Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Chikkaballapur

ಖರ್ಗೆ ಹೇಳಿಕೆಯಿಂದ ಬಿಜೆಪಿಗೆ 2-3% ಮತ ಹೆಚ್ಚಳವಾಗಲಿದೆ: ಸುಧಾಕರ್

Public TV
Last updated: April 28, 2023 4:20 pm
Public TV
Share
1 Min Read
K Sudhakar 3
SHARE

ಚಿಕ್ಕಬಳ್ಳಾಪುರ: ಪ್ರಧಾನಿ ನರೇಂದ್ರ ಮೋದಿಯವರನ್ನು (Narendra Modi) ವಿಷ ಸರ್ಪಕ್ಕೆ ಹೋಲಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರ ಹೇಳಿಕೆಯಿಂದ ಬಿಜೆಪಿಗೆ (BJP) ಲಾಭ ಆಗಲಿದೆ ಎಂದು ಆರೋಗ್ಯ ಸಚಿವ ಕೆ ಸುಧಾಕರ್ (K Sudhakar) ಹೇಳಿದರು.

MALLIKARJUN KHARGE 1

ಚಿಕ್ಕಬಳ್ಳಾಪುರದಲ್ಲಿ (Chikkaballapur) ಮಾತನಾಡಿದ ಅವರು, ಖರ್ಗೆ ಹೇಳಿಕೆಯಿಂದ ಬಿಜೆಪಿ ಪಕ್ಷಕ್ಕೆ 2 ರಿಂದ 3% ಮತ ಹೆಚ್ಚಳವಾಗಲಿದೆ. ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಈ ರೀತಿ ಭಾಷೆ ಬಳಸೋದು ಸರಿ ಅಲ್ಲ. 130 ಕೋಟಿ ಭಾರತೀಯರನ್ನು ಅವರು ಅಪಮಾನ ಮಾಡಿದ್ದಾರೆ. ಮೋದಿಯವರು ವಿಶ್ವ ನಾಯಕರು. ಇದು ಖರ್ಗೆಯವರ ರಾಜಕೀಯ ದಿವಾಳಿತನ ವ್ಯಕ್ತಿತ್ವ ತೋರ್ಪಡಿಸುತ್ತದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಪುತ್ತಿಲ ಕಾಂಗ್ರೆಸ್, ಭಯೋತ್ಪಾದನೆ, ಲವ್ ಜಿಹಾದ್ ವಿರುದ್ಧ ಮಾತನಾಡಿಲ್ಲ: ಕಲ್ಲಡ್ಕ ಪ್ರಭಾಕರ ಭಟ್‌

ಮಲ್ಲಿಕಾರ್ಜುನ ಖರ್ಗೆಯವರ ಕಡೆಯಿಂದ ನಾನು ಇದನ್ನು ನೀರಿಕ್ಷೆ ಮಾಡಿರಲಿಲ್ಲ. ವೈಯಕ್ತಿಕ ನಿಂದನೆಗಳು ಮಾಡಬಾರದು. ವಿಷಯಾಧಾರಿತ ಆರೋಗ್ಯಕರ ಟೀಕೆಗಳು ಇರಬೇಕು. ಈ ರೀತಿ ಹೇಳಿಕೆಗಳಿಂದ ಅವರ ಸ್ಥಾನ ಮಾನ ಗೌರವಕ್ಕೆ ಧಕ್ಕೆಯಾಗಲಿದೆ. ಕರ್ನಾಟಕದ ಜನ ಈ ಮಾತಿನಿಂದ ಬಹಳಷ್ಟು ನೋವು ಅನುಭವಿಸಿದ್ದಾರೆ. ಹೀಗಾಗಿ ಅವರಿಗೆ ನಷ್ಟ ಬಿಜೆಪಿಗೆ ಲಾಭ ಆಗಲಿದೆ ಎಂದು ಸುಧಾಕರ್ ಟಾಂಗ್ ನೀಡಿದರು. ಇದನ್ನೂ ಓದಿ: ಮೋದಿ ನಾಗರಹಾವು ಆದ್ರೆ ಸೋನಿಯಾ ಗಾಂಧಿ ವಿಷಕನ್ಯೆನಾ – ಯತ್ನಾಳ್ ಪ್ರಶ್ನೆ

