Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್

Cinema

ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್

Public TV
Last updated: April 1, 2026 2:24 pm
Public TV
Share
1 Min Read
Malayalam director Ranjith
SHARE

-14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿದ ಕೇರಳ ಕೋರ್ಟ್

ತಿರುವನಂತಪುರ: ಸಿನಿಮಾ ಸೆಟ್‌ನಲ್ಲಿ ನಟಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದಾರೆ ಎಂಬ ಆರೋಪ ಮೇಲೆ ಮಲಯಾಳಂ ನಿರ್ದೇಶಕ, ನಟ ರಂಜಿತ್ (Ranjith) ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಸೋಮವಾರ (ಮಾ.30) ಕೊಚ್ಚಿ ನಗರ ಪೊಲೀಸ್ ಠಾಣೆಯಲ್ಲಿ ನಟಿಯೊಬ್ಬರು ದೂರು ದಾಖಲಿಸಿದ್ದಾರೆ. ಸಿನಿಮಾ ಸಮಯದಲ್ಲಿ ರಂಜಿತ್ ತಮ್ಮನ್ನು ಕ್ಯಾರವಾನ್‌ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಮಂತ್ರಾಲಯ ರಾಯರ ಮಠದ ಹುಂಡಿ ಎಣಿಕೆ ಮುಕ್ತಾಯ – 21 ದಿನದಲ್ಲಿ 2.48 ಕೋಟಿ ರೂ. ಕಾಣಿಕೆ ಸಂಗ್ರಹ

ದೂರಿನನ್ವಯ ಪೊಲೀಸರು ರಂಜಿತ್ ಅವರನ್ನು ಮಂಗಳವಾರ (ಮಾ.31) ತಡರಾತ್ರಿ ಇಡುಕ್ಕಿ ಜಿಲ್ಲೆಯ ತೋಡುಪುಳದಲ್ಲಿ ಬಂಧಿಸಿದಿದ್ದಾರೆ. ಅದಾದ ಬಳಿಕ ಅವರನ್ನು ಕೇರಳದ ಜೆಎಫ್‌ಎಂಸಿ (ನ್ಯಾಯಾಂಗ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್) ಕೋರ್ಟ್ಗೆ ಹಾಜರುಪಡಿಸಿದ್ದು, 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಬಳಿಕ ಅವರನ್ನು ಎರ್ನಾಕುಲಂ ಜೈಲಿಗೆ ಸ್ಥಳಾಂತರಿಸಲಾಗಿದೆ.

ಮ್ಯಾಜಿಸ್ಟ್ರೇಟ್ ನಿವಾಸದ ಹೊರಗೆ ಮಾಧ್ಯಮಗಳೊಂದಿಗೆ ಮಾತನಾಡಿದ ನಿರ್ದೇಶಕ ರಂಜಿತ್, ಇದು ಸುಳ್ಳು. ಈ ಪ್ರಕರಣದಲ್ಲಿ ಮಾಡಿರುವ ಆರೋಪ ಸುಳ್ಳು ಎಂದಿದ್ದಾರೆ. ಸದ್ಯ ಕೊಚ್ಚಿ ನಗರ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ಈ ಪ್ರಕರಣದ ತನಿಖೆ ನಡೆಸುತ್ತಿದೆ.

ನಿರ್ದೇಶಕ ರಂಜಿತ್ ಅವರ ವಿರುದ್ಧ ಆರೋಪ ಕೇಳಿಬಂದಿದ್ದು ಇದೇ ಮೊದಲಲ್ಲ. ಇದಕ್ಕೂ ಮುನ್ನ ಕಿರುಕುಳ ಮತ್ತು ನಿಂದನೆಯಂತಹ ಆರೋಪಗಳಲ್ಲಿ ಭಾಗಿಯಾಗಿರುವುದು ಕೇಳಿಬಂದಿತ್ತು. ಇದು ಮೂರನೇ ಪ್ರಕರಣವಾಗಿದೆ. 2024ರಲ್ಲಿ, ಬಂಗಾಳಿ ನಟಿಯೊಬ್ಬರು ಕೊಚ್ಚಿ ನಗರ ಪೊಲೀಸರಿಗೆ ದೂರು ನೀಡಿದ್ದರು. 2009ರಲ್ಲಿ ಚಿತ್ರೀಕರಣದ ಸಮಯದಲ್ಲಿ ರಂಜಿತ್ ಲೈಂಗಿಕ ಉದ್ದೇಶದಿಂದ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿದ್ದರು.ಇದನ್ನೂ ಓದಿ: ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ

TAGGED:crimeDirector Ranjithjudicial custodykeralakochiMalayalam Filmmakerತಿರುವನಂತಪುರಂನಿರ್ದೇಶಕ ರಂಜಿತ್ಮಲಯಾಳಂ ನಿರ್ದೇಶಕಲೈಂಗಿಕ ದೌರ್ಜನ್ಯ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Shehbaz Sharif
Latest

ಇರಾನ್‌-ಅಮೆರಿಕ ಕದನ ವಿರಾಮ; ಮಧ್ಯಸ್ಥಿಕೆ ವಹಿಸಿದ ಶೆಹಬಾಜ್‌ಗೆ ನೊಬೆಲ್‌ ಶಾಂತಿ ನೀಡುವಂತೆ ಪಾಕ್‌ನಲ್ಲಿ ಕೂಗು

Public TV
By Public TV
16 minutes ago
Bindu Student
Bengaluru Rural

2nd PUC Result | ಗ್ರಾಮೀಣ ಪ್ರತಿಭೆ ಬಿಂದು ಈಗ ಟಾಪರ್‌ – ವಿಜ್ಞಾನ ವಿಭಾಗದಲ್ಲಿ 597 ಅಂಕ

Public TV
By Public TV
21 minutes ago
Weather
Bengaluru City

ಬೆಂಗಳೂರಿಗರೇ ಕೇರ್‌ಫುಲ್ – ಮುಂದಿನ ಮೂರು ದಿನ ನಗರದಲ್ಲಿ ಬಿಸಿ ಗಾಳಿ ಎಚ್ಚರಿಕೆ

Public TV
By Public TV
28 minutes ago
Siddaramaiah 5
Bidar

ಏ.11ಕ್ಕೆ ಬೀದರ್, ಕಲಬುರಗಿಗೆ ಸಿಎಂ ಸಿದ್ದರಾಮಯ್ಯ ಪ್ರವಾಸ

Public TV
By Public TV
53 minutes ago
Delhi Assembly Bomb Threat
Crime

ದೆಹಲಿ ವಿಧಾನಸಭೆಗೆ ಮತ್ತೆ ಬಾಂಬ್ ಬೆದರಿಕೆ

Public TV
By Public TV
1 hour ago
vinod raj auto drivers
Bengaluru Rural

ಆಟೋ ಚಾಲಕರ ಕಷ್ಟಕ್ಕೆ ಮಿಡಿದ ನಟ ವಿನೋದ್ ರಾಜ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?