Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಖರ್ಗೆಗೆ ಭರ್ಜರಿ ಗೆಲುವು – 24 ವರ್ಷಗಳ ಬಳಿಕ ಗಾಂಧೀಯೇತರ ವ್ಯಕ್ತಿಗೆ ಕಾಂಗ್ರೆಸ್‌ ಪಟ್ಟ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಖರ್ಗೆಗೆ ಭರ್ಜರಿ ಗೆಲುವು – 24 ವರ್ಷಗಳ ಬಳಿಕ ಗಾಂಧೀಯೇತರ ವ್ಯಕ್ತಿಗೆ ಕಾಂಗ್ರೆಸ್‌ ಪಟ್ಟ

Latest

ಖರ್ಗೆಗೆ ಭರ್ಜರಿ ಗೆಲುವು – 24 ವರ್ಷಗಳ ಬಳಿಕ ಗಾಂಧೀಯೇತರ ವ್ಯಕ್ತಿಗೆ ಕಾಂಗ್ರೆಸ್‌ ಪಟ್ಟ

Public TV
Last updated: October 19, 2022 3:08 pm
Public TV
Share
1 Min Read
Mallikarjun Kharge
SHARE

ನವದೆಹಲಿ: 24 ವರ್ಷದ ಬಳಿಕ ಗಾಂಧಿಯೇತರ ವ್ಯಕ್ತಿ ಶತಮಾನದ ಇತಿಹಾಸ ಹೊಂದಿರುವ ಕಾಂಗ್ರೆಸ್‌ (Congress) ಪಕ್ಷದ ಸಾರಥಿಯಾಗಿದ್ದಾರೆ.

ರಾಜ್ಯಸಭೆಯ ಪ್ರತಿಪಕ್ಷದ ನಾಯಕನಾಗಿದ್ದ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಎಐಸಿಸಿ (AICC) ಅಧ್ಯಕ್ಷರಾಗಿದ್ದಾರೆ. ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್‌ ಹೊಸ ಅಧ್ಯಕ್ಷರ ಆಯ್ಕೆಗೆ ನಡೆದಿದ್ದ ಚುನಾವಣೆಯ ಮತ ಎಣಿಕೆಯ ಫಲಿತಾಂಶ ಇಂದು ಹೊರಬಿದ್ದಿದ್ದು, ಮಲ್ಲಿಕಾರ್ಜುನ ಖರ್ಗೆ ನೂತನ ಸಾರಥಿಯಾಗಿದ್ದಾರೆ.

mallikarjun kharge vs shashi tharoor

ಎಐಸಿಸಿ (AICC) ಅಧ್ಯಕೀಯ ಚುನಾವಣೆಯಲ್ಲಿ ಒಟ್ಟು 9,385 ಮತಗಳು ಚಲಾವಣೆಗೊಂಡಿದ್ದವು. ಇದರಲ್ಲಿ 415 ಮತಗಳನ್ನು ಅಮಾನ್ಯಗೊಳಿಸಲಾಗಿತ್ತು. ಈ ಪೈಕಿ 7,897 ಮತಗಳನ್ನು ಪಡೆದ ಮಲ್ಲಿಕಾರ್ಜುನ ಖರ್ಗೆ ಜಯಭೇರಿ ಭಾರಿಸಿದ್ದಾರೆ. ಪ್ರತಿಸ್ಪರ್ಧಿಯಾಗಿದ್ದ ಶಶಿ ತರೂರ್‌ (Shashi Tharoor) 1,072 ಮತಗಳನ್ನು ಪಡೆದು ಸೋಲನ್ನು ಅನುಭವಿಸಿ ತೀವ್ರ ಮುಖಭಂಗಕ್ಕೀಡಾಗಿದ್ದಾರೆ. ಇದನ್ನೂ ಓದಿ: ಫೇಸ್ ಮಾಸ್ಕ್ ಟ್ರೋಲ್: ಪತ್ನಿ ಶಿಲ್ಪಾ ಶೆಟ್ಟಿ ಮೇಲೆಯೇ ನೇರ ಆರೋಪ ಮಾಡಿದ ರಾಜ್ ಕುಂದ್ರಾ

Mallikarjun Kharge And Sonia Gandhi

ಕರ್ನಾಟಕದ ಕಾಂಗ್ರೆಸ್‌ (Karnataka Congress) ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೇರಳದ ತಿರುವನಂತಪುರಂ ಕ್ಷೇತ್ರದ ಸಂಸದ ಶಶಿ ತರೂರ್‌ ನಡುವೆ ಏರ್ಪಟ್ಟಿದ್ದ ಸ್ಪರ್ಧೆ ಇಂದು ಅಂತ್ಯಗೊಂಡಿದೆ. ಇದನ್ನೂ ಓದಿ:  ಐಸಿಸ್‌ಗೆ ಭಾರೀ ಆರ್ಥಿಕ ಸಹಾಯ – ಕೋರ್ಟ್‌ ಮುಂದೆ ಫ್ರಾನ್ಸ್‌ ಸಿಮೆಂಟ್‌ ಕಂಪನಿಯಿಂದ ತಪ್ಪೊಪ್ಪಿಗೆ

