Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 18ಕ್ಕೂ ಹೆಚ್ಚು ಯುವತಿಯರ ಜೊತೆ ದೈಹಿಕ ಸಂಬಂಧ – ವಿಡಿಯೋಗಳು ವೈರಲ್, ಯುವಕ ಅರೆಸ್ಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | 18ಕ್ಕೂ ಹೆಚ್ಚು ಯುವತಿಯರ ಜೊತೆ ದೈಹಿಕ ಸಂಬಂಧ – ವಿಡಿಯೋಗಳು ವೈರಲ್, ಯುವಕ ಅರೆಸ್ಟ್

Crime

18ಕ್ಕೂ ಹೆಚ್ಚು ಯುವತಿಯರ ಜೊತೆ ದೈಹಿಕ ಸಂಬಂಧ – ವಿಡಿಯೋಗಳು ವೈರಲ್, ಯುವಕ ಅರೆಸ್ಟ್

Public TV
Last updated: July 3, 2019 11:48 am
Public TV
Share
1 Min Read
man arrest
SHARE

ಹೈದರಾಬಾದ್: ವ್ಯಕ್ತಿಯೊಬ್ಬ 18ಕ್ಕೂ ಹೆಚ್ಚು ಯುವತಿಯರ ಜೊತೆ ದೈಹಿಕ ಸಂಪರ್ಕ ಬೆಳೆಸಿದ್ದು, ಆ ವಿಡಿಯೋಗಳು ವೈರಲ್ ಆಗುತ್ತಿದ್ದಂತೆ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಪಶ್ಚಿಮ ಗೋದಾವರಿಯ ವ್ಯಕ್ತಿಯೊಬ್ಬ ಮೊಬೈಲ್ ಫೋನ್ ರಿಪೇರಿ ಕೆಲಸ ಮಾಡುತ್ತಿದ್ದನು. ಈ ವೇಳೆ ಆತನ ಅಂಗಡಿಗೆ ಮೊಬೈಲ್ ರಿಪೇರಿಗೆಂದು ಬರುತ್ತಿದ್ದ ಮುಗ್ಧ ಯುವತಿಯರನ್ನು ತನ್ನ ಬಲೆಗೆ ಬೀಳಿಸಿಕೊಳ್ಳುತ್ತಿದ್ದನು. ಅಲ್ಲದೆ ಅವರ ಜೊತೆ ಆತ್ಮೀಯವಾಗಿ ಮಾತನಾಡಿ ದೈಹಿಕ ಸಂಪರ್ಕ ಬೆಳೆಸುತ್ತಿದ್ದನು. ಆ ಯುವತಿಯರಿಗೆ ತಿಳಿಯದೇ ದೈಹಿಕ ಸಂಬಂಧ ಬೆಳೆಸುತ್ತಿದ್ದ ವಿಡಿಯೋವನ್ನು ತನ್ನ ಮೊಬೈಲಿನಲ್ಲಿ ಸೆರೆ ಹಿಡಿಯುತ್ತಿದ್ದನು.

mobile

ಬೆಳಕಿಗೆ ಬಂದಿದ್ದು ಹೇಗೆ?
ಒಂದು ದಿನ ಆರೋಪಿ ಜೊತೆಯಲ್ಲಿ ಇದ್ದ ವ್ಯಕ್ತಿಯೊಬ್ಬ ಆತನ ಮೊಬೈಲಿನಲ್ಲಿ ಅಶ್ಲೀಲ ವಿಡಿಯೋ ಇರುವುದನ್ನು ನೋಡಿ ಶಾಕ್ ಆಗಿದ್ದಾನೆ. ಆ ವಿಡಿಯೋಗಳನ್ನು ತನ್ನ ಮೊಬೈಲ್‍ಗೆ ಶೇರ್ ಮಾಡಿಕೊಂಡು ವಾಟ್ಸಾಪ್ ಗ್ರೂಪ್ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದನು. ಈ ವಿಡಿಯೋ 18 ಸಂತ್ರಸ್ತ ಯುವತಿಯರಲ್ಲಿ ಒಬ್ಬಳು ಯುವತಿಗೂ ಶೇರ್ ಆಗಿದ್ದು, ಈ ವಿಡಿಯೋ ನೋಡಿ ಆಕೆ ಆಘಾತಗೊಂಡಿದ್ದಳು.

