Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಅಪ್ರಾಪ್ತ ಬಾಲಕಿಯರ ಮುಂದೆ ಗುಪ್ತಾಂಗ ಪ್ರದರ್ಶನ – ಮಲಯಾಳಂ ನಟ ಶ್ರೀಜಿತ್ ರವಿ ಅರೆಸ್ಟ್

Public TV
Last updated: July 7, 2022 11:05 am
Public TV
Share
1 Min Read
Sreejith Ravi
SHARE

ತಿರುವನಂತಪುರಂ: ಅಪ್ರಾಪ್ತ ಬಾಲಕಿಯರ ಮುಂದೆ ಗುಪ್ತಾಂಗ ಪ್ರದರ್ಶಿಸಿದ ಆರೋಪದಡಿ ಮಲಯಾಳಂ ನಟ ಶ್ರೀಜಿತ್ ರವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಹಿರಿಯ ನಟ ಟಿ.ಜಿ. ರವಿ ಅವರ ಪುತ್ರರಾಗಿರುವ ಶ್ರೀಜಿತ್ ರವಿ ವಿರುದ್ಧ ಇದೀಗ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜುಲೈ 4 ರಂದು ತ್ರಿಶೂರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಇಬ್ಬರು ಅಪ್ರಾಪ್ತ ಬಾಲಕಿಯರು ನಿಂತಿದ್ದ ವೇಳೆ ತನ್ನ ಕಾರಿನಲ್ಲಿ ಕುಳಿತಿದ್ದ ಶ್ರೀಜಿತ್ ಕಾರಿನಿಂದ ಕೆಳಗಿಳಿದು ಗುಪ್ತಾಂಗವನ್ನು ಪ್ರದರ್ಶಿಸಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆ ನಡೆಸಿದ ನಂತರ ಪೊಲೀಸರು ರವಿ ಅವರನ್ನು ಬಂಧಿಸಿದ್ದಾರೆ. ಇದನ್ನೂ ಓದಿ:ಎನ್.ಎಫ್.ಟಿ (NFT) ಮಾರುಕಟ್ಟೆಗೆ ಕನ್ನಡದ ಮತ್ತೊಬ್ಬ ಸೂಪರ್ ಸ್ಟಾರ್ ಎಂಟ್ರಿ

ಶ್ರೀಜಿತ್ ರವಿ ಈ ರೀತಿ ವರ್ತಿಸಿರುವುದು ಇದೇ ಮೊದಲೆನಲ್ಲ. ಈ ಹಿಂದೆಯೂ ಇದೇ ರೀತಿ ಪ್ರಕರಣ ಶ್ರೀಜಿತ್ ರವಿ ಮೇಲೆ ದಾಖಲಾಗಿತ್ತು. ಪಾಲಕ್ಕಾಡ್‍ನಲ್ಲಿ 14 ಮಂದಿ ಶಾಲಾ ವಿದ್ಯಾರ್ಥಿನಿಯರ ಗುಂಪಿನ ನಡುವೆ ಸಾರ್ವಜನಿಕವಾಗಿ ತಮ್ಮ ಗುಪ್ತಾಂಗ ಪ್ರದರ್ಶಿಸಿದ್ದರು. ಈ ವೇಳೆಯೂ ಶ್ರೀಜಿತ್ ರವಿ ಅವರನ್ನು ಬಂಧಿಸಲಾಗಿತ್ತು. ನಂತರ ಜಾಮೀನು ನೀಡಲಾಗಿತ್ತು. ಇದನ್ನೂ ಓದಿ:  ಕಾಳಿ ಕೈಯಲ್ಲಿ ಸಿಗರೇಟು ವಿವಾದ – ಹಿಂದೂಗಳ ಕ್ಷಮೆ ಕೋರಿದ ಟೊರೆಂಟೊ ಮ್ಯೂಸಿಯಂ

Live Tv
[brid partner=56869869 player=32851 video=960834 autoplay=true]

