Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಕೇರಳದಲ್ಲಿ ಸಂತ್ರಸ್ತ ನಟಿಯಿಂದ ಇಂದು ಸುದ್ದಿಗೋಷ್ಠಿ – ಕಹಿ ಘಟನೆಯಿಂದ ಹೊರಬಂದ ನಟಿ
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕೇರಳದಲ್ಲಿ ಸಂತ್ರಸ್ತ ನಟಿಯಿಂದ ಇಂದು ಸುದ್ದಿಗೋಷ್ಠಿ – ಕಹಿ ಘಟನೆಯಿಂದ ಹೊರಬಂದ ನಟಿ

Latest

ಕೇರಳದಲ್ಲಿ ಸಂತ್ರಸ್ತ ನಟಿಯಿಂದ ಇಂದು ಸುದ್ದಿಗೋಷ್ಠಿ – ಕಹಿ ಘಟನೆಯಿಂದ ಹೊರಬಂದ ನಟಿ

Public TV
Last updated: February 26, 2017 9:03 am
Public TV
Share
1 Min Read
actress
SHARE

ತಿರುವನಂತಪುರಂ: ಇವತ್ತು ಕೇರಳದಲ್ಲಿ ಅಪಹರಣ ಹಾಗೂ ಅತ್ಯಾಚಾರಕ್ಕೆ ಒಳಗಾಗಿರುವ ಸಂತ್ರಸ್ತ ನಟಿ ಸುದ್ದಿಗೋಷ್ಠಿ ನಡೆಸಲಿದ್ದಾರೆ.

ಘಟನೆ ಬಳಿಕ ತೀವ್ರ ನೊಂದಿದ್ದ ನಟಿ ಇಂದು ಮಾಧ್ಯಮಗಳ ಮುಂದೆ ಪ್ರತ್ಯಕ್ಷವಾಗುತ್ತಿದ್ದಾರೆ. ಫೆಬ್ರವರಿ 17ರ ರಾತ್ರಿ ನಡೆದ ಘಟನೆ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಟಿ ಹೊರ ಹಾಕಲಿದ್ದಾರೆ. ಶನಿವಾರದಂದೇ ಸುದ್ದಿಗೋಷ್ಠಿ ನಡೆಸಬೇಕಿತ್ತು. ಆದ್ರೆ ಐಡೆಂಟಿಫಿಕೇಷನ್ ಪೆರೇಡ್(ಸಂಸತ್ರಸ್ತೆಯಿಂದ ಆರೋಪಿಯ ಗುರುತು ಪತ್ತೆ ಹಚ್ಚುವುದು) ಇದ್ದಿದ್ದರಿಂದ ಸುದ್ದಿಗೋಷ್ಠಿಯನ್ನು ಇಂದಿಗೆ ಮುಂದೂಡಲಾಗಿತ್ತು.

ಇದನ್ನೂ ಓದಿ: ಶಾಕಿಂಗ್: ಅಪಹರಣ, ಅತ್ಯಾಚಾರಕ್ಕೆ ಸುಪಾರಿ? ಬಹುಭಾಷಾ ನಟಿ ಹೇಳಿದ್ದೇನು?

ಈಗಾಗಲೇ ಕಾಮುಕ ಆರೋಪಿಗಳ ಬಂಧನವಾಗಿದ್ದು, ಪ್ರಮುಖ ಆರೋಪಿ ಪಲ್ಸರ್ ಸುನಿ ದಿನಕ್ಕೊಂದು ಹೇಳಿಕೆ ನೀಡ್ತಿದ್ದಾನೆ. ಕೇರಳ ಪೊಲೀಸರು ಈತನ ಕಾಲ್ ಡಿಟೇಲ್ಸ್ ಆಧರಿಸಿ ತೀವ್ರ ತನಿಖೆ ನಡೆಸುತ್ತಿದ್ದಾರೆ.

