Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಲಿಸುತ್ತಿದ್ದ ಬಸ್ಸಿನಲ್ಲಿ ವಿದ್ಯಾರ್ಥಿನಿ ಮುಂದೆ ಹಸ್ತಮೈಥುನ- ವಿಡಿಯೋ ವೈರಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಚಲಿಸುತ್ತಿದ್ದ ಬಸ್ಸಿನಲ್ಲಿ ವಿದ್ಯಾರ್ಥಿನಿ ಮುಂದೆ ಹಸ್ತಮೈಥುನ- ವಿಡಿಯೋ ವೈರಲ್

Crime

ಚಲಿಸುತ್ತಿದ್ದ ಬಸ್ಸಿನಲ್ಲಿ ವಿದ್ಯಾರ್ಥಿನಿ ಮುಂದೆ ಹಸ್ತಮೈಥುನ- ವಿಡಿಯೋ ವೈರಲ್

Public TV
Last updated: February 12, 2018 6:36 pm
Public TV
Share
1 Min Read
Delhi bus 1
SHARE

ನವದೆಹಲಿ: ಚಲಿಸುತ್ತಿದ್ದ ಬಸ್ ನಲ್ಲಿ ವಿದ್ಯಾರ್ಥಿನಿ ಬಳಿ ಕುಳಿತುಕೊಂಡಿದ್ದ ವ್ಯಕ್ತಿಯೊಬ್ಬ ಹಸ್ತಮೈಥುನ ಮಾಡಿಕೊಂಡಿದ್ದು ವಿಡಿಯೋ ವೈರಲ್ ಆಗಿದೆ. ತನ್ನ ಪಕ್ಕದಲ್ಲಿ ಕುಳಿತ ವ್ಯಕ್ತಿಯೊಬ್ಬ ಪದೇ ಪದೇ ತನ್ನ ಸೊಂಟವನ್ನು ಮುಟ್ಟಲು ಯತ್ನಿಸಿದ ಎಂದು ದೆಹಲಿ ವಿವಿ ವಿದ್ಯಾರ್ಥಿನಿ ಪೊಲೀಸರಿಗೆ ದೂರು ನೀಡಿದ್ದಾಳೆ.

ಫೆಬ್ರವರಿ 7 ರಂದು ವಸಂತ್ ವಿಲೇಜ್ ಮತ್ತು ಐಐಟಿ ಗೇಟ್ ನಡುವೆ ಚಲಿಸುತ್ತಿದ್ದ ಬಸ್ ನಲ್ಲಿ ಘಟನೆ ನಡೆದಿದೆ. ನನ್ನ ಪಕ್ಕದಲ್ಲಿ ಕುಳಿತಿದ್ದ ವ್ಯಕ್ತಿ ನನ್ನ ಸೊಂಟವನ್ನು ಪದೇ ಪದೇ ಸ್ಪರ್ಶಿಸಲು ಯತ್ನಿಸಿದ್ದಾನೆ. ಅಷ್ಟೇ ಅಲ್ಲದೇ ಆ ವ್ಯಕ್ತಿ ಹಸ್ತಮೈಥುನ ಮಾಡಿಕೊಳ್ಳುತ್ತಿದ್ದ ಎಂದು ವಿದ್ಯಾರ್ಥಿನಿ ತಿಳಿಸಿದ್ದಾರೆ. ಈ ಸಂಬಂಧ ದೆಹಲಿಯ ವಸಂತ್ ವಿಲೇಜ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಆರಂಭಿಸಿದ್ದಾರೆ.

Delhi bus protest

ವಿದ್ಯಾರ್ಥಿನಿ ದೂರಿನಲ್ಲಿ ತಿಳಿಸಿರುವಂತೆ ಶುಕ್ರವಾರ ಏಳು ಗಂಟೆ ವೇಳೆಗೆ ಘಟನೆ ನಡೆದಿದೆ. ಅಲ್ಲದೇ ಈ ವೇಳೆ ಬಸ್ಸಿನಲ್ಲಿದ್ದ ಸಹ ಪ್ರಯಾಣಿಕರು ಆ ವ್ಯಕ್ತಿಗೆ ಎಚ್ಚರಿಕೆ ನೀಡಿದರೂ ಆತ ಮಾತ್ರ ತನ್ನ ಅಸಭ್ಯ ವರ್ತನೆಯನ್ನು ಮುಂದುವರಿಸಿದ್ದಾನೆ ಎಂದು ವಿವರಿಸಿದ್ದಾರೆ.

