Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲೋಕಸಭೆಯಲ್ಲಿ ಕಾಂಗ್ರೆಸ್‌ 40 ಸೀಟು ಗೆಲ್ಲೋದು ಡೌಟ್‌ – ಬಿಜೆಪಿ ಪರ ದೀದಿ ಬ್ಯಾಟಿಂಗ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಲೋಕಸಭೆಯಲ್ಲಿ ಕಾಂಗ್ರೆಸ್‌ 40 ಸೀಟು ಗೆಲ್ಲೋದು ಡೌಟ್‌ – ಬಿಜೆಪಿ ಪರ ದೀದಿ ಬ್ಯಾಟಿಂಗ್‌

Latest

ಲೋಕಸಭೆಯಲ್ಲಿ ಕಾಂಗ್ರೆಸ್‌ 40 ಸೀಟು ಗೆಲ್ಲೋದು ಡೌಟ್‌ – ಬಿಜೆಪಿ ಪರ ದೀದಿ ಬ್ಯಾಟಿಂಗ್‌

Public TV
Last updated: February 2, 2024 7:52 pm
Public TV
Share
2 Min Read
Mamata Banerjee 1
SHARE

– ಧೈರ್ಯವಿದ್ದರೆ ವಾರಣಾಸಿಯಲ್ಲಿ ಬಿಜೆಪಿ ಸೋಲಿಸಿ ಎಂದು ಸವಾಲೆಸೆದ ಸಿಎಂ

ಕೋಲ್ಕತ್ತಾ: ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್‌ 40 ಸ್ಥಾನಗಳನ್ನ ಗೆಲ್ಲೋದು ಸಹ ಅನುಮಾನವಿದೆ ಎಂದು ಭವಿಷ್ಯ ನುಡಿದಿರುವ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ (Mamata Banerjee), ಧೈರ್ಯವಿದ್ದರೇ ವಾರಣಾಸಿಯಲ್ಲಿ ಬಿಜೆಪಿ ಸೋಲಿಸುವಂತೆ ಸವಾಲು ಹಾಕಿದ್ದಾರೆ.

ಲೋಕಸಭಾ ಚುನಾವಣೆಗೂ (MP Election) ಮುನ್ನ I.N.D.I.A ಒಕ್ಕೂಟದಿಂದ ಹೊರಬಂದ ಬಳಿಕ ಮಮತಾ ಬ್ಯಾನರ್ಜಿ ಕಾಂಗ್ರೆಸ್‌ (Congress) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಂಗಾಳದ ಮುರ್ಷಿದಾಬಾದ್‌ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ದೀದಿ, ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್‌ 40 ಸ್ಥಾನಗಳನ್ನು ಗೆಲ್ಲೋದೂ ಅನುಮಾನವಿದೆ ಎಂದು ಟೀಕಿಸಿದ್ದಾರೆ.

INDIA 1

ಕಾಂಗ್ರೆಸ್‌ನವರು 300 ಸ್ಥಾನಗಳನ್ನು ಗೆಲ್ಲುತ್ತೇವೆ ಅಂದು ಹೇಳಿಕೊಳ್ಳುತ್ತಿದ್ದಾರೆ. ಆದ್ರೆ ಕನಿಷ್ಠ 40 ಸ್ಥಾನಗಳನ್ನಾದ್ರೂ ಗೆಲ್ತೀರಾ ಅನ್ನೋದು ಅನುಮಾನವಿದೆ. ನಿಮಗೇಕೆ ಇಂತಹ ದುರಹಂಕಾರ? ಧೈರ್ಯವಿದ್ದರೆ ವಾರಣಾಸಿಯಲ್ಲಿ (Varanasi) ಬಿಜೆಪಿಯನ್ನು ಸೋಲಿಸಿ ನೋಡೋಣ? ಎಂದು ಸವಾಲು ಹಾಕಿದರಲ್ಲದೇ, ಕಳೆದ ಬಾರಿ ನೀವು ಗೆದ್ದಿರುವ ಕ್ಷೇತ್ರಗಳಲ್ಲಿಯೂ ಈ ಬಾರಿ ಸೋಲುತ್ತೀರಿ ಎಂದು ಭವಿಷ್ಯ ನುಡಿದಿದ್ದಾರೆ. ಇದನ್ನೂ ಓದಿ: ಹನುಮ ಧ್ವಜ ತೆರವು ವೇಳೆ ಲಾಠಿಚಾರ್ಜ್‌ – ಕಾನೂನು ಹೋರಾಟಕ್ಕೆ ಮುಂದಾದ ಗ್ರಾಮಸ್ಥರು

