Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಗನಿಗಾಗಿ ಮತ್ತೆ ಒಂದಾದ್ರಾ ಮಲೈಕಾ-ಅರ್ಬಾಜ್? ಮಾಜಿ ಗಂಡನನ್ನು ತಬ್ಬಿಕೊಂಡ ನಟಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಮಗನಿಗಾಗಿ ಮತ್ತೆ ಒಂದಾದ್ರಾ ಮಲೈಕಾ-ಅರ್ಬಾಜ್? ಮಾಜಿ ಗಂಡನನ್ನು ತಬ್ಬಿಕೊಂಡ ನಟಿ

Bollywood

ಮಗನಿಗಾಗಿ ಮತ್ತೆ ಒಂದಾದ್ರಾ ಮಲೈಕಾ-ಅರ್ಬಾಜ್? ಮಾಜಿ ಗಂಡನನ್ನು ತಬ್ಬಿಕೊಂಡ ನಟಿ

Public TV
Last updated: January 27, 2023 7:36 pm
Public TV
Share
2 Min Read
malaika
SHARE

ಬಾಲಿವುಡ್ (Bollywood) ನಟ ಅರ್ಬಾಜ್ ಖಾನ್ (Arbaaz Khan) ಮತ್ತು ಮಲೈಕಾ ಅರೋರಾ (Malaika Arora) ಮತ್ತೆ ಸುದ್ದಿಯಲ್ಲಿದ್ದಾರೆ. ದಾರಿ ಮಧ್ಯೆ ಮಾಜಿ ಪತಿಯನ್ನ ಮಲೈಕಾ ಅರೋರಾ ತಬ್ಬಿಕೊಂಡಿದ್ದಾರೆ. ಈ ಕುರಿತ ವೀಡಿಯೋ ನೋಡಿ ಇವರಿಬ್ಬರು ಒಂದಾದ್ರಾ ಅಂತಾ ನೆಟ್ಟಿಗರು ಕನ್ಪ್ಯೂಸ್ ಆಗಿದ್ದಾರೆ.

malaikaಪ್ರೀತಿಸಿ ಮದುವೆಯಾಗಿದ್ದ ಮಲೈಕಾ ಅರೋರಾ ಮತ್ತು ಅರ್ಬಾಜ್ ಜೋಡಿ ಹಲವು ವರ್ಷಗಳ ಹಿಂದೆ ಡಿವೋರ್ಸ್ ಪಡೆದು ದೂರಾಗಿದ್ದರು. ಆದರೆ ತಮ್ಮ ಮಗನಿಗಾಗಿ ಪೋಷಕರಾಗಿ ಜವಾಬ್ದಾರಿಯನ್ನು ಅತ್ಯುತ್ತಮವಾಗಿ ನಿರ್ವಹಿಸುತ್ತಾರೆ. ಇದೀಗ ವೈರಲ್ ಆಗಿರುವ ವೀಡಿಯೋನೇ ಸಾಕ್ಷಿ. ಅಮೆರಿಕಾದಲ್ಲಿ ಶಿಕ್ಷಣ ಪಡೆಯುತ್ತಿರುವ ಅರ್ಹಾನ್, ಮುಂಬೈನ ವಿಮಾನ ನಿಲ್ದಾಣಕ್ಕೆ ಬಂದಾಗ ಪಾಲಕರಾಗಿ ಒಟ್ಟಿಗೆ ಬಂದು ಮಗನನ್ನ ಬರಮಾಡಿಕೊಂಡರು. ಈಗ ಮತ್ತೆ ದೂರದ ದೇಶಕ್ಕೆ ಕಳುಹಿಸುವಾಗ ಜೊತೆಯಾಗಿ ಹೋಗಿದ್ದಾರೆ. ಆಗ ಅರ್ಬಾಜ್ ಮತ್ತು ಮಲೈಕಾ ತಬ್ಬಿಕೊಂಡಿದ್ದಾರೆ. ಇದನ್ನೂ ಓದಿ: ರಮ್ಯಾ ವಿರುದ್ಧ ಮತ್ತೆ ಆರೋಪಗಳ ಸುರಿಮಳೆಗೈದ ನಟ ನರೇಶ್

 

View this post on Instagram

 

A post shared by Viral Bhayani (@viralbhayani)