Delhi bus 2 1

ಈ ಘಟನೆ ಕುರಿತಾಗಿ ವಿದ್ಯಾರ್ಥಿನಿ ವಿಡಿಯೋ ವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾರೆ. ಈ ಕುರಿತು ಮಾಧ್ಯಮದ ಜೊತೆ ಮಾತನಾಡಿದ ವಿದ್ಯಾರ್ಥಿನಿ, ನಾನು ಬಸ್ಸಿನಲ್ಲಿ ಪ್ರಯಾಣಿಸುವ ವೇಳೆ ಬಹಳಷ್ಟು ಪ್ರಯಾಣಿಕರಿದ್ದರು. ಆದರೆ ಈ ವೇಳೆ ನನ್ನ ಪಕ್ಕ ಕುಳಿತ್ತಿದ್ದ ವ್ಯಕ್ತಿ ಇದ್ದಕ್ಕಿದ್ದಂತೆ ಅಸಭ್ಯವಾಗಿ ವರ್ತಿಸಲು ಆರಂಭಿಸಿದ. ಇದನ್ನು ಕಂಡು ಕ್ಷಣ ಕಾಲ ವಿಚಲಿತನಾದೆ. ಆದರೆ ಮರುಕ್ಷಣದಲ್ಲಿ ಆತನ ಕೃತ್ಯವನ್ನು ನನ್ನ ಮೊಬೈಲ್ ನಲ್ಲಿ ಸೆರೆಹಿಡಿದೆ. ನಂತರ ಸಮಾಜದಲ್ಲಿ ಇಂತಹ ಘಟನೆಗಳ ಕುರಿತು ಅರಿವು ಮೂಡಿಸಲು ಆ ವಿಡಿಯೋವನ್ನು ಸಾಮಾಜಿಕ ಜಾಲತಾಣಕ್ಕೆ ಆಪ್ಲೋಡ್ ಮಾಡಿದ್ದಾಗಿ ತಿಳಿಸಿದ್ದಾರೆ.

I was travelling in crowded bus when a man sitting next to me masturbated. I was left stunned but then I made a video of the incident & posted it on social media to make people aware of the incident.People don't even consider something like this a form of sexual harassment:Victim pic.twitter.com/9rKw1lpbZK

— ANI (@ANI) February 12, 2018

TAGGED:busdelhipolicePublic TVsexual mediasocial networkingstudentದೆಹಲಿಪಬ್ಲಿಕ್ ಟಿವಿಪೊಲೀಸ್ಬಸ್ಲೈಂಗಿಕ ಕಿರುಕುಳವಿದ್ಯಾರ್ಥಿನಿಸಾಮಾಜಿಕ ಜಾಲತಾಣ
Share This Article
Facebook Whatsapp Whatsapp Telegram

Cinema news

KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood
darshan vijayalakshmi
ಕೋರ್ಟ್ ಆದೇಶವಿದ್ರೂ ದರ್ಶನ್‌ಗೆ ಒಳ ಸಂದರ್ಶನಕ್ಕಿಲ್ಲ ಅವಕಾಶ – ಹೆಂಡ್ತಿ, ಮಗನ ಭೇಟಿ ಇಲ್ಲ
Cinema Latest Sandalwood Top Stories
Sarse Ninna Seraga Sarse song jogi prem
ಜೋಗಿ ಪ್ರೇಮ್‌ಗೆ ಬಿಗ್‌ ಶಾಕ್‌ – ‘ಸರ್ಸೆ ಸೆರಗ ಸರ್ಸೆ’ ವಿವಾದಿತ ಹಾಡು ಬ್ಯಾನ್
Cinema Latest Main Post Sandalwood

You Might Also Like

ಸಾಂದರ್ಭಿಕ ಚಿತ್ರ
Bengaluru City

ಯುಗಾದಿಗೆ `ಗೃಹಲಕ್ಷ್ಮಿ’ಯರಿಗೆ ಗುಡ್‌ನ್ಯೂಸ್ – 27ನೇ ಕಂತಿನ ಹಣ ಬಿಡುಗಡೆ

Public TV
By Public TV
5 minutes ago
Hailstones thunder and lightning heavy rain in Shivamogga 1
Districts

ಆಲಿಕಲ್ಲಿನ ರಾಶಿ, ಗುಡುಗು, ಸಿಡಿಲಿನ ನರ್ತನ – ಮಳೆ ಅಬ್ಬರಕ್ಕೆ ನಲುಗಿದ ಶಿವಮೊಗ್ಗ

Public TV
By Public TV
35 minutes ago
PRAJWAL REVANNA
Bengaluru City

70 ಪೆನ್‌ ಡ್ರೈವ್‌ ಬಳಕೆ – ಆಪ್ತ ವ್ಯಕ್ತಿಗಳಿಂದಲೇ ಪ್ರಜ್ವಲ್‌ ರೇವಣ್ಣಗೆ ಖೆಡ್ಡಾ

Public TV
By Public TV
50 minutes ago
Flight Seat
Latest

ಪ್ರಯಾಣಿಕರಿಗೆ ಗುಡ್‌ನ್ಯೂಸ್‌ – ಇನ್ಮುಂದೆ ವಿಮಾನದ ಶೇ.60ರಷ್ಟು ಸೀಟುಗಳ ಆಯ್ಕೆ ಫ್ರೀ

Public TV
By Public TV
1 hour ago
UPSC Rank Bihar Youth Arrest
Chikkaballapur

ಕನ್ನಡಿಗ ಪಡೆದಿದ್ದ ರ‍್ಯಾಂಕ್‌ ತನ್ನದೆಂದು ಹೇಳಿ ಸನ್ಮಾನ – ಬಿಹಾರದ ಯುವಕ ಅರೆಸ್ಟ್

Public TV
By Public TV
1 hour ago
PRAJWAL REVANNA 1
Bengaluru City

ಪ್ರಜ್ವಲ್ ರೇವಣ್ಣ ಕೇಸ್ – ಪೆನ್‌ಡ್ರೈವ್ ಹಂಚಿಕೆ ಪ್ರಕರಣದಲ್ಲಿ 13,712 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?