Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಮೆರಿಕ ಯುದ್ಧ ನೌಕೆಯಲ್ಲಿ ವೆನೆಜುವೆಲಾ ಅಧ್ಯಕ್ಷ – ಮೊದಲ ಚಿತ್ರ ಬಿಡುಗಡೆ ಮಾಡಿದ ಟ್ರಂಪ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಅಮೆರಿಕ ಯುದ್ಧ ನೌಕೆಯಲ್ಲಿ ವೆನೆಜುವೆಲಾ ಅಧ್ಯಕ್ಷ – ಮೊದಲ ಚಿತ್ರ ಬಿಡುಗಡೆ ಮಾಡಿದ ಟ್ರಂಪ್‌

Latest

ಅಮೆರಿಕ ಯುದ್ಧ ನೌಕೆಯಲ್ಲಿ ವೆನೆಜುವೆಲಾ ಅಧ್ಯಕ್ಷ – ಮೊದಲ ಚಿತ್ರ ಬಿಡುಗಡೆ ಮಾಡಿದ ಟ್ರಂಪ್‌

Public TV
Last updated: January 3, 2026 11:42 pm
Public TV
Share
2 Min Read
Nicolas Maduro 1
SHARE

ವಾಷಿಂಗ್ಟನ್: ವೆನೆಜುವೆಲಾ ಮೇಲಿಂದು ವೈಮಾನಿಕ ದಾಳಿ ನಡೆಸಿದ ಅಮೆರಿಕ, ಕೆಲವೇ ಗಂಟೆಗಳಲ್ಲಿ ವೆನೆಜುವೆಲಾ ಅಧ್ಯಕ್ಷ ನಿಕೋಲಸ್ ಮಡುರೊ (Nicolas Maduro) ಮತ್ತು ಅವರ ಪತ್ನಿ ಸಿಲಿಯಾ ಫ್ಲೋರ್ಸ್ ಅವರನ್ನು ಸೆರೆ ಹಿಡಿದಿರುವುದಾಗಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಪ್ರಕಟಿಸಿದ್ದರು. ಈ ಬೆಳವಣಿಗೆ ನಡೆದ ಕೆಲವೇ ಹೊತ್ತಿನಲ್ಲಿ ಅಮೆರಿಕದ ಯುದ್ಧನೌಕೆಯಲ್ಲಿ ನಿಕೋಲಸ್ ಮಡುರೊ ಇರುವ ಮೊದಲ ಚಿತ್ರವನ್ನ ಬಿಡುಗಡೆ ಮಾಡಿದ್ದಾರೆ.

ತನ್ನ ಸೋಷಿಯಲ್‌ ಮೀಡಿಯಾ ವೇದಿಕೆ, ಟ್ರೂತ್‌ ಸೋಷಿಯಲ್‌ನಲ್ಲಿ ಚಿತ್ರ ಬಿಡುಗಡೆ ಮಾಡಿರುವ ಟ್ರಂಪ್‌ ವೆನಿಜುವೆಲಾದ ಅಧ್ಯಕ್ಷನನ್ನ ನ್ಯೂಯಾರ್ಕ್‌ಗೆ ಕರೆದೊಯ್ಯಲಾಗುತ್ತಿದೆ, ಮಡುರೊ ಪತ್ನಿ ಯುಎಸ್‌ಎಸ್ ಐವೊ ಜಿಮಾದಲ್ಲಿದ್ದು, ಅವರೂ ನ್ಯೂಯಾರ್ಕ್‌ಗೆ ಹೋಗ್ತಿದ್ದಾರೆ ಅಂತ ತಿಳಿಸಿದ್ದಾರೆ. ಇದನ್ನೂ ಓದಿ: ಬಸ್‌ ಡ್ರೈವರ್‌ನಿಂದ ವೆನೆಜುವೆಲಾ ಅಧ್ಯಕ್ಷನಾಗುವವರೆಗೆ – ನಿಕೋಲಸ್ ಮಡುರೊ ಬದುಕಿನ ರೋಚಕ ಕಥೆ!

