Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಗ್ನಿವೀರ್‌ನಂತಹ `ತುಘಲಕಿ’ ಯೋಜನೆ ಯುವಕರ ನೈತಿಕ ಸ್ಥೈರ್ಯ ಛಿದ್ರಗೊಳಿಸಿದೆ: ಖರ್ಗೆ ಆಕ್ರೋಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಅಗ್ನಿವೀರ್‌ನಂತಹ `ತುಘಲಕಿ’ ಯೋಜನೆ ಯುವಕರ ನೈತಿಕ ಸ್ಥೈರ್ಯ ಛಿದ್ರಗೊಳಿಸಿದೆ: ಖರ್ಗೆ ಆಕ್ರೋಶ

Latest

ಅಗ್ನಿವೀರ್‌ನಂತಹ `ತುಘಲಕಿ’ ಯೋಜನೆ ಯುವಕರ ನೈತಿಕ ಸ್ಥೈರ್ಯ ಛಿದ್ರಗೊಳಿಸಿದೆ: ಖರ್ಗೆ ಆಕ್ರೋಶ

Public TV
Last updated: July 1, 2024 5:33 pm
Public TV
Share
2 Min Read
MallikarjunKharge
SHARE

ನವದೆಹಲಿ: ಅಗ್ನಿವೀರ್‌ನಂತಹ (Agniveer) ಯೋಜಿತವಲ್ಲದ `ತುಘಲಕಿ’ ಯೋಜನೆ ತರುವ ಮೂಲಕ ಯುವಕರ ನೈತಿಕ ಸ್ಥೈರ್ಯವನ್ನು ಮೋದಿ ಸರ್ಕಾರ ಛಿದ್ರಗೊಳಿಸಿದೆ. ಇದರಿಂದಾಗಿ ಕೂಡಲೇ ಅಗ್ನಿವೀರ್ ಯೋಜನೆಯನ್ನು ರದ್ದು ಮಾಡಬೇಕು ಎಂದು ರಾಜ್ಯಸಭೆಯ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ್ ಖರ್ಗೆ (Mallikarjun Kharge) ಅಗ್ರಹಿಸಿದ್ದಾರೆ.

ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ಮೇಲೆ ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಕೇವಲ ಘೋಷಣೆಗಳನ್ನು ನೀಡುವುದರಲ್ಲಿ ನಿಪುಣರಾಗಿದ್ದಾರೆ. ಕಳೆದ ವರ್ಷದಿಂದ ಮಣಿಪುರ ಹೊತ್ತಿ ಉರಿಯುತ್ತಿದೆ. ಆದರೆ ಪ್ರಧಾನಿ ಮೋದಿ (Narendra Modi) ಅಲ್ಲಿಗೆ ಭೇಟಿ ನೀಡಿಲ್ಲ. ವಿರೋಧ ಪಕ್ಷಗಳು ಜನಸಾಮಾನ್ಯರ ಸಂಕಷ್ಟದ ಬಗ್ಗೆ ಮಾತನಾಡುತ್ತವೆ. ಆದರೆ ಮೋದಿ ಕೇವಲ `ಮನ್ ಕಿ ಬಾತ್’ ಮಾಡುತ್ತಾರೆ. ಪ್ರಧಾನಿ ಮೋದಿಯವರು ಚುನಾವಣಾ ಸಮಯದಲ್ಲಿ ತಮ್ಮ ಭಾಷಣದ ಮೂಲಕ ಸಮಾಜವನ್ನು ಒಡೆಯಲು ಪ್ರಯತ್ನಿಸಿದ್ದಾರೆ. ಈ ಹಿಂದೆ ದೇಶದ ಯಾವ ಪ್ರಧಾನಿಯೂ ಈ ರೀತಿ ಮಾಡಿರಲಿಲ್ಲ ಎಂದು ಅವರು ಕಿಡಿಕಾರಿದ್ದಾರೆ. ಇದನ್ನೂ ಓದಿ: ಪುತ್ರ ಪ್ರಜ್ವಲ್ ನೋಡಲು ಜೈಲಿಗೆ ಬಂದ ಭವಾನಿ ರೇವಣ್ಣ

ಜೂ.27 ರಂದು ಅಧ್ಯಕ್ಷೆ ದ್ರೌಪದಿ ಮುರ್ಮು ಅವರ ಸಂಸತ್ತಿನ ಭಾಷಣದಲ್ಲಿ ನಿರ್ದೇಶನ ಮತ್ತು ದೂರದೃಷ್ಟಿ ಇಲ್ಲ. ಈ ವರ್ಷ ರಾಷ್ಟ್ರಪತಿಗಳ ಮೊದಲ ಭಾಷಣ ಜನವರಿಯಲ್ಲಿ ಮತ್ತು ಎರಡನೆಯದು ಜೂನ್‍ನಲ್ಲಿ ನಡೆಯಿತು. ಮೊದಲ ಭಾಷಣ ಚುನಾವಣೆಗೆ ಮತ್ತು ಎರಡನೆಯದು ಅದರ ಮತ್ತೊಂದು ಪ್ರತಿಯಾಗಿದೆ. ಅವರ ಭಾಷಣದಲ್ಲಿ ದಲಿತರು, ಅಲ್ಪಸಂಖ್ಯಾತರು ಮತ್ತು ಹಿಂದುಳಿದ ವರ್ಗಗಳಿಗೆ ಏನೂ ಸಂದೇಶ ಇರಲಿಲ್ಲ. ಕಳೆದ ಬಾರಿಯಂತೆ ರಾಷ್ಟ್ರಪತಿಗಳ ಭಾಷಣದಲ್ಲಿ ದೂರದೃಷ್ಟಿ ಇಲ್ಲ. ಇದು ಕೇವಲ ಸರ್ಕಾರದ ಬಗ್ಗೆ ಮೆಚ್ಚುಗೆಯ ಮಾತುಗಳಿಂದ ಕೂಡಿತ್ತು ಎಂದು ಅವರು ಆಕ್ರೋಶ ಹೊರ ಹಾಕಿದ್ದಾರೆ.