ಹಾಗಾಗಿ ವೀಡಿಯೋ ಈಗ ಅನೇಕರ ಮನಮುಟ್ಟಿದೆ. ಇದಕ್ಕೆ ಪ್ರಭುದ್ಧತೆ ಎನ್ನುವುದು ಅಂತ ವೀಡಿಯೋಗೆ ನೆಟ್ಟಿಗರೊಬ್ಬರು ಕಾಮೆಂಟ್ ಮಾಡಿದ್ದಾರೆ. ಅವರಿಗೆ ಡಿವೋರ್ಸ್ (Divorce) ಆಗಿದೆ. ಇಬ್ಬರೂ ತಮ್ಮ ತಮ್ಮ ಬದುಕಿನ ದಾರಿಯಲ್ಲಿ ಮುಂದೆ ಸಾಗಿದ್ದಾರೆ. ಆದರೂ ಕೂಡ ಮಗನ ಸಲುವಾಗಿ ಅವರು ಒಂದಾಗುತ್ತಾರೆ. ಅಗತ್ಯ ಇದ್ದಾಗಲೆಲ್ಲ ಮಗನಿಗಾಗಿ ಜೊತೆಯಾಗುತ್ತಾರೆ. ಯಾರು ಏನೇ ಹೇಳಬಹುದು ಮಗನಿಗಾಗಿ ಇವರಿಬ್ಬರು ಉತ್ತಮ ಪೋಷಕರು ಎಂದು ನೆಟ್ಟಿಗರು ಕಾಮೆಂಟ್ ಮಾಡ್ತಿದ್ದಾರೆ.

 

View this post on Instagram

 

A post shared by Viral Bhayani (@viralbhayani)

ಮಲೈಕಾ ಅರೋರಾ ಹಾಗೂ ಅರ್ಬಾಜ್ ಖಾನ್ ಅವರು ಕಿತ್ತಾಡಿಕೊಂಡಿಲ್ಲ. ಇಬ್ಬರು ಗೌರವಯುತವಾಗಿ ನಡೆದುಕೊಳ್ಳುವುದನ್ನು ಇವರನ್ನು ನೋಡಿ ಕಲಿಯಬೇಕು ಎಂದು ಹಲವು ಅಭಿಮಾನಿಗಳು ತಮ್ಮ ಅನಿಸಿಕೆ ತಿಳಿಸಿದ್ದಾರೆ. ಅರ್ಬಾಜ್ ಅವರಿಂದ ದೂರಾದ ಬಳಿಕ ಮಲೈಕಾ ಅರ್ಜುನ್ ಕಪೂರ್ (Arjun Kapoor) ಜೊತೆ ಎಂಗೇಜ್ ಆಗಿದ್ದಾರೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:Arbaaz KhanArjun KapoorbollywoodMalaika Aroraಅರ್ಜುನ್ ಕಪೂರ್ಅರ್ಬಾಜ್ ಖಾನ್ಬಾಲಿವುಡ್ಮಲೈಕಾ ಅರೋರಾ
Share This Article
Facebook Whatsapp Whatsapp Telegram

Cinema news

Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories

You Might Also Like

Mumbai Man Stabs 2 Security Guards After Asking Them To Recite The Kalma
Crime

ಮುಂಬೈನಲ್ಲಿ ‘ಪಹಲ್ಗಾಮ್’ ಮಾದರಿಯ ದಾಳಿ – ಕಲ್ಮಾ ಪಠಿಸದ ಇಬ್ಬರು ಹಿಂದೂಗಳಿಗೆ ಚಾಕು ಇರಿದ ದುಷ್ಕರ್ಮಿ

Public TV
By Public TV
30 minutes ago
watermelon 1
Food

ಊಟ ಮಾಡಿದ ತಕ್ಷಣ ಕಲ್ಲಂಗಡಿ ತಿನ್ನಬಾರದು ಯಾಕೆ?

Public TV
By Public TV
50 minutes ago
Mangaluru Blast Case The Shariq cooker bomb capable of blowing up the bus FSL Investigation report 1
Court

ಮಧ್ಯ ವಯಸ್ಸಲ್ಲಿ ಶಾರಿಕ್‌ ಹೊರಗೆ ಬಂದ್ರೆ ಅಪಾಯ – ಶಿಕ್ಷೆ ಪ್ರಮಾಣ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಲು NIA ಸಿದ್ಧತೆ

Public TV
By Public TV
1 hour ago
Prostitution
Bengaluru City

ರಸ್ತೆಯಲ್ಲಿ ನಿಂತು ವೇಶ್ಯವಾಟಿಕೆಗೆ ಪ್ರಚೋದನೆ – ಬೆಂಗ್ಳೂರಲ್ಲಿ 6 ವಿದೇಶಿ ಮಹಿಳೆಯರು ವಶಕ್ಕೆ

Public TV
By Public TV
2 hours ago
KN Rajanna
Bengaluru City

ಪದತ್ಯಾಗಕ್ಕೂ ಸಿದ್ಧರಿದ್ದಾರೆ ಸಿದ್ದರಾಮಯ್ಯ – ಮುಂದೆ ದಲಿತರು ಸಿಎಂ ಆಗ್ಬೇಕು: ರಾಜಣ್ಣ ಸ್ಫೋಟಕ ಹೇಳಿಕೆ

Public TV
By Public TV
2 hours ago
Vachanananda Swamiji Managuli Sangabasava Swamiji
Davanagere

ನಾನು ಪಂಚಮಸಾಲಿ ಪೀಠಕ್ಕೆ ಬರೋದು ಭಕ್ತರಿಗೆ ಬಿಟ್ಟ ವಿಚಾರ: ಮನಗುಳಿ ಸಂಗನಬಸವ ಶ್ರೀ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?