Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಾಲಕಿ ಜೊತೆ ಅನುಚಿತ ವರ್ತನೆ – ಪ್ರಕರಣ ರದ್ದು ಕೋರಿ ಕೋರ್ಟ್ ಮೆಟ್ಟಿಲೇರಿದ ಮಲ್ಲಿಕಾರ್ಜುನ ಮುತ್ಯಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Court | ಬಾಲಕಿ ಜೊತೆ ಅನುಚಿತ ವರ್ತನೆ – ಪ್ರಕರಣ ರದ್ದು ಕೋರಿ ಕೋರ್ಟ್ ಮೆಟ್ಟಿಲೇರಿದ ಮಲ್ಲಿಕಾರ್ಜುನ ಮುತ್ಯಾ

Court

ಬಾಲಕಿ ಜೊತೆ ಅನುಚಿತ ವರ್ತನೆ – ಪ್ರಕರಣ ರದ್ದು ಕೋರಿ ಕೋರ್ಟ್ ಮೆಟ್ಟಿಲೇರಿದ ಮಲ್ಲಿಕಾರ್ಜುನ ಮುತ್ಯಾ

Public TV
Last updated: February 27, 2026 1:42 pm
Public TV
Share
1 Min Read
Mallikarjuna Mutya 3
SHARE

ಕಲಬುರಗಿ: ಬಾಲಕಿ ಜೊತೆ ಅನುಚಿತ ವರ್ತನೆ ಕೇಸ್‌ಗೆ ಸಂಬಂಧಿಸಿದಂತೆ ಪ್ರಕರಣ ರದ್ದು ಕೋರಿ ಕರ್ನಾಟಕ ಹೈಕೋರ್ಟ್ ಕಲಬುರಗಿ ವಿಭಾಗೀಯ ಪೀಠದ (Kalaburagi High Court) ಮೆಟ್ಟಿಲೇರಿದ್ದಾರೆ.

ಬಾಲಕಿಯ ಜೊತೆ ಮಲ್ಲಿಕಾರ್ಜುನ ಮುತ್ಯಾ ಅಸಭ್ಯವಾಗಿ ನಡೆದುಕೊಂಡಿದ್ದರು. ಹೀಗಾಗಿ ಮುತ್ಯಾನ ವಿರುದ್ಧ ಕ್ರಮ ಜರುಗಿಸಲು ರಾಜ್ಯ ಮಕ್ಕಳ ಹಕ್ಕುಗಳ ಆಯೋಗ ದೂರು ದಾಖಲಿಸಿಕೊಂಡಿತ್ತು. ಯಾದಗಿರಿ ಎಸ್ಪಿ ಅವರಿಗೆ ಪತ್ರವನ್ನೂ ಬರೆದಿದ್ದರು. ಅದರಂತೆ ಗೋಗಿ ಪೊಲೀಸ್ ಠಾಣೆಯಲ್ಲಿ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿತ್ತು. ಇದೀಗ ಮಲ್ಲಿಕಾರ್ಜುನ ಮುತ್ಯಾ ಪ್ರಕರಣ ರದ್ದು ಕೋರಿ ಕರ್ನಾಟಕ ಹೈಕೋರ್ಟ್ ಕಲಬುರಗಿ ವಿಭಾಗೀಯ ಪೀಠದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಇದನ್ನೂ ಓದಿ: ಬಾಲಕಿ ಜೊತೆ ಅನುಚಿತ ವರ್ತನೆ – ಮಲ್ಲಿಕಾರ್ಜುನ ಮುತ್ಯಾಗೆ ನೋಟಿಸ್, ಇಂದು ವಿಚಾರಣೆಗೆ ಹಾಜರಾಗೋ ಸಾಧ್ಯತೆ

ಸಲ್ಲಿಸಿದ ಅರ್ಜಿಯಲ್ಲಿ ಪೋಷಕರೇ ದೂರು ನೀಡಿಲ್ಲ. ಆದರೂ ಎಫ್‌ಐಆರ್ ದಾಖಲಿಸಿದ್ದಾರೆ. ಹೀಗಾಗಿ ಎಫ್‌ಐಆರ್ ರದ್ದು ಮಾಡಿ ಎಂದು ಉಲ್ಲೇಖಿಸಿದ್ದಾರೆ. ಈ ಸಂಬಂಧ ಸೋಮವಾರ (ಮಾ.2) ಕೋರ್ಟ್ ವಿಚಾರಣೆ ನಡೆಸಲಿದ್ದಾರೆ.

TAGGED:KalaburagiMallikarjun CourtPOCSO caseyadagiriಕಲಬುರಗಿಪೋಕ್ಸೋ ಕೇಸ್‌ಮಲ್ಲಿಕಾರ್ಜುನ ಮುತ್ಯಾಯಾದಗಿರಿ
Share This Article
Facebook Whatsapp Whatsapp Telegram

Cinema news

Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories
Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories

You Might Also Like

Ganiga Ravikumar
Districts

2028 ಕ್ಕೂ ಕಾಂಗ್ರೆಸ್ ಬರಬೇಕು, ಅದಕ್ಕಾಗಿ ಹೈಕಮಾಂಡ್ ಕುರ್ಚಿ ಗೊಂದಲ ಬಗೆಹರಿಸಬೇಕು: ಗಣಿಗ ರವಿಕುಮಾರ್

Public TV
By Public TV
17 minutes ago
Bengaluru Jalahalli Theft
Bengaluru City

ಚಿನ್ನದ ಬೆಲೆ ಏರಿಕೆ – ಪೊಲೀಸರ ಮನೆಯನ್ನೂ ಬಿಡದೇ ಕೈಚಳಕ ತೋರಿಸಿದ ಖತರ್ನಾಕ್ ಕಳ್ಳರು

Public TV
By Public TV
24 minutes ago
subbareddy 1
Bengaluru City

ಸುಬ್ಬಾರೆಡ್ಡಿ ಶಾಸಕ ಸ್ಥಾನ ಅಸಿಂಧುಗೊಳಿಸಿ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ತಡೆ 

Public TV
By Public TV
39 minutes ago
Pakistan Strikes
Latest

Afghanistan-Pakistan conflict | ಪಾಕ್‌ನ F-16 ಜೆಟ್‌ ಉಡೀಸ್‌ – ಬಹಿರಂಗ ಯುದ್ಧ ಘೋಷಿಸಿದ ಶೆಹಬಾಜ್ ಷರೀಫ್‌

Public TV
By Public TV
40 minutes ago
O Panneerselvam
Latest

ತಮಿಳುನಾಡು ರಾಜಕೀಯದಲ್ಲಿ ಕ್ಷಿಪ್ರ ಕ್ರಾಂತಿ – 3 ಬಾರಿ ಸಿಎಂ ಆಗಿದ್ದ ಪನ್ನೀರ್‌ಸೆಲ್ವಂ ಡಿಎಂಕೆ ಸೇರ್ಪಡೆ

Public TV
By Public TV
45 minutes ago
vinay kulkarni
Court

ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್ – ಸುಪ್ರೀಂ ಕೋರ್ಟ್‌ನಿಂದ ಜಾಮೀನು ಮಂಜೂರು

Public TV
By Public TV
51 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?