ಈ ಮಧ್ಯೆ ಸಂತ್ರಸ್ತ ನಟಿ ಮತ್ತೆ ಸಿನಿಮಾ ಚಿತ್ರೀಕರಣದಲ್ಲಿ ಭಾಗಿಯಾಗುತ್ತಾರೆ ಎನ್ನಲಾಗಿದೆ. ಈ ಬಗ್ಗೆ ನಟ ಪೃಥ್ವಿರಾಜ್ ಸ್ಪಷ್ಟನೆ ನೀಡಿದ್ದಾರೆ. ಜಿನು ಅಬ್ರಹಮ್ ಅವರ ಆಡಮ್ ಚಿತ್ರದ ಶೂಟಿಂಗ್ ಸದ್ಯದಲ್ಲೇ ಶುರುವಾಗ್ತಿದ್ದು ನಟಿ ಭಾಗಿಯಾಗಲಿದ್ದಾರೆ ಎಂದಿದ್ದಾರೆ.

ಇದನ್ನೂ ಓದಿ: ಲವರ್‍ಗಳಿಗಾಗಿ ಬಹುಭಾಷಾ ನಟಿ ಕಿಡ್ನಾಪ್: ಪೊಲೀಸರ ವಿಚಾರಣೆಯಲ್ಲಿ ಪಲ್ಸರ್ ಸುನಿ ಹೇಳಿದ್ದೇನು?

TAGGED:actressmolestationpressmeetನಟಿಪಬ್ಲಿಕ್ ಟಿವಿಲೈಂಗಿಕ ದೌರ್ಜನ್ಯಸುದ್ದಿಗೋಷ್ಠಿ
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

Narenndra Modi BJP Victory Specch delhi lection
Latest

ವಾಜಪೇಯಿ ಕನಸು ನನಸು – ಬಿಜೆಪಿ ಆಡಳಿತ ರಾಜ್ಯಗಳ ಸಂಖ್ಯೆ 20ಕ್ಕೆ ಏರಿಕೆ

Public TV
ByPublic TV
2 minutes ago
Siddaramaiah 4
Bagalkot

ನಮ್ಮ ಪಕ್ಷದ ಸಾಧನೆ, ಸಿದ್ಧಾಂತಕ್ಕೆ ಜಯ ಸಿಕ್ಕಿದೆ: ಸಿಎಂ ಸಿದ್ದರಾಮಯ್ಯ

Public TV
ByPublic TV
24 minutes ago
Vijay
Latest

18ನೇ ವಯಸ್ಸಿಗೆ ಸಿನಿ ರಂಗ ಪ್ರವೇಶ – ಜೋಸೆಫ್‌ ವಿಜಯ್‌ `ದಳಪತಿ’ ಆಗಿದ್ದು ಹೇಗೆ?

Public TV
ByPublic TV
30 minutes ago
DN Jeevaraj
Chikkamagaluru

ಅಂಚೆ ಮತ ಮರು ಎಣಿಕೆಯಲ್ಲಿ ಗೆದ್ದ ಜೀವರಾಜ್‌ಗೆ ECI ಪ್ರಮಾಣ ಪತ್ರ

Public TV
ByPublic TV
31 minutes ago
d.n.jeevaraj
Bengaluru City

ಡಿಕೆಶಿಯವ್ರು ಬೆದರಿಸುವ ಕೆಲಸ ಮಾಡೋದು ಬೇಡ: ಶಾಸಕ ಜೀವರಾಜ್‌ ತಿರುಗೇಟು

Public TV
ByPublic TV
32 minutes ago
Vijay Axis My India
Latest

ತ.ನಾಡಲ್ಲಿ ವಿಜಯ್‌ ಗೆಲ್ತಾರೆ ಎಂದಿದ್ದ ನಮ್ಮ ಸಮೀಕ್ಷೆಯನ್ನ ಎಲ್ಲರೂ ಗೇಲಿ ಮಾಡಿದ್ರು: ಆಕ್ಸಿಸ್‌ ಮೈ ಇಂಡಿಯಾ

Public TV
ByPublic TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?