Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಿಕ್ಕಮಗಳೂರು | ದೈವದಂತೆ ವರ್ತಿಸಿ, ಸರ್ವೆಗೆ ಬಂದವ್ರ ಮೇಲೆ ಹಲ್ಲೆ ಮಾಡಿದ ಭೂಪ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಚಿಕ್ಕಮಗಳೂರು | ದೈವದಂತೆ ವರ್ತಿಸಿ, ಸರ್ವೆಗೆ ಬಂದವ್ರ ಮೇಲೆ ಹಲ್ಲೆ ಮಾಡಿದ ಭೂಪ!

Chikkamagaluru

ಚಿಕ್ಕಮಗಳೂರು | ದೈವದಂತೆ ವರ್ತಿಸಿ, ಸರ್ವೆಗೆ ಬಂದವ್ರ ಮೇಲೆ ಹಲ್ಲೆ ಮಾಡಿದ ಭೂಪ!

Public TV
Last updated: November 6, 2025 3:20 pm
Public TV
Share
1 Min Read
man attacked on brothers wife who came for land survey in chikmagaluru koppa
SHARE

ಚಿಕ್ಕಮಗಳೂರು: ಜಾಗದ ಸರ್ವೆ ಮಾಡುವಾಗ ವ್ಯಕ್ತಿಯೊಬ್ಬ ದೈವ ಬಂದಂತೆ ಕೈಯಲ್ಲಿ ಬೆಂಕಿ ಹಿಡಿದು ಬಂದು ಸರ್ವೇಗೆ ಹೋದವರ ಮೇಲೆ ಹಲ್ಲೆ ನಡೆಸಿರುವುದು ಕೊಪ್ಪ (Koppa) ತಾಲೂಕಿನ ಚಿಕ್ಕನಗುಂಡಿಯಲ್ಲಿ ನಡೆದಿದೆ.

ಗ್ರಾಮದ ಸುರೇಶ್ ಹಾಗೂ ಅವರ ಅಣ್ಣ-ತಮ್ಮಂದಿರ ನಡುವೆ ಜಾಗದ ವ್ಯಾಜ್ಯ ಇತ್ತು. ಇದಕ್ಕಾಗಿ ಅಧಿಕಾರಿಗಳು ಸರ್ವೆಗೆ ಬಂದಿದ್ದರು. ಈ ವೇಳೆ ಸುರೇಶ್ ಏಕಾಏಕಿ ಬೆಂಕಿ ಹಿಡಿದು ಬಂದಿದ್ದಾನೆ. ಇದರಿಂದ ಅಧಿಕಾರಿಗಳು ಶಾಕ್ ಆಗಿದ್ದಾರೆ. ಇದನ್ನೂ ಓದಿ: ಚಿಕ್ಕಮಗಳೂರು | ಶೃಂಗೇರಿಯಲ್ಲಿ ಇಬ್ಬರನ್ನ ಬಲಿ ಪಡೆದಿದ್ದ ಪುಂಡಾನೆ ಸೆರೆ

ತಮ್ಮನ ಹೆಂಡತಿ ರಮ್ಯಾ ಅವರ ಮೇಲೆ ಈ ವೇಳೆ ಸುರೇಶ್ ಹಲ್ಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಕೊಪ್ಪ ಪೊಲೀಸ್ (Police) ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಾಗಿದೆ. ಇದನ್ನೂ ಓದಿ: ಚಿಕ್ಕಮಗಳೂರು | ಮಗುವಿನ ಎದುರೇ ಪತ್ನಿಯನ್ನು ಥಳಿಸಿ ಕೊಂದ ಪತಿ

TAGGED:chikmagalurucrimekoppaಕೊಪ್ಪಚಿಕ್ಕಮಗಳೂರು
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

Pahalgam Terror Attack 2 1
Latest

ಪಹಲ್ಗಾಮ್‌ ದಾಳಿಗೆ 1 ವರ್ಷ; ಮಾಸದ ಗಾಯ, ನಿಲ್ಲದ ಕಣ್ಣೀರು – ‘ಸಿಂಧೂರ’ ಸಾಂತ್ವನ

Public TV
By Public TV
3 minutes ago
g parameshwara 2
Bengaluru City

ಇನ್‌ಸ್ಪೆಕ್ಟರ್‌ಗೆ ಕಿರುಕುಳ ಆರೋಪ – ವರದಿ ನೀಡಲು ಸೂಚಿಸಿದ್ದೇನೆ: ಪರಮೇಶ್ವರ್‌

Public TV
By Public TV
31 minutes ago
kea
Bengaluru City

CET ಪರೀಕ್ಷೆಗೆ ಕೆಇಎ ಸಿದ್ಧತೆ – ಅಕ್ರಮ ತಡೆಗೆ ತಂತ್ರಜ್ಞಾನ ಬಳಕೆ

Public TV
By Public TV
32 minutes ago
Mallikarjun Kharge Narendra Modi
Latest

ಮೋದಿ ಒಬ್ಬ ಭಯೋತ್ಪಾದಕ – ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ

Public TV
By Public TV
44 minutes ago
Operation Sindoor 1
Latest

ಪಹಲ್ಗಾಮ್ ದಾಳಿಯಾಗಿ ನಾಳೆಗೆ 1 ವರ್ಷ – `ಆಪರೇಷನ್ ಸಿಂಧೂರ’ ನೆನಪಿಸಿದ ಭಾರತೀಯ ಸೇನೆ

Public TV
By Public TV
1 hour ago
Horse Rider
Latest

ಏನೇ ಪರಿಹಾರ ಕೊಟ್ರೂ ಮಗ ಮರಳಿ ಬರೋದಿಲ್ಲ – ಪಹಲ್ಗಾಮ್‌ನಲ್ಲಿ ಉಗ್ರರ ಗುಂಡೇಟಿಗೆ ಬಲಿಯಾದ ಕುದುರೆ ರೈಡರ್‌ ತಂದೆ ಕಣ್ಣೀರು

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?