ಕಳಿಗೆ ನೀಡಿ. ಇದನ್ನೂ ಓದಿ: ಟೇಸ್ಟಿ ಪುದಿನಾ ಆಲೂ ಫ್ರೈ ನಿಮಗಾಗಿ

TAGGED:Corn Cheese Sandwichrecipeಕಾರ್ನ್ ಚೀಸ್ ಸ್ಯಾಂಡ್‌ವಿಚ್ರೆಸಿಪಿ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

F16 Fighter Jet
Latest

ಅಮೆರಿಕದ ಮತ್ತೊಂದು F-16 ಜೆಟ್‌ ಹೊಡೆದುರುಳಿಸಿದ ಇರಾನ್‌; ವಿಶ್ವವಿದ್ಯಾಲಯಗಳನ್ನ ಉಡಾಯಿಸೋದಾಗಿ ಬೆದರಿಕೆ

Public TV
By Public TV
25 minutes ago
Siddaramaiah 4
Districts

ನ್ಯಾಯ ವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು: ಸಿದ್ದರಾಮಯ್ಯ

Public TV
By Public TV
36 minutes ago
Alok Kumar
Bengaluru City

`ಜೈಲಲ್ಲಿ ಮೊಬೈಲ್ ಕೊಟ್ಟಿದ್ದೇ ಅಲೋಕ್ ಕುಮಾರ್’ – ವಿಡಿಯೋ ಮಾಡಿ ಹರಿಬಿಟ್ಟಿದ್ದ ವಿಚಾರಣಾಧೀನ ಕೈದಿಗಳು

Public TV
By Public TV
37 minutes ago
Kolara 3
Districts

ಕೋಲಾರದಲ್ಲಿ ಶೋಭಯಾತ್ರೆ – ಇಂದಿನಿಂದ 7 ದಿನ ಶ್ರೀ ಕಾಲರುದ್ರ ಮಹಾಯಜ್ಞ

Public TV
By Public TV
59 minutes ago
Gurugram Thar Accident Kills Garndfather and grandsons
Crime

ನಡೆದುಕೊಂಡು ಹೋಗುತ್ತಿದ್ದವರಿಗೆ ಥಾರ್ ಡಿಕ್ಕಿ – ಅಜ್ಜ, ಇಬ್ಬರು ಮೊಮ್ಮಕ್ಕಳು ದುರ್ಮರಣ

Public TV
By Public TV
1 hour ago
indian LPG Tankers
Latest

ಹಾರ್ಮುಜ್‌ ದಾಟಲು ಗ್ರೀನ್‌ ಸಿಗ್ನಲ್‌ – ಭಾರತಕ್ಕೆ ಬಂತು LPG ಟ್ಯಾಂಕರ್‌, ಪೈನ್‌ ಗ್ಯಾಸ್‌ ಹೊತ್ತ ಮತ್ತೆರಡು ಹಡಗು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?