ಅಮೃತಸರದ ಸ್ವರ್ಣ ಮಂದಿರ ಅಪವಿತ್ರಗೊಳಿಸಲು ಯತ್ನ – ಕೋಪ್ರೋದ್ರಿಕ್ತ ಗುಂಪಿನಿಂದ ಹತ್ಯೆ

ಚಂಡೀಗಢ: ಅಮೃತಸರದ ಸ್ವರ್ಣ ಮಂದಿರವನ್ನು ಅಪವಿತ್ರಗೊಳಿಸಲು ಯತ್ನಿಸಿದ ಆರೋಪ ಕೇಳಿಬಂದ ಹಿನ್ನೆಲೆ ಯುವಕನೋರ್ವನನ್ನು ಕೋಪ್ರೋದ್ರಿಕ್ತರು ತೀವ್ರವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾರೆ. ಪ್ರತಿನಿತ್ಯ ಸಂಜೆ ನಡೆಯುವ ಪ್ರಾರ್ಥನೆ ವೇಳೆ ರೇಲಿಂಗ್( ಕಬ್ಬಿಣದ ಸರಪಳಿಯನ್ನು) ದಾಟಿ, ಆ ಸ್ಥಳಕ್ಕೆ ಜಿಗಿದು ಬಂದ ವ್ಯಕ್ತಿಯೋರ್ವ ಗುರು ಗ್ರಂಥ ಸಾಹೀಬ್ (ಸಿಖ್ ಧರ್ಮದ ಪವಿತ್ರವಾದ ಗ್ರಂಥ) ಬಳಿ ಇರಿಸಲಾದ ಖಡ್ಗವನ್ನು ಎತ್ತಿಕೊಳ್ಳಲು ಪ್ರಯತ್ನಿಸಿದ್ದಾನೆ. ಈ ವೇಳೆ ಕರ್ತವ್ಯನಿರತ ಶಿರೋಮಣಿ ಗುರುದ್ವಾರ ಪ್ರಬಂಧಕ್ ಸಮಿತಿ ಸಿಬ್ಬಂದಿ ಆತನನ್ನು ವಶಕ್ಕೆ ಪಡೆದು ಕೊಠಡಿಗೆ ಎಳೆದೊಯ್ದು … Continue reading ಅಮೃತಸರದ ಸ್ವರ್ಣ ಮಂದಿರ ಅಪವಿತ್ರಗೊಳಿಸಲು ಯತ್ನ – ಕೋಪ್ರೋದ್ರಿಕ್ತ ಗುಂಪಿನಿಂದ ಹತ್ಯೆ