Nicolas Maduro

ಟ್ರಂಪ್‌ ಬಿಡುಗಡೆ ಮಾಡಿದ ಚಿತ್ರದಲ್ಲಿ ಇಂದು ಪದಚ್ಯುತಿಗೊಂಡ ಮಡುರೊ ಕೈಗೆ ಕೋಳ ಹಾಕಿರುವುದು ಹಾಗೂ ಕಣ್ಣಿಗೆ ಬಟ್ಟೆ ಕಟ್ಟಿ ಕೂರಿಸಿರುವುದು ಕಂಡುಬಂದಿದೆ. ಕುಡಿಯುವ ನೀರಿನ ಬಾಟಲ್‌ವೊಂದನ್ನ ಕೈನಲ್ಲಿ ಹಿಡಿದುಕೊಂಡಿದ್ದಾರೆ. ಇದನ್ನೂ ಓದಿ: Explainer | ಅಮೆರಿಕ, ರಷ್ಯಾದಲ್ಲಿ ಸೈಕ್ಲೋನ್‌ ಬಾಂಬ್‌ ಸ್ಫೋಟ – 1891ರಲ್ಲಿ ಕಂಡಿದ್ದ ಭಯಾನಕ ಪರಿಸ್ಥಿತಿ ಮತ್ತೆ ಮರುಕಳಿಸುತ್ತಾ?

ಈಗಾಗಲೇ ಅಮೆರಿಕ ಮಡುರೊ ವಿರುದ್ಧ ಮಾದಕ ದ್ರವ್ಯ, ಭಯೋತ್ಪಾದನಾ ಪಿತೂರಿ, ಕೊಕೇನ್‌ ಆಮದು ಪಿತೂರಿ, ಮಿಷಿನ್‌‌ ಗನ್‌ ಹಾಗೂ ವಿನಾಶಕಾರಿ ಸಾಧನಗಳನ್ನು ಹೊಂದಿರುವ ಪಿತೂರಿಗಳು ಸೇರಿ ಹಲವು ದೋಷಾರೋಪಗಳನ್ನ ಹೊರಿಸಿದೆ. ಇದನ್ನೂ ಓದಿ: ವೆನೆಜುವೆಲಾದ ಮೇಲೆ ಏರ್‌ಸ್ಟೈಕ್‌, ಅಧ್ಯಕ್ಷ ಸೆರೆ: ಟ್ರಂಪ್‌ ಘೋಷಣೆ

ಸತತ ಪ್ರಯತ್ನಗಳು ವಿಫಲವಾಗಿ ದಾಳಿ ಮಾಡಿದ ಅಮೆರಿಕ
2013ರಿಂದ ಸತತವಾಗಿ ವೆನೆಜುವೆಲಾದ ಅಧ್ಯಕ್ಷ ಸ್ಥಾನದಲ್ಲಿರುವ ಮಡುರೊ ಅವರ ಅಧಿಕಾರವನ್ನ ಟ್ರಂಪ್ ಆಡಳಿತ ಪ್ರಶ್ನಿಸುತ್ತಿದೆ. ಇತ್ತೀಚೆಗೆ, ಅಂದ್ರೆ 2024ರಲ್ಲಿ ವೆನೆಜುವೆಲಾದಲ್ಲಿ ನಡೆದಿರುವ ಚುನಾವಣೆಯು ನ್ಯಾಯಯುತವಾಗಿಲ್ಲ ಎಂಬುದು ಅಮೆರಿಕದ ವಾದ. ಹಲವಾರು ಚುನಾವಣಾ ಅಕ್ರಮಗಳನ್ನು ಎಸಗಿ ಮಡುರೊ ಅವರು ಅಧಿಕಾರಕ್ಕೆ ಪದೇ ಪದೇ ಬರುತ್ತಿದ್ದಾರೆ ಎಂಬುದು ಅಮೆರಿಕದ ವಾದ. ಅದೇ ಕಾರಣಕ್ಕಾಗಿ, ವೆನೆಜುವಲಾದ ಆಂತರಿಕ ವಿಚಾರಗಳಲ್ಲಿ ಅಮೆರಿಕ ಹಸ್ತಕ್ಷೇಪ ಮಾಡುತ್ತಾ, ಹಲವಾರು ರಾಜತಾಂತ್ರಿಕ ಪ್ರಯತ್ನಗಳು ಮತ್ತು ಆರ್ಥಿಕ ಒತ್ತಡಗಳನ್ನು ಹೇರುವ ಮೂಲಕ ಮಡುರೊ ಅವರನ್ನು ಅಧಿಕಾರದಿಂದ ಕೆಳಕ್ಕಿಳಿಸಲು ಅಮೆರಿಕ ಸತತವಾಗಿ ಪ್ರಯತ್ನಿಸುತ್ತಲೇ ಇದೆ. ಆ ಎಲ್ಲಾ ಪ್ರಯತ್ನಗಳು ವಿಫಲವಾಗಿದ್ದಕ್ಕೆ ಈಗ ನೇರವಾಗಿ ದಾಳಿ ನಡೆಸಲು ಮುಂದಾಗಿದೆ ಅಮೆರಿಕ.