Mallikarjuna Kharge

6ನೇ ಬಾರಿಗೆ ಚುನಾವಣೆ:
137 ವರ್ಷಗಳ ಇತಿಹಾಸ ಹೊಂದಿರುವ ಕಾಂಗ್ರೆಸ್‌ ಪಕ್ಷ, ಸ್ವಾತಂತ್ರ್ಯ ನಂತರ ಅಧ್ಯಕ್ಷರ ಆಯ್ಕೆಗೆ 6ನೇ ಬಾರಿ ಚುನಾವಣೆ ಕಂಡಿದೆ. 1939, 1950, 1977, 1997, 2000 ಮತ್ತು 2022 ಈ ಅವಧಿ ಚುನಾವಣೆ ನಡೆದಿದೆ. ಉಳಿದಂತೆ ಬಹುತೇಕ ಸಂದರ್ಭ ಗಾಂಧಿ ಕುಟುಂಬದ ವ್ಯಕ್ತಿಯನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. 2000ದಲ್ಲಿ ನಡೆದಿದ್ದ ಅಧ್ಯಕ್ಷರ ಚುನಾವಣೆಯಲ್ಲಿ ಸೋನಿಯಾ ಗಾಂಧಿ, ಎದುರಾಳಿ ಜಿತೇಂದ್ರ ಪ್ರಸಾದ್‌ ವಿರುದ್ಧ ಭಾರಿ ಅಂತರದಿಂದ ಗೆದ್ದು ಆಯ್ಕೆಯಾಗಿದ್ದರು.

Live Tv
[brid partner=56869869 player=32851 video=960834 autoplay=true]

TAGGED:aicccongressmallikarjun khargeRahul GandhiShashi TharoorSonia Gandhi
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Chandra Layout Kidnap
Bengaluru City

ಸಾಲ ಪಡೆದಿದ್ದ ಹಣ ಮರಳಿ ಕೊಡದಿದ್ದಕ್ಕೆ ಸ್ವಂತ ಅಕ್ಕ, ಭಾವನಿಂದ ತಂಗಿ-ಮೈದುನನ ಕಿಡ್ನ್ಯಾಪ್

Public TV
By Public TV
2 minutes ago
Strait of Hormuz 1
Latest

ವಿಶ್ವದ ಎಲ್ಲಾ ರಾಷ್ಟ್ರಗಳಿಗೆ ಹಾರ್ಮುಜ್‌ ಜಲಸಂಧಿ ಓಪನ್‌ – ಧನ್ಯವಾದ ಹೇಳಿದ ಟ್ರಂಪ್‌

Public TV
By Public TV
4 minutes ago
Loksabha
Latest

ಲೋಕಸಭೆಯಲ್ಲಿ ʻನಾರಿಶಕ್ತಿ ಬಿಲ್ʼ ತಿರಸ್ಕಾರ – ಗೆದ್ದ ವಿಪಕ್ಷಗಳ ಹಠ; NDA ಸರ್ಕಾರಕ್ಕೆ ಮುಖಭಂಗ

Public TV
By Public TV
16 minutes ago
Yogesh Gowda Wife Mallamma
Dharwad

ನಾನು 10 ವರ್ಷ ಪಟ್ಟ ಕಷ್ಟಕ್ಕೆ ನ್ಯಾಯ ಸಿಕ್ಕಿದೆ, ನ್ಯಾಯಾಲಯದ ತೀರ್ಪನ್ನು ಸ್ವಾಗತ ಮಾಡ್ತೀನಿ: ಯೋಗೀಶ್ ಗೌಡ ಪತ್ನಿ

Public TV
By Public TV
1 hour ago
Rahul Gandhi 1
Latest

ನನಗೂ, ಮೋದಿಯವರಿಗೂ ʻಹೆಂಡ್ತಿʼ ಚಿಂತೆ ಇಲ್ಲ!, ಆದ್ರಿಂದ ನಮ್ಗೆ ಆ ಮಾಹಿತಿ ಸಿಗಲ್ಲ: ರಾಗಾ ಹಾಸ್ಯ

Public TV
By Public TV
1 hour ago
DK Shivakumar 11
Latest

ಮುಸ್ಲಿಂ ನಾಯಕರಿಗೆ ಕಾಂಗ್ರೆಸ್‌ ಸಹಾಯ ಮಾಡಿದಷ್ಟು ಯಾರೂ ಮಾಡಿಲ್ಲ, ಮಾಡೋದಿಲ್ಲ: ಡಿಕೆಶಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?