arrest

ಯುವತಿ ಈ ಬಗ್ಗೆ ಮೊಗಲ್ತೂರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಯುವತಿಯ ದೂರನ್ನು ಸ್ವೀಕರಿಸಿದ ಪೊಲೀಸರು ಆತನನ್ನು ಬಂಧಿಸಿ, ಮೊಬೈಲ್ ವಶಕ್ಕೆ ಪಡೆದುಕೊಂಡಿದ್ದಾರೆ. ಈ ವೇಳೆ ಆತನ ಮೊಬೈಲಿನಲ್ಲಿ 18 ಯುವತಿಯರ ಜೊತೆ ದೈಹಿಕ ಸಂಬಂಧ ಬೆಳೆಸಿದ ವಿಡಿಯೋ ಕೂಡ ಇತ್ತು. ಈ ಘಟನೆ ಬಳಿಕ ಕೋಪಗೊಂಡ ಸಾರ್ವಜನಿಕರು ಆರೋಪಿ ಹಾಗೂ ಆತನ ಸ್ನೇಹಿತನ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಆಗ್ರಹಿಸಿದ್ದಾರೆ.

TAGGED:arrestgirlsHyderabadpersonpolicePublic TVಪಬ್ಲಿಕ್ ಟಿವಿಪೊಲೀಸ್ಬಂಧನಯುವತಿಯರುವ್ಯಕ್ತಿಹೈದರಾಬಾದ್
Share This Article
Facebook Whatsapp Whatsapp Telegram

Cinema news

Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema

You Might Also Like

Dubai Kannadigas
Bellary

Iran Israel War | 50ಕ್ಕೂ ಹೆಚ್ಚು ಕನ್ನಡಿಗರು ದುಬೈ, ಬಹ್ರೇನ್‌ನಲ್ಲೇ ಲಾಕ್‌

Public TV
By Public TV
34 minutes ago
Iran Women Celebration On Ayatollah Ali Khamenei Death
Latest

ಇರಾನ್ ಸರ್ವೋಚ್ಛ ನಾಯಕನ ಹತ್ಯೆ – ಖಮೇನಿ ಸಾವನ್ನ ಸಂಭ್ರಮಿಸಿದ ಇರಾನ್ ಮಹಿಳೆಯರು

Public TV
By Public TV
46 minutes ago
iran israel war
Latest

30 ಬಾಂಬ್‌ಗಳಿಂದ ದಾಳಿ – ತನ್ನ ಮನೆಯಲ್ಲೇ ಖಮೇನಿ ಹತ್ಯೆಗೆ ಅಮೆರಿಕ-ಇಸ್ರೇಲ್‌ ರೂಪಿಸಿದ್ದ ರಣತಂತ್ರ ಹೇಗಿತ್ತು?

Public TV
By Public TV
54 minutes ago
Car Accident
Crime

ಭೀಕರ ಅಪಘಾತ – ದೇವರ ದರ್ಶನಕ್ಕೆ ಹೋಗಿ ಬರುತ್ತಿದ್ದ ನವದಂಪತಿ ಸ್ಥಳದಲ್ಲೇ ಸಾವು

Public TV
By Public TV
1 hour ago
Mangalore Airport
Dakshina Kannada

Iran Israel War | ಮಂಗಳೂರು ಏರ್‌ಪೋರ್ಟ್‌ನಿಂದ ವಿಮಾನಗಳ ಹಾರಾಟ ಹಠಾತ್‌ ರದ್ದು!

Public TV
By Public TV
2 hours ago
Iran Israel Airstrike Ballari Tourists Stranded In Dubai
Bellary

ಇರಾನ್-ಇಸ್ರೇಲ್ ವಾರ್; ದುಬೈನಲ್ಲಿ ಬಳ್ಳಾರಿ ಮೂಲದ 35 ಪ್ರವಾಸಿಗರು ಲಾಕ್

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?