Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಾರತದಲ್ಲೇ ತಯಾರಾಗಲಿದೆ ರಫೇಲ್‌ ಹ್ಯಾಮರ್‌ – ಈ ಕ್ಷಿಪಣಿಯ ವಿಶೇಷತೆ ಏನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಭಾರತದಲ್ಲೇ ತಯಾರಾಗಲಿದೆ ರಫೇಲ್‌ ಹ್ಯಾಮರ್‌ – ಈ ಕ್ಷಿಪಣಿಯ ವಿಶೇಷತೆ ಏನು?

Bengaluru City

ಭಾರತದಲ್ಲೇ ತಯಾರಾಗಲಿದೆ ರಫೇಲ್‌ ಹ್ಯಾಮರ್‌ – ಈ ಕ್ಷಿಪಣಿಯ ವಿಶೇಷತೆ ಏನು?

Public TV
Last updated: February 17, 2026 9:50 pm
Public TV
Share
2 Min Read
IAF Rafale main
SHARE

ಬೆಂಗಳೂರು: ಮೇಕ್‌ ಇನ್‌ ಇಂಡಿಯಾಗೆ (Make In India) ಮತ್ತಷ್ಟು ಬಲ ಬಂದಿದ್ದು ಇನ್ನು ಮುಂದೆ ರಫೇಲ್‌ (Rafale) ಯುದ್ಧ ವಿಮಾನಗಳಿಗೆ ಬಳಸುವ ಹ್ಯಾಮರ್‌ ಕ್ಷಿಪಣಿ (HAMMER Missile) ಭಾರತದಲ್ಲೇ ತಯಾರಾಗಲಿದೆ.

ಬೆಂಗಳೂರಿನಲ್ಲಿ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಮತ್ತು ಫ್ರಾನ್ಸಿನ ರಕ್ಷಣಾ ಸಚಿವೆ ಕ್ಯಾಥರೀನ್ ವೌಟ್ರಿನ್ ಹ್ಯಾಮರ್ ಕ್ಷಿಪಣಿಗಳ ತಯಾರಿಕೆಯ ಕುರಿತು ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಸೇನಾ ಅಧಿಕಾರಿಗಳ ಪರಸ್ಪರ ನಿಯೋಜನೆ ಮತ್ತು 10 ವರ್ಷಗಳ ರಕ್ಷಣಾ ಸಹಕಾರ ಒಪ್ಪಂದವನ್ನು ನವೀಕರಿಸಿದ್ದೇವೆ ಎಂದು ರಾಜನಾಥ್‌ ಸಿಂಗ್‌ ಎಕ್ಸ್‌ನಲ್ಲಿ ಹೇಳಿದ್ದಾರೆ.

Delighted to have hosted Ms Catherine Vautrin, Minister of the Armed Forces and Veterans Affairs of France today in Bengaluru on her maiden visit to India.

Shared my thoughts on a wide range of issues with a special focus on defence industrial cooperation and emerging… pic.twitter.com/bebNsxx3QU

— Rajnath Singh (@rajnathsingh) February 17, 2026

ಭಾರತ್‌ ಎಲೆಕ್ಟ್ರಾನಿಕ್ಸ್‌ (BEL)  ಮತ್ತು ಫ್ರಾನ್ಸ್‌ನ ಸಫ್ರಾನ್ ಎಲೆಕ್ಟ್ರಾನಿಕ್ಸ್ (Safran Electronics & Defence) ಜಂಟಿ ಹೂಡಿಕೆಯಲ್ಲಿ ಹ್ಯಾಮರ್‌ ವೆಪನ್‌ ಸಿಸ್ಟಂ ಪ್ರಾಜೆಕ್ಟ್‌ ರೂಪುಗೊಂಡಿದೆ. ಎರಡು ಸಂಸ್ಥೆಗಳು 50:50 ಇಕ್ವಿಟಿ ಪಾಲುದಾರಿಕೆ ಹೊಂದಿದೆ.

ಜಂಟಿ ಉದ್ಯಮದ ಮಂಡಳಿಯಲ್ಲಿ ಬಿಇಎಲ್ ಮತ್ತು ಸಫ್ರಾನ್ ಕಂಪನಿಯ ಇಬ್ಬರು ನಿರ್ದೇಶಕರು ಇರಲಿದ್ದಾರೆ.