TAGGED:bjpcongressK Sudhakarmallikarjun khargenarendra modiಕಾಂಗ್ರೆಸ್ಕೆ.ಸುಧಾಕರ್ನರೇಂದ್ರ ಮೋದಿಬಿಜೆಪಿಮಲ್ಲಿಕಾರ್ಜುನ ಖರ್ಗೆ
Share This Article
Facebook Whatsapp Whatsapp Telegram

Cinema Updates

Vijay Devarakonda
ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ವಿಜಯ್ ದೇವರಕೊಂಡ
Cinema Latest Top Stories
War 2 Hrithik Roshan Jr NTR
ವಾರ್-2 ಟ್ರೇಲರ್‌ ರಿಲೀಸ್‌ಗೆ ಮುಹೂರ್ತ ಫಿಕ್ಸ್
Bollywood Cinema South cinema
Ram Charan Peddi
ಪೆದ್ದಿ ಚಿತ್ರಕ್ಕಾಗಿ ದೇಹ ಹುರಿಗೊಳಿಸಿದ ರಾಮ್ ಚರಣ್ : ಮತ್ತೆ ಶೂಟಿಂಗ್ ಶುರು
Cinema Latest Top Stories
Bhargavi LLB Nandagokula Colors kannada Mahasangama Today 1
ಭಾರ್ಗವಿ LL.B, ನಂದಗೋಕುಲ ಮಹಾ ಸಂಗಮ: ಮನಮಿಡಿಯುವ ಕಥೆ
Cinema TV Shows
darshan and kapil sibal
ದರ್ಶನ್‌ ಕೇಸ್‌ – ಸುಪ್ರೀಂ ಕೋರ್ಟ್‌ಗೆ ಹಿರಿಯ ವಕೀಲ ಕಪಿಲ್ ಸಿಬಲ್ ಗೈರು
Bengaluru City Cinema Court Karnataka Latest Sandalwood States Top Stories

You Might Also Like

siddaramaiah 1 3
Districts

ಸಣ್ಣ ವರ್ತಕರಿಗೆ ರಿಲೀಫ್‌ | 3 ವರ್ಷದ ತೆರಿಗೆ ವಸೂಲಿ ಮಾಡಲ್ಲ: ಸಿದ್ದರಾಮಯ್ಯ ಘೋಷಣೆ

Public TV
By Public TV
1 minute ago
SHARANA PRAKASH PATIL
Bengaluru City

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಿಂದ ಹೆಚ್ಚಾದ ತಲಾದಾಯ – ಶರಣ ಪ್ರಕಾಶ್ ಪಾಟೀಲ್

Public TV
By Public TV
3 minutes ago
Kalaburagi Sakshi
Crime

ಕಲಬುರಗಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಯುವತಿ ಮೃತದೇಹ ಪತ್ತೆ

Public TV
By Public TV
11 minutes ago
Gelatin sticks
Bengaluru City

ಕಲಾಸಿಪಾಳ್ಯ ಬಿಎಂಟಿಸಿ ಬಸ್‌ಸ್ಟಾಪ್‌ನಲ್ಲಿ 6 ಜಿಲೆಟಿನ್ ಕಡ್ಡಿಗಳು ಪತ್ತೆ

Public TV
By Public TV
15 minutes ago
Biklu Shiva Murder Case 1
Bengaluru City

ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ – ಆರೋಪಿ ಜಗ್ಗ ದುಬೈಗೆ ಎಸ್ಕೇಪ್

Public TV
By Public TV
27 minutes ago
Refrigerator blast sparks off house fire in kampali 2
Bellary

ಮನೆಯಲ್ಲಿನ ಫ್ರಿಡ್ಜ್‌ ಸ್ಫೋಟ -ತಪ್ಪಿತು ಭಾರೀ ಅನಾಹುತ

Public TV
By Public TV
30 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?