TAGGED:girlkeralapoliceSreejith Raviಕೇರಳಪೊಲೀಸರುಬಾಲಕಿಶ್ರೀಜಿತ್ ರವಿ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Darshan Pavithra Gowda 1
ಗಟ್ಟಿಯಾದ ಬ್ಲಾಂಕೆಟ್‌, ದಿಂಬು, ನೈಟ್ ಡ್ರೆಸ್ ಬೇಕು – ಜೈಲಲ್ಲಿರೋ ದರ್ಶನ್ ಹೊಸ ಬೇಡಿಕೆ
Bengaluru City Cinema Latest Top Stories
Sudeep 1
ಅಮ್ಮನ ಹೆಸರಿನಲ್ಲಿ ಸುದೀಪ್ ಹಸಿರು ಕ್ರಾಂತಿ
Cinema Latest Sandalwood
Vishnu memorial
ಅಭಿಮಾನ್‌ ಸ್ಟುಡಿಯೋ ಜಮೀನು ವಿವಾದ – ವಿಷ್ಣುಸೇನಾ ಸಮತಿಯಿಂದ ಅರಣ್ಯ ಸಚಿವರ ಭೇಟಿ
Cinema Latest Sandalwood Top Stories
SUDEEP
ಕಿಚ್ಚನ ಬರ್ತ್‌ಡೇ ಸೆಲಬ್ರೇಷನ್‌ಗೆ ಸ್ಥಳ, ಟೈಮಿಂಗ್ ಫಿಕ್ಸ್!
Cinema Latest Sandalwood Top Stories
Mangalapuram‌ movie
ರಿಷಿ ಹೊಸ ಸಿನಿಮಾಗೆ ಮುಹೂರ್ತ: ಬಿಗ್ ಬಾಸ್ ಸ್ಪರ್ಧಿ ನಾಯಕಿ
Cinema Latest Sandalwood Top Stories

You Might Also Like

HMT Land 1
Court

ಎಪಿಸಿಸಿಎಫ್ ಆರ್. ಗೋಕುಲ್ ಅಮಾನತು ರದ್ದುಗೊಳಿಸಿದ CAT

Public TV
By Public TV
3 hours ago
Nagmohan Das Siddaramaiah
Bengaluru City

ಬಿಬಿಎಂಪಿ‌ ವ್ಯಾಪ್ತಿಯ ಕಾಮಗಾರಿಗಳಲ್ಲಿ ಭಾರೀ ಭ್ರಷ್ಟಾಚಾರ ಆರೋಪ: ತನಿಖಾ ವರದಿ ಪಡೆದ ಸಿಎಂ

Public TV
By Public TV
3 hours ago
Kodagu 1
Bagalkot

ಕೊಡಗು | ʻಪ್ರವಾಸಿಗರಿಗೆ ಹುಡ್ಗೀರು, ಆಂಟಿಯರು ಲಭ್ಯವಿದ್ದಾರೆʼ ಅಂತ ಪೋಸ್ಟ್‌ – ಬಾಗಲಕೋಟೆ ಯುವಕ ಅರೆಸ್ಟ್‌

Public TV
By Public TV
4 hours ago
Tumakuru Operation Sindoor Vijayotsava
Districts

Tumakuru | ಆಪರೇಷನ್ ಸಿಂಧೂರ ವಿಜಯೋತ್ಸವ

Public TV
By Public TV
4 hours ago
Rahul Gandhi 4
Latest

ತನ್ನ ವಿರುದ್ಧ ಕಪ್ಪು ಬಾವುಟ ಪ್ರದರ್ಶಿಸಿದವರಿಗೆ ಸಿಹಿ ತಿಂಡಿ ಕೊಟ್ಟ ರಾಹುಲ್ ಗಾಂಧಿ

Public TV
By Public TV
4 hours ago
Jayanth Mahalakshmi Ganja Allegation
Bengaluru City

ಜಯಂತ್ ಗಾಂಜಾ ಮಾರಾಟ ಮಾಡ್ತಿದ್ರು: ಮಹಿಳೆ ಆರೋಪ

Public TV
By Public TV
4 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?