HAMMER Missile Rafale

ಹ್ಯಾಮರ್ ಕ್ಷಿಪಣಿ ವಿಶೇಷತೆ ಏನು?
ರಫೇಲ್ ಯುದ್ಧ ವಿಮಾನಗಳಲ್ಲಿಈ ಕ್ಷಿಪಣಿಯನ್ನು ಬಳಕೆ ಮಾಡಲಾಗುತ್ತಿದ್ದು ಅತ್ಯಂತ ನಿಖರವಾಗಿ ಗುರಿ ತಲುಪಬಹುದಾಗಿದೆ. ಸುಮಾರು 60-70 ಕಿಲೋ ಮೀಟರ್ ದೂರದವರೆಗೆ ನಿಖರ ದಾಳಿ ನಡೆಸುವ ಸಾಮರ್ಥ್ಯ ಹೊಂದಿದೆ.

ಪರಿಣಾಮಕಾರಿಯಾಗಿ ಪರ್ವತ ಪ್ರದೇಶಗಳು, ಶತ್ರುಗಳ ಬಲಿಷ್ಠ ಬಂಕರ್‌ಗಳು, ಸೇನಾನೆಲೆ, ಕಟ್ಟಡಗಳನ್ನು ಧ್ವಂಸಗೊಳಿಸುತ್ತದೆ. ಫೈರ್ ಅಂಡ್ ಫರ್ಗೆಟ್- ಒಮ್ಮೆ ಗುರಿಯನ್ನು ಲಾಕ್ ಮಾಡಿ ಕ್ಷಿಪಣಿ ಹಾರಿಸಿದರೆ ನಿಖರವಾಗಿ ಗುರಿ ಮುಟ್ಟುತ್ತದೆ.  ಇದನ್ನೂ ಓದಿ: ವಾಯುಸೇನೆಗೆ 114 ರಫೇಲ್‌ ವಿಮಾನ – ಅತಿದೊಡ್ಡ ರಕ್ಷಣಾ ಖರೀದಿಗೆ ಅನುಮತಿ

ಸ್ಥಿರ ಮತ್ತು ಚಲಿಸುವ ಎರಡೂ ರೀತಿಯ ಗುರಿಗಳನ್ನು ನಾಶಪಡಿಸಬಲ್ಲ ಸಾಮರ್ಥ್ಯ ಹೊಂದಿರುವುದು ವಿಶೇಷ. ಹಗಲು ಮತ್ತು ರಾತ್ರಿ ಸೇರಿದಂತೆ ಎಲ್ಲ ಹವಾಮಾನ ಪರಿಸ್ಥಿತಿಗಳಲ್ಲಿ ಕಾರ್ಯನಿರ್ವಹಿಸುತ್ತದೆ.

ಒಂದು ರಫೇಲ್ ವಿಮಾನವು ಏಕಕಾಲದಲ್ಲಿ 6 ಹ್ಯಾಮರ್ ಕ್ಷಿಪಣಿಗಳನ್ನು ಹೊತ್ತೊಯ್ಯುತ್ತದೆ. ಒಂದೇ ಸಮಯದಲ್ಲಿ 6 ವಿಭಿನ್ನ ಗುರಿಗಳನ್ನು ಹೊಡೆದುರುಳಿಸಬಹುದು. ಪ್ರತೀ ಹ್ಯಾಮರ್ ತೂಕ 330 ಕೆಜಿ ಇರುತ್ತದೆ. ಪ್ರಸ್ತುತ ರಫೇಲ್‌ನಲ್ಲಿ ಬಳಸಲಾಗ್ತಿದ್ದು, ತೇಜಸ್‌ನಲ್ಲೂ ಬಳಸಬಹುದು.