ಮೋದಿ ಪ್ರಜಾಪ್ರಭುತ್ವದ ಬಗ್ಗೆ ಮಾತನಾಡುತ್ತಾರೆ. ಸಂವಿಧಾನದಲ್ಲಿ ಸ್ಪೀಕರ್, ಡೆಪ್ಯೂಟಿ ಸ್ಪೀಕರ್, ಚೇರ್ಮನ್, ಡೆಪ್ಯೂಟಿ ಚೇರ್ಮನ್ ಹುದ್ದೆಗಳಿವೆ. ಆದರೆ ಐದು ವರ್ಷ ಖಾಲಿ ಇಡಲಾಗಿದೆ. ಆ ಹುದ್ದೆಗಳನ್ನು ಖಾಲಿ ಬಿಡುವುದು ಪ್ರಜಾಪ್ರಭುತ್ವದ ಮಾರ್ಗವೇ? ಎಂದು ಅವರು ಪ್ರಶ್ನಿಸಿದ್ದಾರೆ.

ಇದೇ ವೇಳೆ ಮಹಾತ್ಮ ಗಾಂಧಿ, ಅಂಬೇಡ್ಕರ್ ಮತ್ತು ಇತರರ ಪ್ರತಿಮೆಗಳನ್ನು ಸಂಸತ್ತಿನ ಸಂಕೀರ್ಣದಲ್ಲಿ ಅವುಗಳ ಮೂಲ ಸ್ಥಳಗಳಲ್ಲಿ ಇರಿಸುವಂತೆ ಅವರು ಒತ್ತಾಯಿಸಿದರು. ಇದನ್ನೂ ಓದಿ: ಸಿಎಂ, ಡಿಎಸಿಎಂ ಹುದ್ದೆ ಕೇಳುವ ಹಕ್ಕು ಎಲ್ಲರಿಗೂ ಇದೆ: ಪ್ರಿಯಾಂಕ್ ಖರ್ಗೆ

TAGGED:agniveermallikarjun khargenarendra modi
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Shreyas Iyer 2
Cricket

ಶ್ರೇಯಸ್‌ ಅಯ್ಯರ್‌ಗೆ 24 ಲಕ್ಷ ದಂಡ – ಪಂಜಾಬ್‌ ಕ್ಯಾಪ್ಟನ್‌ಗೆ ಕಾಡ್ತಿದೆ ಬ್ಯಾನ್‌ ಭೀತಿ

Public TV
By Public TV
27 seconds ago
Bengaluru City Universitys honorary doctorate
Bengaluru City

ಅರ್ಜುನ ಜನ್ಯ, ವೆಂಕಟೇಶ ಪ್ರಸಾದ್ ಸೇರಿ 6 ಗಣ್ಯರಿಗೆ ಬೆಂಗಳೂರು ನಗರ ವಿವಿಯಿಂದ ಗೌರವ ಡಾಕ್ಟರೇಟ್ ಪ್ರದಾನ

Public TV
By Public TV
16 minutes ago
MLAs PA Que For IPL Ticket
Bengaluru City

IPL ಟಿಕೆಟ್‌ಗಾಗಿ ಸ್ಪೀಕರ್ ಕಚೇರಿ ಮುಂದೆ ಶಾಸಕರ ಪಿಎಗಳ ಕ್ಯೂ

Public TV
By Public TV
29 minutes ago
ANKITA
Chikkaballapur

ಚಿಕ್ಕಬಳ್ಳಾಪುರ | ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಪಲ್ಟಿ – 9 ವರ್ಷದ ಬಾಲಕಿ ಸಾವು

Public TV
By Public TV
30 minutes ago
Mobile Theft
Bengaluru City

ಮೊಬೈಲ್ ಕದೀತಿದ್ದ 9 ಅಪ್ರಾಪ್ತರು ಸೇರಿ 13 ಮಂದಿ ಅರೆಸ್ಟ್ – ಕಳುವಾಗಿದ್ದ 75 ಹೈಎಂಡ್ ಮೊಬೈಲ್‌ಗಳು ಸೀಜ್‌

Public TV
By Public TV
31 minutes ago
Rajat Patidar Tirupati Temple
Cricket

ಸಿಎಸ್‌ಕೆ ವಿರುದ್ಧದ ಪಂದ್ಯಕ್ಕೂ ಮುನ್ನ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಆರ್‌ಸಿಬಿ ಆಟಗಾರರು

Public TV
By Public TV
51 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?