Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜೋಳದ ಹಿಟ್ಟಿನಿಂದ ಮಾಡಿ ಸ್ಟಫ್ಡ್‌ ಪಡ್ಡು – ಸಖತ್‌ ಟೇಸ್ಟಿಯಾಗಿರುತ್ತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Food | ಜೋಳದ ಹಿಟ್ಟಿನಿಂದ ಮಾಡಿ ಸ್ಟಫ್ಡ್‌ ಪಡ್ಡು – ಸಖತ್‌ ಟೇಸ್ಟಿಯಾಗಿರುತ್ತೆ

Food

ಜೋಳದ ಹಿಟ್ಟಿನಿಂದ ಮಾಡಿ ಸ್ಟಫ್ಡ್‌ ಪಡ್ಡು – ಸಖತ್‌ ಟೇಸ್ಟಿಯಾಗಿರುತ್ತೆ

Public TV
Last updated: January 24, 2026 11:39 pm
Public TV
Share
1 Min Read
Paddu 2
SHARE

ಸಾಮಾನ್ಯವಾಗಿ ನಾವು ಅಕ್ಕಿ ಪಡ್ಡು, ರವೆ ಪಡ್ಡು ಮಾಡಿಕೊಳ್ಳುತ್ತೇವೆ. ಕೆಲವೊಮ್ಮೆ ಸ್ಟಫ್ಡ್‌ ಪಡ್ಡನ್ನು ಕೂಡ ಸಾವಿಸುತ್ತೇವೆ. ಇದರ ಹೊರತಾಗಿಯೂ ಕೆಲವು ವಿಭಿನ್ನ, ಸುಲಭವಾದ ಪಡ್ಡನ್ನು ತಯಾರಿಸಬಹುದು. ಆ ಪೈಕಿ ಜೋಳದ ಹಿಟ್ಟಿನ ಪಡ್ಡು ಕೂಡ ಒಂದು. ಒಮ್ಮೆ ತಯಾರಿಸಿ ನೋಡಿ, ನಿಜಕ್ಕೂ ಬಾಯಲ್ಲಿ ನೀರು ಬರುವಂತೆ ಮಾಡುತ್ತದೆ.

Paddu

ಬೇಕಾಗುವ ಪದಾರ್ಥಗಳು:
ಜೋಳದ ಹಿಟ್ಟು
ಉದ್ದಿನ ಬೇಳೆ
ಮೆಂತ್ಯ
ಉಪ್ಪು
ಎಣ್ಣೆ
ಸಾಸಿವೆ
ಕರಿಬೇವಿನ ಎಲೆ
ಹಸಿರು ಮೆಣಸಿನಕಾಯಿ
ಶುಂಠಿ
ಈರುಳ್ಳಿ

Paddu 1

ಮಾಡುವ ವಿಧಾನ:
ಮೊದಲಿಗೆ ಉದ್ದಿನಬೇಳೆ ಹಾಗೂ ಮೆಂತ್ಯವನ್ನು 4 ಗಂಟೆ ನೀರಿನಲ್ಲಿ ನೆನೆಸಿಡಿ. ಬಳಿಕ ಸ್ವಲ್ಪ ನೀರು ಸೇರಿಸಿ, ನುಣ್ಣನೆ ರುಬ್ಬಿಕೊಳ್ಳಿ. ರುಬ್ಬಿದ ಹಿಟ್ಟಿಗೆ ಜೋಳದ ಹಿಟ್ಟು ಹಾಗೂ ಉಪ್ಪು ಹಾಕಿ, ಮಿಶ್ರಣ ಮಾಡಿ. ಈ ಹಿಟ್ಟನ್ನು ರಾತ್ರಿ ತಯಾರಿಸಿ, , ಬೆಳಗ್ಗಿನವರೆಗೆ ಮುಚ್ಚಿಡಿ. ಬೆಳಗ್ಗೆ ನೀರು ಸೇರಿಸಿ, ಮಿಶ್ರಣ ಮಾಡಿ. ಈಗ ಎಣ್ಣೆ ಹಾಕಿ, ಬಳಿಕ ಸಾಸಿವೆ, ಉದ್ದಿನಬೇಳೆ ಹಾಕಿ, ಬಳಿಕ ಕರಿಬೇವಿನ ಎಲೆ, ಮೆಣಸಿನ ಕಾಯಿ, ಶುಂಠಿ ಹಾಗೂ ಈರುಳ್ಳಿ ಸೇರಿಸಿ, 2-3 ನಿಮಿಷ ಹುರಿಯಿರಿ. ಈಗ ಒಗ್ಗರಣೆಯನ್ನು ಹಿಟ್ಟಿಗೆ ಹಾಕಿ, ಮಿಶ್ರಣ ಮಾಡಿ.

ಬಳಿಕ ಪಡ್ಡು ಮಣೆಗೆ ಎಣ್ಣೆ ಸವರಿ, ಹಿಟ್ಟು ಅನ್ನು ಸುರಿದು ಮಧ್ಯಮ ಉರಿಯಲ್ಲಿ ಪಡ್ಡುಗಳನ್ನು ಬೇಯಿಸಿ.ಒಂದು 5 ನಿಮಿಷ ಬೇಯಿಸಿಕೊಂಡರೆ ಪಡ್ಡು ತಯಾರಾಗುತ್ತದೆ ಇದನ್ನು ಚಟ್ನಿಯೊಂದಿಗೆ ಸವಿಯಿರಿ.

TAGGED:breakfastCorn paddupadduVegಜೋಳದ ಹಿಟ್ಟುಪಡ್ಡು
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
7 hours ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
8 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
8 hours ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
9 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
9 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
9 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?