india meeting 2

ನೀವು ರಾಜಸ್ಥಾನದಲ್ಲಿಯೂ ಗೆದ್ದಿಲ್ಲ. ಮೊದಲು ಹೋಗಿ ಆ ಸ್ಥಾನಗಳನ್ನು ಗೆದ್ದು ತೋರಿಸಿ, ಅಲಹಾಬಾದ್‌, ವಾರಣಾಸಿಯಲ್ಲೂ ಗೆದ್ದು ತೋರಿಸಿ ನೀವು ಮತ್ತು ನಿಮ್ಮ ಪಕ್ಷಕ್ಕೆ ಎಷ್ಟು ಸಾಮರ್ಥ್ಯವಿದೆ ನಾನೂ ನೋಡ್ತೀನಿ ಎಂದು ಸವಾಲೆಸೆದಿದ್ದಾರೆ.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ‌ ಕಣಕ್ಕಿಳಿಯುವುದಾಗಿ ಘೋಷಿಸಿ ತೃಣಮೂಲ ಕಾಂಗ್ರೆಸ್‌, I.N.D.I.A ಒಕ್ಕೂಟದಿಂದ ಹೊರ ಬಂದ ಬಳಿಕ ಮಮತಾ ಬ್ಯಾನರ್ಜಿ ಅವರು ರಾಹುಲ್‌ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: `ಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ಇದ್ದಂತೆ’ ಎಂದಿದ್ದ ಉದಯನಿಧಿಗೆ ಬೆಂಗ್ಳೂರು ಕೋರ್ಟ್‌ನಿಂದ ಸಮನ್ಸ್

ಇತ್ತೀಚೆಗಷ್ಟೇ 2019ರ ಲೋಕಸಭಾ ಚುನಾವಣೆ ಮತ್ತು 2021ರ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಪಕ್ಷಗಳ ಸಾಧನೆಯನ್ನು ಆಧರಿಸಿ ಸೀಟು ಹಂಚಿಕೆ ಸೂತ್ರವನ್ನು ರೂಪಿಸಬೇಕು ಎಂದು ತೃಣಮೂಲ ಬೇಡಿಕೆ ಮಂಡಿಸಿತ್ತು. ನಂತರ ಸೀಟು ಹಂಚಿಕೆ ಬೇಡಿಕೆಗಳನ್ನು ತಿರಸ್ಕರಿಸಿ ಒಕ್ಕೂಟದಿಂದ ಹೊರಬಂದಿತು. ಇದನ್ನೂ ಓದಿ: ಪ್ರಧಾನಿ ಮೋದಿ ಮುಂದಿನ ಪೀಳಿಗೆ ಬಗ್ಗೆ ಆಲೋಚನೆ ಮಾಡ್ತಾರೆ.. ಅದಕ್ಕೆ ಉಚಿತ ಕೊಡುಗೆ ಕೊಟ್ಟಿಲ್ಲ: ವಿಜಯೇಂದ್ರ

TAGGED:congressI.N.D.I.A ಒಕ್ಕೂಟindiaMamata BanerjeeRahul GandhiTMCWest Bengalಕಾಂಗ್ರೆಸ್ಟಿಎಂಸಿಪಶ್ಚಿಮ ಬಂಗಾಳಮಮತಾ ಬ್ಯಾನರ್ಜಿರಾಹುಲ್ ಗಾಂಧಿಲೋಕಸಭಾ ಚುನಾವಣೆ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

rahul gandhi
Bengaluru City

ಕರ್ನಾಟಕ ಬಿಜೆಪಿ ವಿರುದ್ಧ 40% ಕಮಿಷನ್‌ ಜಾಹೀರಾತು – ರಾಹುಲ್‌ಗೆ ರಿಲೀಫ್‌, ವಿಚಾರಣೆಯೇ ರದ್ದು

Public TV
By Public TV
2 minutes ago
Ramanagar Arrest
Districts

16.8 ಲಕ್ಷ ಮೌಲ್ಯದ 120 ಗ್ರಾಂ ಚಿನ್ನದ ಗಟ್ಟಿ ಕಳ್ಳತನ – ಇಬ್ಬರು ಅರೆಸ್ಟ್

Public TV
By Public TV
17 minutes ago
Fire breaks out at bike garage more than 8 bikes burnt Ilkal Bagalkote
Bagalkot

ಬೈಕ್ ಗ್ಯಾರೇಜ್‌ಗೆ ಬೆಂಕಿ- 8ಕ್ಕೂ ಹೆಚ್ಚು ಬೈಕ್‌ಗಳು ಸುಟ್ಟು ಭಸ್ಮ

Public TV
By Public TV
32 minutes ago
IMRAN KHAN
Cricket

ಕಪಿಲ್, ಸುನಿಲ್ ಗವಾಸ್ಕರ್ ಸೇರಿ 14 ಕ್ರಿಕೆಟ್ ದಿಗ್ಗಜರಿಂದ ಪಾಕ್‌ಗೆ ಪತ್ರ – ಇಮ್ರಾನ್‌ಗೆ ವೈದ್ಯಕೀಯ ಸೇವೆ ನೀಡುವಂತೆ ಮನವಿ

Public TV
By Public TV
1 hour ago
IAF Rafale main
Bengaluru City

ಭಾರತದಲ್ಲೇ ತಯಾರಾಗಲಿದೆ ರಫೇಲ್‌ ಹ್ಯಾಮರ್‌ – ಈ ಕ್ಷಿಪಣಿಯ ವಿಶೇಷತೆ ಏನು?

Public TV
By Public TV
2 hours ago
Yadagiri Bus Accident
Crime

ಶಾಲಾ ಬಸ್ಸಿನಿಂದ ಇಳಿಸಿ ರಿವರ್ಸ್ ತೆಗೆಯುವಾಗ ಹರಿದ ಬಸ್ – ಬಾಲಕ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?