TAGGED:donald trumpNicolas MaduroUS AirstrikeUSAVenezuelaಅಮೆರಿಕ ಏರ್‌ಸ್ಟ್ರೈಕ್‌ಡೊನಾಲ್ಡ್ ಟ್ರಂಪ್ನಿಕೋಲಸ್‌ ಮಡುರೋವೆನೆಜುವೆಲಾ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

Gautam Gambhir Suryakumar Yadav Jay Shah
Cricket

ಟೀಂ ಇಂಡಿಯಾ ಗೆಲುವಿನ ಬೆನ್ನಲ್ಲೇ ಹನುಮಾನ್‌ ದೇವಾಲಯಕ್ಕೆ ಸೂರ್ಯ, ಗಂಭೀರ್‌, ಜಯ್‌ ಶಾ ಭೇಟಿ

Public TV
By Public TV
23 minutes ago
Ishan Kishan
Cricket

ಬಾವನ ಸಾವಿನ ನೋವಿನಲ್ಲಿದ್ದರೂ ಟೀಂ ಇಂಡಿಯಾಗೆ ವಿಶ್ವಕಪ್‌ ಗೆಲುವಿನ ಸಂಭ್ರಮ ನೀಡಿದ ಇಶಾನ್‌ ಕಿಶನ್‌

Public TV
By Public TV
38 minutes ago
Ballari Student Crime
Bellary

ಬಳ್ಳಾರಿ | ವಿದ್ಯಾರ್ಥಿ ಹತ್ಯೆ ಕೇಸ್‌ – 30 ಗಂಟೆ ಕಳೆದ್ರೂ ಪತ್ತೆಯಾಗದ ಆರೋಪಿ ಬಾಲಕ

Public TV
By Public TV
50 minutes ago
Mojtaba Khamenei 1
Latest

ಖಮೇನಿ ಪುತ್ರ ಮೊಜ್ತಬಾ ನೂತನ ಸರ್ವೋಚ್ಚ ನಾಯಕ – ಇರಾನ್‌ನಿಂದ ಅಧಿಕೃತ ಘೋಷಣೆ

Public TV
By Public TV
1 hour ago
Gautam Gambhir with Sanju Samson
Cricket

ಟಿ20 ವಿಶ್ವಕಪ್‌ ಗೆಲುವನ್ನು ಆ ಇಬ್ಬರು ವ್ಯಕ್ತಿಗಳಿಗೆ ಅರ್ಪಿಸಿದ ಗೌತಮ್‌ ಗಂಭೀರ್‌

Public TV
By Public TV
2 hours ago
T20 World Cup Team India
Bidar

ಇತಿಹಾಸ ಬರೆದ ಟೀಂ ಇಂಡಿಯಾ – ರಾಜ್ಯದೆಲ್ಲೆಡೆ ಕ್ರೀಡಾಭಿಮಾನಿಗಳ ಸಂಭ್ರಮ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?