ಹ್ಯಾಮರ್‌ ನಿರ್ಮಾಣಕ್ಕೆ ಕೈ ಹಾಕಿದ್ದು ಯಾಕೆ?
ಪ್ರಸ್ತುತ ಭಾರತದ ಬಳಿ 36 ರಫೇಲ್‌ ವಿಮಾನಗಳಿವೆ. ಆಪರೇಷನ್‌ ಸಿಂಧೂರದ ಸಮಯದಲ್ಲಿ ರಫೇಲ್‌ನಿಂದ ಹಾರಿಸಿದ್ದ ಹ್ಯಾಮರ್‌ ಕ್ಷಿಪಣಿ ಪಾಕ್‌ ಸೇನಾ ನೆಲೆಗಳನ್ನು ಮತ್ತು ಉಗ್ರರ ನೆಲೆಗಳನ್ನು ಧ್ವಂಸ ಮಾಡಿತ್ತು. ಇಲ್ಲಿಯವರೆಗೆ ಫ್ರಾನ್ಸ್‌ನಿಂದ ಈ ಕ್ಷಿಪಣಿಗಳನ್ನು ಆಮದು ಮಾಡಿಕೊಳ್ಳಲಾಗಿತ್ತು. ಆದರೆ ಇನ್ನು ಮುಂದೆ ಭಾರತವೇ ಈ ಹ್ಯಾಮರ್‌ ಕ್ಷಿಪಣಿಯನ್ನು ಅಭಿವೃದ್ಧಿ ಪಡಿಸಲಿದೆ.

TAGGED:BELfrancehammerindiaRafaleಭಾರತಭಾರತ್‌ ಎಲೆಕ್ಟ್ರಾನಿಕ್ಸ್‌ರಫೇಲ್ಹ್ಯಾಮರ್‌
Share This Article
Facebook Whatsapp Whatsapp Telegram

Cinema news

Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories
Udupi Kapu Marigudi Temple Actor Shashi Kumar
ಕಾಪು ದೇವಸ್ಥಾನಕ್ಕೆ ನಟ ಶಶಿಕುಮಾರ್ ಭೇಟಿ
Cinema Districts Karnataka Latest Top Stories Udupi

You Might Also Like

railway track copy
Crime

ಹಳಿ ಮೇಲೆ ಕೆಲಸ ಮಾಡುತ್ತಿದ್ದ ನೌಕರನಿಗೆ ರೈಲು ಡಿಕ್ಕಿ – ಗಂಭೀರ ಗಾಯ

Public TV
By Public TV
31 minutes ago
Delhi Building Fire
Latest

ದೆಹಲಿಯ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಅವಘಡ; 9 ಮಂದಿ ಸಾವು

Public TV
By Public TV
48 minutes ago
big shock to congress mla rajegowda karnataka high court orders re verification 279 postal votes of sringeri assembly constituency
Chikkamagaluru

ಶೃಂಗೇರಿ ಕ್ಷೇತ್ರದ ಅಂಚೆ ಮತ ಮರು ಎಣಿಕೆಯಲ್ಲಿ ಟ್ವಿಸ್ಟ್ – ಬಿಜೆಪಿ ಅಭ್ಯರ್ಥಿ ಜೀವರಾಜ್‌ಗೆ ಬಹುಮತ

Public TV
By Public TV
1 hour ago
CSK vs MI
Cricket

ಮುಂಬೈ ವಿರುದ್ಧ ಗೆದ್ದು ಐಪಿಎಲ್‌ನಲ್ಲಿ ಇತಿಹಾಸ ಬರೆದ ಸಿಎಸ್‌ಕೆ

Public TV
By Public TV
3 hours ago
astrologer tortures woman in ramanagara to send her obscene photo
Crime

30 ಲಕ್ಷ ಕೊಡ್ತೀನಿ, ವಿಶೇಷ ಪೂಜೆಗೆ ಬೆತ್ತಲೆ ಫೋಟೋ ಕಳಿಸು – ಮಹಿಳೆಗೆ ಜ್ಯೋತಿಷಿ ಟಾರ್ಚರ್‌

Public TV
By Public TV
3 hours ago
csk
Cricket

ಚೆನ್ನೈಗೆ 8 ವಿಕೆಟ್‌ಗಳ ಭರ್ಜರಿ ಜಯ – ಮುಂಬೈಗೆ ಪ್ಲೇ ಆಫ್‌ ಹಾದಿ ಬಹುತೇಕ ಬಂದ್‌!

Public TV
By Public TV
12 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?